Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಉದ್ಘಾಟಿಸಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೆಹಲಿಯಲ್ಲಿ ಬಿಜೆಪಿ ಆಡಳಿತ ಶುರುವಾಗುತ್ತಿದೆ. 27 ವರ್ಷದ ನಂತರ ದೆಹಲಿಯಲ್ಲಿ ಬಿಜೆಪಿ ಆಡಳಿತ ಆರಂಭವಾಗುತ್ತಿದೆ. ರೇಖಾ ಗುಪ್ತಾ ಅವರು ವಿಚಾರ ಪರಿವಾರದಲ್ಲಿ ಹಲವು ವರ್ಷಗಳಕಾಲ ಸೇವೆ ಸಲ್ಲಿಸಿದ್ದಾರೆ. ಈಗ ಸಿಎಂ ಆಗಿ ಅವರು ಅಧಿಕಾರ ಸ್ವೀಕರಿಸುತ್ತಿದ್ದಾರೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದರು.
ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಹೊರವಲಯದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಗಾಳಿಪಟ ಉತ್ಸವ ನಡೆಯಲಿದೆ. ಇದು 6ನೇ ವರ್ಷದ ಗಾಳಿ ಪಟ ಉತ್ಸವವಾಗಿದ್ದು, ನಗಾರಿ ಬಾರಿಸುವ ಮೂಲಕ ಪ್ರಹ್ಲಾದ್ ಜೋಶಿ ಮತ್ತು ಸಭಾಪತಿ ಬಸವರಾಜ್...
Dharwad News: ಧಾರವಾಡ: ಕಲಬುರಗಿಯಲ್ಲಿ ಕಾರ್ಮಿಕನ ಶವ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ.
ಇದು ಒಂದು ಅಮಾನವಿಯ ಕೃತ್ಯ. ಮನುಷ್ಯನಿಗೆ ಮನುಷ್ಯತ್ವ ಇಲ್ಲ ಎನ್ನುವಂತ ಸಮಾಜ ನಿರ್ಮಾಣ ಆಗಿದೆ ಎಂದು ಅನಿಸುತ್ತಿದೆ. ಹಿಂದೆ ವಿಜಯಪುರದಲ್ಲಿ ಕೂಡಾ ಒಬ್ಬನಿಗೆ ಥಳಿಸಿದ್ದ ಪ್ರಕರಣ ನಡೆದಿದೆ. ಇಲ್ಲಿ ಕಾರ್ಮಿಕರೇ ಅಲ್ಲಿ ಶವ...
Political News: ಬಸ್ನಲ್ಲಿ ಓಡಾಡುವಾಗ ಕಿಸೆಯಲ್ಲಿ ಚಿಲ್ಲರೆ ಇಟ್ಟುಕೊಳ್ಳುವುದು ಇಷ್ಟು ದಿನ ಕಂಪಲ್ಸರಿ ಇತ್ತು. ಆದರೆ ಈಗ ಚಿಲ್ಲರೆಯ ಅವಶ್ಯಕತೆ ಇಲ್ಲ. ಯಾಕಂದ್ರೆ ಈಗ ಬಸ್ನಲ್ಲಿಯೂ ನಾವು ಗೂಗಲ್ ಪೇ, ಫೋನ್ ಪೇ ಬಳಸಬಹುದು. ಹಾಗಾಗಿ ಚಿಲ್ಲರೆ ಇರುವ ಅವಶ್ಯಕತೆ ಇಲ್ಲ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡಿಗರ ಸಂಚಾರನಾಡಿಯಾಗಿರುವ ಸಾರಿಗೆ ಬಸ್ಗಳಲ್ಲಿ ಡಿಜಿಟಲ್...
ದೆಹಲಿ ಸಿಎಂ ಹುದ್ದೆ ಮಹಿಳೆಯ ಪಾಲು
ರೇಖಾ ಗುಪ್ತಾ ಇನ್ಮುಂದೆ ದೆಹಲಿಯ ನೂತನ ಮುಖ್ಯಮಂತ್ರಿ
ಮಹಿಳಾ ಮತಗಳನ್ನ ಸೆಳೆದಿದ್ದ ಗುಪ್ತಾಗೆ ಬಿಜೆಪಿ ಬಂಪರ್
ಕೇಜ್ರಿವಾಲ್ ಸೋಲಿಸಿದ್ದ ಪರ್ವೇಶ್ ವರ್ಮಾ ಡಿಸಿಎಂ
ಗುರುವಾರ ಬೃಹತ್ ಪ್ರಮಾಣ ವಚನ ಸಮಾರಂಭ
ತೀವ್ರ ಕುತೂಹಲ ಕೆರಳಿಸಿದ್ದ ರಾಷ್ಟ್ರ ರಾಜ್ಯಧಾನಿ ದೆಹಲಿಗೆ ನೂತನ ಮುಖ್ಯಮಂತ್ರಿ ಆಯ್ಕೆಯ ಕಸರತ್ತಿಗೆ ಅಂತಿಮ ತೆರೆಬಿದ್ದಿದೆ. ದೆಹಲಿಯ ಶಾಲಿಮಾರ್ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿರುವ...
Political News: ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಮತ್ತು ಸಂಸದ ತೇಜಸ್ವಿ ಸೂರ್ಯ ಮದುವೆ ಫಿಕ್ಸ್ ಆಗಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಇವರಿಬ್ಬರ ಮದುವೆ ಡೇಟ್ ಫಿಕ್ಸ್ ಆಗಿದ್ದು, ಮಾರ್ಚ್ 5 ಮತ್ತು 6ರಂದು ಇವರಿಬ್ಬರು ಹಸೆಮಣೆ ಏರಲಿದ್ದಾರೆ.
ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ತೇಜಸ್ವಿ ಮತ್ತು ಶಿವಶ್ರೀ ವಿವಾಹ ನೆರವೇರಲಿದ್ದು, ಮಾರ್ಚ್ 6ರಂದು ಬೆಂಗಳೂರಿನ...
Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕುಟುಂಬದವರು ಇಂದು ಉತ್ತರಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ.
ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಜೋಶಿ, ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ, ಆಧ್ಯಾತ್ಮಿಕ ಉತ್ಸವ, ಹಿಂದೂ ಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆಯಾಗಿ ಯಶಸ್ವಿಯಾಗಿ ಜರಗುತ್ತಿರುವ ಪ್ರಯಾಗರಾಜದ ಮಹಾಕುಂಭದಲ್ಲಿ ಇಂದು ಕುಟುಂಬ ಸಹಿತ ಪಾಲ್ಗೊಂಡು ಪವಿತ್ರ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಸಂಸದ ಜಗದೀಶ್ ಶೆಟ್ಟರ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕೆ ಇನ್ ಫೈಟ್ ನಡೆಯುತ್ತಿದೆ.
ಸರ್ಕಾರ ಆಸ್ತಿತ್ವಕ್ಕೆ ಬಂದಾಗಲೇ ಸಿಎಂ ಆಯ್ಕೆಯ ಗೊಂದಲ ಸೃಷ್ಟಿಯಾಗಿತ್ತು. ಆರಂಭದಲ್ಲೇ ಒಂದು ಒಪ್ಪಂದ ಆಗಿದೆ ಎಂಬ ಮಾತಿದೆ. ಸಹಜವಾಗಿ ಸಿಎಂ ಸ್ಥಾನಕ್ಕೆ ಒಳಗಡೆ ಫೈಟ್ ನಡೆಯುತ್ತಿದೆ. ಇದೇ ಕಾರಣದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮೆಟ್ರೋ ದರ ಏರಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಮೆಟ್ರೋ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮೀತಿ ಇದೆ. ಈ ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ...
Kannada Fact Check: ಉತ್ತರಪ್ರದೇಶದ ಅಲಹಾಬಾದ್ನ ಪ್ರಯಾಗರಾಜ್ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಪ್ರಪಂಚದ ಮೂಲೆ ಮೂಲೆಯಿಂದ ಜನ ಪ್ರಯಾಗ್ರಾಜ್ಗೆ ಆಗಮಿಸುತ್ತಿದ್ದಾರೆ.
ಆದರೆ ಈ ಕುಂಭ ಮೇಳದಲ್ಲಿ ಯಾರ್ಯಾರು ಭಾಗವಹಿಸುತ್ತಿಲ್ಲವೋ, ಅಂಥವರ ಫೋಟೋ ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಮೊದಲು ಪ್ರಕಾಶ್ ರಾಜ್ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು....
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...