Sunday, July 26, 2026

ರಾಜಕೀಯ

ಸ್ವಾಮೀಜಿಗಳು ಇಂಥ ಹೇಳಿಕೆ ನೀಡಬಾರದು, ರಾಜಕೀಯಕ್ಕೂ ಅವರಿಗೂ ಸಂಬಂಧವಿಲ್ಲ: ಸಚಿವ ಸತೀಶ್

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹ``ಳಿ, ರಂಭಾಪುರಿ ಶ್ರೀಗಳು ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಂಭಾಪುರಿ ಶ್ರೀಗಳು ಸಿಎಂ ಬದಲಾವಣೆಯಾಗುವ ಬಗ್ಗೆ ಮತ್ತು ಗ್ಯಾರಂಟಿ ಯೋಜನೆ ಬಗ್ಗೆ ಹೇಳಿಕೆ ನೀಡಿದ್ದರು. ಅಲ್ಲದೇ ಡಿಕೆಶಿಯವರನ್ನು ಸಿಎಂ ಮಾಡಬೇಕು. ಅವರಿಗೂ ಅವಕಾಶ ನೀಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಅವರ ಪರಿಶ್ರಮ...

ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಹೀಗಾಗಿ ಚಂದಾ ಎತ್ತಲು ರೆಡಿಯಾಗಿದ್ದಾರೆ: ಸಿ.ಟಿ.ರವಿ

Shivamogga News: ಶಿವಮೊಗ್ಗದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಶಾಸಕ ಸಿ.ಟಿ.ರವಿ, ಸಿಎಂ ಸಿದ್ದರಾಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಅನ್ನಭಾಗ್ಯ ಅಕ್ಕಿ ಸರಬರಾಜು ಮಾಡುವ ಲಾರಿ ಮಾಲೀಕರಿಗೆ ಸರ್ಕಾರ ಸರಿಯಾಗಿ ಹಣ ನೀಡದ ಹಿನ್ನೆಲೆ, ಆ ಯೋಜನೆಯನ್ನೇ ಸ್ಥಗಿತಗ``ಳಿಸಲಾಗಿದೆ. ಅಂಗೈ ಹುಣ್ಣಿಗೆ ಕನ್ನಡಿ ಏಕೆ ಅನ್ನೋ ಹಾಗೆ, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಅನ್ನೋದಕ್ಕೆ ಇನ್ನೇನು ಸಾಕ್ಷಿ...

‘ಅನ್ನರಾಮಯ್ಯ’ ಎಂದು ಹೊಗಳಿಸಿಕೊಳ್ಳುವ ಸಿದ್ದರಾಮಯ್ಯನವರೇ, ಅನ್ನಭಾಗ್ಯಕ್ಕೆ ಏಕೆ ಭಂಗತಂದಿದ್ದೀರಿ?: ವಿಜಯೇಂದ್ರ

Political News: ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ತರುತ್ತಿದ್ದ ಲಾರಿ ಮಾಲೀಕರಿಗೆ ಇನ್ನೂ ಹಣ ಪಾವತಿಸದ ಕಾರಣ, ಅನ್ನಭಾಗ್ಯ ಯೋಜನೆ ತಡೆ ಹಿಡಿಯಲಾಗಿದೆ. ಈ ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಖಜಾನೆ ಬರಿದಾಗಿಲ್ಲ ಎಂಬ ಸ್ಪಷ್ಟನೆಯ ನಿಮ್ಮ ಹೇಳಿಕೆಗಳು ಸುಳ್ಳು ಹಾಗೂ ಭಂಡತನದ ಪರಮಾವಧಿ ಎನ್ನುವುದನ್ನು...

Dharwad News: ಸಿಎಂ, ಡಿಸಿಎಂ ದೆಹಲಿ ಪ್ರವಾಸದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸಚಿವೆ ಹೆಬ್ಬಾಳ್ಕರ್

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮಗಳ ಜತೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಿಎಂ, ಡಿಸಿಎಂ ದೆಹಲಿ ಪ್ರವಾಸ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಅದರಲ್ಲಿ ವಿಶೇಷ ಏನು ಇಲ್ಲ, ಸಿಎಂ ಅವರ ಕೆಲಸಕ್ಕೆ ಅವರು ಹೋಗಿದ್ದಾರೆ. ಡಿಸಿಎಂ ಅವರು ತಮ್ಮ ಕೆಲಸಕ್ಕೆ ತಾವು ಹೋಗಿದ್ದಾರೆ. ರಾಜ್ಯ ಸರ್ಕಾರದ ಕೆಲಸಗಳು ಕೇಂದ್ರ ಮಂತ್ರಿಗಳ ಜೊತೆ ಭೇಟಿ ಮಾಡುವ ಕೆಲಸ...

ಮೋದಿ ವಿರುದ್ದ ಸಿಡಿದೆದ್ದ ಕಾರ್ಮಿಕ ಸಂಘಟನೆಗಳು : ಭಾರತ್‌ ಬಂದ್‌ ; ಏನೆಲ್ಲ ಇರುತ್ತೆ? ಏನಿರಲ್ಲ?

ನವದೆಹಲಿ : ಕಳೆದ ವರ್ಷ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ದೇಶದ ಕಾರ್ಮಿಕ ಒಕ್ಕೂಟಗಳು ಸಲ್ಲಿಸಿದ್ದ 17 ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳು ಬುಧವಾರ ಬಾರತ್‌ ಬಂದ್‌ಗೆ ಕರೆ ನೀಡಿವೆ. ಬ್ಯಾಂಕಿಂಗ್, ವಿಮೆ, ಅಂಚೆ ಸೇವೆಗಳಿಂದ ಹಿಡಿದು ಕಲ್ಲಿದ್ದಲು ಗಣಿಗಾರಿಕೆಯವರೆಗಿನ ಕ್ಷೇತ್ರಗಳ 25 ಕೋಟಿಗೂ ಅಧಿಕ ಕಾರ್ಮಿಕರು...

GTDಗೆ ಜೆಡಿಎಸ್‌ ಮೇಲೆ ಬೇಸರ:ನಿಖಿಲ್ ಸಿಎಂ ಸ್ಥಾನದಲ್ಲಿ ನೋಡುವುದು ನಮ್ಮ ಕನಸು

ಜಿಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಜಿ.ಟಿ ದೇವೇಗೌಡ ಅವರು ಇತ್ತೀಚೆಗೆ ಪಕ್ಷದ ಚಟುವಟಿಕೆಯಿಂದ ದೂರವಿದ್ದಾರೆ. ಜಿಟಿಡಿ ಅವರ ಈ ನಡೆಗೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಅವರು ಮುಕ್ತವಾಗಿ ಮಾತನಾಡಿದ್ದಾರೆ. ನಮ್ಮ ತಂದೆಗೆ ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ ಕೆಲವು ಅಸಮಾಧಾನಗಳಿವೆ. ಈ ಕಾರಣದಿಂದ ಅವರು ಕೆಲವು ಕಾಲದಿಂದ ದೂರ ಉಳಿದಿದ್ದಾರೆ....

GTD ಕುಟುಂಬದ ವಿರುದ್ಧ ಸೇಡು ಸಿಎಂ ವಾಮ ಮಾರ್ಗ?

ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಿಟಿಡಿ ಕುಟುಂಬದ ವಿರುದ್ಧ ಹಳೆ ಸೇಡು ತೀರಿಸಿಕೊಳ್ಳಲು ಸಿಎಂ ವಾಮ ಮಾರ್ಗ ಬಳಸಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಇದಕ್ಕೆ ಕಾರಣವಾಗಿರುವುದು ಸಹಕಾರ ಸಚಿವ ಕೆಎನ್‌ ರಾಜಣ್ಣ ಆಡಿರುವ ಮಾತುಗಳು. ಸಹಕಾರ ಕ್ಷೇತ್ರ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳ ಗೆಲುವಿನ ರಹಸ್ಯವನ್ನು ರಾಜಣ್ಣ ಬಹಿರಂಗಪಡಿಸಿದ್ದಾರೆ. ಸಿಎಂ ಆಪ್ತರಾಗಿರುವ ಸಹಕಾರ ಸಚಿವ ಕೆ ಎನ್ ರಾಜಣ್ಣ,...

ನಿಖಿಲ್‌ ಕುಮಾರಸ್ವಾಮಿ ಅವ್ರನ್ನ ಸಿಎಂ ಮಾಡೋಕೆ ಜಿಟಿಡಿ ಪುತ್ರನ ಶಪಥ! : ಶಾಸಕರ ಇನ್ನೊಂದು ಬೇಡಿಕೆ ಏನು?

ಮೈಸೂರು : ಯುವ ಜನತಾದಳದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕಾಣುವುದು ನನ್ನ ಕನಸಾಗಿದೆ ಎಂದು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು ಜೆಡಿಎಸ್‌ ಪಕ್ಷದ ಭವಿಷ್ಯಕ್ಕಾಗಿ ನಿಖಿಲ್‌ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಡಿಮ್ಯಾಂಡ್‌ ಇಟ್ಟಿದ್ದಾರೆ. ನಿಖಿಲ್ ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ....

ಕೈನಲ್ಲಿ ದಿಡೀರ್ ಬೆಳವಣಿಗೆ ಸಿಎಂ, ಡಿಸಿಎಂಗೆ ಹೈಕಮಾಂಡ್ ಬುಲಾವ್? : ಬದಲಾಗುತ್ತಾ ನಾಯಕತ್ವ?

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ತಾತ್ಕಾಲಿಕವಾಗಿ ಸ್ವಲ್ಪ ತಣ್ಣಗಾಗಿದ್ದರೂ ಕೂಡ ಮುಂದಿನ ಯಾವುದೇ ಕ್ಷಣದಲ್ಲಾದರೂ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ಮೊದಲ ಹಂತದಲ್ಲಿ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ಮಾಹಿತಿ ಸಂಗ್ರಹಿಸಿದೆ. ಕಳೆದ ವಾರವಷ್ಟೇ ರಾಜ್ಯ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪಕ್ಷದ ಶಾಸಕರ ಅಸಮಾಧಾನ, ಸಚಿವರ...

Political News: ಪ್ರತಾಪ್ ಸಿಂಹ ಓರ್ವ ಔಟ್‌ಡೇಟೆಡ್ ವ್ಯಕ್ತಿ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Political News: ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂಬ ಹೇಳಿಕೆ ಸಖತ್ ಸದ್ದು ಮಾಡಿದ್ದು, ವಿಪಕ್ಷ ನಾಯಕರು ಈ ಬಗ್ಗೆ ತರಹೇವಾರಿ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾದ್ರೂ ಪ್ರಿಯಾಂಕ್ ಖರ್ಗೆಯವರು ತಮ್ಮ ಇಲಾಖೆ ಬಗ್ಗೆ...
- Advertisement -spot_img

Latest News

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...
- Advertisement -spot_img