ಇದೇ ಆಗಸ್ಟ್ 5ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಬರ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ. ಅದರಲ್ಲೂ ಕರ್ನಾಟಕದಲ್ಲೇ ಚುನಾವಣಾ ಅಕ್ರಮ ಆಗಿದೆ ಅಂತಾ, ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ಮತಗಳ್ಳತನ ವಿರುದ್ಧ ಕಾಂಗ್ರೆಸ್ ಹೋರಾಟ ಹಮ್ಮಿಕೊಂಡಿದೆ.
ರಾಹುಲ್ ಗಾಂಧಿ ಅವರು ಮತಗಳ್ಳತನದ ವಿರುದ್ಧದ ತಮ್ಮ ಹೋರಾಟವನ್ನು ಕರ್ನಾಟಕದಿಂದಲೇ...
ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಿಎಂ ಕುರ್ಚಿ ಕದನಕ್ಕೆ ಬ್ರೇಕ್ ಹಾಕಲು, ಕಾಂಗ್ರೆಸ್ ಹೈಕಮಾಂಡ್ ಸ್ಟ್ರ್ಯಾಟಜಿ ಮಾಡಿತ್ತು. ಸಿದ್ದರಾಮಯ್ಯರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆಸಿಕೊಂಡು, ಡಿಕೆಶಿಗೆ ರಾಜ್ಯದ ಚುಕ್ಕಾಣಿ ವಹಿಸುವ ಇರಾದೆ ಇತ್ತಂತೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಅವರು ರೋಚಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
ಸೆಪ್ಟೆಂಬರ್ ಕ್ರಾಂತಿ ಶುರುವಾದ ಬಳಿಕ, ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಕೋಲಾಹಲವೇ ಸೃಷ್ಟಿಯಾಗಿತ್ತು....
ಒಂದು ಕಾಲಕ್ಕೆ ಕುಚಿಕು ದೋಸ್ತಿಗಳಾಗಿದ್ದವರು ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಜೆಡಿಎಸ್ ಶಾಸಕ ಸುರೇಶ್ ಬಾಬು ವಾರ್ ಶುರುವಾಗಿದೆ. ಇವರಿಬ್ಬರ ಮಧ್ಯೆ ಏನೋ ಗಲಾಟೆಯಾಗಿದೆ ಎಂಬ ವಿಡೀಯೋ, ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಿದೆ.
ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರದ ವೇಳೆ, ಮಾಧುಸ್ವಾಮಿ ಸ್ಥಾನವನ್ನು ಸುರೇಶ್ ಬಾಬು ತುಂಬಿದ್ದರು. ಸ್ನೇಹಿತನಿಗಾಗಿ ಹಗಲು-ರಾತ್ರಿ ದುಡಿದಿದ್ದರು. ಬಳಿಕ...
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕುರಿತು ಡಾ.ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ, ಭಾರೀ ಚರ್ಚೆಗೆ ಕಾರಣವಾಗಿದೆ. ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಯತೀಂದ್ರ ಹೇಳಿಕೆಯನ್ನು ಖಂಡಿಸಿ JDS ನಗರ ಸಮಿತಿ ಸದಸ್ಯರು ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ.
ವಿಧಾನಪರಿಷತ್ ಸದಸ್ಯ ವಿವೇಕಕಾನಂದ ಮಾತನಾಡಿ, ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ರೀತಿ ಯಾರೂ...
ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ದತ್ತು ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.
ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಭಯೋತ್ಪಾದಕ ದಾಳಿಯ ನಂತರ, ಭಾರತದ ಸಶಸ್ತ್ರ ಪಡೆಗಳು ಮೇ 7ರಂದು ಆಪರೇಷನ್ ಸಿಂಧೂರ್ ಆರಂಭಿಸಿದ್ದರು. ಈ ಮಿಲಿಟರಿ ಕಾರ್ಯಾಚರಣೆ ಪಾಕಿಸ್ತಾನ ಮತ್ತು ಪಿಒಕೆನ 9 ಭಯೋತ್ಪಾದಕ...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಡಮ್ಮಿ ಅಂತಾ ಹೈಕಮಾಂಡಿಗೆ ಮನವರಿಕೆಯಾಗಿದೆ. ಹೀಗಾಗಿ ನೂತನ ರಾಜ್ಯಾಧ್ಯಕ್ಷರ ನೇಮಕದಲ್ಲಿ ವಿಳಂವಾಗುತ್ತಿದೆ. ಹೀಗಂತ ಬಿಎಸ್‌ವೈ ಕುಟುಂಬದ ವಿರುದ್ಧ ಫೈರ್ ಬ್ರ್ಯಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹರಿಹಾಯ್ದಿದ್ದಾರೆ. ವಿಳಂಬ ಆಗುತ್ತಿದೆ ಅಂದ್ರೆ, ವಿಜಯೇಂದ್ರ ಮತ್ತೆ ರಾಜ್ಯಾಧ್ಯಕ್ಷ ಆಗಲ್ಲ, ವ್ಯಾಪಕ ವಿರೋಧ ಇದೆ ಎಂದರ್ಥ. ಬಲಿಷ್ಠ ಹೈಕಮಾಂಡ್ ಇದ್ದಾಗಲೂ...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಒಂದೇ ಒಂದು ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ವಿರೋಧ ಪಕ್ಷಗಳು ಖರ್ಗೆ ಮಾತನ್ನೇ ರಾಜಕೀಯ ಅಸ್ತ್ರ ಮಾಡಿಕೊಂಡ್ರೆ, ಕಾಂಗ್ರೆಸ್ಸಿಗರು ಖರ್ಗೆ ಮಾತಲ್ಲಿ ತಪ್ಪೇನಿಲ್ಲ ಅಂತಾ ಸಮಜಾಯಿಷಿ ಕೊಡ್ತಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷಕ್ಕಾಗಿ ದುಡಿದಿದ್ದೇ ನಾನು. ಆದರೆ ಸಿಎಂ ಆಗಿದ್ದು ಎಸ್.ಎಂ. ಕೃಷ್ಣ ಅಂತಾ ಹೇಳಿದ್ರು....
ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ನಾಯಕರ ಬೆಂಬಲ ಇದೆ. ಹೀಗಾಗಿ ಸಿಎಂ ಆಗಿ ಇರುತ್ತಾರೆ. ಹೀಗಂತ ಸಿದ್ದು ಪರ, ಹಿರಿಯ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಅಸಾಧ್ಯ ಅಂತಾ ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ಅವರಿಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿ...
ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿರುವ ಬಿಜೆಪಿ-ಜೆಡಿಎಸ್ ದೋಸ್ತಿಗೆ ಒಂದೊಂದೇ ವಿಘ್ನಗಳು ಎದುರಾಗುತ್ತಿವೆ. ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂಬರುವ ವಿಧಾನಸಭಾ ಚುನಾವಣೆಗೆ ತಮ್ಮ ಆಪ್ತ ಎಂ.ರುದ್ರೇಶ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಜುಲೈ 26ರಂದು ಯಶವಂತಪುರದ ಎಂ.ರುದ್ರೇಶ್ ಅವರ ನಿವಾಸದಲ್ಲಿ ನಡೆದ ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಮಾತನಾಡಿದ ಯಡಿಯೂರಪ್ಪ, ಮುಂದಿನ...
ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದ ರೈತರಿಗೆ ಅಗತ್ಯವಾದ ಗೊಬ್ಬರವನ್ನೂ ಕೇಂದ್ರ ಸರ್ಕಾರ ಸರಬರಾಜು ಮಾಡಿಲ್ಲ. ಇದಕ್ಕೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಕುರಿತು ಬಿಜೆಪಿ ಸಂಸದರು ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ
ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 1,146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ...