Hubli News: ಹುಬ್ಬಳ್ಳಿ: ಸರಕಾರಕ್ಕೆ ಎರಡು ವರ್ಷಗಳು ತುಂಬಿದ್ದು ವಿಜಯನಗರದ ಕಾರ್ಯಕ್ರಮ ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.
ಎರಡು ವರ್ಷದ ಆಡಳಿತ, ನುಡಿದಂತೆ ನಡೆದಿದ್ದೇವೆ. 20ರಂದು ನಡೆಯುವ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧೀ, ಸುರ್ಜೆವಾಲಾ,...
ಬೆಂಗಳೂರು : ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ ಹೆಸರಿನ ವಿಶೇಷ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಶಿಬಿರವು ಯಶಸ್ವಿಯಾಗಿ ಮೂರು ದಿನಗಳನ್ನು ಪೂರೈಸಿದೆ.
ಮಕ್ಕಳ ಕೌಶಲ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉಚಿತವಾಗಿ ಹಮ್ಮಿಕೊಂಡಿರುವ ಈ ಶಿಬಿರದಲ್ಲಿ ದೊಡ್ಡಬಳ್ಳಾಪುರ ನಗರ ಹಾಗು ಗ್ರಾಮೀಣ...
Political News: ಕೆಲ ದಿನಗಳ ಹಿಂದೆಯಷ್ಟೇ ರಾಜ್ಯ ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮದ ಜತೆ ಮಾತನಾಡಿ, ಮೇ ತಿಂಗಳ ಮೊದಲ ವಾರವೇ ಉಳಿದ ಗೃಹಲಕ್ಷ್ಮೀ ಕಂತು ಬರುತ್ತದೆ ಎಂದು ಹೇಳಿದ್ದರು. ಆದರೆ ಇದುವರೆಗೂ ಹಣ ಬರಲಿಲ್ಲ ಅನ್ನೋದು ರಾಜ್ಯದ ಗೃಹಲಕ್ಷ್ಮೀರ ಬೇಸರವಾಗಿದೆ.
ಆದರೆ ಈ ತಿಂಗಳು ಮುಗಿಯುವುದರ ಒಳಗೆ ಗೃಹಲಕ್ಷ್ಮೀ ಕಂತು...
Channapattana News: ಚನ್ನಪಟ್ಟಣ ತಾಲೂಕಿನ ಬಮೂಲ್ ನಿರ್ದೇಶಕರ ಸ್ಥಾನಕ್ಕೆ ಮೇ 25ಕ್ಕೆ ಚುನಾವಣೆ ನಿಗದಿಯಾಗಿದ್ದು, ಕಾಂಗ್ರೆಸ್- ಬಿಜೆಪಿ ಪಕ್ಷಗಳ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ.
ಹಾಲಿ ಬಮೂಲ್ ನಿರ್ದೇಶಕ ಜೆಡಿಎಸ್ ಬೆಂಬಲಿತ ಎಚ್.ಸಿ.ಜಯಮುತ್ತು ಮತ್ತು ಕಾಂಗ್ರೆಸ್ ಬೆಂಬಲಿತ ಎಸ್.ಲಿಂಗೇಶ್ ಕುಮಾರ್ ನಿರ್ದೇಶಕ ಸ್ಥಾನದ ಆಕಂಕ್ಷಿಯಾಗಿದ್ದು, ತಾಲೂಕಿನಲ್ಲಿ ಚುನಾವಣಾ ಕಣ ಭರ್ಜರಿಯಾಗಿ ರಂಗೇರಿದೆ.
ಜಯಮುತ್ತು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿದ್ದಾರೆ....
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಎರಡು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ ಜನರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಗ್ಯಾರಂಟಿ ಯೋಜನೆಗಳ ಹೊರಾತಾಗಿಯೂ ಸಿದ್ದರಾಮಯ್ಯ ನೇತೃತ್ಚದ ಕಾಂಗ್ರೆಸ್ ಸರ್ಕಾರವು ಇನ್ನಷ್ಟು ಜನರಿಗೆ ಹತ್ತಿರವಾಗಲು ಸಿದ್ಧತೆ ನಡೆಸಿದೆ. ಈ ಕುರಿತು ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಸರ್ಕಾರಕ್ಕೆ ಎರಡು...
Bengaluru News: ಬೆಂಗಳೂರು, ಮೇ 8: ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಆಟಗಾರರು ಮತ್ತು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ ಪಂದ್ಯಗಳನ್ನು ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಆಗ್ರಹಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ...
Political news: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಕ್ ಮತ್ತು ಭಾರತ ಗಡಿಯಲ್ಲಿ ನಡೆಯುತ್ತಿರುವ ದಾಳಿಗಳ ಬಗ್ಗೆ Tweet ಮಾಡಿದ್ದು, ನಮ್ಮ ಸೈನ್ಯದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸದ್ಯ ಭಾರತ ಸೈನ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡ್ರೋನ್‌ಗಳು ತಯಾರಾಗಿದ್ದು ನಮ್ಮ ಬೆಂಗಳೂರಿನಲ್ಲಿ ಎಂಬ ಮಾಹಿತಿ ಹಂಚಿಕ``ಂಡಿದ್ದಾರೆ.
ಭಾರತೀಯ ಸೇನೆಯು ನಡೆಸುತ್ತಿರುವ “ಆಪರೇಷನ್ ಸಿಂಧೂರ್" ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಭಯೋತ್ಪಾದಕ...
Political News: ಭಾರತೀಯ ಸೇನೆ ಪಾಕ್ ಗಡಿಯಲ್ಲಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿ, ನೂರಕ್ಕೂ ಹೆಚ್ಚು ಉಗ್ರರನ್ನು ಸದೆಬಡೆದಿದೆ. ಈ ಮೂಲಕ ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕ``ಂಡಿದೆ. ಈ ದಾಳಿಯಿಂದಾಗಿ ಇಡೀ ಭಾರತ ಸಂಭ್ರಮ ಆಚರಿಸುತ್ತಿದೆ. ದಾಳಿ ನಡೆಸಿದ್ದಕ್ಕೆ, ನಮ್ಮ ಭಾರತೀಯ ಸೇನೆಯ ಬಗ್ಗೆ ಹೆಮ್ಮೆ ಪಡುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ ಶಾಂತಿ...
Bengaluru News: KPSC ಪರೀಕ್ಷೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದು, ಸೀಲ್ ತೆಗೆದಿದ್ದ ಪ್ರಶ್ನೆಪತ್ರಿಕೆ ಬಂಡಲ್ ಪತ್ತೆಯಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕಿದ್ದ KPSCಯು ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಲೋಪದೋಷಗಳು ಹಾಗೂ ಅವ್ಯವಸ್ಥೆಯ ಭ್ರಷ್ಟಕೂಪವಾಗಿ ಮಾರ್ಪಟ್ಟಿರುವುದು ಬಯಲಾಗಿದೆ. KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿದ್ದು, ಇದೇ 11 ರಂದು ಹುಬ್ಬಳ್ಳಿಯಲ್ಲಿ ಜನಾಕ್ರೋಶ ಯಾತ್ರೆ ಸಮಾರೋಪ ಕಾರ್ಯಕ್ರಮ ನಡೆಯುತ್ತದೆ. ಧಾರವಾಡ ಜಿಲ್ಲೆಯ ಕಾರ್ಯಕರ್ತರು ಸೇರಿದಂತೆ ರಾಜ್ಯದ ಅನೇಕ ನಾಯಕರು ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಮ್ಮ ನಿರೀಕ್ಷೆಗು ಮೀರಿ ಜನರು ಭಾಗಿಯಾಗುತ್ತಾರೆ.
ಜನಾಕ್ರೋಶ ಯಾತ್ರೆ ಇದು ಪ್ರಾರಂಭ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ...