Political News: ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ವಿರೋಧ ಪಕ್ಷ ನಾಯಕರು ಹೇಗಿರಬೇಕು ಎಂಬುದಕ್ಕೆ ಮಾದರಿ. ಆದರೆ, ಕಾಂಗ್ರೆಸ್ ವಿರೋಧ ಪಕ್ಷ ಎನ್ನುವುದಕ್ಕೆ ಕಳಂಕ ತರುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಆಕ್ರೋಶ ವ್ಯಕ್ತಪಡಿಸಿದರು.
ವಾಜಪೇಯಿ ಅವರ ಜನ್ಮಶತಾಬ್ದಿ ಅಂಗವಾಗಿ ಬೆಂಗಳೂರಿನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸುಶಾಸನ ದಿನಾಚಾರಣೆ ಕಾರ್ಯಕ್ರಮದಲ್ಲಿ ಅಟಲ್...
ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಇತ್ತೀಚಿಗಷ್ಟೇ ನಡೆದ ಜಿಎಸ್ ಟಿ ಮಂಡಳಿ ಸಭೆಯಲ್ಲಿ ಪಾಪ್ ಕಾರ್ನ್ ಗೆ ಮೂರು ರೀತಿಯಲ್ಲಿ ಜಿಎಸ್ ಟಿ ವಿಧಿಸಲು ತೀರ್ಮಾನಿಸಿರುವುದು ರಾಜಕೀಯ ತಿರುವು ಪಡೆದಿದೆ. ಇನ್ನು ಕೇಂದ್ರ ಸಚಿವೆಯ ಈ ತೀರ್ಮಾನವನ್ನ ಉದ್ಯಮಿಗಳು ಕೂಡ ಟೀಕಿಸಿದ್ದಾರೆ.
ಪ್ಯಾಕ್ ಮಾಡದ ಪಾಪ್ ಕಾರ್ನ್ ಗೆ ಶೇ. 5ರಷ್ಟು ಜಿಎಸ್‌ಟಿ...
Political News: ನಂದಿನಿ ಬ್ರ್ಯಾಂಡ್ನ ದೋಸೆ, ಇಡ್ಲಿ ಪ್ರಿಮಿಕ್ಸ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇಂದು ಸಿಎಂ ಸಿದ್ದರಾಮಯ್ಯ ಇಡ್ಲಿ, ದೋಸೆ ರೆಡಿಮಮೇಡ್ ಹಿಟ್ಟನ್ನು ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಿಎಂ, ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆಎಂಎಫ್‌ನ ನಂದಿನಿ ಉತ್ಪನ್ನಗಳು ದೇಶವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಗೂ ನಂದಿನಿ ಹಾಲು ತಲುಪುತ್ತಿದೆ. ದೂರದ ರಾಜಸ್ಥಾನ,...
Dharwad News: ಸಿಟಿ ರವಿಯವರು ಈಗಾಗಲೇ ಎಳು ಪೇಜ್ ಪತ್ರವನ್ನು ಬರೆದಿದ್ದಾರೆ. ಆದರೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರಿಂದ ಇದುವರೆಗೆ ಯಾವುದೇ ಪತ್ರ ಬಂದಿಲ್ಲ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಹೇಳಿದರು.
ಈ ಕುರಿತು ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪರಿಷತ್ ಸದಸ್ಯರಾದ ಸಿಟಿ ರವಿಯವರು ಪತ್ರದಲ್ಲಿ ಪೊಲೀಸರು ನಡೆಸಿಕೊಂಡಿರುವುದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ....
sandalwood News: ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಕ್ಯಾನ್ಸರ್ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದು, ಅವರು ಚಿಕಿತ್ಸೆ ಪಡೆದು ಹುಷಾರಾಗಿ ಮನೆಗೆ ಮರಳಲಿ ಎಂದು ಹಲವರು ಪ್ರಾರ್ಥಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಕೂಡ, ಶಿವರಾಜ್‌ಕುಮಾರ್ ಅವರಿಗೆ ಕರೆ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಸಿಎಂ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.
ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ...
Hubli News: ಹುಬ್ಬಳ್ಳಿ: ನೂತನವಾದ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು ಉದ್ಘಾಟನೆ ಮಾಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಪ್ರದೀಪ ಶೆಟ್ಟರ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಭಾಪತಿ ಬಸವರಾಜ್ ಹೊರಟ್ಟಿ ಸಿಟಿ ರವಿ ಪ್ರಕರಣ ಸಿಐಡಿಗೆ ವಹಿಸಿರೋದು ರಾಜ್ಯ ಸರ್ಕಾರದ ವ್ಯಾಪ್ತಿ. ಅದು ನಮ್ಮ ವ್ಯಾಪ್ತಿಗೆ ಬರಲ್ಲ ಎಂದರು.
ಅಲ್ಲದೇ, ನಮ್ಮನ್ನು ಏನೂ ಕೇಳೋಕೆ ಬರಲ್ಲ. ಸದನ ಮುಂದೆ ಹಾಕಿರೋವಾಗ ಆಗಿರೋ ಘಟನೆ ಅದು. ಸಿಐಡಿಗೆ ಕೊಟ್ಟಿರೋದಾಗಿ ಹೋಂ ಮಿನಿಸ್ಟರ್ ಇವಾಗ ಹೇಳಿದ್ರು. ಸ್ಥಳ ಮಹಜರು ವಿಚಾರವಾಗಿ...
Hubli News: ಹುಬ್ಬಳ್ಳಿ: ಇತ್ತೀಚಿನ ಘಟನೆಗಳನ್ನು ನೋಡಿದಾಗ ಪೊಲೀಸ್ ಇಲಾಖೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಆಗುತ್ತಿದೆ. ಪೊಲೀಸರು ಅವರಾಗಿಯೇ ಕಾನೂನು ಮುರಿಯುವುದಿಲ್ಲ, ಹಿಂದಿನಿಂದ ರಾಜಕಾರಣಿಗಳು ಆ ಕೆಲಸಕ್ಕೆ ಹಚ್ಚುತ್ತಾರೆ. ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡದೆ ಇರೋದೆ ಇಂತಹ ಘಟನೆಗಳ ಕಾರಣ. ಸಮಾಜ ಘಾತುಕ ಶಕ್ತಿಗಳಿಗೆ ಎಲ್ಲಿ ಇರುತ್ತದೆ ಎಂಬುದು ಪೊಲೀಸರಿಗೆ ಗೊತ್ತು ಇರುತ್ತದೆ. ಪೊಲೀಸರು ಮನಸ್ಸು...
Hubli News: ಹುಬ್ಬಳ್ಳಿ: ನೂತನವಾದ ಹುಬ್ಬಳ್ಳಿಯ ಗೋಕುಲ ರೋಡ್ ಪೊಲೀಸ್ ಠಾಣೆಯನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು ಉದ್ಘಾಟನೆ ಮಾಡಿದರು.
ಒಂದೇ ಕಾರ್ಯಕ್ರಮ ದಲ್ಲಿ ಭಾಗಿಯಾಗಿ, ಹೋಮ್ ಮಿನಿಸ್ಟರ್ ಮತ್ತು ಸಭಾಪತಿ ಹೊರಟ್ಟಿ ಅವರು, ನೂತನ ಪೊಲೀಸ್ ಠಾಣೆ ಉದ್ಘಾಟನೆ ಮಾಡಿದರು. ಸಚಿವ ಸಂತೋಷ ಲಾಡ, ಪ್ರಸಾದ ಅಬ್ಬಯ್ಯ, ಶಾಸಕ ಮಹೇಶ ಟೆಂಗಿನಕಾಯಿ, ಎನ್...
Mandya: ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಜರುಗಿದ ಮೂರು ದಿನಗಳ ಅಕ್ಷರ ಜಾತ್ರೆ ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಪ್ರತಿಯೊಬ್ಬರೂ ಪ್ರಾಮಾಣಿಕ ಹಾಗೂ ಜವಾಬ್ದಾರಿಯಿಂದ ಸಂಪೂರ್ಣವಾಗಿ ತೊಡಗಿಸಿಕೊಂಡು ಕೈಜೋಡಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಲಾಗಿದ್ದು, ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ನ...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...