Saturday, July 25, 2026

ರಾಜಕೀಯ

40% ಭ್ರಷ್ಟಾಚಾರ ಕೇಸ್‌ ತನಿಖೆಗೆ ಕೈ ಮತ್ತೊಂದು ಅಸ್ತ್ರ : ಬಿಜೆಪಿಗೆ ಶುರುವಾಯ್ತು ಢವ ಢವ..!

Political News: ರಾಜ್ಯದಲ್ಲಿ ಈ ಹಿಂದೆ ಅಧಿಕಾರ ನಡೆಸಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರು 40% ಲಂಚದ ಆರೋಪ ಮಾಡಿದ್ದರು. ಈ ಕುರಿತು ವರದಿ ಪಡೆಯಲು ಕಾಂಗ್ರೆಸ್‌ ಸರ್ಕಾರ ನೇಮಕ ಮಾಡಿರುವ ನ್ಯಾಯಮೂರ್ತಿ ಎಚ್.ಎನ್.‌ ನಾಗಮೋಹನ್‌ ದಾಸ್‌ ನೇತೃತ್ವದ ಆಯೋಗದ ವರದಿಯ ಆಧಾರದಲ್ಲಿ ಉನ್ನತ ತನಿಖೆಗಾಗಿ ವಿಶೇಷ ತನಿಖಾ ತಂಡ ಎಸ್‌ಐಟಿ ರಚನೆಗೆ ಸಚಿವ...

ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಪ್ಪಂದ

Bengaluru News: ಬೆಂಗಳೂರು : ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳ ನಡುವೆ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ (Electric Rapid Transit (e-RT) ಯೋಜನೆ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿ, ಸಾಧಕ- ಭಾದಕಗಳ ಕುರಿತು ಚರ್ಚಿಸಲಾಯಿತು. ಉದ್ದೇಶಿತ ಯೋಜನೆಯ ಸಾಧ್ಯಾ ಸಾಧ್ಯತೆ ಮತ್ತು...

Political News: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ; ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

Political News: ಬೆಂಗಳೂರು: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಘೋಷ ವಾಕ್ಯದೊಂದಿಗೆ ಬೀದಿಗಿಳಿದು ಹೋರಾಟ ನಡೆಸಿದ ಜೆಡಿಎಸ್ ಪಕ್ಷ ರಾಜ್ಯ ಕಾಂಗ್ರೆಸ್ ಸರ್ಕಾರದ ಸರಣಿ ದರ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್...

Political News: ಅನರ್ಹರು ಸದಸ್ಯರಾದ್ರೆ ಹೇಗೆ..? : ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

Political News: ರಾಜ್ಯದಲ್ಲಿ ಸದಾ ಒಂದಿಲ್ಲೊಂದು ವಿವಾದಗಳಿಗೆ ಸುದ್ದಿಯಾಗುತ್ತಿರುವ ರಾಜ್ಯ ಲೋಕಸೇವಾ ಆಯೋಗವು ಇದೀಗ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಲೋಕಸೇವಾ ಆಯೋಗದ ಸದಸ್ಯರ ನೇಮಕಾತಿಗಾಗಿ ಶೋಧನಾ ಸಮಿತಿಯನ್ನು ರಚಿಸದಿರುವ ರಾಜ್ಯ ಸರ್ಕಾರವನ್ನು ಹೈಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ. https://youtu.be/QcihrbWdu70 ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಕುಡಿಯುವ ನೀರು ಪೊರೈಕೆ ವಿಭಾಗದ ಸಹಾಯಕ ಎಂಜಿನಿಯರ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಕೆಪಿಎಸ್‌ಸಿ...

Hubli News: ಕಾಂಗ್ರೆಸ್ ನವರತ್ರ ದುಡ್ಡಿಲ್ಲ ದುಕಾನ್ ಬಂದ್ ಆಗಿದೆ: ರೈಲ್ವೆ ಸಚಿವ ವಿ.ಸೋಮಣ್ಣ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಮಾತನಾಡಿದ್ದು, ಬಿಜೆಪಿ ಜನಾಕ್ರೋಶ ಕಾಂಗ್ರೆಸ್ ಜನಾಕ್ರೋಶ ಸಿದ್ಧತೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಡಿಕೆ ಶಿವಕುಮಾರ್ ಅವರು ಇಂತದ್ರಲ್ಲಿ ಮಾಸ್ಟರ್. ಇಂತಹದರ ಬಗ್ಗೆ ಅವರಿಗೆ ನಾವೇನು ಹೇಳಿಕೊಡಬೇಕಾಗಿಲ್ಲ. ಕಾಂಗ್ರೆಸ್ ನವರಿಗೆ ಮಾಡಲು ಏನು ಕೆಲಸ ಇದೆ. ಕಾಂಗ್ರೆಸ್ ನವರತ್ರ ದುಡ್ಡಿಲ್ಲ ದುಕಾನ್ ಬಂದ್ ಆಗಿದೆ. ಬಂದ್ ಆಗಿರುವಂತ...

National Political News: ತಮಿಳುನಾಡು ಚುನಾವಣೆಗೆ ಕೇಸರಿ ರಣಕಹಳೆ : 2026ಕ್ಕೆ ಇವರೇ ಸಿಎಂ

National Political News: ತಮಿಳುನಾಡಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ನಿರಂತರವಾಗಿ ಕೇಂದ್ರ ಸರ್ಕಾರವನ್ನು ಕಟುವಾದ ಪದಗಳಿಂದಲೇ ಟೀಕಿಸುತ್ತಿರುವ ಸಿಎಂ ಎಂ.ಕೆ. ಸ್ಟಾಲಿನ್‌ ಕಟ್ಟಿಹಾಕಲು ಬಿಜೆಪಿ ಮಾಸ್ಟರ್‌ ಪ್ಲಾನ್‌ ಮಾಡಿದೆ. ಇನ್ನೂ ಇದರ ಮೊದಲ ಭಾಗವಾಗಿಯೇ ಕಳೆದ ವಾರದಲ್ಲಿಯೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಅಣ್ಣಾಮಲೈ...

ಜೇನು ಗೂಡಿಗೆ ಕೈ ಹಾಕಿದ ಸಿದ್ದು : ಜಾತಿ ಗಣತಿ ವರದಿ ಮಂಡನೆ ಮುಂದೇನು..?

Political News: ತೀವ್ರ ಪರ - ವಿರೋಧದ ನಡುವೆಯೂ ರಾಜ್ಯದಲ್ಲಿನ ಜಾತಿ ಗಣತಿಯ ವರದಿಯು ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿದೆ. ಎರಡು ಪೆಟ್ಟಿಗೆಗಳಲ್ಲಿ ಮುಚ್ಚಿದ ಲಕೋಟೆಯಲ್ಲಿ ತರಲಾಗಿದ್ದ ಜಾತಿ ಗಣತಿ ವರದಿಯನ್ನು ಸಭೆಗೆ ಒಪ್ಪಿಸಲಾಗಿತ್ತು. ಅಲ್ಲದೆ ಅದರಲ್ಲಿನ ದತ್ತಾಂಶಗಳನ್ನು ಪಡೆದು ಸಚಿವರು ಸುದೀರ್ಘ ಸಮಾಲೋಚನೆ ನಡೆಸಿದರು. ಬಳಿಕ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ...

Political News: ನಿಖಿಲ್‌ಗೆ ಜೆಡಿಎಸ್‌ ಸಾರಥ್ಯ..? : ಏನಿದೆ ದೇವೇಗೌಡರ ಪ್ಲಾನ್..?

Political News: ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಾ ತಳಮಟ್ಟದಲ್ಲಿ ಜೆಡಿಎಸ್‌ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಲಭಿಸುವ ಸಾಧ್ಯತೆಗಳು ದಟ್ಟವಾಗಿವೆ. ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಯುವಕರಲ್ಲಿ ಬೇರೂರುವಂತೆ ಮಾಡಿ ಜೆಡಿಎಸ್‌ ಪಕ್ಷವನ್ನು ಜನರ ಮನದಲ್ಲಿ ನೆಲೆಯೂರುವಂತೆ ಮಾಡಲು ನಿಖಿಲ್‌ ನಿರಂತರ ಶ್ರಮಿಸುತ್ತಿದ್ದಾರೆ. https://youtu.be/sFuBvdK0eFE ಇನ್ನೂ...

Political News: ರಾಜ್ಯದ ಗಿಗ್ ಕಾರ್ಮಿಕರಿಗೆ ಬಂಪರ್ ಗಿಫ್ಟ್ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು, ಏಪ್ರಿಲ್‌ 11: ಕರ್ನಾಟಕ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಇಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಅನುಮೋದನೆ ದೊರೆತಿದೆ. ಸಚಿವ ಸಂಪುಟವು 21 ವಿಷಯಗಳನ್ನು ಪರಿಗಣಿಸಿ ಹಲವು ನಿರ್ಣಯಗಳನು ತೆಗೆದುಕೊಂಡಿದೆ. https://youtu.be/anubOMpXWyg ಕರ್ನಾಟಕ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರ...

Political News: ವಕ್ಫ್‌ ಗೆದ್ದ ಬಿಜೆಪಿ ಮತ್ತೊಂದು ಪ್ಲಾನ್..!‌ : ವಕ್ಫ್‌ ಸುಧಾರ್, ಜನ ಜಾಗರಣ್

Political News: ದೇಶದಲ್ಲಿನ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂದುಕೊಂಡಂತೆ ವಕ್ಫ್‌ ತಿದ್ದುಪಡಿ ಮಸೂದೆಯ ಗೆಲುವಿನ ಹುರುಪಿನಲ್ಲಿರುವ ಬಿಜೆಪಿ ಇದೀಗ ಮತ್ತೊಂದು ಅಭಿಯಾನಕ್ಕೆ ಮುಂದಾಗಿದೆ. ದೇಶಾದ್ಯಂತ ಏಪ್ರಿಲ್‌ 20 ರಿಂದ 15 ದಿನಗಳ ಕಾಲ ವಕ್ಫ್‌ ತಿದ್ದುಪಡಿ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಕರೆ ನೀಡಿದೆ. https://youtu.be/Ssxpv1fc6cY ಇನ್ನೂ ಈ ಕುರಿತು ದೆಹಲಿಯಲ್ಲಿ ಪಕ್ಷದ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img