Political News: ಹಾನಗಲ್ನ ಮಾಜಿ ಶಾಸಕ ಮತ್ತು ಮಾಜಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾರ್ ಇಂದು ನಿಧನರಾಗಿದ್ದಾರೆ. 80 ವರ್ಷದ ಮನೋಹರ್ ಬಹುದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಇಷ್ಟು ದಿನ ಚಾಮರಾಜಪೇಟೆಯಲ್ಲಿರುವ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಮನೋಹರ್ ಸಾವನ್ನಪ್ಪಿದ್ದಾರೆ.
ಕೆಲ ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ...
Political news: ಬಿಪಿಎಲ್ ಕಾರ್ಡ್ ಹೊಂದಲು ಯಾರ್ಯಾರು ಅರ್ಹರಲ್ಲವೋ ಅಂಥವರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ. ಅದೇ ರೀತಿ ಇದೀಗ ತೆರಿಗೆ ಕಟ್ಟುವವರ ಮನೆಯ ಲಕ್ಷ್ಮೀಯರಿಗೆ ಗೃಹಲಕ್ಷ್ಮೀ ಸಿಗುವುದಿಲ್ಲವೆಂದು ಮಹಿಳಾ ಮತತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
https://youtu.be/Bmcwax1Gbuw
ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಸಚಿವೆ ಹೆಬ್ಬಾಳ್ಕರ್, ಎಪಿಎಲ್ ಅಥವಾಾ ಬಿಪಿಎಲ್ ಕಾರ್ಡ್...
Bengaluru News: "ನಮ್ಮ ಸರ್ಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಯ ನೀಡಿದರು.
ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.
https://youtu.be/_HO1QsJAJ5M
ಆರ್ಹರ ಬಿಪಿಎಲ್ ಕಾರ್ಡ್ ಗಳು ಕೂಡ ರದ್ದಾಗುತ್ತಿವೆ ಎಂದು ಮಾಧ್ಯಮಗಳು...
Political News: ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಇಂದಿರಾಗಾಂಧಿಯವರ ಬಗ್ಗೆ ಮಾತನಾಡಿದ್ದು, ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.
ಈಗ ಅಧಿಕಾರದಲ್ಲಿರುವ ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ತದ್ವಿರುದ್ಧವಾಗಿದೆ. ಹೀಗಾಗಿ ಅವರು ಬಡವರ ಪರವಾಗಿ, ಸಾಮಾಜಿಕ ನ್ಯಾಯದ ಪರವಾಗಿ ಇರಲು ಸಾಧ್ಯವೇ ಇಲ್ಲ. ಬಿಜೆಪಿ...
Political News: ನಿನ್ನೆ ಕನಕದಾಸ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಕನಕದಾಸರ ಫ್ಲೆಕ್ಸ್ ಹಾಕಿಸಲಾಗಿತ್ತು. ಆದರೆ ಕಾರ್ಯಕ್ರಮದ ಮುಂಚೆಯೇ, ಫ್ಲೆಕ್ಸ್ ಬ್ಯಾನರ್ಗಳನ್ನು ತೆರವುಗೊಳಿಸಲಾಗಿದೆ. ಹೀಗಾಗಿ ಸ್ಥಳೀಯ ಸಂಸದ ಡಾ.ಸುಧಾಕರ್ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ಇಲ್ಲಿನ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
https://youtu.be/8Afj_YALI8w
ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಹಾಕಿಸಲಾಗಿದ್ದ ಫ್ಲೆಕ್ಸ್, ಬ್ಯಾನರ್ ಗಳನ್ನ ಸ್ಥಳೀಯ...
Political News: ಕನಕದಾಸರು ಮೋಹನತರಂಗಿಣಿ, ನಳ ಚರಿತ್ರೆ, ರಾಮಧಾನ್ಯ ಚರಿತೆ, ಹರಿಭಕ್ತಸಾರ ಕೃತಿಗಳನ್ನು ಕನಕದಾಸರು ರಚಿಸಿದ್ದು, ಕನ್ನಡ ಸಾಹಿತ್ಯ ಹಾಗೂ ಕರ್ನಾಟಕ ಸಂಗೀತಕ್ಕೆ ಅವರ ಕೊಡುಗೆ ಅಪಾರ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಮಂಡ್ಯ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಲಿಂಗಾಯತ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿನಮ್ಮಸರ್ಕಾರ ಉತ್ತಮನಿರ್ಧಾರ ಮಾಡಿತ್ತು.ಈಗಿನ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಮುಸ್ಲೀಂರ ಓಲೈಕೆ ಮಾಡುತ್ತಿದೆ. ಮುಸ್ಲೀಂರಿಗೆ ಇದ್ದಿದ್ದ 4 ಪ್ರತಿಶತ ಮೀಸಲಾತಿ ತೆಗೆದು ಹಾಕಿದ್ದಕ್ಕೆ ಕಾಂಗ್ರೆಸ್ ನವರಿಗೆ ಹೊಟ್ಟೆಉರಿ ಇದೆ.
ಕಾಂಗ್ರೆಸ್ ನಲ್ಲಿರುವ ಲಿಂಗಾಯತ ಸಮಾಜದ...
Political news: ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ, ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ, ಅಂಬಿಕಾಪತಿ ಎಂಬುವವರು, ಈ ಸರ್ಕಾರ ಯಾವ ಕೆಲಸ ಮಾಡಿಕೊಡಲು 40 ಪರ್ಸೆಂಟ್ ಕಮಿಷನ್ ತೆಗೆದುಕೊಳ್ಳುತ್ತದೆ ಎಂದು ಆರೋಪಿಸಿದ್ದರು.
https://youtu.be/4RTaKMQwdaQ
ಇದನ್ನೇ ಹಿಡಿದು ಕಾಂಗ್ರೆಸ್ ಬಿಜೆಪಿ ವಿರುದ್ಧ ಪಾಂಪ್ಲೆಟ್ ಕೂಡ ಅಂಟಿಸಿತ್ತು. ಟೀಕೆ ಮಾಡಿತ್ತು. ಇದೀಗ ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿದ್ದು, 40 ಪರ್ಸೆಂಟ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಸಿಸಿ ಪಾಟೀಲ್ ಮಾತನಾಡಿದ್ದು, ಬಸವರಾಜ್ ಬೊಮ್ಮಾಯಿ ಇದ್ದಾಗ 2d ಮೀಸಲಾತಿ ಕೊಟ್ಟಿದ್ದರು. ಕೆಲವರು ಕೋರ್ಟ್ ನಲ್ಲಿ ಸ್ಟೇ ತಂದಿದ್ದಾರೆ. ಸ್ಟೇ ತೆಗೆಸಿದ್ರೆ ನಮ್ಮ ಹೋರಾಟ ಇರಲ್ಲ. ಸಿಎಮ್ ಒಂದು ಕೋಮು ಒಲೈಕೆ ಮಾಡುತ್ತಿದ್ದಾರೆ. ನಮಗೆ ಸಿಎಂ ಅನ್ಯಾಯ ಮಾಡುತ್ತಿದ್ದಾರೆ. ಕೋರ್ಟ್ ನಲ್ಲಿ ಸ್ಟೇ ತಗೆಸಬೇಕು ಎಂದಿದ್ದಾರೆ.
https://youtu.be/4RTaKMQwdaQ
ವಕ್ಫ ವಿಚಾರವಾಗಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಜನ ಜಾಗೃತಿ ತಂಡದಲ್ಲಿ ಪ್ರತಾಪ್ ಸಿಂಹ ಕೈ ಬಿಟ್ಟ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಮಾತನಾಡುತ್ತ, ಮತ್ತೊಮ್ಮೆ ಯತ್ನಾಳ್ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಬ್ಬೊರನ್ನಾ ಕೈ ಬಿಡ್ತಾರೆ ಅಪ್ಪ-ಮಕ್ಕಳು ಇದೇ ದಂಧೆ ಮಾಡುತ್ತಾರೆ. ಈ ತಿಂಗಳ 25 ರಿಂದ...
Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...