ಬೆಂಗಳೂರು : ರಾಜ್ಯದಲಿ ವೀರಶೈವ ಹಾಗೂ ಲಿಂಗಾಯತರ ನಡುವೆ ಜಗಳ ಹಚ್ಚಿದ ಸಿದ್ದರಾಮಯ್ಯ ಈಗ ಅದರ ಬಗ್ಗೆ ಗೊಂದಲ ಸೃಷ್ಟಿಸುವ ಉದ್ದೇಶದಿಂದ ಜಾತಿ ಗಣತಿ ವರದಿಯ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಈ ಮೂಲಕ ಜಾತಿ , ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆಯ...
ಮೈಸೂರು : ನಾವು ಯಾವುದೇ ಕಾರಣಕ್ಕೂ ಕುರ್ಚಿಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ರಾಜ್ಯದಲ್ಲಿ ಜಾತಿ ಗಣತಿ ವರದಿಯನ್ನು ಮುನ್ನಲೆಗೆ ತಂದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡುವ ಮೂಲಕ ತಂದೆಯ ಪರ ಬ್ಯಾಟಿಂಗ್ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಅವರು, ಕುರ್ಚಿಗೂ, ಈ ಜಾತಿ ಗಣತಿ ವರದಿಗೂ...
ಬೆಂಗಳೂರು : ನಾಗಮಂಗಲದಂತಹ ಕ್ಷೇತ್ರದಲ್ಲಿ ಗೆಲ್ಲುವುದು ಅಷ್ಟು ಸುಲಭವವಲ್ಲ, ಆದರೂ ಚೆಲುವರಾಯಸ್ವಾಮಿ ಚುನಾವಣೆಗೆ ನಿಂತು ಗೆದ್ದಿದ್ದಾರೆ. ಅವರಿಂದಲೇ ನಾಗಮಂಗಲ ಕ್ಷೇತ್ರದ ಅಭಿವೃದ್ಧಿಯಾಗಿದೆ. ಆದರೆ ಅದರ ಕ್ರೆಡಿಟ್ ಅನ್ನು ಬೇರೆ ಯಾರೋ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ.
ಮಂಡ್ಯದ ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ...
ಪಾಟ್ನಾ : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳೆದೆರಡು ದಿನಗಳ ಹಿಂದೆ ಅವರು ಬಿಹಾರದ ಬಕ್ಸಾರ್‌ನಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಎಂಬ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಿರೀಕ್ಷಿತ ಜನರು ಸೇರದ ಹಿನ್ನೆಲೆ ಖಾಲಿ ಕುರ್ಚಿಗಳಿಗೆನೇ ಭಾಷಣ ಮಾಡಿ ಬಂದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ...
ಬೆಂಗಳೂರು : ಪತ್ನಿಯಿಂದ ಭೀಕರವಾಗಿ ಹತ್ಯೆಯಾಗಿದ್ದ ರಾಜ್ಯದ ಮಾಜಿ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಕೊಲೆಯ ಪ್ರಕರಣವನ್ನು ಸರ್ಕಾರ ಸಿಸಿಬಿಗೆ ವರ್ಗಾವಣೆ ಮಾಡಿದೆ. ಈಗಾಗಲೇ ಪೊಲೀಸ್ ವಿಚಾರಣೆಯಲ್ಲಿ ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಹಾಗೂ ಮಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ಹಸ್ತಾಂತರಿಸಲಾಗಿದೆ ಎಂದು ಗೃಹ...
Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿದೇಶಕ್ಕೆ ಹೋದಾಗಲೆಲ್ಲ, ಆಡಳಿತ ಪಕ್ಷವಾದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ಭಾರತದ ಮಾನ ಮರ್ಯಾದೆ ತೆಗೆಯುತ್ತಿದ್ದರು. ಈಗಲೂ ಅದೇ ಕೆಲಸ ಮುಂದುವರೆಸಿದೆ ಎಂದು ರಾಹುಲ್ ವಿರುದ್ಧ ಬಿಜೆಪಿ ನಾಾಯಕರು ಕಿಡಿಕಾರಿದ್ದಾರೆ.
ಸದ್‌ಯ ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಬೋಸ್ಟನ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು, ಚುನಾವಣಾ ಆಯೋಗವು ರಾಜಿ ಮಾಡಿಕೊಂಡಿದ್ದು,...
Political News: ಬೀದರ್, ಶಿವಮೊಗ್ಗ, ಧಾರವಾಡದಲ್ಲಿ ಸಿಇಟಿ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ, ಪರೀಕ್ಷೆ ಬರೆಯಲು ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂದಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಸಿ.ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಕ್ರಮ ನಿಯಮ ಬಾಹಿರವಾದುದ್ದು. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ವಿನಃ ಹೀಗೆ ಅನವಶ್ಯಕವಾಗಿ ಇತರರ...
ಬೆಂಗಳೂರು : ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್‌ಶಿಪ್ ನಿರ್ಮಾಣಕ್ಕೆ ರಾಮನಗರ ತಾಲೂಕಿನ ಬಿಡದಿ ಹೋಬಳಿ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹೋರಾಟ ಸಮಿತಿಯನ್ನು ರಚನೆ ಮಾಡಿಕೊಂಡು ಬಿಡದಿಯಿಂದ ರಾಮನಗರದವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ. ಇದಕ್ಕೆ ಪೂರಕವಾಗಿ ಬಿಡದಿ ಉಪನಗರ ಯೋಜನೆಯನ್ನು ಕೈ ಬಿಡುವಂತೆ ಇದೀಗ ಸಂಸದ ಡಾ.ಸಿ.ಎನ್....
ಬೆಂಗಳೂರು : ಸಮಾಜದ ಎಲ್ಲ ವರ್ಗಗಳ ನಡುವೆ ಏಕತೆ ಹಾಗೂ ಸಾಮರಸ್ಯ ಮೂಡಬೇಕಾದರೆ ಎಲ್ಲರೂ ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ತತ್ವ ಪಾಲನೆ ಮಾಡಬೇಕೆಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ.
ಉತ್ತರ ಪ್ರದೇಶದ ಅಲಿಗಢದಲ್ಲಿ ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿರುವ ಅವರು, ಶಾಂತಿಗಾಗಿ ತನ್ನ ಜಾಗತಿಕ ಜವಾಬ್ದಾರಿಯನ್ನು ಪೂರೈಸಲು...
Political News: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜನಾತದರ್ಶನ ಮಾಡಲಾಯಿತು.
ಈ ವೇಳೆ ಓರ್ವ ವ್ಯಕ್ತಿ ಕೆಎಸ್‌ಆರ್‌ಟಿಸಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದು ಕೇಳಿದ್ದಾನೆ. ಆದರೆ ಆತನಿಗೆ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಹುದ್ದೆ ನೀಡಲು ಮುಂದಾಗಿದೆ. ಹಾಗಾಗಿ ಆ ವ್ಯಕ್ತಿ ಸಚಿವ ಸಂತೋಷ್ ಲಾಡ್ ಮುಂದೆ ನನಗೆ ಸೆಕ್ಯುರಿಟಿ...