Bagalakote News: ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ನಾಯಕರು ಜನರ ಸಮಸ್ಯೆಗೆ ಸ್ಪಂದಿಸದೆ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಡಿನ್ನರ್ ಪಾಲಿಟಿಕ್ಸ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಡಿನ್ನರ್ ಆದರೂ ಮಾಡಲಿ, ಲಂಚ್ ಮಾಡಲಿ,...
Hubli Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಬೇಗುದಿಯಲ್ಲಿ ಬಿದ್ದಿದೆ. ಒಳ ಜಗಳದಿಂದ ಭ್ರಷ್ಟಾಚಾರ, ಅನೇಕ ರೀತಿಯ ಹಗರಣದಿಂದ ಸರ್ಕಾರಕ್ಕೆ ಕಂಟ್ರೋಲ್ ಸಿಗುತ್ತಿಲ್ಲ. ಕೆಎಸ್ ಆರ್ ಟಿಸಿ ಮತ್ತು ಎಲ್ಲಾ ಅಂಗ ಸಂಸ್ಥೆಗಳು ಬಾಗಿಲು ಮುಚ್ಚುವ ಹಂತಕ್ಕೆ ಬಂದಿವೆ. ದಲಿತರ ಕಾರ್ಯಕ್ರಮವನ್ನು ಯಾರು ಸಹಿಸಿಲ್ಲ ಅಂತ...
Hassan News: ಹಾಸನ ಜಿಲ್ಲಾ ಉಸ್ತುವಾರಿಯಾಗಿರುವ ರಾಜಣ್ಣ ಅವರು ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದು, ರಾಜ್ಯ ಸರ್ಕಾರ ಉಸ್ತುವಾರಿ ಸಚಿವರನ್ನು ಬದಲಾಯಿಸಲಿ ಎಂದು ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ರಾಜಣ್ಣ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಬಂದು 2 ವರ್ಷವಾಗಿದೆ. ಆದರೆ ಅವರ ಕಾರ್ಯವೈಖರಿ ಸರಿ ಇಲ್ಲ. ಜಿಲ್ಲೆಯ...
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಆಗುವ ಎಲ್ಲ ಭರವಸೆ ಇದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ. ವಿನಯ್ ಗುರೂಜಿ ಆಧ್ಯಾತ್ಮದ ಬಗ್ಗೆ ಮಾತನಾಡುವವರಲ್ಲದೇ, ಜ್ಯೋತಿಷ್ಯವನ್ನು ಕೂಡ ಉತ್ತಮವಾಗಿ ಬಲ್ಲವರು. ಹಲವರ ಬಗ್ಗೆ ಅವರು ನುಡಿದ ಭವಿಷ್ಯ ಸತ್ಯವಾಗಿದೆ. ಹಾಗಾಗಿ ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು ಅವರ ಬಳಿಯೇ ಭವಿಷ್ಯ ಕೇಳುತ್ತಾರೆ. ಮತ್ತು ಪರಿಹಾರವನ್ನೂ...
Political News: ಬಿಜೆಪಿ ಕಾರ್ಯಕರ್ತೆ ಶಕುಂತಲಾಾ ನಟರಾಜ್ ಅವರ ಪುತ್ರ 7ನೇ ತರಗತಿಯಲ್ಲಿ ಓದುತ್ತಿದ್ದ, 13 ವರ್ಷದ ಬಾಲಕ ತ್ರಿಶಾಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ವಿಜಯನಗರದಲ್ಲಿ ನಡೆದಿದೆ.
ತ್ರಿಶಾಲ್ ತನ್ನ ತಾಾಯಿ ಜೊತೆ ವಿಜಯನಗರದಲ್ಲಿನ ಮನೆಯಲ್ಲಿ ವಾಸಿಸುತ್ತಿದ್ದ. ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಶಾಲಾ ಸಮವಸ್ತ್ರದಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ....
Political News: ತಮಿಳುನಾಡಿನ ಕುಂಭಕೋಣಂನ ಅಯ್ಯಾವುಡಿಯಲ್ಲಿರುವ ಪ್ರತ್ಯಂಗೀರಾ ದೇವಿ ದೇವಸ್ಥಾನಕ್ಕೆ ಭೇಟಿ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಅವರ ಪತ್ನಿ, ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ.
ರಾಜಕೀಯದಲ್ಲಿ ಬರುತ್ತಿರುವ ಕೆಲ ಅಡೆತಡೆಗಳನ್ನು ನಿವಾರಿಸಲು ಡಿಸಿಎಂ ದೇವಿ ದರ್ಶನ ಮಾಡಿದ್ದಾರೆನ್ನಲಾಗಿದೆ. ಈ ದೇವಿ ಪೂಜೆ ಸಲ್ಲಿಸಿದರೆ, ಶತ್ರುಗಳನ್ನು ದೂರವಿಡುತ್ತಾಳೆ ಎನ್ನುವ ನಂಬಿಕೆ ಇದೆ....
Hubli News: ಹುಬ್ಬಳ್ಳಿ: ಅಮಿತ್ ಶಾ ಅದೊಂದು ಹೇಳಿಕೆ ನಿಜಕ್ಕೂ ಅಂಬೇಡ್ಕರ್ ಅಭಿಮಾನಿಗಳಿಗೆ ಮಾತ್ರವಲ್ಲದೇ ದಲಿತ ಸಂಘಟನೆಯ ಹೋರಾಟದ ಕಿಚ್ಚನ್ನು ಹೊತ್ತುವಂತೆ ಮಾಡಿದೆ. ಅಮಿತ್ ಶಾ ವಿರುದ್ಧ ಹೋರಾಟಕ್ಕೆ ಹುಬ್ಬಳ್ಳಿ ಬಂದ್ ಕರೆ ಕೊಟ್ಟಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಯಶಸ್ವಿಯಾಗಿದೆ.
ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಹೊತ್ತಿಕೊಂಡ ಹೋರಾಟದ ಕಿಚ್ಚು ಹುಬ್ಬಳ್ಳಿಯ ತುಂಬೆಲ್ಲಾ ಹರಡಿತು. ಹೌದು.....
Political News: ಚಿಕ್ಕಮಗಳೂರಿನ ನಕ್ಸಲರು ಸಿಎಂ ಸಿದ್ದರಾಮಯ್ಯ ಮುಂದೆ ಹಾಜರಾಗಿದ್ದು, ಸಿಎಂ ಅವರನ್ನು ಹೂಗುಚ್ಛ ನೀಡುವ ಮೂಲಕ ಬರ ಮಾಡಿಕೊಂಡಿದ್ದಾರೆ.
ಬಳಿಕ ಮಾತನಾಡಿದ ಸಿಎಂ, ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು. ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ,...
Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಕೇಂದ್ರ ರಸ್ತೆ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಮಂಡ್ಯ ವರ್ತುಲ ರಸ್ತೆ ಯೋಜನೆ ಬಗ್ಗೆ ಚರ್ಚಿಸಿದರು.
ಮಂಡ್ಯದ ವರ್ತುಲ ರಸ್ತೆ ಯೋಜನೆ (ಬಾಕಿ ಉಳಿದಿರುವ ಕಾಮಗಾರಿ) ಸೇರಿ ರಾಜ್ಯದ ಕೆಲ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ...
Political News: ಬೆಂಗಳೂರು ನಗರದ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ನ ನೂತನ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಬಳಿಕ ಪುಲಕೇಶಿನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹಗಳ ಸಮುಚ್ಛಯವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಿಎಂ ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸ್ ಅಧಿಕಾರಿ...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...