Vijayapura News: ಕೋರ್ತಿ ಕೋಲ್ಹಾರ್ ಬ್ರಿಜ್ ನಿರ್ಮಾಣ ಮಾಡಿದ್ದು ನಾನು. ಆದರೆ ಶಿವಾನಂದ ಪಾಟೀಲ್ ಅದರ ಕ್ರೆಡಿಟ್ ತೆಗೆದುಕ``ಳ್ಳಲು ಯತ್ನಿಸುತ್ತಿದ್ದಾನೆ. ಚರ್ಚೆಗೆ ಬನ್ನಿ, ನೀವು ಮಾಡಿದ್ದು ಅಂತಾ ಸಾಬೀತು ಮಾಡಿದರೆ, ನಾನು ತಲೆಗೆ ಗುಂಡು ಹೊಡೆದುಕೋಳ್ಳುತ್ತೇನೆ. ನಾನು ಮಾಡಿದ್ದು ಅಂತಾ ಸಾಬೀತು ಮಾಡಿದರೆ, ನೀನು ತಲೆಗೆ ಗುಂಡು ಹೊಡೆದುಕೋಳ್ಳಬೇಕು ಎಂದು ಮಾಜಿ ಸಚಿವ ಬೆಳ್ಳುಬ್ಬಿ...
Political News: ರಾಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಬಗ್ಗೆ ಹಲವರಿಗೆ ಬೇರೆ ಬೇರೆ ರೀತಿಯ ಅಭಿಪ್ರಾಯವಿದ್ದು, ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನು ಮಾತ್ರ ತೆರವುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ಸರ್ಕಾರವೇ ಉಚಿತವಾಗಿ...
Political News: ಸ್ಯಾಂಡಲ್‌ವುಡ್ ಸೋಪ್ ಮಂಡಳಿಗೆ ನಟಿ ತಮನ್ನಾ ಭಾಟಿಯಾ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಅವರಿಗೆ ಫೀಸ್ ರೂಪದಲ್ಲಿ ಸಹಾಯಧನವೆಂದು 6ವರೆ ಕೋಟಿ ರೂಪಾಯಿ ನೀಡಲಾಗುತ್ತಿದೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಪ್ರಶ್ನಿಸಿದ್ದು, ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.
ಕರ್ನಾಟಕದ ಪ್ರಮುಖ ಇಲಾಖೆ/ಮಂಡಳಿಗಳೆಲ್ಲ ನಷ್ಟ ಅನುಭವಿಸುತ್ತಿರುವ ಸಮಯದಲ್ಲಿ, ಲಾಭದಲ್ಲಿರುವ ರಾಜ್ಯದ ಹೆಮ್ಮೆಯ ಸಂಸ್ಥೆಯಾದ ಮೈಸೂರ್...
ಬೆಂಗಳೂರು : ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ “ಗೃಹಲಕ್ಷ್ಮೀ ಸಂಘ” ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮಹತ್ವದ ಘೋಷಣೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಅಧಿಕಾರಿಗಳೊಂದಿಗೆ ನಡೆದ...
Doddaballapura News: ಬೆಂಗಳೂರು ಹಾಲು ಒಕ್ಕೂಟ, ಬಮೂಲ್ ನಿರ್ದೇಶನ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ಬಮೂಲ್ ನಿರ್ದೇಶಕ ಚುನಾವಣೆಯಲ್ಲಿ ಬದ್ಧ ವೈರಿಗಳು ಮೈತ್ರಿ ಮಾಡಿಕೋಂಡಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಬದ್ಧ ವೈರಿಗಳು. ಆದರೆ ಬಮೂಲ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಹುಸ್ಕೂರ್ ಆನಂದ್‌ಗೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡುತ್ತಿದೆ. ದೊಡ್ಡಬಳ್ಳಾಪುರ...
Bengaluru South News: ರಾಮನಗರ ಜಿಲ್ಲೆ ಈ ಮೊದಲು ಬೆಂಗಳೂರು ಗ್ರಾಮಾಂತರ ಎಂದಿತ್ತು. ನಂತರ ಬೆಂಗಳೂರು ನಗರ ಜಿಲ್ಲೆ ಎಂದಾಗಿತ್ತು. ರಾಮನಗರದ ಹೆಸರನ್ನು ಉಳಿಸಿಕೊಳ್ಳಬೇಕೆಂಬ ಕಾರಣಕ್ಕೆ ಜಿಲ್ಲೆಯ ಎಲ್ಲಾ ಶಾಸಕರುಗಳು ಸೇರಿ ತೀರ್ಮಾನ ಕೈಗೊಂಡು, ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರು ನಾಮಕರಣ ಮಾಡಲು ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರಲಿದೆ. ಇದರಲ್ಲಿ...
ಬೆಂಗಳೂರು : ತಮ್ಮ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಇಡಿ ಅಧಿಕಾರಿಗಳ ದಾಳಿಯ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಫಸ್ಟ್ ರಿಯಾಕ್ಷನ್ ನೀಡಿದ್ದು, ದಾಳಿಯ ಬಗ್ಗೆ ಕಾರಣ ಗೊತ್ತಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಹಾಗೂ ಇಂದೂ ಕೂಡ ಇಡಿ ಅಧಿಕಾರಿಗಳು ನಮ್ಮ...
Hubli News: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ಸುದ್ದಿಗೋಷ್ಢಿ ನಡೆಸಿ ಮಾತನಾಡಿದ್ದು, ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ. ಸಾಧನೆಯ ಸಮಾವೇಶದಲ್ಲಿ ಹಳೆ ರೆಡಿಯೋ ತರ ಹೇಳಿದ್ದನ್ನು ಹೇಳಿದ್ರು. ಕೇಂದ್ರ ಸರ್ಕಾರ ಅನುದಾನ ನೀಡಿಲ್ಲ ಅಂತ ಸುಳ್ಳು ಹೇಳ್ತಾರೆ. ಸಿಎಮ್ ಭಾಷಣ ಸುಳ್ಳುನಿಂದ ಕೂಡಿತು. ಸಿದ್ದರಾಮಯ್ಯ ಅವರದ್ದು ಬರೀ ಗಾನ ಭಜನಾ ಕೆಲಸ..! ಅಭಿವೃದ್ಧಿ ಕೆಲಸಗಳು ಸಂಪೂರ್ಣ...
ಬೆಂಗಳೂರು : ಕರ್ನಾಟಕ ಮಹಾನಿರ್ದೇಶಕ ಮತ್ತು ಪೊಲೀಸ್ ಮಹಾನಿರ್ದೇಶಕ ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್ ಇಂದು ನಿವೃತ್ತರಾಗಿದ್ದಾರೆ. ಅವರು ನಿವೃತ್ತಿಯ ನಂತರ, ಸಿಐಡಿ ಡಿಜಿಪಿ ಎಂ.ಎ. ಸಲೀಮ್ ಅವರನ್ನು ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕ ಮತ್ತು...
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಬೆನ್ನೆಲ್ಲೇ ರಾಜ್ಯದ ಪ್ರಭಾವಿ ಸಚಿವರಿಗೆ ಇಡಿ ಶಾಕ್ ನೀಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಬೆಳಂಬೆಳಿಗ್ಗೆ ಜಾರಿ ನಿರ್ದೇಶನಾಯಲದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ತುಮಕೂರಿನಲ್ಲಿರುವ ಪರಮೇಶ್ವರ್ ಅವರಿಗೆ ಸೇರಿರುವ ಮೆಡಿಕಲ್, ಎಂಜಿನಿಯರಿಂಗ್...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...