CT Ravi vs Lakshmi hebbalkar News ಬೆಳಗಾವಿ, ಡಿ.20 : ಸಿ.ಟಿ. ರವಿ ಅವರ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ. ಅವರು ಈ ಹಿಂದೆ ಸಿದ್ದರಾಮಯ್ಯ ಸೇರಿದಂತೆ ಯಾರ ಬಗ್ಗೆ ಏನೆಲ್ಲಾ ಪದ ಪ್ರಯೋಗ ಮಾಡಿದ್ದಾರೆ ಎಂಬುದು ಗೊತ್ತಿದೆ" ಎಂದು DCM DK SHIVAKUMAR ಕಿಡಿಕಾರಿದರು.
ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳ...
Political News: ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ಹೇಳಿದ ಹೇಳಿಕೆ ಖಂಡಿಸಿ, ನಿನ್ನೆ ಸಂಸತ್‌ನಲ್ಲಿ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದರು.
ಈ ವೇಳೆ ರಾಹುಲ್ ಗಾಂಧಿ ಕಾರಣದಿಂದಾಗಿ, ಬಿಜೆಪಿಯ ಇಬ್ಬರು ಸಂಸದರಿಗೆ ಪೆಟ್ಟಾಗಿದೆ ಎಂದು ಆರೋಪಿಸಲಾಗಿದೆ. ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ರಾಹುಲ್ ಗಾಂಧಿ ನೂಕಿದ್ದರಿಂದಲೇ, ನಾನು ಬಿದ್ದು ನನಗೆ ಪೆಟ್ಟಾಗಿದೆ ಎಂದಿದ್ದಾರೆ....
Political News: ನಿನ್ನೆ ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿದರು ಎಂದು ಆರೋಪಿಸಲಾಗಿದ್ದು, ರವಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಅವರನ್ನು ಅರೆಸ್ಟ್ ಮಾಡಲಾಗಿದೆ. ಅಲ್ಲದೇ, ಇಂದು ಬೆಂಗಳೂರಿನ ಕೋರ್ಟ್‌ಗೂ ಹಾಜರುಪಡಿಸಲಾಗಿದೆ.
ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ಕೇಸ್ ಬಗ್ಗೆ ಮಾತನಾಡಿದರು. ನಾನು ಓರ್ವ...
Political News: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ.
ಅಲ್ಲದೇ ಹಲವು ಠಾಣೆಗಳಿಗೆ ಸುತ್ತಿಸಿ, ಬಳಿಕ ಬೆಂಗಳೂರು ಕೋರ್ಟ್‌ಗೆ...
Political News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಸಿ.ಟಿ.ರವಿ ಅವರನ್ನು ಸುವರ್ಣ ಸೌಧದಲ್ಲೇ ಬಂಧಿಸಿದ್ದಾರೆ.
ಸಿ.ಟಿ.ರವಿ ಪರ...
1. ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪ,ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್ ಬೆಂಬಲಿಗರು
ವಿಧಾನ ಪರಿಷತ್ ಕಲಾಪದಲ್ಲಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ. ವಿಧಾನಪರಿಷತ್ನ ಕಾರಿಡಾರ್ನಲ್ಲಿ ಹೋಗುತ್ತಿರುವಾಗ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಗಲಿಗರು ಏಕಾಏಕಿ ಸಿಟಿ ರವಿಗೆ...
Political News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಸಿ.ಟಿ.ರವಿ ಅವರನ್ನು ಸುವರ್ಣ ಸೌಧದಲ್ಲೇ ಬಂಧಿಸಿದ್ದಾರೆ.
ಆದರೆ ಸಿ.ಟಿ.ರವಿ...
Belagavi News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ಈಗಾಗಲೇ ಕಾಂಗ್ರೆಸ್...
Political News: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ಆರೋಪಿಸಲಾಗಿದ್ದು, ಹೆಬ್ಬಾಳ್ಕರ್ ಬೆಂಬಲಿಗರು ಸುವರ್ಣ ಸೌಧಕ್ಕೆ ನುಗ್ಗಿ ಸಿ.ಟಿ.ರವಿ ವಿರುದ್ಧ ಏಕವಚನದಲ್ಲೇ ವಾಗ್ಧಾಳಿ ನಡೆಸಿ, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ನಂತರ ಪೊಲೀಸರು, ಸಿ.ಟಿ.ರವಿ ಅವರನ್ನು ಸುವರ್ಣ ಸೌಧದ ಒಂದು ಗೇಟ್ ಒಳಗೆ ಕಳುಹಿಸಿ ರಕ್ಷಿಸಿದ್ದಾರೆ. ಆದರೂ...
Political News: ಬೆಳಗಾವಿಯಲ್ಲಿ ಚಳಿಗಾಲದ ಅದಿವೇಶನ ನಡೆಯುತ್ತಿದ್ದು, ಈ ವೇಳೆ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರು ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜೊತೆ ಮಾತನಾಡಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಇದು ಕ್ರಿಮಿನಲ್ ಸ್ವರೂಪದ...
Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ಇಂದು ಹರದನಹಳ್ಳಿಯಲ್ಲಿ ನೆರವೇರಿತು. ಗೌಡರ ಸಂಪ್ರದಾಯದ ಪ್ರಕಾರ, ಅಂತಿಮ ವಿಧಿವಿಧಾನಗಳು ನೆರವೇರಿದ್ದು, ಈ ವೇಳೆ...