Political News: ಸಚಿವರಾದ ಪ್ರಿಯಾಂಕ್ ಖರ್ಗೆಯವರು ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸುವುದೇನು ಹೊಸದಲ್ಲ. ಈ ಬಾರಿಯೂ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ತಮ್ಮ ಎಕ್ಸ್ ಖಾತೆಯಲ್ಲಿ ಸಾಲು ಸಾಲು ಬರಹ ಬರೆದಿದ್ದಾರೆ. ಬರಹ ಇಂತಿದೆ ನೋಡಿ..
ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ “RSSಗೆ ತಾಕಿದ ಗಾಳಿಯೂ ನಮಗೆ...
Political News: ಈ ಬಾರಿ ಮೈಸೂರು ದಸರಾವನ್ನು ಲೇಖಕಿ, ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಆದರೆ ಈ ಬಗ್ಗೆ ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟಿೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ,...
Dharwad News: ನವಲಗುಂದ : ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕು ಸೇರಿದಂತೆ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸಕ್ತ ಮುಂಗಾರು ಮಳೆಯಿಂದ ಅಂದಾಜು 55 ಸಾವಿರ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು ಹಾಳಾಗಿದ್ದು ರೈತರಿಗೆ ಬೆಳೆಹಾನಿ ಮಂಜೂರಾತಿಗಾಗಿ ತಕ್ಷಣ ಸರ್ಕಾರಕ್ಕೆ ವರದಿ ಸಲ್ಲಿಸಲು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್...
Dharwad News: ಧಾರವಾಡ: ನವಲಗುಂದ, ಧಾರವಾಡ, ಅಣ್ಣಿಗೇರಿ, ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಸರು, ಉದ್ದು, ಮೆಕ್ಕೆಜೋಳ, ಮೆಣಸಿನಕಾಯಿ ಹಾಗೂ ಈರುಳ್ಳಿ ಬೆಳೆಗಳ ಹಾನಿಯಾಗಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಬೆಳೆ ಹಾನಿ ಅಂದಾಜಿಸಿ 93,547 ಹೆಕ್ಟೆರ್ ಕೃಷಿ ಬೆಳೆಗಳು ಹಾಗೂ 4,065 ಹೆಕ್ಟೆರ್ ತೋಟಗಾರಿಕಾ ಬೆಳೆಗಳು ಸೇರಿ ಒಟ್ಟು 97,612 ಹೆಕ್ಟೆರ್...
Dharwad News: ಧಾರವಾಡ : "ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗದಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಬೆಳೆ ನಷ್ಟವಾಗಿದೆ. ಹೆಸರು, ಉದ್ದು, ಸೋಯಾಬಿನ್ ಸೇರಿದಂತೆ ಮುಂಗಾರು ಬೆಳೆಗಳನ್ನು ಬಿತ್ತಿದ್ದ ರೈತರು ಭಾರೀ ನಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದೆ. ಬೆಳೆ...
ರಾಜ್ಯದಲ್ಲಿ ಮುಂದಿನ ಆರು ತಿಂಗಳೊಳಗೆ ಬಿಬಿಎಂಪಿ, ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಚುನಾವಣೆ ತಯಾರಿ ಕೈಗೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರಿಗೆ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮುನ್ಸಿಪಲ್ ಮತ್ತು ಗ್ರಾಮೀಣ ಚುನಾವಣೆಗೂ ಮುನ್ನ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಟ್ಟಣ ಪಂಚಾಯ್ತಿ ಅನ್ನ ಬಿಜೆಪಿ ಭದ್ರಕೋಟೆಯೆಂದು ಹೇಳಲಾಗುತ್ತಿತ್ತು. ಆದ್ರೀಗ ಕಡಬ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಒಂದೇ ಒಂದು ಮತ ಪಡೆಯದೆ ಚುನಾವಣೆ ಸೋತಿರುವುದು ಗಮನ ಸೆಳೆಯುತ್ತಿದೆ.
ವಾರ್ಡ್ ಸಂಖ್ಯೆ 1 ಕಳಾರನಲ್ಲಿ ಬಿಜೆಪಿ ಅಭ್ಯರ್ಥಿ ಪ್ರೇಮಾ, 418 ಮತಗಳಲ್ಲಿ ಒಂದೇ ಒಂದು ಮತ ಪಡೆಯದೇ ಹೀನಾಯ ಸೋಲನ್ನು ಅನುಭವಿಸಿದ್ದಾರೆ. ಈ...
Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಡದೇ ಸುರಿದ ಮಳೆಗೆ ಅಣ್ಣಿಗೇರಿ ತಾಲೂಕಿನ ಶಿಶುವಿನಹಳ್ಳಿ ಗ್ರಾಮದಲ್ಲಿ ಮನೆ ಬಿದ್ದಿದ್ದು, ಮನೆಯಲ್ಲಿ ಮಲಗಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಿಟ್ಟಿನಲ್ಲಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿಶುವಿನಹಳ್ಳಿಯ ಶಿವಾನಂದ ಕೌಜಗೆರಿ ಎಂಬುವವರ ಮನೆ ರಾತ್ರಿ ಮಲಗಿದ್ದ ವೇಳೆಯಲ್ಲಿ...
Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ರೈತ ಬೆಳೆದ ಬೆಳೆ ಸಂಪೂರ್ಣ ಹಾಳಾಗಿದ್ದು, ಈ ನಿಟ್ಟಿನಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಅಣ್ಣಿಗೇರಿ ತಾಲೂಕಿನ ಮಣಕವಾಡ ಗ್ರಾಮದಲ್ಲಿ ಮೆಣಸಿನಕಾಯಿ, ಹೆಸರು ಸಂಪೂರ್ಣ ಹಾಳಾಗಿದ್ದು, ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್.ಎಚ್.ಕೋನರೆಡ್ಡಿ ವೀಕ್ಷಣೆ ಮಾಡಿ ರೈತರ ಅಳಲನ್ನು ಆಲಿಸಿದರು.
ಹೆಸರಿನ ಬೆಳೆಗಳು ಸಂಪೂರ್ಣ ಹಾಳಾಗಿದ್ದು,...
Bengaluru: ಸೆಪ್ಟೆಂಬರ್ 20ರಿಂದ ಆರಂಭವಾಗಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ವೀರಶೈವ- ಲಿಂಗಾಯತ ಸಮುದಾಯದ ನೈಜ ಸಂಖ್ಯೆ ತಿಳಿಯುವ ನಿಟ್ಟಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೈಗೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿರಲು ಇಂದು ನಡೆದ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಗಿದೆ.
ಸಭೆಯ ಬಳಿಕ ವಿವರ ನೀಡಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ,...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...