Wednesday, May 13, 2026

ರಾಜಕೀಯ

ಸಿಎಂ v/s ಡಿಸಿಎಂ KMF ಗದ್ದುಗೆ ಗುದ್ದಾಟ! ಶೀಘ್ರವೇ KMF ಚುನಾವಣೆ

ಸಹಕಾರಿ ರಂಗದ ಕೆಎಂಎಫ್‌ ಅಧ್ಯಕ್ಷ ಹುದ್ದೆ ಭಾರಿ ಮಹತ್ವ ಪಡೆದುಕೊಂಡಿದೆ. ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಭರ್ಜರಿ ಜಟಾಪಟಿಗೂ ವೇದಿಕೆ ಸೃಷ್ಟಿಯಾಗಿದೆ. 24 ಸಾವಿರ ಕೋಟಿ ರೂ. ವಹಿವಾಟು ನಡೆಸುವ ಕೆಎಂಎಫ್‌ ಅಧ್ಯಕ್ಷಗಾದಿ ಪ್ರತಿಷ್ಟಿತವಾದುದಾಗಿದ್ದು, ಹೀಗಾಗಿ ಪೈಪೋಟಿ ಸಹಜ. ಇದು ಕಾಂಗ್ರೆಸ್‌ನೊಳಗೆ ಬಣ ರಾಜಕೀಯಕ್ಕೂ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ಬಣದಲ್ಲಿರುವ ರಾಘವೇಂದ್ರ ಹಿಟ್ನಾಳ್‌ ಅವರನ್ನು ಅಧ್ಯಕ್ಷ ಹುದ್ದೆಗೆ...

ಟ್ರಂಪ್ ಸುಂಕ V/S ಮೋದಿ ರಾಜತಾಂತ್ರಿಕತೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಸುಂಕಗಳನ್ನು ಹೆಚ್ಚಿಸುವ ಮೂಲಕ ಜಾಗತಿಕ ವ್ಯಾಪಾರದಲ್ಲಿ ಗೊಂದಲ ಸೃಷ್ಟಿಸುತ್ತಿರುವ ಸಂದರ್ಭದಲ್ಲಿ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಚೀನಾ ಭೇಟಿಯನ್ನು ಕೈಗೊಂಡಿದ್ದಾರೆ. ಈ ಭೇಟಿಯನ್ನು ಇಡೀ ಜಗತ್ತು ಕಣ್ಣರಳಿಸಿ ನೋಡುವಂತಾಗಿದೆ. ಜಪಾನ್‌ ಪ್ರವಾಸವನ್ನು ಮುಗಿಸಿ ಪ್ರಧಾನಿ ಮೋದಿ ನೇರವಾಗಿ ಚೀನಾಕ್ಕೆ ತಲುಪಿದ್ದಾರೆ. ಅಲ್ಲಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು...

ರಾಮನಗರದ ದ್ವೇಷ ರಾಜಕಾರಣಕ್ಕೆ ನಿಖಿಲ್ ಕುಮಾರಸ್ವಾಮಿ ಕಿಡಿ!

ರಾಮನಗರ ರಾಜಕೀಯದಲ್ಲಿ ಮತ್ತೆ ಚರ್ಚೆ ಶುರುವಾಗಿದೆ. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಇತ್ತೀಚೆಗೆ ಕಾರ್ಯಕರ್ತರ ಸಭೆಯಲ್ಲಿ ಬಿರುಸಿನ ಹೇಳಿಕೆ ನೀಡಿದ್ದಾರೆ. ದ್ವೇಷ ರಾಜಕಾರಣ ಹೆಚ್ಚಾಗಿದ್ದು, ಅದನ್ನು ಎಂದಿಗೂ ಸಹಿಸುವುದಿಲ್ಲ ಎಂದು ಗರಂ ಆಗಿದ್ದಾರೆ. ಹಾರೋಹಳ್ಳಿಯ ಅಂಚಿಬಾರೆಯ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ನಿಖಿಲ್‌ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಶಾಸಕರಿದ್ದಾಗ ದ್ವೇಷದ ರಾಜಕಾರಣ...

ಆರೋಗ್ಯದಲ್ಲಿ ಏರುಪೇರು ನಿಜ – HDK ಆರೋಗ್ಯದ ಬಗ್ಗೆ ನಿಖಿಲ್ ಬಿಗ್‌ ಅಪ್‌ಡೇಟ್!

ನಿಖಿಲ್ ಕುಮಾರಸ್ವಾಮಿ ಅವರು, ತಮ್ಮ ತಂದೆ ಮತ್ತು ಜೆಡಿಎಸ್ ಪಕ್ಷದ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯದ ಕುರಿತು ಮಾತನಾಡಿದ್ದಾರೆ. ಈ ಹಿಂದೆ ಬಂದಿದ್ದ ಹೇಳಿಕೆಗಳನ್ನು ಖಂಡಿಸಿ, ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಮಾತನಾಡಿ, ಕುಮಾರಣ್ಣ ಅವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿತ್ತು. ಆದರೆ, ಅವರನ್ನು ನೋಡಿ...

Political News: ಈರುಳ್ಳಿ ಸಂಗ್ರಹ, ಕ್ರಯ-ವಿಕ್ರಯದ ಮೇಲೆ ಕೇಂದ್ರ ಕಣ್ಣು

Delhi: ನವದೆಹಲಿ: ದೇಶದಲ್ಲಿ ಪ್ರಸ್ತುತ ಸಾಲು ಸಾಲು ಹಬ್ಬಗಳಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ʼಈರುಳ್ಳಿʼ ಸಂಗ್ರಹಣೆ ಮತ್ತು ಕ್ರಯ-ವಿಕ್ರಯದ ಮೇಲೆ ಕಣ್ಣಿಟ್ಟಿದೆ. ಜನಸಾಮಾನ್ಯರಿಗೆ ತೊಂದರೆ-ತೊಡಕುಗಳು ಎದುರಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ದೆಹಲಿಯಲ್ಲಿ ಶುಕ್ರವಾರ ಈ ಸಂಬಂಧ ಹಿರಿಯ...

ರಾಜ್ಯಕ್ಕೆ ಕೇಂದ್ರದ ಮತ್ತೊಂದು ಕೊಡುಗೆ; ʼಹುಬ್ಬಳ್ಳಿ-ಜೋಧಪುರ್‌ʼ ನೇರ ರೈಲು ಸಂಚಾರಕ್ಕೆ ಅಸ್ತು

Delhi: ನವದೆಹಲಿ: ಕರ್ನಾಟಕಕ್ಕೆ ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಗಣೇಶ ಹಬ್ಬದ ವೇಳೆ ಮತ್ತೊಂದು ವಿಶೇಷ ಕೊಡುಗೆ ಕೊಡಮಾಡಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆಯಂತೆ ʼಹುಬ್ಬಳ್ಳಿ-ಜೋಧಪುರ್‌ʼ ನೇರ ರೈಲು ಸಂಚಾರಕ್ಕೆ ಅಸ್ತು ಎಂದಿದೆ. ʼಹುಬ್ಬಳ್ಳಿ-ಜೋಧಪುರ್‌ʼ ವಿಶೇಷ ರೈಲು ಸೆಪ್ಟೆಂಬರ್‌ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ...

ಗೃಹಲಕ್ಷ್ಮೀಗಾಗಿ ಸರ್ಕಾರದಿಂದ ಕೋಟಿ ಕೋಟಿ ಖರ್ಚು!!

ರಾಜ್ಯ ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ, ಗೃಹಲಕ್ಷ್ಮೀ ಯೋಜನೆ ಪ್ರಮುಖವಾಗಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಮಾತುಕೊಟ್ಟಂತೆ, ಮನೆಯ ಒಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಣ ನೀಡಲಾಗ್ತಿದೆ. ಗ್ಯಾರಂಟಿ ಯೋಜನೆಯು ಗೃಹಿಣಿಯರ ಮನ ಗೆದ್ದಿದ್ದು, 2023ರಿಂದ ಇಲ್ಲಿಯವರೆಗೆ 20 ಕಂತುಗಳಲ್ಲಿ ಹಣ ನೀಡಲಾಗಿದೆ. ಇಲ್ಲಿಯವರೆಗೆ 47 ಸಾವಿರದ 487.90 ಕೋಟಿ ವೆಚ್ಚ ಭರಿಸಲಾಗಿದೆ. ಒಟ್ಟು 1.24 ಕೋಟಿ...

JDS ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಧರ್ಮಸ್ಥಳ ಯಾತ್ರೆ

ಧರ್ಮಸ್ಥಳ ವಿಚಾರವನ್ನೇ 2028ರ ಗೆಲುವಿಗೆ ಬ್ರಹ್ಮಾಸ್ತ್ರ ಮಾಡಿಕೊಳ್ಳಲು, ದೋಸ್ತಿ ಪಡೆ ಸ್ಟ್ರ್ಯಾಟಜಿ ರೂಪಿಸಿದೆ. ಇದರ ಭಾಗವಾಗೇ ಬಿಜೆಪಿ ಬಳಿಕ ಜೆಡಿಎಸ್‌ ಕೂಡ ಧರ್ಮಸ್ಥಳ ಯಾತ್ರೆಗೆ ಹೊರಟು ನಿಂತಿದೆ. ಆಗಸ್ಟ್‌ 31ರಂದು, ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ, ಧರ್ಮಸ್ಥಳ ಯಾತ್ರೆ ಕೈಗೊಳ್ಳಲಾಗ್ತಿದೆ. ಕಾಂಗ್ರೆಸ್ ಸರ್ಕಾರ ಮತ್ತು ಹಿಂದೂ ಧರ್ಮದ ಕೆಲ ವಿರೋಧಿಗಳು ಸೇರಿ,...

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ, ಪಕ್ಷದಿಂದ ವಜಾ ಮಾಡುತ್ತೀರಾ..?: ರಾಹುಲ್ ಗಾಂಧಿಗೆ ಆರ್.ಅಶೋಕ್ ಪ್ರಶ್ನೆ

Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ ಆರ್.ಅಶೋಕ್ ಪ್ರಶ್ನೆ ಮಾಡಿ, ಸಿಎಂ ಸಿದ್ದರಾಮಯ್ಯ ಅವರನ್ನು ನೀವು ಪಕ್ಷದಿಂದ ವಜಾ ಮಾಡುತ್ತೀರಾ..? ಸಿಎಂ ಸ್ಥಾನದಿಂದ ಕೆಳಗಿಳಿಸುತ್ತೀರಾ ಅಂತಾ ರಾಹುಲ್ ಗಾಂಧಿಗೆ ಸವಾಲ್ ಹಾಕಿದ್ದಾರೆ. ಆ ಸವಾಲ್...

ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ 5 ಸವಾಲ್ ಹಾಕಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್

Political News: ಈ ಬಾರಿ ಮೈಸೂರು ದಸರಾ ಉದ್ಘಾಟನಾ ವಿಷಯ ಸಖತ್ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ ಧರ್ಮ. ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ಆದರೆ ಅವರು ಹಿಂದೂ ಧರ್ಮದ ಹಬ್ಬವನ್ನು ಉದ್ಘಾಟಿಸುವುದು ಎಷ್ಟು ಸರಿ..? ಭುವನೇಶ್ವರಿಯನ್ನು ವಿರೋಧಿಸುವ ಅವರು, ಚಾಮುಂಡಿ ಪೂಜೆ ಹೇಗೆ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img