Dharwad News: ಧಾರವಾಡ: ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದ್ದರ ಬಗ್ಗೆ ಸ್ನೇಹಮಯಿ ಕೃಷ್ಣ ಪರ ವಕೀಲರಾದ ಲಕ್ಷ್ಮಣ್ ಕುಲಕರ್ಣಿ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ.
ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ. ನಮ್ಮ ಪರ ತೀರ್ಪು ಬರುತ್ತೆ ಅಂತ ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದ್ರೆ ಘನ ನ್ಯಾಯಾಲಯ ನಮ್ಮ ಅರ್ಜಿಯನ್ನ ತಿರಸ್ಕರಿಸಿದೆ. ಇಂದೇ...
Political News: ಧಾರವಾಡ: ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದ್ದು, ಆ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ..
ಈ ತೀರ್ಪು ಪ್ರಕಟವಾಗುತ್ತಿದ್ದಂತೆ, ಮಾಧ್ಯಮಗಳ ಜೊತೆ ಮಾತನಾಡಿರುವ ಸ್ನೇಹಮಯಿ ಕೃಷ್ಣ, ನಾನು ಹೋರಾಟ ಮುಂದುವರಿಸುತ್ತೇನೆ. ಹೈಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀಕೋರ್ಟ್ ಮೆಟ್ಟಿಲೇರುತ್ತೇನೆ. ಹೈಕೋರ್ಟ್...
Dharwad News: ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಯಡಿಯೂರಪ್ಪ ಅವರ ಮೇಲೆ ಪೊಕ್ಸೊ ಪ್ರಕರಣ ದಾಖಲಾಗಿತ್ತು. ತಮ್ಮ ಮೇಲೆ ದಾಖಲಾಗಿದ್ದ ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್, ಹತ್ತು ಸುಗ್ರೀವಾಜ್ಞೆ ಜಾರಿಗೆ ತಂದರೂ ಫೈನಾನ್ಸ್ ಕಿರುಕುಳ ತಪ್ಪಿಸೋಕೆ ಆಗಲ್ಲ. ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಅದರಿಂದಾಗಿಯೇ ಕಿರುಕುಳ ಮತ್ತಷ್ಟು ಹೆಚ್ಚಳವಾಗಿದೆ. ಸರ್ಕಾರ ಕಾನೂನು ಮಾಡೋದ್ರಿಂದ ಮೈಕ್ರೋ ಫೈನಾನ್ಸ್ ಮೇಲೆ ನಿಗಾ ಮಾಡಲು ಆಗಲ್ಲ. ಬಡ,...
Dharwad News: ಧಾರವಾಡ: ಸಮಾಜದಲ್ಲಿ ಸಣ್ಣ ಸಣ್ಣ ಸಮುದಾಯಗಳು ಸಂಘಟಿತರಾಗಿ ತಮ್ಮ ಅಭಿವೃದ್ಧಿಗಾಗಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಮುಂದೆ ಬಂದಲ್ಲಿ ಸರಕಾರದಿಂದ ಮತ್ತು ತಮ್ಮ ಪೌಂಡೆಶನ್ ಮೂಲಕ ಅಗತ್ಯ ನೆರವು ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು.
ನಗರದ ಆಲೂರು ವೆಂಕಟರಾವ್ ಸಾಂಸ್ಕತಿಕ...
Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದ ಜೊತೆ ಮಾತನಾಡಿದ್ದು, ದೆಹಲಿ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಸತ್ಯ ಹೇಳಬೇಕಾಗುತ್ತೆ, ಸರ್ವೇ ಪ್ರಕಾರ ನಮ್ಮ ಪಕ್ಷ 5-10 ಗೆಲ್ಲುತ್ತೆ. ಆಪ್ ಪಕ್ಷ ಮೊದಲು, ಸೆಕೆಂಡು ಬಿಜೆಪಿ ಇದೆ. ರಾಹುಲ್ ಗಾಂಧಿ ಅವರನ್ನ ಇನ್ನು ದೇಶದ ಜನ ಅರ್ಥ ಮಾಡ್ಕೊಂಡಿಲ್ಲ. ಅವರ ಫಿಲೋಸಫಿ ಜನರಿಗೆ...
Political News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದ್ದು, ಮೌನಿ ಅಮಾವಾಸ್ಯೆಯ ದಿನ ಕಾಾಲ್ತುಳಿತ ಸಂಭವಿಸಿ, ಹಲವರು ಮೃತಪಟ್ಟಿದ್ದಾರೆ. ಇಷ್ಟು ದಿನ ಮಹಾಕುಂಭ ಮೇಳದ ಬಗ್ಗೆ ಒಳ್ಳೆಯ ಸುದ್ದಿಗಳೇ ಹರಡುತ್ತಿದ್ದು, ಕಾಲ್ತುಳಿತದ ಬಳಿಕ ಹಲವು ಆರೋಪಗಳು ಕೇಳಿ ಬರುತ್ತಿದೆ. ಅದರಲ್ಲೂ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿ, ಮಹಾ ಕುಂಭ ಮೇಳದ...
Political News: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆಯ ದಿನ ಕಾಲ್ತುಳಿತ ಸಂಭವಿಸಿ, ಹಲವರು ಮೃತಪಟ್ಟಿದ್ದರು. ಹೀಗೆ ಮೃತಪಟ್ಟವರ ಮೃತದೇಹವನ್ನು ನದಿಗೆ ಎಸೆಯಲಾಗಿದೆ ಎಂದು ಸಮಾಜವಾಾದಿ ಪಾರ್ಟಿ ಸಂಸದೆ, ನಟಿ ಜಯಾಬಚ್ಚನ್ ಆರೋಪಿಸಿದ್ದಾರೆ.
ಈಗ ದೇಶದ ಅತ್ಯಂತ ಕಲುಶಿತ ನೀರು ಎಲ್ಲಿದೆ ಎಂದು ಕೇಳಿದರೆ, ಎಲ್ಲರ ಬಾಯಲ್ಲೂ ಬರುವ ಉತ್ತರ ಕುಂಭ ಮೇಳ...
Political News: ಮಂಡ್ಯದಲ್ಲಿ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ಆಗಿದ್ದು, ಶಾಲೆಯ ಆವರಣದಲ್ಲೇ ಬಾಲಕಿಯನ್ನು ಮೂವರು ದುರುಳರು ರೇಪ್ ಮಾಡಿದ್ದಾರೆ. ಈ ಬಗ್ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಬೇಸರ, ಆಕ್ರೋಶ ಹೊರಹಾಕಿದ್ದಾರೆ.
ಮಂಡ್ಯದಲ್ಲಿ 8 ವರ್ಷದ ಬಾಲಕಿಯ ಮೇಲೆ ನಡೆದಿರುವ ಅಮಾನುಷ ಕೃತ್ಯ ಇಡೀ ಸಮಾಜವೇ ತಲೆ ತಗ್ಗಿಸುವ ಘಟನೆಯಾಗಿದೆ. ಹೆಣ್ಣು ಲಿಂಗ ಭ್ರೂಣ...
Gadag News: ಗದಗ: ಹೆಚ್.ಕೆ.ಪಾಟೀಲರಿಗೆ ಸಿಎಂ ಆಗುವ ಯೋಗವಿದೆ ಎಂದು ಭೋವಿ ಸಮಾಜದ ಸಿದ್ದರಾಮೇಶ್ವರ ಶ್ರೀಗಳು ಕೊಟ್ಟ ಹೇಳಿಕೆ ಬಗ್ಗೆ ಇಂದು ಗದಗದಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಪ್ರತಿಕ್ರಿಯಿಸಿದರು.
ಶ್ರೀಗಳ ಶುಭ ಇಚ್ಛೆ, ಆಶೀರ್ವಾದ ಇರಬಹುದು. ಆದ್ರೆ, ಆ ವಿಚಾರ, ವಿಷಯದ ಬಗ್ಗೆ ಮಾತನಾಡಲ್ಲ. ನಾನು ನನ್ನ ರಾಜಕಾರಣದಲ್ಲಿ ನನ್ನ ನಿಲುವು ಏನಿದೆ ಅಂತ ಹತ್ತಾರು ಬಾರಿ...