Tuesday, July 21, 2026

ರಾಜಕೀಯ

ಕರ್ನಾಟಕವನ್ನು “ಗೂಂಡಾ ರಿಪಬ್ಲಿಕ್” ಮಾಡಲು ಅವಕಾಶ ಕೊಡುವುದಿಲ್ಲ: ಸಿ.ಟಿ.ರವಿ

Political News: ಸಿ.ಟಿ.ರವಿ ಜೈಲಿನಿಂದ ರಿಲೀಸ್ ಆಗಿದ್ದು, ತಮಗೆ ಬೆಂಬಲಿಸಿದ ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ. ಇಂದು ನನ್ನ ಮೇಲೆ ದಾಖಲಾದ ಸುಳ್ಳು ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ ನನ್ನ ಜೊತೆಗಿದ್ದು ಧೈರ್ಯ ತುಂಬಿದ ನನ್ನ ನೆಚ್ಚಿನ ಬಿಜೆಪಿ ಕಾರ್ಯಕರ್ತ ಬಂಧುಗಳಿಗೆ, ಜೊತೆಗೆ ನಿಂತ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ, ಬಿಜೆಪಿ ಎಲ್ಲಾ ರಾಷ್ಟೀಯ ನಾಯಕರು,...

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾಗೆ ಸಿಖ್ ದಂಗೆ ನೆನಪಿಸುವ ಬ್ಯಾಗ್ ಕೊಟ್ಟ ಬಿಜೆಪಿ ಸಂಸದೆ

Political News: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾ ಪ್ಯಾಲೆಸ್ತಿನ್ ಪರ ಬೆಂಬಲ ಸೂಚಿಸಿ, ಸಂಸತ್ತಿಗೆ ಪ್ರತಿದಿನ ಹೊಸ ಹೊಸ ಬ್ಯಾಗ್ ತರುತ್ತಿದ್ದರು. ಒಂದು ದಿನ ಪ್ಯಾಲೆಸ್ತಿನ್, ಇನ್ನೊಂದು ದಿನ ಬಾಂಗ್ಲಾದೇಶದ ಪರ ಬೆಂಬಲಿಸಿ, ಬ್ಯಾಗ್ ತೆಗೆದುಕೊಂಡು ಬರುತ್ತಿದ್ದರು. ಇದನ್ನು ಕಂಡು ಪಾಕ್ ರಾಜಕಾರಣಿ ಕೂಡ ಪ್ರಿಯಾಂಕಾ ವಾದ್ರಾಳನ್ನು ಹೊಗಳಿದ್ದು, ಸ್ವಾತಂತ್ರ್ಯ ಹೋರಾಟಗಾರರಾದ ನೆಹರು ಅವರ ಮೊಮ್ಮಗಳಿಂದ...

Political News: ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕೇಸ್‌ಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ನೀಡಿದ್ದು, ಸಿ.ಟಿ.ರವಿ ಅವರನ್ನು ರಿಲೀಸ್ ಮಾಡುವಂತೆ ಸೂಚನೆ ನೀಡಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ವೇಳೆ, ಅಮಿತ್ ಶಾ ಅಂಬೇಡ್ಕರ್ ಬಗ್ಗೆ ಹೇಳಿದ ಹೇಳಿಕೆ ಖಂಡಿಸಿ, ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಇದಾದ ಬಳಿಕ, ಸಿ.ಟಿ.ರವಿ ರಾಹುಲ್...

Rahul Gandhi ; ರಾಹುಲ್ ಗಾಂಧಿ ವಿರುದ್ಧ FIR : ಶುರುವಾಯ್ತು ಹೊಸ ಸಂಕಷ್ಟ

ಆಡಳಿತ - ಪ್ರತಿಪಕ್ಷಗಳ ನಡುವೆ ಸೈದ್ಧಾಂತಿಕ ಹಾಗೂ ರಾಜಕೀಯ ಸಮರಕ್ಕೆ ನಡೀತಾನೆ ಇರುತ್ತೆ. ಅದೇ ರೀತಿ ಗುರುವಾರ ಹಿಂದೆಂದೂ ಕಂಡುಕೇಳರಿಯದ ಆಘಾತಕಾರಿ ಘಟನೆಗಳಿಗೆ ಸಂಸತ್ ಭವನ ಸಾಕ್ಷಿಯಾಗಿದೆ. ಹಾಗಾದರೆ ಏನಾಗಿತ್ತು ಅಂತಾ ನೊಡೊದಾದ್ರೆ.... ಬಿ.ಆರ್ ಅಂಬೇಡ್ಕರ್ ಗೆ ಅವಮಾನ ಮಾಡಿದ ಆರೋಪದ ಮೇಲೆ ಸಂಸತ್ ಭವನದೊಳಗೆ ವಿರೋಧ ಪಕ್ಷದ ಸಂಸದರು ಮತ್ತು ಬಿಜೆಪಿ ಸದಸ್ಯರ...

Bhavani Revanna ; ತವರಿಗೆ ಬಾ ಭವಾನಿ! ; ಹೈಕೋರ್ಟ್‌ ಅನುಮತಿ ಕೊಟ್ಟಿದ್ಯಾಕೆ?

ಕೆ.ಆರ್‌. ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣಗೆ ವಿಧಿಸಿದ್ದ ಜಾಮೀನಿನ ಷರತ್ತು ಸಡಿಲಿಕೆ ಮಾಡಿರುವ ಕರ್ನಾಟಕ ಹೈಕೋರ್ಟ್‌, ಅವರಿಗೆ 15 ದಿನಗಳ ಕಾಲ ಹಾಸನ, ಮೈಸೂರಿಗೆ ಭೇಟಿ ನೀಡಲು ಅನುಮತಿ ನೀಡಿದೆ. ಷರತ್ತು ಸಡಿಲಗೊಳಿಸುವಂತೆ ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ...

B. S. Yediyurappa ; ಉತ್ಸವಕ್ಕೆ ಮಗನಿಂದಲೇ ಬ್ರೇಕ್ ಬದಲಾದ್ರಾ ಬಿವೈ ವಿಜಯೇಂದ್ರ…?

ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತೆ ಸಕ್ರಿಯವಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಂಡ ವಕ್ಸ್ ವಿರುದ್ಧ ಎರಡನೇ ಹಂತದ ಹೋರಾಟಕ್ಕೆ ಮುಂದಾದ ಬೆನ್ನಲ್ಲೇ ಬಿಜಪಿ ರಾಜ್ಯಾ ಧ್ಯಕ್ಷಬಿ.ವೈ.ವಿಜಯೇಂದ್ರ ಅವರನ್ನು ಗುರುವಾರ ಬೆಂಬಲಿಸಿ ಬೆಂಗಳೂರಿನಲ್ಲಿ ಮಾಜಿ ಸಚಿವರು, ಶಾಸಕರು ಸಭೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ಅವರ ಹುಟ್ಟುಹಬ್ಬವನ್ನು (ಫೆ.27) ನೆಪವಾಗಿ ಟ್ಟುಕೊಂಡು ಬೃಹತ್...

ಹರಿಯಾಣಾದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ಹೃದಯಾಘಾತದಿಂದ ನಿಧನ

Political News: ಹರಿಯಾಣಾದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ(89) ಹೃದಾಯಾಘಾತದಿಂದ ನಿಧನರಾಗಿದ್ದಾರೆ. ಚೌಟಾಲಾ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಹರ್ಯಾಣಾದ ಗುರ್‌ಗಾವ್‌ನ ತಮ್ಮ ನಿವಾಸದಲ್ಲಿ ಚೌಟಾಲಾ ನಿಧನರಾಗಿದ್ದಾರೆ. ಚೌಟಾಲಾ 4 ಬಾರಿ ಹರಿಯಾಣಾದ ಸಿಎಂ ಆಗಿದ್ದಾರೆ. ಆದರೆ ಇವರು ರಾಜಕೀಯಕ್ಕಿಂತ ಹೆಚ್ಚಾಗಿ ವಿವಾಾದಕ್ಕೆ ಹೆಚ್ಚು ಪ್ರಸಿದ್ಧರಾಗಿದ್ದ ಸಿಎಂ ಆಗಿದ್ದರು. ಅಕ್ರಮವಾಗಿ 3 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು...

ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದರೆ ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು – HD Kumaraswamy

CT Ravi Case HD Kumaraswamy reaction : ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಶ್ರೀ @CTRavi_BJP ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ. ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು...

ಕರ್ನಾಟಕದಲ್ಲಿ ಆಡಳಿತ ಹಳಿ ತಪ್ಪಿದೆ. ಪ್ರತಿಯೊಂದಕ್ಕೂ ಪೋಲಿಸ್ ದುರ್ಬಳಕೆ ಆಗುತ್ತಿದೆ: ಬೊಮ್ಮಾಯಿ

Political News: ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು. ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ...

ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

Political News: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...
- Advertisement -spot_img

Latest News

ಕರ್ನಾಟಕದ ಮಹಿಳಾ ಐಪಿಎಸ್‌ಗೆ ಲೈಂ*ಗಿಕ ಕಿರುಕುಳ ಆರೋಪ – ತರಬೇತಿ ನಿರತ ಐಪಿಎಸ್ ಉದಯ್ ಕೃಷ್ಣಾ ಹೇಳ್ತಿರೋದೇನು?

ಸಾಮಾನ್ಯ ಕುಟುಂಬದಿಂದ ಬಂದು, ಕಠಿಣ ಪರಿಶ್ರಮದಿಂದ ಐಪಿಎಸ್ ಹುದ್ದೆ ಗಿಟ್ಟಿಸಿಕೊಂಡು ಸಾವಿರಾರು ಯುವಕರಿಗೆ ಪ್ರೇರಣೆಯಾಗಿದ್ದ ಅಧಿಕಾರಿಯೊಬ್ಬರು ಈಗ ಕರಾಳ ಆರೋಪ ಎದುರಿಸುತ್ತಿದ್ದಾರೆ. ಹೈದರಾಬಾದ್‌ನ ‘ಸರ್ದಾರ್ ವಲ್ಲಭಭಾಯಿ...
- Advertisement -spot_img