Sunday, July 26, 2026

ರಾಜಕೀಯ

ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಅವರ ಶಾಸಕರೇ ಬಹಿರಂಗಪಡಿಸುತ್ತಿದ್ದಾರೆ: ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಿನ್ನೆ ಸಚಿವ ಕೃಷ್ಣಭೈರೇಗೌಡರು ಸರ್ಕಾರಿ ಕಚೇರಿಗಳಿಗೆ ತೆರಳಿ, ಕ್ಲಾಸ್ ತೆಗೆದುಕ``ಂಡಿದ್ದರು. ಅಲ್ಲದೇ, ಆಳಂದ ಶಾಸಕ ಬಿ.ಆರ್ ಪಾಟೀಲ್ ಅವರು ಲಂಚ ನೀಡಿದವರಿಗಷ್ಟೇ ವಸತಿ ನಿಗಮಗಳಿಂದ ಮನೆ ವಿತರಣೆಯಾಗುತ್ತಿದೆ ಎಂದ ಆಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. 'ಕಾಂಗ್ರೆಸ್ ಸರ್ಕಾರದ...

Political News: ಚಕ್ರವರ್ತಿ ಸೂಲಿಬೆಲೆ ಅವರು ಸುಳ್ಳಿನ ಚಕ್ರವರ್ತಿಗಳು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದು, ಮಳೆಯ ಅವಾಂತರವನ್ನು ಮಿತಿಯಲ್ಲಿ ಇಡಲು ಮುಂಜಾಗೃತಾ ಕ್ರಮದ ಬಗ್ಗೆ ಚರ್ಚೆ ಮಾಡಿದ್ದೆವು. ಕಳೆದ ಬಾರಿಯ ಮಳೆಯಿಂದಾದ ಸಮಸ್ಯೆಗೆ ಹೋಲಿಸಿದರೆ, ಈ ಬಾರಿ ನಾವು ಮಳೆಯನ್ನು ಎದುರಿಸಲು ಸರ್ವಸನ್ನದ್ಧರಾಗಿದ್ದೇವೆ ಎಂದು ಹೇಳಿದ್ದಾರೆ. ಇನ್ನು ಶೇ.5ರಷ್ಟು ಸವಲತ್ತನ್ನು ಅಲ್ಪಸಂಖ್ಯಾತರಿಗೆ ಏರಿಸಿದ ಬಗ್ಗೆ ಪ್ರತಿಕ್ರಿಯಿಸುವ...

Political News: ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

Political News: ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿಕಟಪೂರ್ವ ಸಂಸದ ಡಿ ಕೆ ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ನಾಮಪತ್ರ...

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್: ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್

Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ. ನ್ಯಾಯಾಲಯದಿಂದ ಅಂತಿಮವಾಗಿ ಸಿಗುವ ತೀರ್ಪಿಗೆ ನಾವೆಲ್ಲರೂ ತಲೆಬಾಗಲೇಬೇಕು. ಆದರೆ ಎಸ್‌ಐಟಿಯನ್ನು ರಾಜ್ಯ ಸರ್ಕಾರ ಯಾವ ರೀತಿಯಾಗಿ ಬಳಸಿಕ``ಳ್ಳುತ್ತಿದೆ ಎನ್ನುವುದು ನಮ್ಮ ಕಣ್ಣಮುಂದೆ ಇದೆ. ಎಸ್‌ಐಟಿ ಆಗಲಿ, ಲೋಕಾಯುಕ್ತ...

ವಿಕ್ರಮ್ ಮಿಸ್ರಿ ಹೇಳಿಕೆಯನ್ನು ಯಾವ ಆಧಾರದಲ್ಲಿ ನಂಬುವುದು.? : ಸಚಿವ ದಿನೇಶ್ ಗುಂಡೂರಾವ್

Political News: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ದೂರವಾಣಿ ಸಂಭಾಷಣೆ ನಡೆಸಿ ಮಾತುಕತೆ ನಡೆಸಿದ್ದು, ಪರೋಕ್ಷವಾಗಿ ಪಾಕ್ ಮತ್ತು ಭಾರತ ಯುದ್ಧದ ಬಗ್ಗೆ ಮಾತನಾಡಿರುವ ಮೋದಿ, ಭಾರತ ಯಾರ ಮಧ್ಯಸ್ಥಿಕೆಯನ್ನೂ ಒಪ್ಪಲ್ಲ ಎಂದು ಹೇಳಿದ್ದಾರೆಂದು, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಪ್ರೆಸ್‌ಮೀಟ್‌ನಲ್ಲಿ ಹೇಳಿದ್ದಾರೆ. ಆದರೆ ಈ ಬಗ್ಗೆ ತಮ್ಮ ಎಕ್ಸ್...

ಸರ್ಕಾರಿ ಕಚೇರಿಗೆ ಭೇಟಿ ನೀಡಿ, ಅಟೆಂಡೆನ್ಸ್ ಹಾಕದ ನೌಕರರ ಕ್ಲಾಸ್ ತೆಗೆದುಕೊಂಡ ಸಚಿವರು

Political News: ಬೆಂಗಳೂರು ದಕ್ಷಿಣ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಸಚಿವ ಕೃಷ್ಣಭೈರೇಗೌಡ ದಿಢೀರ್ ಭೇಟಿ ನೀಡಿದ್ದು, ಸರ್ಕಾರಿ ನೌಕರರಿಗೆಲ್ಲ ಕ್ಲಾಸ್ ತೆಗೆದುಕ``ಂಡಿದ್ದಾರೆ. ಫೈಲ್‌ಗಳನ್ನು ಸರಿಯಾಗಿ ಮೂವ್ ಮಾಡದ ಕಾರಣ, ಕೃಷ್ಣ ಬೈರೇಗೌಡರು ನೌಕರರಿಗೆ ಕ್ಲಾಸ್ ತೆಗೆದುಕ``ಂಡಿದ್ದು, ಬೇರೆ ಕಡೆಗಳಲ್ಲಿ 10ಕ್ಕೂ ಹೆಚ್ಚು ಫೈಲ್‌ಗಳು ಮೂವ್ ಆಗುತ್ತಿದೆ. ನಿಮ್ಮಲ್ಲಿ 6ಕ್ಕೂ ಕಡಿಮೆ ಇದೆಯಲ್ಲ ಯಾಕೆ..? ಕಾರಣ ನೀಡಿ,...

Political News: ಗೃಹಲಕ್ಷ್ಮೀ ಹಣ ಪರಿಷ್ಕರಣೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು..?

Political News: ಮೇ ನಿಂದಲೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದಷ್ಟು ಬೇಗ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುತ್ತೇವೆ ಅಂತಾ ಹೇಳುತ್ತಲೇ ಇದ್ದಾರೆ. ಆದರೆ ಜೂನ್ ತಿಂಗಳು ಮುಗಿಯುತ್ತ ಬಂದರೂ, ರಾಜ್ಯದ ಗೃಹಲಕ್ಷ್ಮೀಯರ ಅಕೌಂಟ್‌ಗೆ ಹಣ ಬಂದು ಜಮೆ ಆಗಲೇ ಇಲ್ಲ. ಇದೀಗ ಸಚಿವೆ ಮತ್ತೆ ಈ ಬಗ್ಗೆ ಮಾತನಾಡಿದ್ದಾರೆ. ಟೆಕ್ನಿಕಲಿ ಏನೂ ಸಮಸ್ಯೆ ಇಲ್ಲ. ನಾವು...

ಬಂಟ ಆಂಜನೇಯನಿಗೆ ಬಂದ ಗತಿ ನಿಮಗೂ ಬರುತ್ತದೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಎಸ್.ಈಶ್ವರಪ್ಪ ಆಕ್ರೋಶ

Political News: ಮಾಜಿ ಸಿಎಂ ಕೆ.ಎಸ್.ಈಶ್ವರಪ್ಪ ಬಿಜೆಪಿ ಬಿಟ್ಟು ರಾಷ್ಟ್ರ ಭಕ್ತರ ಪಕ್ಷ ಸ್ಥಾಪಿಸಿದ್ದು, ಇಂದು ನೂರಾರು ಕಾರ್ಯಕರ್ತರು ಈ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. Shivamoggaದಲ್ಲಿ ಈ ಕಾರ್ಯಕ್ರಮ ನಡೆದಿದ್ದು ಕೆ.ಎಸ್.ಈಶ್ವರಪ್ಪ ಸೇರಿ ಹಲವು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗ``ಂಡರು. ಇನ್ನು ಈ ವೇಳೆ ಮಾತನಾಡಿರುವ ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಬಹಿರಂಗ...

ನಮ್ಮ ಮೆಟ್ರೋದಲ್ಲಿ 2 ಕಡೆ ಅಮೂಲ್‌ಗೆ ಮಳಿಗೆ ಕೊಟ್ರೆ 8 ಕಡೆ ನಂದಿನಿಗೆ ಮಳಿಗೆ ಕೊಡ್ತೀವಿ: ಡಿಸಿಎಂ ಡಿಕೆಶಿ

Bengaluru News: ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಅಮೂಲ್‌ಗೆ ಮಳಿಗೆ ನೀಡಿದ್ದಕ್ಕೆ, ಬಿಜೆಪಿಗರು, ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ, ಇದೀಗ ಎಚ್ಚೆತ್ತುಕ``ೃಡಿರುವ ರಾಜ್ಯ ಸರ್ಕಾರ, ನಮ್ಮ ಮೆಟ್ರೋದಲ್ಲಿ 2 ಕಡೆ ಅಮೂಲ್‌ಗೆ ಮಳಿಗೆ ಕೊಟ್ರೆ 8 ಕಡೆ ನಂದಿನಿಗೆ ಮಳಿಗೆ ಕೊಡ್ತೀವಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದ ಜತೆ ಮಾತನಾಡಿರುವ ಅವರು, ಬಿಎಂಆರ್‌ಸಿಎಲ್ ಅವರು...

Bengaluru: ನಮ್ಮ ಮೆಟ್ರೋದಲ್ಲಿ ಅಮೂಲ್ ಮಳಿಗೆ: ಬಿಜೆಪಿಗರಿಂದಲೇ ವಿರೋಧ

Bengaluru: ಬೆಂಗಳೂರಿನಲ್ಲಿರುವ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಅಮೂಲ್ ಮಳಿಗೆ ಇಡಲು ಅವಕಾಶ ನೀಡಿದ್ದು, ಇದಕ್ಕೆ ಖುದ್ದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಎಂ.ಪಿ.ರೇಣುಕಾಚಾಾರ್ಯ ಈ ಬ್ಗಗೆ ಆಕ್ರೋಶ ವ್ಯಕ್ತಪಡಿಸಿದ್ದು, ಅಮೂಲ್ ಜತೆ ಒಳ ಒಪ್ಪಂದ ಮಾಡಿಕ``ಂಡಿದ್ದು, ಇದು ಕನ್ನಡಿಗರು ಮತ್ತು ಕರ್ನಾಟಕಕ್ಕೆ ಮಾಡಿದ ಅವಮಾನ. ನಂದಿನಿ ಮಳಿಗೆಗೆ ಪ್ರಥಮ ಅವಕಾಶ ನೀಡಬೇಕು. ನಂದಿನಿ ಬ್ರ್ಯಾಂಡ್‌ಗೆ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img