Saturday, March 21, 2026

ರಾಜಕೀಯ

ನಿಮಗಾಗಿ ಯಮರಾಜ ಕಾಯುತ್ತಿದ್ದಾನೆ ಯೋಗಿಯ ಎನ್‌ಕೌಂಟರ್ ವಾರ್ನಿಂಗ್!

ಕ್ರಿಮಿನಲ್‌ಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಠಿಣ ಎಚ್ಚರಿಕೆ ನೀಡಿದ್ದಾರೆ. “ಅಪರಾಧಿಗಳು ಈ ಭೂಮಿಗೆ ಹೊರೆಯಾಗಿದ್ದಾರೆ. ನಿಮ್ಮಿಗಾಗಿ ಯಮರಾಜ ಈಗಾಗಲೇ ಕಾಯುತ್ತಿದ್ದಾರೆ. ನಿಮ್ಮಿಂದ ಯಾರೇ ತಪ್ಪಿತಸ್ಥರಾದರೂ, ನೇರವಾಗಿ ನರಕದ ದಾರಿಯೇ ಎದುರುಗೊಳ್ಳುತ್ತದೆ,” ಎಂದು ಸಿಎಂ ಖಡಕ್ ಸಂದೇಶ ನೀಡಿದ್ದಾರೆ. ಸಮಾಜದ ವ್ಯವಸ್ಥೆಯಲ್ಲಿ ಕೆಲವರು ನಿಜಕ್ಕೂ ಹೊರೆಯಾಗಿದ್ದಾರೆ. ಇಂತಹ ಅಂಶಗಳಿಂದ ಭೂಮಿಯನ್ನೂ, ಜನರನ್ನೂ ಮುಕ್ತಗೊಳಿಸುವ ಜವಾಬ್ದಾರಿ...

ನನ್ನ ದುಡ್ಡು ನನ್ನ ವಾಚ್‌ ಕಣ್ರೀ – 100 ವಾಚ್ ಕಟ್ಟೋ ಶಕ್ತಿ ಇದೆ!

ರಾಜ್ಯ ರಾಜಕೀಯದಲ್ಲಿ ಕೈಗಡಿಯಾರದ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಕಾರ್ಟಿಯರ್ ವಾಚ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ವಾಗ್ವಾದ ನಡೆಯುತ್ತಿರುವ ಬೆನ್ನಲ್ಲೇ, ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಬೇಕಾದರೆ ನೂರು ವಾಚ್‌ಗಳನ್ನೂ ಕಟ್ಟುವ ಶಕ್ತಿ ಇದೆ. ಸಾವಿರ ರೂಪಾಯಿಯ ವಾಚ್‌ ಕೂಡ ಹಾಕುತ್ತೇನೆ, 10 ಲಕ್ಷದ ವಾಚ್‌ ಕೂಡ...

Tumakuru: 2028ರಲ್ಲಿ ನಾನು ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಲ್ಲ: ಕೆ.ಎನ್.ರಾಜಣ್ಣ

Tumakuru News: ತುಮಕೂರು: ತುಮಕೂರಿನಲ್ಲಿ ನಡೆದ ಸಹಕಾರ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದ ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ, 2028ರಲ್ಲಿ ನಾನು ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ವಿರೋಧ ಪಕ್ಷದ ಗಡಿಯಾರ ಟೀಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, ವಿರೋಧ ಪಕ್ಷದವರಿಗೆ ವಿರೋಧ ಮಾಡೋಕೆ ಬೇರೆ ವಿಚಾರ ಇಲ್ಲ. ವಾಚ್...

ಸಿದ್ದು ಟ್ರ್ಯಾಕ್‌ ಹಿಡಿದ್ದೇಕೆ DK – ಏನಿದು ಬಂಡೆ ಅಪರೇಷನ್‌?

ಅಧಿಕಾರ ಹಂಚಿಕೆ ವಿಚಾರ ತಾತ್ಕಾಲಿಕವಾಗಿ ಶಾಂತವಾಗಿರುವ ನಡುವೆಯೇ, ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಆಪ್ತರ ಬೆಂಬಲ ಪಡೆಯಲು ಚಟುವಟಿಕೆ ತೀವ್ರಗೊಳಿಸಿದ್ದಾರೆ. ಅಧಿಕೃತ ಸಭೆಗಳಿಲ್ಲದಿದ್ದರೂ, ಕಾರ್ಯಕ್ರಮಗಳಲ್ಲಿ ಅವಕಾಶ ಸಿಕ್ಕಾಗ ಸಿದ್ದು ವಲಯದ ಸಚಿವರು ಮತ್ತು ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಭಿನ್ನಾಭಿಪ್ರಾಯ ನಿವಾರಣೆ ಗುರಿಯಾಗಿದ್ದರೂ, ಸಿದ್ದರಾಮಯ್ಯ ಆಪ್ತರು ಇದಕ್ಕೆ ಹೆಚ್ಚಿನ...

ಮತ್ತೆ ವರುಣದಲ್ಲೇ ಸ್ಪರ್ದೆ – ಯತೀಂದ್ರ ಕ್ಷೇತ್ರ ಯಾವುದು?

ವರುಣಾ ಕ್ಷೇತ್ರದ ಅಭಿವೃದ್ಧಿಗೆ ಎಷ್ಟೇ ಕೆಲಸ ಮಾಡಿದರೂ ಜನರ ಋಣ ತೀರಿಸಲು ಸಾಧ್ಯವಿಲ್ಲ. ಆದರೆ, ಕ್ಷೇತ್ರದ ಜನರ ಸಮಸ್ಯೆಗಳಿಗೆ ಹೆಚ್ಚು ಗಮನ ನೀಡಿ, ಅವರ ಬಾಧೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡುವ ದಿಕ್ಕಿನಲ್ಲಿ ನಾನು ಶ್ರಮಿಸುತ್ತೇನೆ ಎಂದು ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನ ತಾಂಡವಪುರ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಹೊಸ...

ಕುಮಾರಸ್ವಾಮಿಗೆ ಸಿದ್ದರಾಮಯ್ಯ ಪ್ರಶ್ನೆ ? ಉತ್ತರ ಕೊಡ್ತಾರ HDK?

ರಾಜ್ಯ ರಾಜಕೀಯದಲ್ಲಿ ಇಂದು ಭಾರೀ ಚರ್ಚೆಗೆ ಕಾರಣವಾದ ತೀವ್ರ ಹೇಳಿಕೆ—ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿಯವರ ವಿರುದ್ಧ ಖಡಕ್ ಪ್ರಶ್ನೆ ಎತ್ತಿದ್ದಾರೆ. ಬಿಜೆಪಿಗೆ ಕೈಜೋಡಿಸಿದ ನಂತರ, ಕುಮಾರಸ್ವಾಮಿ ಅವರ ನಿಲುವು ಸಂಪೂರ್ಣವಾಗಿ ಬದಲಾಗಿದೆ… ಮತ್ತು ‘ಕುಮಾರಸ್ವಾಮಿ ಮನುವಾದಿ ಆಗಿಬಿಟ್ಟಿದ್ದಾರೆ’ ಎಂಬ ತೀವ್ರ ಟೀಕೆಯನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಈ ಆರೋಪ ರಾಜ್ಯ ರಾಜಕೀಯ ವಲಯದಲ್ಲಿ...

Mandya: ಮಂಡ್ಯ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Mandya News: ಮಂಡ್ಯದಲ್ಲಿ ಕೃಷಿಗೆ ಸಂಬಂಧಿಸಿದಂತೆ ಸಂಶೋಧನಾ ಕೇಂದ್ರ ಇತ್ತೆ ಹೊರತು ಕೃಷಿಯ ಸಮಗ್ರ ಅಧ್ಯಯನಕ್ಕಾಗಿ ಒಂದು ವಿವಿ ಆಗಬೇಕು ಎಂಬ ಈ ಭಾಗದ ಜನರ ಬಹು ದಿನಗಳ ಬೇಡಿಕೆ ಕಡೆಗೂ ನೆರವೇರಿದೆ. ರಾಜ್ಯ ಸರ್ಕಾರ ಮಂಡ್ಯದಲ್ಲಿದ್ದ ಕೃಷಿ ಸಂಶೋಧನಾ ಕೇಂದ್ರವನ್ನೇ ಕೃಷಿ ವಿವಿಯಾಗಿ ಮಾರ್ಪಾಡು ಮಾಡಿದ್ದು ಕೃಷಿ ವಿವಿ ಆದ ಮೊದಲ ಬಾರಿಗೆ...

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್.ಚಲುವರಾಯಸ್ವಾಮಿ

Mandya News: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿ ಫಾರಂ ನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು...

Tumakuru News: ಜಿ.ಪರಮೇಶ್ವರ್ ಅವರು ಸಿಎಂ ಆಗಲೆಂದು ಅಧಿಕಾರಿಯಿಂದ ಹೋಮ, ಪೂಜೆ

Tumakuru News: ತುಮಕೂರು: ಈಗಾಗಲೇ ರಾಜ್ಯದಲ್ಲಿ ದಲಿತ ಸಿಎಂ ಕೂಗು ಜೋರಾಗಿದ್ದು, ತುಮಕೂರಿನಲ್ಲಿ ಕೆಲ ದಿನಗಳ ಹಿಂದೆ, ಪರಮೇಶ್ವರ್ ಅವರೇ ಸಿಎಂ ಆಗಬೇಕು ಎಂದು ದಲಿತ ಸಂಘಟನೆಯವರು ರಕ್ತದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಪತ್ರ ಬರೆದಿದ್ದರು. ಇದೀಗ ಪರಮೇಶ್ವರ್ ಅವರು ಸಿಎಂ ಆಗಲೆಂದು ವಿಶೇಖ ಹೋಮ, ಪೂಜೆ ಎಲ್ಲವನ್ನೂ ಮಾಡಿಸಲಾಗಿದೆ. ತುಮಕೂರು ತಾಲ್ಲೂಕಿನ ಮಿಂಚಕಲ್‌ ಬೆಟ್ಟದಲ್ಲಿರುವ ಆಂಜನೆಯ...

ಅಶೋಕ್ ಅವರೇ ನೀವು ಮಾಡಿರುವ ಭ್ರಷ್ಟಾಚಾರವನ್ನು ಸ್ವಚ್ಛ ಮಾಡಲು ಸಮಯ ಬೇಕು: ಸಿಎಂ ಟಾಂಗ್

Political News: ಟ್ರಾನ್ಸ್‌ಪರೆನ್ಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು ನೀಡಿದ್ದ ವರದಿಯ ಬಗ್ಗೆ ಇಂದು ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಮಾತನಾಡಿದ್ದು, ಕೋರೋನಾ ಸಮಯದಲ್ಲಿ ಅತೀ ಹೆಚ್ಚು ಭ್ರಷ್ಟಾಚಾರವಾಗಿದೆ ಅಂತಾ ಹೇಳಲಾಗಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಆರ್.ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಟ್ರಾನ್ಸ್‌ಪರೆನ್ಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು 2019ರ ನವೆಂಬರ್‌ನಲ್ಲಿ ನೀಡಿರುವ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img