Telangana: ತೆಲಂಗಾಣ ಸಿಎಂ, ರೇವಂತ ರೆಡ್ಡಿ ಭಾಷಣ ಮಾಡುವ ವೇಳೆ, ಜಿಮ್ಗೆ ಹೋಗಿ, ಹಣ ಮತ್ತು ಸಮಯ ವ್ಯರ್ಥ ಮಾಡುವ ಬದಲು, ಜೋಳದ ರೊಟ್ಟಿಊಟ ತಿನ್ನಿ, ನಿಮ್ಮ ಬಟ್ಟೆ ನೀವೇ ವಾಶ್ ಮಾಡಿ, ಸಿಕ್ಸ್ ಪ್ಯಾಕ್ ಬರತ್ತೋ ಇಲ್ವೋ ನೋಡಿ ಎಂದು ಟಿಪ್ಸ್ ನೀಡಿದ್ದಾರೆ.
ಯುವಪೀಳಿಗೆಯವರು ಜಿಮ್ಗೆ ಹೋಗಿ ಹಣ ಖರ್ಚು ಮಾಡುವ ಬದಲು, ಸ್ಟಿರಾಯ್ಡ್ಗಳು...
Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ರಾಯಚೂರಿನ ಮಂತ್ರಾಲಯಕ್ಕೆ ಭೇಟಿ ನೀಡಿ, ಗುರು ರಾಯರ ದರ್ಶನ ಮಾಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ, ಸುಬುದೇಂದ್ರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕ``ಂಡಿರುವ ಜೋಶಿ, ಅಜ್ಞಾನ ನಾಶಾಯ ವಿಜ್ಞಾನ ಪೂರ್ಣಾಯ ಸುಜ್ಞಾನದಾತ್ರೇ ನಮಸ್ತೇ ಗುರೋ | ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ...
Political News: ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸಲು ಸರ್ಕಾರ ಮುಂದಾಗಿದ್ದು, ಈ ವಿರುದ್ಧ ಮಾಜಿ ಸಂಸದೆ ಸುಮಲತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಂಸದೆ ಸುಮಲತಾ, ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸುವುದನ್ನ ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯು...
Political News: ಇಂದು ಸಿಎಂ ಸಿದ್ದರಾಮಯ್ಯನವರು ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ, ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು.
ಈ ವೇಳೆ ಮಾತನಾಡಿರುವ ಸಿಎಂ, ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ ₹1,350 ಕೋಟಿ ವೆಚ್ಚದ...
ಬೆಂಗಳೂರು : ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ಈಗಿನಿಂದಲೇ ಸಿದ್ದತೆಗಳನ್ನು ನಡೆಸುತ್ತಿದೆ. ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸಿದ ಬಳಿಕ, ಇದೀಗ ಮತ್ತೆ ಬೇರು ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಪಕ್ಷದ ನಾಯಕರು ಮುಂದಾಗಿದ್ದಾರೆ.
ನಿಖಿಲ್ ಕುಮಾರಸ್ವಾಮಿಗೆ ಪಕ್ಷ ಸಂಘಟನೆ ಹೊಣೆ..
ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಇತ್ತೀಚೆಗೆ...
Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಮಳೆಹಾನಿಗಳ ಬಗ್ಗೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕ``ಂಡಿದ್ದಾರೆ.
ಧಾರವಾಡದಲ್ಲಿ ಧಾರಾಕಾರ ಮಳೆಯಾಗಿ ಜನಜೀವನ ಅಸ್ತವ್ಯಸ್ತವಾಾಗಿದೆ. ಹಾಗಾಗಿ ಸಚಿವ ಸಂತೋಷ್ ಲಾಡ್, ಮಳೆಹಾನಿ ಕುರಿತ ಸಭೆ ಕರೆದಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಈ ಸಭೆ ನಡೆದಿದ್ದು, ಸಭೆಯಲ್ಲಿ ಕುಳಿತ ಸಚಿವರು, ಪಿಡಿಒಗಳಿಗೆ ಸರ್ಪೈಸ್ ಕಾಲ್ ಮಾಡಿದ್ದಾರೆ....
Political News: ಬೆಂಗಳೂರು: ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ವಾಗಿ ಪ್ರವಾಸ ಆರಂಭ ಮಾಡ್ತೇನೆ. ಎಲ್ಲಾ ಹಿರಿಯ ಮುಖಂಡರು ಸಹಕಾರ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು.
ಪಕ್ಷವನ್ನು ಜನರ ಬಳಿಗೆ ಕರೆದೊಯ್ಯುವ ಉದ್ದೇಶದಿಂದ ಹಿರಿಯರು ಸೇರಿ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ...
Political News: ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಗುಡುಗಿದರು.
ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ...
Political News: ಬೆಂಗಳೂರು: ಕಲ್ಯಾಣ ಕರ್ನಾಟಕಕ್ಕೆ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಎಷ್ಟು ಅನುದಾನ ನೀಡಿದ್ದೀರಿ? ಎಷ್ಟು ವೆಚ್ಚ ಮಾಡಿದ್ದೀರಿ? ಏನೇನು ಅಭಿವೃದ್ಧಿ ಕೆಲಸಗಳು ಆಗಿವೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ 'ಜನರೊಂದಿಗೆ ಜನತಾದಳ' ಎಂಬ...
Hubli News: ಹಳೇ ಹುಬ್ಬಳ್ಳಿಯ ಬೀರಬಂದ ಓಣಿ ನಿವಾಸಿ ಹುಸೇನ್ ಸಾಬ್ ಕಳಸ, ಜೋರಾಗಿ ಮಳೆ ಬಂದು ಕೊಚ್ಚಿ ಹೋಗಿ, ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದರು. ಇಂದು ಸಚಿವ ಸಂತೋಷ್ ಲಾಡ್ ಅವರು ಹುಸೇನ್ ಮನೆಗೆ ಭೇಟಿ ನೀಡಿ, ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಪರಿಹಾರ ದಾಖಲೆ 5 ಲಕ್ಷ ಕೂಡ ವಿತರಿಸಿದ್ದಾರೆ.
ಜೂನ್ 11ರಂದು ದುರ್ಘಟನೆ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...