Thursday, May 14, 2026

ರಾಜಕೀಯ

ದೇಶದಲ್ಲಿ ಚುನಾವಣೆಗಳು ಸರಿಯಾಗಿ ನಡೆಯುತ್ತಿಲ್ಲ : ರಾಗಾ ಪರ ಜಾರ್ಜ್‌ ಬ್ಯಾಟಿಂಗ್!

ಬೆಂಗಳೂರು : ದೇಶದ ಚುನಾವಣಾ ವ್ಯವಸ್ಧೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ. ಅವುಗಳ ಬಗ್ಗೆ ಬೇಕಾದ ಎಲ್ಲ ಪುರಾವೆಗಳು ನಮ್ಮ ಬಳಿ ಇವೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿಕೆ ನೀಡಿದ್ದಾರೆ. ಇಡೀ ಚುನಾವಣಾ ಪ್ರಕ್ರಿಯೆಯನ್ನು ಅನುಮಾನಾಸ್ಪದವಾಗಿ ನೋಡುವಂತೆ ಸ್ಫೋಟಿಸಿರುವ ಈ ಬಾಂಬ್‌ ಬಗ್ಗೆ ದೇಶಾದ್ಯಂತ ತೀವ್ರ ಚರ್ಚೆ ಶುರುವಾಗಿದೆ. ಇನ್ನೂ ಬಿಹಾರ ಮಾತ್ರವಲ್ಲ,...

“ಗಾಂಧಿ ಕುಟುಂಬ ನನ್‌ ವಿರುದ್ದ ರಣಾಂಗಣಕ್ಕೆ ಇಳಿಯಲೇ ಇಲ್ಲ”

ನವದೆಹಲಿ : ಕೇಂದ್ರದಲ್ಲಿ ಕಳೆದ ಅವಧಿಯ ಮೋದಿ ಸರ್ಕಾರದಲ್ಲಿ ಸ್ಮೃತಿ ಇರಾನಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಚಿವೆಯಾಗಿದ್ದರು. ಬಿಜೆಪಿಯ ಮಹಿಳಾ ನಾಯಕಿಯರಲ್ಲಿ ಇರಾನಿ ತಮ್ಮ ಮಾತಿನ ಶೈಲಿಯ ಮೂಲಕ ದೇಶದ ಗಮನ ಸೆಳೆದಿದ್ದರು. ಅಲ್ಲದೆ ವಿಪಕ್ಷಗಳಿಗೂ ಸರಿಯಾದ ರೀತಿಯಲ್ಲಿ ತಿರುಗೇಟು ನೀಡುವ ಮೂಲಕ ಕೇಂದ್ರ ಸರ್ಕಾರದ ಸಮರ್ಥನೆಗಿಳಿಯುತ್ತಿದ್ದರು. ಆದರೆ ಇದೀಗ ಇರಾನಿ ಸಂದರ್ಶನವೊಂದರಲ್ಲಿ ತಮ್ಮ...

“ಕುಮಾರಸ್ವಾಮಿ ಅವ್ರನ್ನ ಮತ್ತೊಮ್ಮೆ ಈ ರಾಜ್ಯದ ಸಿಎಂ ಮಾಡಬೇಕಿದೆ”

ಶಿವಮೊಗ್ಗ : ಜೆಡಿಎಸ್‌ ಪಕ್ಷದ ಸಂಘಟನೆಯ ಛಲ ಹೊತ್ತು ರಾಜ್ಯಾದ್ಯಂತ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರವಾಸದಲ್ಲಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದತ್ತ ಯುವ ಸಮೂಹವನ್ನು ಸೆಳೆಯುವುದರೊಂದಿಗೆ ಕಾರ್ಯಕರ್ತರ ನೋವು- ನಲಿವುಗಳಿಗೆ ಧ್ವನಿಯಾಗುತ್ತಿದ್ದಾರೆ. ಈಗಾಗಲೇ ನಿಖಿಲ್ ಉತ್ತರ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಮ್ಮ...

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ ಇಳಿಕೆಯಾಗುತ್ತ ಬರುತ್ತಿದೆ. ಜೆಡಿಎಸ್‌ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರುವುದಿಲ್ಲ ಎಂದು ವ್ಯಂಗ್ಯವಾಡಿದ್ದರು. ಆದರೆ ಇದೇ ವಿಚಾರಕ್ಕೆ ಸಿದ್ದರಾಮಯ್ಯ ಅವರಿಗೆ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕೌಂಟರ್‌...

ಭ್ರಷ್ಟರ ಭರ್ಜರಿ ಬೇಟೆ KGಗಟ್ಟಲೇ ಚಿನ್ನ, ದುಡ್ಡು : ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಬಿಗ್‌ ಶಾಕ್‌!

ಬೆಂಗಳೂರು : ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ, ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಹಲವು ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಹೀಗಾಗಿ, ಬೆಂಗಳೂರು, ಬಳ್ಳಾರಿ, ಮೈಸೂರು, ಕೊಪ್ಪಳ, ಬೀದರ್‌, ಹುಬ್ಬಳ್ಳಿ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಲಕ್ಷಾಂತರ ರೂ. ಮೌಲ್ಯದ ಅಕ್ರಮ ಆಸ್ತಿ, ಕೆಜಿಗಟ್ಟಲೇ ಚಿನ್ನಾಭರಣ, ಚಿನ್ನದ...

ರಾಜ್ಯದಲ್ಲಿ ಮರು ಜಾತಿಗಣತಿ : ಸಿದ್ದು ಮಹತ್ವದ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಮರು ಜಾತಿಗಣತಿ ನಡೆಸಲು, ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸೆಪ್ಟೆಂಬರ್‌ 22ರಿಂದ ಅಕ್ಟೋಬರ್‌ 7ರವರೆಗೆ ಜಾತಿ ಗಣತಿ ನಡೆಸಲು ಸೂಚಿಸಲಾಗಿದೆ. ಅಕ್ಟೋಬರ್‌ ತಿಂಗಳು ಮುಗಿಯುವುದರೊಳಗೆ, ವರದಿ ಸಲ್ಲಿಸಲು ಸೂಚಿಸಲಾಗಿದೆ. ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತು, ಸರ್ಕಾರಕ್ಕೆ ಪಸ್ತಾವನೆ ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7...

ಸಿದ್ದು ಅನುಕರಣೆ : ತವರಿನಲ್ಲಿ ಸಿಎಂ ಆಸೆ ಹೊರಹಾಕಿದ ಡಿಕೆಶಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ವಿಚಾರ ಸ್ವಲ್ಪ ಸೈಲೆಂಟಾಗಿದೆ. ಸಿಎಂ ಸಿದ್ದರಾಮಯ್ಯ ತಮ್ಮ ಐದು ವರ್ಷದ ಆಡಳಿತದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದಾರೆ. ಆದರೆ ಈ ಎಲ್ಲ ಬೆಳವಣಿಗೆಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಮೌನಕ್ಕೆ ಶರಣಾಗಿದ್ದರು. ಇನ್ನೂ ತಮ್ಮ ಕುರ್ಚಿಗೆ ಯಾವಾಗ ಕಂಟಕ ಬರುವ...

ಸಣ್ಣ ವ್ಯಾಪಾರಿಗಳಿಗೆ ಸಿದ್ದು ಬಂಪರ್!‌ : 3 ವರ್ಷದ ಜಿಎಸ್‌ಟಿ ತೆರಿಗೆ ಮನ್ನಾ..

ಬೆಂಗಳೂರು : ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಸ್‌ಟಿ ಪಡೆದು ನೋಟಿಸ್‌ ಪಡೆದು ಸಣ್ಣಪುಟ್ಟ ವ್ಯಾಪಾರಿಗಳು ಸಂಕಷ್ಟಕ್ಕೀಡಾಗಿದ್ದರು. ಅಲ್ಲದೆ ಇಂದೂ ಸಹ ಜಿಎಸ್‌ಟಿ ನೋಟಿಸ್‌ ಪಡೆದ ವ್ಯಾಪಾರಿಗಳು ಮುಷ್ಕರ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಗುರುವಾರ ಮತ್ತೆ ಅಂಗಡಿ ಮುಂಗಟ್ಟು ಬಂದ್‌ ಮಾಡಿ ಪ್ರತಿಭಟನೆಗೂ ಮುಂದಾಗಿದ್ದರು. ಆದರೆ ಇದೀಗ ಖುದ್ದು ಮುಖ್ಯಮಂತ್ರಿ...

ಕಾಂಗ್ರೆಸ್‌ ಆಯ್ತು, ಇದೀಗ ಏನಿದು ಯತ್ನಾಳ್‌ ಗ್ಯಾರಂಟಿ?

ಕೊಪ್ಪಳ : ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆಯ ವಿಚಾರದಲ್ಲಿ ಬಣ ರಾಜಕೀಯ ಜೋರಾಗಿದೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿ ಎಂಬ ಕೂಗುಗಳು ಹೆಚ್ಚಾಗಿವೆ. ಎರಡು ಬಣಗಳಾಗಿರುವ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದು ಕಂಡು ಬರುತ್ತಿದೆ. ರೆಬಲ್‌ ನಾಯಕರು ವಿಜಯೇಂದ್ರ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ. ಇತ್ತ ಕಡೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌...

ಸಿಡಿದೆದ್ದ ಶ್ರೀರಾಮುಲು – ಹೈಕಮಾಂಡ್‌ಗೆ 2 ಆಯ್ಕೆ

ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್‌ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img