Political News: ಮನರೇಗಾ ಯೋಜನೆಯ ಹೆಸರನ್ನು ಬದಲಾಯಿಸುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ (ಮನರೇಗಾ/ನರೇಗಾ) ಬದಲಿಗೆ ವಿಕಸಿತ ಭಾರತ - ಜೆ ರಾಮ್ ಜಿ ಮಸೂದೆಯನ್ನು ಪ್ರಸ್ತಾಪಿಸಿರುವುದು ಗ್ರಾಮೀಣ ಕಾರ್ಮಿಕರ...
Political News: ವಿಧಾನಸಭೆಯಲ್ಲಿ ಇಂದು ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ. ಕೇಂದ್ರ ಅಥವಾ ರಾಜ್ಯಗಳಾಗಲಿ,...
ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಸುಮಾರು 58.2 ಲಕ್ಷ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. ಈ ಮೂಲಕ ರಾಜ್ಯದ ಒಟ್ಟು...
ಸರಕಾರ ಸುಭದ್ರವಾಗಿರಲು, ಸುಲಲಿತವಾಗಿ ಕಾರ್ಯನಿರ್ವಹಿಸಲು ಕೇವಲ ಸ್ಪಷ್ಟ ಬಹುಮತವಿದ್ದರೆ ಸಾಕಾಗುವುದಿಲ್ಲ ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರವೇ ಇಂದು ಸ್ಪಷ್ಟ ಉದಾಹರಣೆಯಾಗಿದೆ. ಇತ್ತ ಸ್ಪಷ್ಟ ಬಹುಮತ ಮತ್ತು ರಾಜಕೀಯ ವರ್ಚಸ್ಸು ಎರಡನ್ನೂ ಕಳೆದುಕೊಂಡಿರುವ ಪ್ರತಿಪಕ್ಷ ಬಿಜೆಪಿ, ಆಡಳಿತದ ಮೇಲೆ ತೀವ್ರ ಒತ್ತಡ ಹೇರುವ ಸ್ಥಿತಿಯಲ್ಲೂ ಇಲ್ಲ. ಸಾಮಾನ್ಯವಾಗಿ ಈ ಎರಡೂ ಅಂಶಗಳು ಒಂದೇ ಸಮಯದಲ್ಲಿ ಒಂದೇ...
Mandya News: ಮಂಡ್ಯದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕೇಂದ್ರದಿಂದ MGNREGA ರದ್ದುಗೊಳಿಸುವ ಮಸೂದೆಯ ವಿರುಧ್ಧ ಆಕ್ರೋಶ ವ್ಯಕ್ತಪಡಿಸಿ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯವರು ಜಿಲ್ಲಾಧಿಕಾರಿ ಕಚೇರಿ ಎದುರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಮನ್ ರೇಗಾ ಯೋಜನೆ...
Political News: ಮನರೇಗಾ ಯೋಜನೆಯ ಹೆಸರು ಬದಲಿಸಲು ಮೋದಿ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಶಿಯಲ್ ಮೀಡಿಯಾ ಖಾತೆ ಎಕ್ಸ್ನಲ್ಲಿ ಈ ಬಗ್ಗೆ ಬರೆದಿರುವ ಸಿಎಂ, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂ-ನರೇಗಾ)ಯ ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ...
ಬೆಳಗಾವಿಯಿಂದ ಕಾಂಗ್ರೆಸ್ ರಾಜಕಾರಣಕ್ಕೆ ಮತ್ತೆ ಒಂದು ಹಳೆಯ ಹೊಸ ಮೆನು ಸರ್ವ್ ಆಗಿದೆ. ಹೆಸರು ಡಿನ್ನರ್… ಆದರೆ ಅರ್ಥ ಪವರ್… ಪ್ಲೇಟ್ನಲ್ಲಿ ಆಹಾರ ಇದ್ದರೂ, ಒಳಗಿರುವುದು ಕುರ್ಚಿಯ ಲೆಕ್ಕಾಚಾರ. ಬೆಳಗಾವಿಯಲ್ಲಿ ನಡೆಯುತ್ತಿರುವುದು ಕೇವಲ ಔತಣಕೂಟಗಳ ಸರಣಿ ಅಲ್ಲ... ಅದು ಕಾಂಗ್ರೆಸ್ ಒಳರಾಜಕಾರಣದ ತೀವ್ರ ಕಂಪನ. ಡಿನ್ನರ್ ಮೀಟಿಂಗ್, ಬ್ರೇಕ್ಫಾಸ್ಟ್ ಸಭೆಗಳ ಹಿಂದೆ ಮರೆಮಾಡಿರುವುದು ಮುಖ್ಯಮಂತ್ರಿ...
Political News: ವಿಧಾನಸಭೆ ಅಧಿವೇಶನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಹೈ ಕಮಾಂಡ್ ಸೂಚಿಸುವವರೆಗೂ ನಾನೇ ಸಿಎಂ ಅಂತಾ ಪುನರುಚ್ಛರಿಸಿದ್ದಾರೆ.
ಈ ಬಗ್ಗೆ ಖಾರವಾಗಿಯೇ ರಿಪ್ಲೈ ನೀಡಿರುವ ಅವರು, ವಿರೋಧ ಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು. ವಿರೋಧ ಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. ಐದು ವರ್ಷ ಇರಬೇಕೆಂದು ಜನರು...
ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಹಾಗೂ ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕದ ಬೆನ್ನಲ್ಲೇ, ಇದೀಗ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕಾತಿ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದೆ. ಈ ವಾರದೊಳಗೆ ಪಕ್ಷದ ವರಿಷ್ಠರು ಈ ಕುತೂಹಲಕ್ಕೆ ಅಂತ್ಯ ಹಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಂದುವರಿಯುತ್ತಾರೋ...
Political News: ಇಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜನ್ಮದಿನವಾಗಿದ್ದು, ಅಸಂಖ್ಯಾತ ಅಭಿಮಾನಿಗಳು, ರಾಜಕಾರಣಿಗಳು ಸೇರಿ ಹಲವರು ಅವರಿಗೆ ವಿಶ್ ಮಾಡಿದ್ದಾರೆ.
ಅವರ ಪುತ್ರ ನಿಖಿಲ್ ಕೂಡ ಬರ್ತ್ಡೇ ವಿಶ್ ಮಾಡಿದ್ದು, ಎಕ್ಸ್ ಖಾತೆಯಲ್ಲಿ ಅಪ್ಪನಿಗೆ ಕೃತಜ್ಞತೆ ಸಲ್ಲಿಸಿ, ಬರೆದಿದ್ದಾರೆ.
ಹುಟ್ಟುಹಬ್ಬದ ಶುಭಾಶಯಗಳು ಅಪ್ಪಾ
ನೀವು ಮನೆಯಲ್ಲಿ ಕಲಿಸಿದ ಪಾಠಗಳಿಂದ ಹಿಡಿದು ಕರ್ನಾಟಕದ ಮುಖ್ಯಮಂತ್ರಿಯಾಗಿ ಮತ್ತು ಈಗ ಕೇಂದ್ರ ಸಚಿವರಾಗಿ...
Hubli News: ಹುಬ್ಬಳ್ಳಿ: ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕ``ಂಡಿರುವ ಸುದ್ದಿ ಪ್ರತಿದಿನ ನಾವು ಕೇಳುತ್ತೇವೆ. ಆದರೆ ಕೆಲವರು ಈ ಮಾತನ್ನು ಸಿರಿಯಸ್ಯಾಗಿ ತೆಗೆದುಕ``ಳ್ಳುವ ಮನಸ್ಸೇ...