Sunday, July 26, 2026

ರಾಜಕೀಯ

ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ: ಸಿಎಂ ಸಿದ್ದರಾಮಯ್ಯ

Political News: ಯಾದಗಿರಿಯಲ್ಲಿಂದು "ಆರೋಗ್ಯ ಆವಿಷ್ಕಾರ" ಯೋಜನೆಯ ಅಡಿಯಲ್ಲಿ ₹440 ಕೋಟಿ ಮೊತ್ತದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ. ಈ ವೇಳೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ವರ್ಷಕ್ಕೆ ₹5,000 ಕೋಟಿ ಕೆ.ಕೆ.ಆರ್‌.ಡಿ.ಬಿ ಗೆ ಕೊಡುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದೆವು. ನಮ್ಮ ಭರವಸೆಯಂತೆ ಇಲ್ಲಿಯವರೆಗೂ ₹13,000 ಕೋಟಿ ಹಣ ನೀಡಿದ್ದೇವೆ....

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ: ವೀಕ್ಷಣೆಗೆ ಪತ್ರಕರ್ತರ ವಾಹನದಲ್ಲೇ ತೆರಳಿದ ಸಚಿವರು

Dharwad News: ಧಾರವಾಡ, ಜೂನ್‌ 13: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಯಾಗಿರುವ ಪ್ರದೇಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಶುಕ್ರವಾರ ವೀಕ್ಷಿಸಿದರು. ಬಾಧಿತ ಪ್ರದೇಶಗಳ ವೀಕ್ಷಣೆಗೆ ಸರ್ಕಾರಿ ಕಾರಿನಲ್ಲಿ ತೆರಳದೆ, ವಾರ್ತಾ ಇಲಾಖೆಯಿಂದ ಆಯೋಜನೆಯಾಗಿದ್ದ ಪತ್ರಕರ್ತರ ವಾಹನದಲ್ಲೇ ತೆರಳಿದ...

Hubli News: ಕುಂದಗೋಳ ತಾಲೂಕಿನ ಹಂಚಿನಾಳ ಗ್ರಾಮದ ಬಳಿಯ ಕಟ್ಟಿಹಳ್ಳಕ್ಕೆ ಲಾಡ್ ಭೇಟಿ

Hubli News: ಹುಬ್ಬಳ್ಳಿ: ಕುಂದಗೋಳ ತಾಲ್ಲೂಕು ಹಂಚಿನಾಳ ಗ್ರಾಮದ ಬಳಿಯ ಹಳ್ಳದಲ್ಲಿ ಟ್ರಾಕ್ಟರ್ ಪಲ್ಟಿಯಾಗಿ, ಕುಂದಗೋಳ ನಿವಾಸಿ ಶಿವಯ್ಯ ಬಸಯ್ಯ ವಟ್ನಾಲಮಠ (31) ಎಂಬುವರು ಸಾವನ್ನಪ್ಪಿದ್ದರು. ಮತ್ತು ಕುಂದಗೋಳ ನಿವಾಸಿ ವಾಸು ಶಿವಪ್ಪ ಬ್ಯಾಹಟ್ಟಿ (25) ಹಾಗೂ ಕಲಘಟಗಿ ತಾಲೂಕಿನ ಮುಕ್ಕಲ ಗ್ರಾಮದ ಮಲ್ಲಿಕಾರ್ಜುನ ಶಿವಪ್ಪ ಅಂಚಟಗೇರಿ (26) ಗಾಯಗ``ಂಡಿದ್ದರು. ಇಂದು ಕುಂದಗೋಳ ತಾಲೂಕಿನ ಹಂಚಿನಾಳ...

Chikkaballapura News: ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸೀಕಲ್ ರಾಮಚಂದ್ರಗೌಡ ಆಯ್ಕೆ

Chikkaballapura News: ಹಲವು ದಿನಗಳಿಂದ ಪೆಂಡಿಂಗ್‌ನಲ್ಲಿದ್ದ ಚಿಕ್ಕಬಳ್ಳಾಪುರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸೀಕಲ್ ರಾಮಚಂದ್ರಗೌಡರನ್ನು ಆಯ್ಕೆ ಮಾಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್ ಅಧಿಕೃತ ಆದೇಶ ಹ``ರಡಿಸಿದ್ದಾರೆ. ಸೀಕಲ್ ರಾಮಚಂದ್ರಗೌಡರು ಮೂಲತಃ ಚಿಂತಾಮಣಿ ತಾಲೂಕಿನವರಾಗಿದ್ದು, ಬೆಂಗಳೂರು ಸೇರಿದಂತೆ ದೇಶದ ನಾನಾಕಡೆ ಆಸ್ಪತ್ರೆಯನ್ನು ತೆರೆದಿರುವ ಖ್ಯಾತ ಉದ್ಯಮಿಯಾಗಿದ್ದಾರೆ. 2023 ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ...

National News: ವಿಮಾನ ಪತನ: ಘಟನೆಗೆ ಸಂತಾಪ ವ್ಯಕ್ತಪಡಿಸಿದ ಗಣ್ಯರು..

Political News: ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನವಾಗಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ಎಂಬಲ್ಲಿ ನಡೆದಿದೆ. ವಿಮಾನದಲ್ಲಿದ್ದ 242 ಜನರು ದುರಂತಕ್ಕೀಡಾಗಿದ್ದಾರೆಂದು ಹೇಳಲಾಗಿದ್ದು, ಮೆಡಿಕಲ್ ಆಸ್ಪತ್ರೆ ಕಟ್ಟಡಕ್ಕೆ ಡಿಕ್ಕಿ ಹ“ಡೆದು, ಆಗ ತಾನೇ ಊಟಕ್ಕೆ ಕುಳಿತಿದ್ದ 7 ಮೆಡಿಕಲ್ ವಿದ್ಯಾರ್ಥಿಗಳ ಜೀವನ ಅಂತ್ಯವಾಗಿದೆ ಎನ್ನುವುದು ಕೂಡ ದುಃಖಕರ ಸಂಗತಿಯಾಗಿದೆ.. ಘಟನೆಗೆ ಕರ್ನಾಟಕದ ಹಲವು ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಸುಮಾರು...

Political News: ವಿಮಾನ ಪತನ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾ*ವು

Political News: ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನವಾಗಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ಎಂಬಲ್ಲಿ ನಡೆದಿದೆ. ಈ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ನಿಧನರಾಗಿದ್ದಾರೆ. ವಿಮಾನದಲ್ಲಿದ್ದ 242 ಜನರು ದುರಂತಕ್ಕೀಡಾಗಿದ್ದಾರೆಂದು ಹೇಳಲಾಗಿದ್ದು, ಮೆಡಿಕಲ್ ಆಸ್ಪತ್ರೆ ಕಟ್ಟಡಕ್ಕೆ ಡಿಕ್ಕಿ ಹ``ಡೆದು 7 ಮೆಡಿಕಲ್ ವಿದ್ಯಾರ್ಥಿಗಳ ಜೀವಕ್ಕೂ ಅಪಾಯವಿದೆ ಎಂದು ಹೇಳಲಾಗಿದೆ. ವಿಜಯ್ ರೂಪಾನಿ ವಿಮಾನದ 12ನೇ ಸೀಟಿನಲ್ಲಿ ಕುಳಿತಿದ್ದರು....

ಕೂಡಲೇ ತೋತಾಪುರಿ ಮಾವು ನಿಷೇಧ ವಾಪಸ್ ಪಡೆಯಿರಿ ; ಆಂಧ್ರ ಸಿಎಂ ನಾಯ್ಡುಗೆ ಸಿದ್ದರಾಮಯ್ಯ ಪತ್ರ

Political News: ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಡಳಿತವು ಕರ್ನಾಟಕ ರಾಜ್ಯದ ಮಾವು ಸಾಗಾಣಿಕೆಗೆ ನಿರ್ಬಂಧ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. https://youtu.be/vA5t0WhYIMo ಪತ್ರ ಬರೆದು ನಾಯ್ಡು ಅವರಿಗೆ ಸಿದ್ದರಾಮಯ್ಯ ಮನವಿ.. ಕರ್ನಾಟಕದ ಮಾವಿಗೆ ಆಂಧ್ರಪ್ರದೇಶ ನಿಷೇಧ ಹೇರಿದ್ದರಿಂದ ರಾಜ್ಯದ ತೋತಾಪುರಿ ಮಾವಿನ ಬೆಲೆ ಕುಸಿದಿತ್ತು. ಇದರಿಂದ...

ಇ.ಡಿ. ಇನ್ಮುಂದೆ ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ ಅಂತ ಹೆಸ್ರು ಬದಲಾಯಿಸಿಕೊಳ್ಳಲಿ : ದಿನೇಶ್ ಗುಂಡೂರಾವ್

Political News: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಜಾರಿ ನಿರ್ದೇಶನಾಯಲದ ಅಂದರೆ ಇ.ಡಿ ದಾಳಿಯನ್ನು ಖಂಡಿಸಿ ಕೈ ನಾಯಕರು ಕೇಂದ್ರ ಸರ್ಕಾರದ ಮೇಲೆ ಮುಗಿಬಿದ್ದು ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಇನ್ನೂ ಬುಧವಾರ ಬಳ್ಳಾರಿ ಸಂಸದ ಇ. ತುಕಾರಾಂ ಹಾಗೂ ಶಾಕರಾದ ನಾರಾ ಭರತ್ ರೆಡ್ಡಿ, ಗಣೇಶ್, ಎನ್.ಟಿ. ಶ್ರೀನಿವಾಸ ಹಾಗೂ ಬಿ. ನಾಗೇಂದ್ರ ಅವರ ಮನೆಗಳ...

ಸಂತೋಷ್ ಲಾಡ್ ನಮ್ ಜೊತೆ ಇರೋವರೆಗೂ ನಮಗೇನೂ ಆಗಲ್ಲ : ಇ.ಡಿ. ದಾಳಿಗೊಳಗಾದವರ ಫಸ್ಟ್ ರಿಯಾಕ್ಷನ್ ಏನು..?.

Political News: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಗಣಿ ನಾಡಿನ ಕೈ ನಾಯಕರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬುಧವಾರ ನಿದ್ದೆಗಣ್ಣಲ್ಲಿದ್ದ ಸಂಸದ ಹಾಗೂ ಶಾಸಕರ ಮನೆಗಳಿಗೆ ತೆರಳಿ ಬೆಳಂಬೆಳಿಗ್ಗೆ ಇ.ಡಿ. ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದೆ. https://youtu.be/wo6tg4SxNgM ಇನ್ನೂ ತಮ್ಮ ಪಕ್ಷದ ಸಂಸದ ಹಾಗೂ ಶಾಸಕರ ಮನೆ, ಕಚೇರಿಗಳ ಮೇಲೆ ಇ.ಡಿ. ದಾಳಿ ನಡೆಸಿರುವ...

ಹಳಬರನ್ನ ಕೈ ಬಿಡಿ, ಹೊಸಬರನ್ನ ಮಂತ್ರಿ ಮಾಡಿ : ಸಿಎಂ ಕುರಿತು ಅಚ್ಚರಿಯ ಹೇಳಿಕೆ ನೀಡಿದ ಡಿಕೆಶಿ ಆಪ್ತ ಶಾಸಕ..

Political News: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಲೀಡ್ ಕೊಡಿಸದೇ ಇರುವ ಸಚಿವರ ರಾಜೀನಾಮೆಯನ್ನು ಪಡೆಯಬೇಕು ಎಂದು ಹೇಳಿಕೆ ನೀಡುವ ಮೂಲಕ ಚರ್ಚೆ ಹುಟ್ಟು ಹಾಕಿದ್ದ, ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಚನ್ನಗಿರಿಯ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಇದೀಗ ಅಂತದ್ದೆ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಸರ್ಕಾರದ ಎರಡು ವರ್ಷದ ಸಾಧನೆ ಎಂದು...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img