Saturday, July 25, 2026

ರಾಜಕೀಯ

Political News: ಬಿ.ವೈ.ವಿಜಯೇಂದ್ರ ಬೋಗಸ್ ಸರ್ವೆ ಮಾಡಿಸಿದ್ದಾರೆ: ಯತ್ನಾಳ್ ವ್ಯಂಗ್ಯ

Political News: ರಾಜ್ಯದಲ್ಲಿ ಚುನಾವಣೆ ನಡೆದರೆ ಬಿಜೆಪಿಗೆ 160 ಸ್ಥಾನಗಳು ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೋಗಸ್ ಸರ್ವೆ ಮಾಡಿಸಿದ್ದಾರೆ ಎಂದು ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಹೇಳಿದ್ದಾರೆ. ಅಲ್ಲದೇ, ವಿಜಯೇಂದ್ರಗೆ ಕ್ರಿಮಿನಲ್ ಬುದ್ಧಿ ಇದೆ. ಈಗೇನಾದರೂ ಚುನಾವಣೆ ನಡೆದರೆ, 160 ಸ್ಥಾನಗಳು ಬರುತ್ತದೆ ಎಂದು ಸರ್ವೆ ನಡೆಸಿದ್ದಾನೆ. ನಾನು ಕೂಡ 1...

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ, ಕ್ಷೇಮಾಭಿವೃದ್ಧಿ) ಸುಗ್ರೀವಾಜ್ಞೆಗೆ ಅಂಕಿತ

Bengaluru News: ಬೆಂಗಳೂರು: ಬಹು ನಿರೀಕ್ಷಿತ 'ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ಸುಗ್ರೀವಾಜ್ಞೆ ́ಗೆ ಅಂಕಿತ ದೊರೆತ ಹಿನ್ನೆಲೆಯಲ್ಲಿ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು, ಗಿಗ್ ಕಾರ್ಮಿಕರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ಅಭಿನಂದನೆಗಳನ್ನು ಸಲ್ಲಿಸಿದರು. 'ಕರ್ನಾಟಕ ವೇದಿಕೆ ಆಧಾರಿತ...

ದೂರವಾಯ್ತಾ ದಶಕಗಳ ಮುನಿಸು..? : ಇಲ್ಲಿದೆ ನೋಡಿ ಸಿದ್ದರಾಮಯ್ಯ – ಬಿಕೆ ಹರಿಪ್ರಸಾದ್‌ ಭೇಟಿಯ ಇನ್‌ಸೈಡ್‌ ಕಹಾನಿ..!

ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆಯೇ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಿಢೀರ್‌ ಆಗಿ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಇನ್ನೂ ಪ್ರಮುಖವಾಗಿ ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಬಗ್ಗೆಯೂ ಉಭಯ ನಾಯಕರು ಗಂಭೀರವಾಗಿ ಮಾತುಕತೆ ನಡೆಸಿದ್ದಾರೆ....

ಬೆಣ್ಣಿಹಳ್ಳ ಪ್ರವಾಹ ನಿಯಂತ್ರಣ, ನೀರಿನ ಸದ್ಬಳಕೆ ಕಾಮಗಾರಿಗೆ ಆರಂಭಿಕ ರೂ. 200 ಕೋಟಿ ಅನುದಾನ ಬಿಡುಗಡೆ

Dharwad News: ಧಾರವಾಡ: ಧಾರವಾಡ ಜಿಲ್ಲೆಯ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆಗೆ ಅಗತ್ಯ ಯೋಜನೆ ಸಿದ್ಧಗೊಳಿಸಿದ್ದು, ಶಾಶ್ವತ ಪರಿಹಾರ ಕ್ರಮಕೈಗೊಳ್ಳಲು ಆರಂಭಿಕವಾಗಿ ರೂ. 200 ಕೋಟಿ ಹಣ ಈಗಾಗಲೇ ಬಿಡುಗಡೆ ಆಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು. ನವಲಗುಂದ...

 ಮಂಗಳೂರಿನಲ್ಲಿ ಮತ್ತೆ ಹರಿದ ನೆತ್ತರು : ಮುಸ್ಲಿಂ ಯುವಕನ ಕೊಲೆಗೆ ಕೆಂಡವಾದ ಕರಾವಳಿ..!

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯ ಬಳಿಕ ಕರಾವಳಿಯಲ್ಲಿ ಮತ್ತೊಂದು ನೆತ್ತರು ಹರಿದಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸುವಂತೆ ಮಾಡಿದೆ. ಮರಳು ಸಾಗಣೆ ಬಾಡಿಗೆಗಾಗಿ ಕರೆಸಿ ಟೆಂಪೋ ಚಾಲಕನ ಮೇಲೆ ಮಾರಕಾಯುಧಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿಯಲ್ಲಿ ಮಂಗಳವಾರ...

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಬೆಂಚ್ ಮಾರ್ಕ್ ಸಾಧನೆಗಳ ಮುಕುಟಕ್ಕೆ ಮತ್ತೊಂದು ಗರಿ

Bengaluru News: ಬೆಂಗಳೂರು: ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ( ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) 2025 ಕಾಯ್ದೆ ಜಾರಿಗೆ ರಾಜ್ಯಪಾಲರಿಂದ ಅಂಕಿತ ದೊರೆತಿದೆ. ರಾಜ್ಯದ ಅಸಂಘಟಿತ ವಲಯದ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಕಾರ್ಮಿಕ ಇಲಾಖೆ ಮುಂದಾಗಿದ್ದ ಕ್ರಮಕ್ಕೆ ಇದರಿಂದ ಬಲ ಬಂದಂತಾಗಿದೆ. ಈ ಕಾಯ್ದೆಯು ಗಿಗ್ ಕಾರ್ಮಿಕರ ಸರ್ವೋತ್ತಮ ಅಭಿವೃದ್ಧಿಗೆ ಮಂಡಳಿಯ ರಚನೆ ಹಾಗೂ...

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪಘಾತ: ಆಸ್ಪತ್ರೆಗೆ ಕೃಷ್ಣ ನಾಯಕ್ ಭೇಟಿ

Mysuru News: ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಅಪಘಾತ ಸಂಭವಿಸಿದ್ದು, ಬಸವ ಜಯಂತಿ ಆಚರಣೆಗೆ ಹೋಗುತ್ತಿದ್ದ ಟೆಂಪೋ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. 9 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕ``ಡಿಸಲಾಗುತ್ತಿದೆ. ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ವಿಷಯ ತಿಳಿದ ಹೆಚ್.ಡಿ.ಕೋಟೆಯ ಬಿಜೆಪಿ ಮುಖಂಡ ಕೃಷ್ಣ ನಾಯಕ್, ಅಪಘಾತದಲ್ಲಿ...

ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದವರು ಜಾಸ್ತಿ ದಿನ ಆ ಪಕ್ಷದಲ್ಲಿ ಇರಲ್ಲ: ಶಾಸಕ ಪ್ರಸಾದ್ ಅಬ್ಬಯ್ಯ

Hubli News: ಹುಬ್ಬಳ್ಳಿ: ಶಾಸಕ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ ಬಿಜೆಪಿಯಿಂದ ಅಮಾನತು ವಿಚಾರದ ಬಗ್ಗೆ ಹುಬ್ಬಳ್ಳಿಯಲ್ಲಿ ಸ್ಲಂ ಬೋರ್ಡ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿದ್ದು, ಬಿಜೆಪಿಯಲ್ಲಿನ ವ್ಯವಸ್ಥೆ ಅವರಿಬ್ಬರಿಗೂ ಒಗ್ಗಿಲ್ಲ. ಕಾಂಗ್ರೆಸ್ ನಿಂದ ಬಿಜೆಪಿಗೆ ಹೋದವರು ಅಲ್ಲಿ ಇರಲು ಸಾಧ್ಯವಿಲ್ಲ. ಬಿಜೆಪಿಯಲ್ಲಿನ ಸದ್ಯದ ಪರಿಸ್ಥಿತಿ, ವ್ಯವಸ್ಥೆ , ರಾಜಕೀಯ ಬಗ್ಗೆ ಇವರು...

ಅಂಬೇಡ್ಕರ್, ನೆಹರು ಬಗ್ಗೆ ಬಿಜೆಪಿಗರು ಸಹಸ್ರ ಸಹಸ್ರ ಸುಳ್ಳು ಸೃಷ್ಟಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ನೆಹರೂರವರು ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ 4ನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ‌ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಸಿಎಂ...

ಯತ್ನಾಳ್‌ ಬಳಿಕ ಇನ್ನಿಬ್ಬರು ಎಂಎಲ್‌ಗಳಿಗೆ ಬಿಜೆಪಿಯಿಂದ ಗೇಟ್‌ ಪಾಸ್‌..

political news  : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ ಮಾಡಲಾಗಿದೆ. 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಇಂದು ಆದೇಶ ಹೊರಡಿಸಲಾಗಿದೆ ಉತ್ತರಕನ್ನಡ ಜಿಲ್ಲೆಯ ಶಾಸಕರಾಗಿದ್ದ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್‌ನಿಂದಲೇ, ಬಿಜೆಪಿಗೆ ಬಂದವರು. ಆದರೆ ಬಿಜೆಪಿಗೆ ಬಂದು ಗೆಲುವು ಸಾಧಿಸಿದ ಬಳಿಕ,...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img