Wednesday, July 22, 2026

ರಾಜಕೀಯ

Political News: ಆಳಂದದಲ್ಲಿ ಬಿಜೆಪಿಯಿಂದ ಜನಾಕ್ರೋಶ ಪಾದಯಾತ್ರೆ

Alanda News: ಆಳಂದದ ಮಾದನ ಹಿಪ್ಪರಗಿ ಗ್ರಾಮದಲ್ಲಿ ಶಾಸಕ ಬಿ.ಆರ್.ಪಾಾಟೀಲ್ ವಿರುದ್ಧ ಜನಾಕ್ರೋಶ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಬಿಜೆಪಿ ಮುಖಂಡ ಹರ್ಷಾನಂದ ಗುತ್ತಿಗೆದಾರ ಮಾತನಾಡಿ, ಬಿ.ಆರ್.ಪಾಟೀಲ್ ಶಾಸಕರಾದ ಬಳಿಕ ತಾಲೂಕಿನಲ್ಲಿ ಸಮಸ್ಯೆ ಹೆಚ್ಚಾಗುತ್ತಿದೆ. ನೆಟೆ ರೋಗದಿಂದ ತೊಗರಿ ನಾಶವಾಗಿದೆ. ಪರಿಹಾರ ಕೊಡಿಸಲು ಶಾಸಕರು ಪ್ರಾಮಾಣಿಕವಾಗಿ ಯತ್ನಿಸಿಲ್ಲ. ಶಾಸಕರು ಆಳಂದವನ್ನು ಗೂಂಡಾರಾಜ್ಯ ಮಾಡಲು ಹೊರಟಿದ್ದಾರೆ ಎಂದು...

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಸಿ.ಎಸ್.ಷಡಕ್ಷರಿ

Bengaluru News: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಸಿ.ಎಸ್.ಷಡಕ್ಷರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಕೃಷ್ಣಗೌಡರು 442 ಮತಗಳನ್ನು ಗಳಿಸಿದ್ದರೆ, ಷಡಕ್ಷರಿ 507 ಮತಗಳನ್ನು ಗಳಿಸಿ, 65 ಹೆಚ್ಚಿನ ಅಂಕ ಪಡೆದು, ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ...

ಡಾ.ಮನಮೋಹನ್ ಸಿಂಗ್ ಗೆ ಅಕ್ಷರನಮನ ಸಲ್ಲಿಸಿದ ಹಿರಿಯ ಪತ್ರಕರ್ತ ತ್ಯಾಗರಾಜ್ ಪುಟ್ಟಪ್ಪ

Political News: ನಿನ್ನೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅನಾರೋಗ್ಯದಿಂದ ನಿಧನರಾಾಗಿದ್ದಾರೆ. ಅವರು ಭಾರತದಲ್ಲಿ ಸುಮಾರು 10 ವರ್ಷಗಳ ಕಾಾಲ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು. ಡಾಾ.ಮನಮೋಹನ್ ಸಿಂಗ್ ನಿಧನಕ್ಕೆ ಹಿರಿಯ ಪತ್ರಕರ್ತರಾಗಿರುವ ತ್ಯಾಗರಾಜ್ ಪುಟ್ಟಪ್ಪ ಅಕ್ಷರನಮನ ಸಲ್ಲಿಸಿದ್ದಾರೆ. ಇದೊಂದು ಬಹಳ ವಿಚಿತ್ರ..! ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು 'ಮೌನಿಸಿಂಗ್', 'ಮೂಕ ಗೊಂಬೆ', 'ಹೈಕಮಾಂಡ್ ಕೈಗೊಂಬೆ' -...

ಶಿವಮೊಗ್ಗದಿಂದ ಹೆಚ್ಚಿನ ನಗರಗಳಿಗೆ ನೇರ ವಿಮಾನಯಾನ ಕಲ್ಪಿಸುವಂತೆ ಬಿ.ವೈ ರಾಘವೇಂದ್ರ ಒತ್ತಾಯ

Shivamogga News: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೇರೆ ನಗರಗಳಿಗೆ ( ಇನ್ನು ಹಲವು ಪ್ರದೇಶಗಳಿಗೆ) ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ನಾಗರಿಕ ವಿಮಾನಯಾನ ಸಚಿವರಿಗೆ ಜನಪ್ರಿಯ ಸಂಸದ ಅಭಿವೃದ್ಧಿ ಹರಿಕಾರ ಬಿ.ವೈ.ರಾಘವೇಂದ್ರ ಅವರು ಮನವಿ ಮಾಡಿದ್ದಾರೆ. ಶ್ರೀ ಬಿಎಸ್ ಯಡಿಯೂರಪ್ಪನವರ,ಶ್ರೀ ಬಿ ವೈ ರಾಘವೇಂದ್ರರ ವಿಶೇಷ ಆಸಕ್ತಿ.. ಪರಿಶ್ರಮದಿಂದ..2023 ರಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರಿಂದ...

DELHI: ರಾಜಕೀಯ ಪಕ್ಷಗಳಿಗೆ ಹರಿದು ಬಂದ ದೇಣಿಗೆ ,ಯಾವ ಪಕ್ಷಕ್ಕೆ ಎಷ್ಟು ಕೋಟಿ ಬಂತು..?

2023-24ರ ಹಣಕಾಸು ವರ್ಷಕ್ಕೆ ಬಿಜೆಪಿಗೆ ಬಂಪರ್ ಕೊಡುಗೆ ಸಿಕ್ಕಿದೆ. ಬಿಜೆಪಿಗೆ ವಿವಿಧ ಮೂಲಗಳಿಂದ ದೇಣಿಗೆ ರೂಪದಲ್ಲಿ ₹2,604.71 ಕೋಟಿ ಹರಿದುಬಂದಿದೆ. ಇದೇ ಅವಧಿಯಲ್ಲಿ ಕಾಂಗ್ರೆಸ್‌ ₹281.38 ಕೋಟಿ ದೇಣಿಗೆ ಸ್ವೀಕರಿಸಿದೆ. ಈ ವರ್ಷದ ಆರಂಭದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ರಾಜಕೀಯ ಪಕ್ಷಗಳಿಗೆ ದೊಡ್ಡ ಮಟ್ಟದ ದೇಣಿಗೆ ಲಭಿಸಿದೆ. ಬಿಜೆಪಿಯು, ಕಾಂಗ್ರೆಸ್‌ಗಿಂತ ಒಂಬತ್ತು ಪಟ್ಟು ಅಧಿಕ...

CHENNAI : ಅಣ್ಣಾಮಲೈ ಮಹಾ ಶಪಥ, DMK ಕಿತ್ತೊಗೆಯುವ ವರೆಗೆ ಚಪ್ಪಲಿ ಧರಿಸಲ್ಲ

ಡಿಎಂಕೆ ಆಡಳಿತದಲ್ಲಿ ತಮಿಳುನಾಡಿನಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ಚಪ್ಪಲಿ ಧರಿಸುವುದಿಲ್ಲ ಅಂತ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಶಪಥ ಮಾಡಿದ್ದಾರೆ. ಇನ್ನು ‘ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನಡೆದಿರುವುದನ್ನು ಖಂಡಿಸಿ ಪ್ರತಿಭಟನೆಯ ಭಾಗವಾಗಿ ಶುಕ್ರವಾರ ತಮ್ಮ ನಿವಾಸದ ಮುಂದೆ ಆರು ಬಾರಿ ಛಡಿಯೇಟು ಹೊಡೆದುಕೊಳ್ಳುತ್ತೇನೆ’...

ಮೃತರು ಕಡು ಬಡವರು, 5 ಲಕ್ಷ ಪರಿಹಾರ ಎಲ್ಲಿಗೂ ಸಾಕಾಗುವುದಿಲ್ಲ, ಹೆಚ್ಚು ಪರಿಹಾರ ನೀಡಲಿ: ಶಾಸಕ ಮಹೇಶ್

Hubli News: ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (16) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58), ಸಂಜಯ ಸವದತ್ತಿ (18) ಮೃತರಾಗಿದ್ದರು. ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, 9 ಜನ ಮಾಲಾಧಾರಿಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಉಳಿದವರಿಗೆ...

ಮೃತ ಮಾಲಾಧಾರಿಯ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇನೆ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (16) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58), ಸಂಜಯ ಸವದತ್ತಿ (18) ಮೃತರಾಗಿದ್ದರು. ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, 9 ಜನ ಮಾಲಾಧಾರಿಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಉಳಿದವರಿಗೆ...

ಆರ್ಥಿಕ ಸುಧಾರಣೆ ತಂದ ಕೀರ್ತಿ ಡಾ.ಮನಮೋಹನ್ ಸಿಂಗ್‌ಗೆ ಸಲ್ಲುತ್ತದೆ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿರುವ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಈಡಿ ದೇಶ ಇವತ್ತು ದುಃಖದಲ್ಲಿ ಮುಳುಗಿದೆ. ಒಬ್ಬ ವ್ಯಕ್ತಿ ಇಲ್ಲದಾಗ ಆ ವ್ಯಕ್ತಿಯ ಮಹತ್ವ ಗೊತ್ತಾಗುತ್ತೆ. ಸಾಧಾರಣ ರಾಜಕಾರಣಿ ಅಲ್ಲಾ, ಬ್ಯಾಂಕ್ ಕೆಲಸ ಮಾಡಿ, ಪೈನಾನ್ಸ್ ವಿಭಾಗದಲ್ಲಿ ಕೆಲಸ...

ಮನಮೋಹನ್ ಸಿಂಗ್ ನಿಧನ: ನಾಳೆ ಸರ್ಕಾರಿ ರಜೆ ಘೋಷಿಸಿದ ಡಿಕೆಶಿ, 7 ದಿನ ರಾಜ್ಯದಲ್ಲಿ ಶೋಕಾಚರಣೆ

Political News: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ದೇಶಾದ್ಯಂತ 7 ದಿನ ಶೋಕಾಾಚರಣೆ ಮಾಡಲಾಗುತ್ತಿದೆ. ಅಲ್ಲದೇ, ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಾದ್ಯಂತ ನಾಳೆ ಅಂದ್ರೆ ಡಿಸೆಂಬರ್ 27ಕ್ಕೆ ಸರ್ಕಾರಿ ರಜೆ ಘೋಷಿಸಿದ್ದಾರೆ. ನಾಳೆ ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶವಿತ್ತು. ಆದರೆ ಮನಮೋಹನ್ ಸಿಂಗ್ ನಿಧನರಾಗಿರುವ ಕಾರಣಕ್ಕೆ, ಕಾರ್ಯಕ್ರಮವನ್ನು ರದ್ದುಗೊಳಿಸಿ, ಸೋನಿಯಾ ಗಾಂಧಿ ಮತ್ತು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img