Friday, January 30, 2026

ರಾಜಕೀಯ

ಹಿಂದೂ ಸಂಘಟನೆಗಳ ಭಾಷಣಕ್ಕಷ್ಟೇ ನಿರ್ಬಂಧನಾ?

ರಾಜ್ಯದ ಉದ್ದಗಲಕ್ಕೂ ಹಿಂದೂ ಸಮಾಜೋತ್ಸವ ನಡೆಯುತ್ತಿದೆ. ಈ ವೇಳೆ ಹಿಂದೂ ಸಂಘಟನೆ ಪ್ರಮುಖರ ಭಾಷಣಕ್ಕೆ ಪೊಲೀಸರು ನಿರ್ಬಂಧ ಹೇರುತ್ತಿರುವುದಕ್ಕೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ. ವಿಕಾಸ್ ಪುತ್ತೂರ್ ಅವರಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಷರತ್ತು ಹಾಕಲಾಗಿತ್ತು. ಹಾಗೆಯೇ, ಹಾಸನ ಜಿಲ್ಲೆ ಶ್ರವಣಬೆಳಗೊಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ, ಶರಣ್ ಪಂಪ್‌ವೆಲ್‌ಗೆ...

ಕೇಂದ್ರ ಸರ್ಕಾರಕ್ಕೆ ಉಗ್ರಪ್ಪ ಲಾಸ್ಟ್‌ ವಾರ್ನ್‌

ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿ ಮೀಸಲಾತಿ ಪ್ರಮಾಣವನ್ನು, ಶೇಕಡ 56ಕ್ಕೆ ಏರಿಸಿರುವ ಕಾಯ್ದೆಯನ್ನು, ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಲು ಕೇಂದ್ರ ಸರ್ಕಾರ ಮುಂದಾಗಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು, ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ ವಾಲ್ಮೀಕಿ ಸಮಾಜದ ಸಮಾನ...

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ ನಡೆ ಏನು ಎಂಬುದು ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತಣ್ಣಗಾಗದ ನಡುವೆಯೇ, ಡಿಕೆಶಿ ವಾಪಸಾತಿಯ ಬಳಿಕ ಹೊಸ...

ಬಂಡೆ ಸ್ಟೈಲ್ ರಾಜತಂತ್ರ: ₹13,070 ಕೋಟಿ ಡೀಲ್!

ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ಮತ್ತೊಮ್ಮೆ ಜಾಗತಿಕ ಗಮನ ಸೆಳೆದಿದೆ. DCM DK ಶಿವಕುಮಾರ್ ಹಾಗೂ ಕೈಗಾರಿಕಾ ಸಚಿವ M.B ಪಾಟೀಲ್ ನೇತೃತ್ವದ ರಾಜ್ಯದ ಉನ್ನತ ಮಟ್ಟದ ನಿಯೋಗ ಹೂಡಿಕೆ ಆಕರ್ಷಿಸುವಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಈ ಬಾರಿಯ ದಾವೋಸ್ ಸಮಾವೇಶದಲ್ಲಿ ಕರ್ನಾಟಕಕ್ಕೆ ಸುಮಾರು ₹13,070 ಕೋಟಿ ಮೊತ್ತದ ಹೂಡಿಕೆ...

ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಇರಾದೆ, ದಮ್ಮು-ತಾಕತ್ತು ನಿಮ್ಮ ಸರ್ಕಾರಕ್ಕಿಲ್ಲವೇ?: ಆರ್.ಅಶೋಕ್

Political News: ರಾಜ್ಯದಲ್ಲಿ ವ್ಯಾಪಕವಾಗಿರುವ ಅಕ್ರಮ ಬಾಂಗ್ಲಾ ವಲಸಿಗರ ಜಾಲವನ್ನು ಬಯಲಿಗೆಳೆದಿದ್ದಕ್ಕಾಗಿ ಡಾ. ನಾಗೇಂದ್ರಪ್ಪ ಅವರಿಗೆ ಪೊಲೀಸರಿಂದ ಕಿರುಕುಳ ಎಂಬ ಆರೋಪ ಕೇಳಿ ಬಂದಿದೆ. ಇದೇ ಕಾರಣಕ್ಕೆ ವಿಧಾನಸೌಧದ ಮುಂದೆ ಅವರು, ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿರುವ ವೀಡಿಯೋ ವೈರಲ್ ಆಗಿದೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ...

ಬಿಜೆಪಿ v/s ಕಾಂಗ್ರೆಸ್ ಗದ್ದಲ ಸದನದಲ್ಲಿ ಶೇಮ್… ಶೇಮ್

ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮುಗಿಸಿ ಹೊರನಡೆದ ವೇಳೆ ಅವರಿಗೆ ತಡೆದು ಅಗೌರವ ತೋರಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಈ ವಿಷಯವನ್ನು ಮುಂದಿಟ್ಟು ವಿಧಾನಪರಿಷತ್‌ನಲ್ಲಿ ತೀವ್ರ ಕೋಲಾಹಲ ಉಂಟಾಗಿ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು. ಜಂಟಿ ಅಧಿವೇಶನದ ಎರಡನೇ...

ಚಂದಾಪುರದಲ್ಲಿ ಚುನಾವಣೆಗೆ JDS ಶಕ್ತಿ ಪ್ರದರ್ಶನ

JDS ಕಾರ್ಯಕರ್ತರು ಪಕ್ಷವನ್ನು ತಳಮಟ್ಟದಿಂದ ಇನ್ನಷ್ಟು ಸಂಘಟಿಸಿ, ಮುಂಬರುವ ಚುನಾವಣೆಗೆ ಸಜ್ಜಾಗಬೇಕು ಎಂದು JDS ಪಕ್ಷದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ಆನೇಕಲ್ ತಾಲೂಕಿನ ಚಂದಾಪುರದ ಸೂರ್ಯ ಸಿಟಿಯಲ್ಲಿ JDS ಹಿರಿಯ ಮುಖಂಡ K.P ರಾಜು ಅವರ ಅಧ್ಯಕ್ಷತೆಯಲ್ಲಿ, ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಆಚರಣೆ ಅಂಗವಾಗಿ JDS...

ರಾಜ್ಯಪಾಲರನ್ನು ದುರ್ಬಳಕೆ ಮಾಡುವ ಪರಮಾಧಿಕಾರ ರಾಜ್ಯ ಸರ್ಕಾರಕ್ಕಿಲ್ಲ: ಸಿ.ಟಿ.ರವಿ

Political News: ಇಂದು ಅಧಿವೇಶನದಲ್ಲಿ ರಾಜ್ಯಪಾಲರು ಪೂರ್ಣವಾಗಿ ಭಾಷಣ ಮಾಡದ ಕಾರಣ, ಕಾಂಗ್ರೆಸ್ ನಾಯಕರು ಅವರಿಗೆ ಘೇರಾವ್ ಹಾಕುವ ಪ್ರಯತ್ನ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ, ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ಹುದ್ದೆ ಒಂದು ಸಾಂವಿಧಾನಿಕ ಹುದ್ದೆ. ಸಂವಿಧಾನದ ಇತಿಮಿತಿಯಲ್ಲಿ ರಾಜ್ಯ ಸರ್ಕಾರಕ್ಕೂ ಪರಮಾಧಿಕಾರವಿದೆ. ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುವಂತಹ, ರಾಜ್ಯಪಾಲರ ಮೂಲಕ ತನ್ನ ರಾಜಕಾರಣ...

Political News: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ: ಸಿಎಂ ಅಸಮಾಧಾನ

Political News: ಅಧಿವೇಶನ ಶುರುವಾದಾಗ ರಾಜ್ಯಪಾಲರು ರಾಜ್ಯದ ಅಭಿವೃದ್ಧಿಯ ಬಗ್ಗೆ ರಾಜ್ಯ ಸರ್ಕಾರದ ಸಚಿವರು ಸಿದ್ಧಪಡಿಸಿದ ಭಾಷಣವನ್ನು ಓದಬೇಕು. ರಾಜ್ಯ ಸರ್ಕಾರ ಮಾಡಿರುವ ಅಭಿವೃದ್ಧಿಯ ಬಗ್ಗೆ ಓದಿ ಹೇಳಬೇಕು. ಆದರೆ ಇಂದಿನ ಅಧಿವೇಶನ ಶುರುವಾದ ಬಳಿಕ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, 2 ಲೈನ್ ಮಾತನಾಡಿ, ಭಾಷಣ ಮುಗಿಸಿ ಹೋದರು. ಈ ಬಗ್ಗೆ ಅಸಮಾಧಾನ...

ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಇಂದು ಅತ್ಯಂತ ಕರಾಳ ದಿನ: ಆರ್.ಅಶೋಕ್

Political News: ಇಂದಿನ ಅಧಿವೇಶನದಲ್ಲಿ ನಡೆದ ಘಟನೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿ ತಮ್ಮ ಭಾಷಣವನ್ನ ಮಂಡಿಸುವ ಮೂಲಕ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಅನುಚಾನವಾಗಿ...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img