Thursday, September 24, 2026

ರಾಜಕೀಯ

ಬಿಜೆಪಿ ನಾಯಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು!

ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳ ಮೂಲಕ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಸಂಸದ ಬಿ.ವೈ. ರಾಘವೇಂದ್ರ ಅವರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ ಎಂದು ಹೇಳಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, ಯಡಿಯೂರಪ್ಪ ಮತ್ತು...

HDK ಭೇಟಿಯಾಗಿದ್ದೇಕೆ BYV? ಮೈತ್ರಿಗಾಗಿ ಹೊಸ ಸೂತ್ರ!

ದೀಪಾವಳಿ ಹಬ್ಬದ ದಿನದಲ್ಲೇ ರಾಜ್ಯ ರಾಜಕೀಯದಲ್ಲಿ ಹೊಸ ಬೆಳವಣಿಗೆ ಕಂಡುಬಂದಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟವನ್ನು ಬಲಪಡಿಸಲು ಎರಡು ಪಕ್ಷಗಳ ಸಂಯುಕ್ತ ಸಮನ್ವಯ ಸಮಿತಿ ರಚಿಸುವ ಯೋಜನೆ ರೂಪಿಸಲಾಗಿದೆ. ಸಭೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಪಕ್ಷದ ನಾಯಕರೊಂದಿಗೆ ಚರ್ಚಿಸಿ ಸಮಿತಿಯನ್ನು...

ನಮಾಜ್ ಮಾಡಿದ ಜಾಗಕ್ಕೆ ಸಗಣಿ ಗೋಮೂತ್ರ ಹಾಕಿ ಶುದ್ಧೀಕರಿಸಿದ BJP

ಪುಣೆಯ ಐತಿಹಾಸಿಕ ಶನಿವಾರವಾಡ ಕೋಟೆಯಲ್ಲಿ ಮುಸ್ಲಿಂ ಸಮುದಾಯದವರು ನಮಾಜ್‌ ಸಲ್ಲಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ನಂತರ ರಾಜಕೀಯ ಕೋಲಾಹಲ ಉಂಟಾಗಿದೆ. ಈ ಘಟನೆಯ ನಂತರ ಬಿಜೆಪಿ ನಾಯಕರು ನಮಾಜ್‌ ನಡೆದ ಸ್ಥಳದಲ್ಲಿ ಸಗಣಿ ಸುರಿದು, ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ನಡೆಸಿದ್ದಾರೆ. ಈ ಕ್ರಮ ರಾಜಕೀಯ ಮತ್ತು ಧಾರ್ಮಿಕ ವಲಯಗಳಲ್ಲಿ ಭಾರೀ ಚರ್ಚೆಗೆ...

ಅವರಪ್ಪ ಆಂಬ್ಯುಲೆನ್ಸ್‌ನಲ್ಲಿ ದುಡ್ಡು ತುಂಬಿದ್ರು : ರಾಘವೇಂದ್ರಗೆ ಮಧು ಬಂಗಾರಪ್ಪ ತಿರುಗೇಟು

ಬಿಹಾರ ಚುನಾವಣೆಯ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಸಂಸದ ಬಿ.ವೈ. ರಾಘವೇಂದ್ರ ಮಾಡಿದ್ದಾರೆ. ಸಚಿವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಬಿಹಾರ ಚುನಾವಣೆಗೆ ನಿಧಿ ಸಂಗ್ರಹಣೆ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ಈ ವಿಷಯವನ್ನು ತಮ್ಮ ಮುಂದೆಯೇ ತಿಳಿಸಿದ್ದಾರೆ...

ಏನಿದು ₹45,000 ಕೋಟಿ ಕಟಾ ಕಟ್?

ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ, ಕಾಂಗ್ರೆಸ್ ಮಹಾ ದೋಖಾ ಮಾಡ್ತಿದೆ. ನೀವು ಹಬ್ಬವನ್ನು ಸಂತೋಷದಿಂದ ಆಚರಿಸಿ. ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ. ಹೀಗಂತ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಟ್ವೀಟ್‌ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಬಿ ಖಾತಾದಿಂದ ಎ ಖಾತಾ ಮಾಡಲು 5% ತೆರಿಗೆಯಿಂದ ಮಧ್ಯಮ ವರ್ಗವನ್ನು ಸುಟ್ಟು ಹಾಕುತ್ತಿದೆ....

RSS ಮುಟ್ಟಿದವರು ಉಳಿಯಲ್ಲ, ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?

ರಾಜ್ಯ ರಾಜಕೀಯದಲ್ಲಿ RSS ಕಾರ್ಯಕ್ರಮಗಳ ಬಗ್ಗೆ ಚರ್ಚೆ ಭುಗಿಲೆದ್ದಿದೆ. ಅದರಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. RSS ಅನ್ನು ನಿಷೇಧಿಸಲು ಇಂದಿರಾ ಗಾಂಧಿ ಯತ್ನಿಸಿದರೂ ಸೋಲಲೇಬೇಕಾಯಿತು. ಇನ್ನು ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?...

ಖರ್ಗೆ ಮೊದಲು ಸರಿಯಾಗಿ ಪತ್ರ ಓದಲಿ : RSS ವಿರುದ್ಧ ಹೋದರೆ ಭಸ್ಮ

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2013ರಲ್ಲಿ ತಮ್ಮ ಮುಖ್ಯಮಂತ್ರಿ ಅವಧಿಯಲ್ಲಿ ಒಂದು ಖಾಸಗಿ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆಯ ಜಾಗ ಕೇಳಿದಾಗ, ಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆಯಬೇಕೆಂದು ಆ ಸಮಯದ ಬಿಜೆಪಿ ಸರ್ಕಾರವೇ ಆದೇಶಿಸಿತ್ತು ಎಂದು ಈಗ ಕಾಂಗ್ರೆಸ್‌ ಸರ್ಕಾರ ಹೇಳುವುದು...

ಬಿಹಾರ ಚುನಾವಣೆಗೆ ಫಂಡಿಂಗ್ : ಸಚಿವರಿಂದ ಹಣ ವಸೂಲಿ?

ಬಿಹಾರ ಚುನಾವಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರದ ಸಚಿವರು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಮಾಡಿದ್ದಾರೆ. ಸಚಿವರು ಬಿಹಾರ ಚುನಾವಣೆಗೆ ಫಂಡ್ ಕಳುಹಿಸಬೇಕೆಂದು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ನಮ್ಮ ಮುಂದೆ ಈ ವಿಷಯ ಹೇಳುತ್ತಿದ್ದಾರೆ. ವರ್ಗಾವಣೆ...

ಮಹಾಘಟಬಂಧನದಲ್ಲಿ ಸೀಟು ಹಂಚಿಕೆ ಗೊಂದಲ – RJD ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

ಬಿಹಾರ ವಿಧಾನಸಭಾ ಚುನಾವಣೆ ಗರಿಗೆದರಿದಂತೆ, ಮಹಾಘಟಬಂಧನದಲ್ಲಿನ ಸೀಟು ಹಂಚಿಕೆ ವಿವಾದ ಮತ್ತಷ್ಟು ತೀವ್ರವಾಗುತ್ತಿದೆ. ಸೀಟು ಹಂಚಿಕೆ ಕುರಿತು ಇನ್ನೂ ಪೂರ್ಣ ಒಮ್ಮತ ಮೂಡದಿದ್ದರೂ, RJD 143 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆಯಾಗಿದೆ. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ತನ್ನ ಪರಂಪರೆಯ ರಾಘೋಪುರ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯಲಿದ್ದಾರೆ. ಇನ್ನು ಪಕ್ಷದ ಪ್ರಮುಖ ಮುಖಂಡರಲ್ಲಿ...

ಸಿಎಂ ಸಿದ್ದರಾಮಯ್ಯಗೆ ಕಾನೂನು ಜ್ಞಾನ ಇಲ್ವಾ? ಎಂದು ಪ್ರಶ್ನಿಸಿದ ಶೆಟ್ಟರ್!

ಶಾಲೆ ಮಾತ್ರವಲ್ಲ, ಸಾರ್ವಜನಿಕ ಸ್ಥಳಗಳಲ್ಲಿ RSS ಕಾರ್ಯಕ್ರಮಗಳಿಗೆ ನಿಷೇಧ ಮಾಡುವಂತೆ ಪ್ರಿಯಾಂಕ್ ಖರ್ಗೆ ಅವರು RSS ವಿಚಾರವಾಗಿ ಪತ್ರದ ಕುರಿತು ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಶೆಟ್ಟರ್ ಆದೇಶವನ್ನೇ ಜಾರಿ ಮಾಡಿದ್ದೇವೆ ಅಂತ ಸರ್ಕಾರ ಹೇಳ್ತಿದೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಏನು ಆದೇಶ ಕೊಟ್ಟಿದ್ರೋ ಅದನ್ನ ಜಾರಿ ಮಾಡಿದ್ದೇವೆ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img