Political News: ಮೈಸೂರು ದಸರಾ ಉದ್ಘಾಟನೆ ಬಗ್ಗೆ ಡಿಸಿಎ ಡಿಕೆಶಿ, ಬಿಜೆಪಿ ಸಂಸದ ಮತ್ತು ಮಹಾರಾಜ ಯದುವೀರ್ ಅವರನ್ನು ಕುರಿತು, ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು. ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ! ಎಂದು ಬರೆದಿದ್ದರು. ಇದಕ್ಕೆ ತಿರುಗೇಟು ನೀಡಿರುವ ಯದುವೀರ್, ಚಾಮುಂಡಿ ಬೆಟ್ಟ ಎಲ್ಲ ಧರ್ಮ–ಸಮುದಾಯದವರಿಗೂ...
Political News: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಉದ್ಘಾಟಿಸಲಿದ್ದು, ಈ ಬಗ್ಗೆ ತೀವ್ರ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ.
ಬಿಜೆಪಿಯ ಹಲವು ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಬಿಜೆಪಿ ಸಂಸದ ಮತ್ತು ಮೈಸೂರು ಮಹಾರಾಜರಾಗಿರುವ ಯದುವೀರ್ ಅವರು ಬಾನು ಅವರು ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ...
RSS ನ ಹಾಡು ಹಾಡಿದ್ದಕ್ಕಾಗಿ ಡಿ.ಕೆ. ಶಿವಕುಮಾರ್ ಕ್ಷಮೆ ಕೇಳಿದ ವಿಷಯದ ಕುರಿತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಧೈರ್ಯ ಮತ್ತು ಸ್ವಾಭಿಮಾನ ಇದ್ದರೆ ಡಿಕೆಶಿ ಕ್ಷಮೆ ಕೇಳಬೇಕಿರಲಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ನಮಸ್ತೇ ಸದಾ ವತ್ಸಲೆ ಮಾತೃಭೂಮಿ ಎಂಬ...
ಜೆಡಿಎಸ್ ಹಿರಿಯ ಶಾಸಕ ಜಿ.ಟಿ. ದೇವೇಗೌಡರು, ದಲಿತರ ವಿರುದ್ದ ವಿರೋಧಿ ಹೇಳಿಕೆ ನೀಡಿದ್ದಾರೆಂದು ಅವರ ವಿರುದ್ದ ದಲಿತ ಸಂಘಗಳು ಮೈಸೂರಿನಲ್ಲಿ ಪ್ರತಿಭಟನೆ ಮಾಡಿದ್ದವು. ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಇದೀಗ ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಜಿಟಿಡಿ, ವಿಧಾಮಸಭೆ ಅಧಿವೇಶನದಲ್ಲಿ ಸಹಕಾರ ಕ್ಷೇತ್ರದ ಬಗ್ಗೆ ಮಾತನಾಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಲಾಗಿದೆ. ನಾನು ದಲಿತವಿರೋಧಿಯಲ್ಲ ಎಂದು...
ಆರ್ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಇದಾದ ಬಳಿಕ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ವಿಚಾರ ಮುನ್ನೆಲೆಗೆ ಬಂದಿದೆ. ಡಿಕೆಶಿಗೆ ಇರುವ ಅವಕಾಶ, ರಾಜಣ್ಣ ವಿಚಾರದಲ್ಲಿ ಏಕಿಲ್ಲ? ಅನ್ನೋ ಪ್ರಶ್ನೆಗಳು ಎದ್ದಿವೆ. ಇದಕ್ಕೆ ಹಿರಿಯ ಕಾಂಗ್ರೆಸ್ಸಿಗ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು, ರಾಜಣ್ಣ ಅವರು ರಾಹುಲ್ ಗಾಂಧಿ ವಿರುದ್ಧ ಎಲ್ಲಿಯೂ ಮಾತಾಡಿಲ್ಲ....
ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಕೊನೆಗೂ ಕ್ಷಮೆಯಾಚಿಸಿದ್ದಾರೆ. ನನ್ನಿಂದ ಯಾರಿಗಾದರೂ ನೋವಾಗಿದ್ದರೆ, ತಪ್ಪು ಮಾಡಿದ್ದೇನೆಂದು ಭಾವಿಸಿದ್ರೆ ಕ್ಷಮೆ ಇರಲಿ ಅಂತಾ ಮನವಿ ಮಾಡಿದ್ದಾರೆ.
ಕಳೆದ ಆಗಸ್ಟ್ 22ರಂದು ವಿಧಾನಸಭಾ ಅಧಿವೇಶನದಲ್ಲಿ, ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂಬ ಗೀತೆಯನ್ನ ಡಿಕೆಶಿ ಹಾಡಿದ್ರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದಾಗ ಗದ್ದಲ...
ಡಿಕೆಶಿ RSS ಗೀತೆ ವಿಚಾರವಾಗಿ, ರಾಜ್ಯ ಕಾಂಗೆಸ್ಸಲ್ಲಿ ಆಕ್ರೋಶ ಭುಗಿಲೆದ್ದಿದೆ. ಸೆಪ್ಟಂಬರ್ ಕ್ರಾಂತಿ ಬಳಿಕ ಕಾಂಗ್ರೆಸ್ಸಿಗರ ವಿರುದ್ಧ ಮೈತ್ರಿ ಪಕ್ಷಗಳಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿತ್ತು.
2024ರ ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಆಗ ಮತದಾರರ ಪಟ್ಟಿ ಸಿದ್ಧವಾಗಿತ್ತು. ಆಗ ಕಣ್ಮುಚ್ಚಿ ಕುಳಿತುಕೊಂಡು, ಈಗ ಹೇಳಿದ್ರೆ ಏನು ಪ್ರಯೋಜನ ಅಂತಾ ಕೆ.ಎನ್. ರಾಜಣ್ಣ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮತನಾಡಿರುವ ಶಾಸಕ ಮಹೇಶ್ ಟೆಂಗಿನಕಾಯಿ, ಕಾಂಗ್ರೆಸ್ ನಿಂದ ತುಷ್ಟಿಕರಣ ರಾಜಕಾರಣ ನಡೀತಾ ಇದೆ ಎಂದು ಆರೋಪಿಸಿದ್ದಾರೆ.
ದಸರಾ ಉತ್ಸವಕ್ಕೆ ಅಲ್ಪಸಂಖ್ಯಾತರಿಂದ ಉದ್ಘಾಟನೆ ಮಾಡಿಸ್ತಾ ಇದ್ದಾರೆ. ಇದನ್ನ ಯಾರು ಒಪ್ಪಲಾರದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಅನೇಕರಿದ್ದಾರೆ, ನಾವೇನು ಅಲ್ಪಸಂಖ್ಯಾತರ ವಿರೋಧಿಗಳಲ್ಲ. ಅಬ್ದುಲ್ ಕಲಾಂ, ಶಿಶುನಾಳ ಶರೀಪ್ ರನ್ನ ನೆನಪಿಸಿಕೊಳ್ತೀವೆ....
Political News: ಬೆಂಗಳೂರಿನಲ್ಲಿ ರಸ್ತೆ ಗುಂಡಿ ಸಮಸ್ಯೆ ಹೆಚ್ಚಾಗಿದ್ದು, ಇದಕ್ಕೆ ಪರಿಹಾರವಾಗಿ ಗುಂಡಿ ಗಮನ ಆ್ಯಪ್ ಬಿಡುಗಡೆ ಮಾಡಲಾಗಿದೆ.
ನಿನ್ನೆ ರಾತ್ರಿ ಡಿಸಿಎಂ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಗುಣಮಟ್ಟ ಪರಿಶೀಲನೆ ಮಾಡಿದರು. ಅಲ್ಲದೇ ಬಿಡುಗಡೆಯಾಗಿರುವ ಆ್ಯಪ್ ಮೂಲಕ ರಸ್ತೆ ಗುಂಡಿ ಸಮಸ್ಯೆ ಬಗ್ಗೆ ತಿಳಿಸಿದರೆ, ಬಹುಬೇಗ ಕ್ರಮ ಕೈಗ``ಳ್ಳಲಾಗುತ್ತದೆ ಎಂದರು.
ಈ ಬಗ್ಗೆ ತಮ್ಮ ಎಕ್ಸ್...
ಧರ್ಮಸ್ಥಳದಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟು ಹಾಕಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ನಿರ್ಣಯಕ್ಕೆ ತ್ವರಿತವಾಗಿ ಎಳೆಯುವ ರೀತಿಯನ್ನು ಪ್ರಶ್ನಿಸಿ ಐದು ತೀಕ್ಷ್ಣ ಪ್ರಶ್ನೆಗಳನ್ನು ಎಸೆದಿದ್ದಾರೆ.
ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ನೀಡಿದ ಹೇಳಿಕೆಯಲ್ಲಿ,...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...