Monday, September 14, 2026

ರಾಜಕೀಯ

ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟು! ಅಧಿವೇಶನ ನಡೆಯಲು ಬಿಡಲ್ಲ: ಆರ್.ಅಶೋಕ್ ಖಡಕ್ ಎಚ್ಚರಿಕೆ!

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಆರೋಪಗಳನ್ನು ಎದುರಿಸುತ್ತಿರುವ ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಮರು ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನಾಗೇಂದ್ರ ಅವರು ಸಚಿವರಾಗಿರುವವರೆಗೂ ವಿಧಾನಸಭೆ ಅಧಿವೇಶನ ಸುಗಮವಾಗಿ ನಡೆಯಲು ಅವಕಾಶ ನೀಡುವುದಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರ್‌.ಅಶೋಕ, ನಾಗೇಂದ್ರ...

Hubli News: ರಾಜೀನಾಮೆ ಸ್ಫೋಟಕ ಹೇಳಿಕೆ ನೀಡಿದ ಬಸವರಾಜ್ ಹೊರಟ್ಟಿ

Hubli News: ಹುಬ್ಬಳ್ಳಿಯಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ರಾಜೀನಾಮೆ ವಿಚಾರವಾಗಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮೊದಲೇ 14ರಂದು ರಾಜೀನಾಮೆ ನೀಡುವ ಬಗ್ಗೆ ಒಪ್ಪಂದವಾಗಿತ್ತು. ಆದರೆ ಏಕಾಏಕಿ 7ರಂದೇ ರಾಜೀನಾಮೆ ನೀಡುವಂತೆ ಒತ್ತಡ ಹಾಕಲಾಯಿತು. ಕೊನೆಗೆ ಬಲವಂತವಾಗಿ ರಾಜೀನಾಮೆ ನೀಡಬೇಕಾಯಿತು ಎಂದು ಹೊರಟ್ಟಿ ಆರೋಪಿಸಿದ್ದಾರೆ. ನನ್ನ ರಾಜೀನಾಮೆ ವಿಚಾರವಾಗಿ ಈಗಾಗಲೇ...

ವಿಶ್ವ ಆದಿವಾಸಿ ದಿನಾಚರಣೆ: ಆದಿವಾಸಿಗಳ ಹಕ್ಕು, ಭೂಮಿ, ಶಿಕ್ಷಣಕ್ಕೆ ಸರ್ಕಾರ ಬದ್ಧ – ಡಿ.ಕೆ. ಶಿವಕುಮಾರ್

ಬೆಂಗಳೂರು ಅಂಬೇಡ್ಕರ್ ಭವನದಲ್ಲಿ ನಡೆದ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಆದಿವಾಸಿ ಸಮುದಾಯಕ್ಕೂ ಪ್ರಕೃತಿಗೂ ಇರುವ ಸಂಬಂಧ ಅತ್ಯಂತ ವಿಶಿಷ್ಟವಾದದ್ದು. ಪ್ರಕೃತಿಯನ್ನೇ ನಂಬಿ ಬದುಕುತ್ತಿರುವ ಆದಿವಾಸಿಗಳ ಜೀವನ ಪದ್ಧತಿಯನ್ನು ಗೌರವಿಸಬೇಕು ಎಂದರು. ಸರ್ಕಾರದಿಂದ ಆದಿವಾಸಿ ಸಮುದಾಯಕ್ಕೆ ಶಿಕ್ಷಣ, ಭೂಮಿ, ವಸತಿ, ಆಹಾರ ಮತ್ತು ಉದ್ಯೋಗದ ಗ್ಯಾರಂಟಿ ನೀಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ...

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಡಿಕೆಶಿ, ಅಧಿಕಾರವು ಶಕ್ತಿಯ ಸಂಕೇತವಲ್ಲ, ಅದೊಂದು ಜವಾಬ್ದಾರಿಯ ಸಂಕೇತ. ಅಧಿಕಾರವನ್ನು ನಾವು ಸಿಂಹಾಸನವೆಂದು ತಿಳಿದಿಲ್ಲ,...

Hubli News: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ ಸಿದ್ಧತೆ

Hubli News: ಗುರುವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹಲವು ವಿಚಾರಗಳನ್ನು ಪ್ರಸ್ತಾಪಿಸಲು ಬಿಜೆಪಿ ಸಜ್ಜಾಗಿದೆ. ಈ ನಡುವೆ ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಅಭಿವೃದ್ಧಿ ಹಾಗೂ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವುದಾಗಿ ಹೇಳಿದ್ದಾರೆ. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ...

ಟೋಲ್ ಕಟ್ಟಬೇಡಿ ಎಂದ ಕೇಂದ್ರ ಸಚಿವ : ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMIC) ಯೋಜನೆ ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣುತ್ತಿದೆ ಎಂಬ ಕರ್ನಾಟಕ ಹೈಕೋರ್ಟ್‌ನ ಅಭಿಪ್ರಾಯದ ಹಿನ್ನೆಲೆಯಲ್ಲಿ, ನೈಸ್ ಯೋಜನೆಯನ್ನು ರಾಜ್ಯ ಸರ್ಕಾರ ಕೂಡಲೇ ತನ್ನ ವಶಕ್ಕೆ ಪಡೆದು ಟೋಲ್ ಸಂಗ್ರಹವನ್ನು ನಿಲ್ಲಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ...

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ, ಕನಕಗಿರಿ ಹಾಗೂ ಕುಷ್ಟಗಿ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಬೆಳೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಪ್ರವಾಸದ ವೇಳೆ ವಿವಿಧ...

Political News: ಧಾರವಾಡದಲ್ಲಿ ಬೆಳೆ ಹಾನಿ; ಸಚಿವ ಸಂತೋಷ್ ಲಾಡ್ ಬರ ವೀಕ್ಷಣೆ

Dharwad News: ಧಾರವಾಡ ಜಿಲ್ಲೆಯ ಹಲವೆಡೆ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಹಿನ್ನೆಲೆಯಲ್ಲಿ ಸಚಿವ ಸಂತೋಷ್ ಲಾಡ್ ಬರ ವೀಕ್ಷಣೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ ಎಂದರು. ಧಾರವಾಡ ಜಿಲ್ಲೆಯಲ್ಲಿ ಶೇಕಡಾ 96ರಷ್ಟು ಬೆಳೆ ಹಾನಿಯಾಗಿದೆ ಎಂದು ತಿಳಿಸಿದ ಅವರು, ಸುಮಾರು 42 ಸಾವಿರ...

ಭಾವೈಕ್ಯ ರಕ್ತ ತುಲಾಭಾರ ಮೂಲಕ ಗಮನ ಸೆಳೆದ ಶಾಸಕ ಶ್ರೀನಿವಾಸ ಮಾನೆ ಜನ್ಮದಿನ ಆಚರಣೆ

Haveri News: ಹಾನಗಲ್ : ತಾಲೂಕಿನ ಶಾಸಕ ಶ್ರೀನಿವಾಸ ಮಾನೆ ಅವರ 52ನೇ ಜನ್ಮದಿನದ ಅಂಗವಾಗಿ ಬುಧವಾರ ಹಾನಗಲ್‌ನಲ್ಲಿ ಆಯೋಜಿಸಿದ್ದ ಭಾವೈಕ್ಯ ರಕ್ತ ತುಲಾಭಾರ ಹಾಗೂ ಬೃಹತ್ ರಕ್ತದಾನ ಶಿಬಿರಗಳು ವಿಶೇಷ ಗಮನ ಸೆಳೆದವು. ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಧರ್ಮಗುರುಗಳ ಸಮ್ಮುಖದಲ್ಲಿ ನಡೆದ ತುಲಾಭಾರ ಕಾರ್ಯಕ್ರಮ ಧಾರ್ಮಿಕ ಸೌಹಾರ್ದತೆ, ಸಾಮರಸ್ಯ ಮತ್ತು ಭಾವೈಕ್ಯದ...

ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಪ್ರತಿಕ್ರಿಯೆ: “ಮಿಸ್ಟೇಕ್ ಆಗಿದೆ, ಮುಂದಿನ ಬಾರಿ ಅವಕಾಶ ನೀಡುವುದಾಗಿ ನಾಯಕರು ಭರವಸೆ ನೀಡಿದ್ದಾರೆ”

ಬೆಂಗಳೂರು, ಆಗಸ್ಟ್ 7: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಹೆಸರು ಕೈತಪ್ಪಿದ ಹಿನ್ನೆಲೆಯಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ. ಕೃಷ್ಣಪ್ಪ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸ್ಥಾನ ಸಿಗದೇ ಇರುವುದು "ಮಿಸ್ಟೇಕ್" ಆಗಿದ್ದು, ಮುಂದಿನ ಬಾರಿ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img