Wednesday, July 15, 2026

ರಾಜಕೀಯ

ಉಜ್ಜಯಿನಿ ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

National News: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಉಜ್ಜಯಿನಿಯ ಮಹಾಕಾಳೇಶ್ವರನ ಸನ್ನಿಧಿಗೆ ಭೇಟಿ ನೀಡಿ, ಮಹಾಕಾಳೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. https://youtu.be/6xKLac0LpXo ಮಧ್ಯಪ್ರದೇಶದ ಉಜ್ಜೇಯಿನಿಯಲ್ಲಿರುವ ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಕೆಲವರಿಗೆ ಮಹಾಕಾಲನ ಅಭಿಷೇಕ ಮಾಡಲು ಅನುಮತಿ ಇದೆ. ಹಾಗಾಗಿ ದ್ರೌಪದಿ ಮುರ್ಮು ಈ ದೇವಸ್ಥಾನಕ್ಕೆ ಭೇಟಿ ನೀಡಿ, ಮಹಾಕಾಲನಿಗೆ ಅಭಿಷೇಕ ಮಾಡಿದ್ದಾರೆ. ಈ ಸಂದರ್ಭದಲ್ಲಿ ದ್ರೌಪದಿ ಮುರ್ಮು ಅವರಿಗೆ ಮಧ್ಯಪ್ರದೇಶದ...

ಕೃಷಿ ಅಭ್ಯುದಯದಲ್ಲಿ ಖಾಸಗಿ ಸಹಭಾಗಿತ್ವ ಮಹತ್ತರ: ಎನ್.ಚಲುವರಾಯಸ್ವಾಮಿ

Mandya news: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತರನ್ನು ಸದೃಢಗೊಳಿಸುವ ಪ್ರಯತ್ನದಲ್ಲಿ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳು, ವಿಜ್ಞಾನಿಗಳ ಪಾತ್ರವು, ಮಹತ್ತರವಾದದ್ದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಮಲ್ಟಿಪ್ಲೆಕ್ಸ್ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು ರಾಜ್ಯದ ಕೃಷಿ ಕ್ಷೇತ್ರದ ಉದ್ಯಮದಲ್ಲಿ ಮುಂಚೂಣಿಯಲ್ಲಿದ್ದು, ಕೃಷಿಯ ಭಾಗವಾಗಿರುವ...

Dasara: ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರಾ

Political News: ಶ್ರೀರಂಗಪಟ್ಟಣ ದಸರೆ ಯನ್ನು ಈ ಬಾರಿ ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಮಹೋತ್ಸವ-2024ರ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. https://youtu.be/6xKLac0LpXo ನಾಡಿನ ದಸರಾ...

ಡಿ.ಕೆಂಪಣ್ಣ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

Political News: ಈ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸಾವನ್ನಪ್ಪಿದ್ದಾರೆ. 84 ವರ್ಷದ ಕೆಂಪಣ್ಣ ಹೃದಯಾಘಾತದಿಂದ ಇಂದು ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಕೆಂಪಣ್ಣ, ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮೊನ್ನೆಯಷ್ಟೇ...

ಬಿಜೆಪಿ ಸರ್ಕಾರದ ವಿರುದ್ಧ ಲಂಚದ ಆರೋಪ ಮಾಡಿದ ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಇನ್ನಿಲ್ಲ

Political News: ಈ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸಾವನ್ನಪ್ಪಿದ್ದಾರೆ. 84 ವರ್ಷದ ಕೆಂಪಣ್ಣ ಹೃದಯಾಘಾತದಿಂದ ಇಂದು ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಕೆಂಪಣ್ಣ, ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮೊನ್ನೆಯಷ್ಟೇ...

ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ: ಸಿಎಂ ಸಿದ್ದರಾಮಯ್ಯ

Political News: ರಾಜ್ಯದಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣ ಸಂಬಂಧ ಇಂದು ವಿವಿಧ ಇಲಾಖೆಗಳ ಸಚಿವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ, ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ, ಇದಕ್ಕಾಗಿ ಇನ್ನಷ್ಟು ಕಠಿಣ, ನಿರ್ದಾಕ್ಷಿಣ್ಯವಾದ...

ಪ್ರಧಾನಿ ಹುಟ್ಟುಹಬ್ಬ ಹಿನ್ನೆಲೆ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಇಂದು ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಹಿನ್ನೆಲೆ, ದೇಶದ ಹಲವೆಡೆ ಮೋದಿ ಅಭಿಮಾನಿಗಳು, ಬಿಜೆಪಿಗರು ಹಲವು ಕಾಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅನ್ನ ಸಂತರ್ಪಣೆ, ರಕ್ತದಾನ ಶಿಬಿರ, ಹೀಗೆ ಅರ್ಥಪೂರ್ಣ ಕಾರ್ಯಕ್ರಮಗಳು ನಡೆದವು. https://youtu.be/1cCOfq8NTjU ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಕೂಡ, ಇಂದು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಭಾರತದ ಸ್ವಚ್ಛತೆಯನ್ನು ಪ್ರತಿಪಾದಿಸಿದವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು. ಬಾಪೂಜಿ ಕನಸು...

ಅವನಿಗೆ ಬೆಂಕಿ ಹಚ್ಚೋದು ಬಿಟ್ಟು ಬೇರೇನೂ ಗೊತ್ತಿಲ್ಲ: ಶಾಸಕ ಪ್ರಸಾದ್ ಅಬ್ಬಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಶಾಸಕರ ಕಚೇರಿಯಲ್ಲಿ ಪ್ರಸಾದ್ ಅಬ್ಬಯ್ಯ ಸುದ್ದಿಗೋಷ್ಠಿ ನಡೆಸಿದ್ದು,  ಬಡವರ ಅನುಕೂಲಕ್ಕಾಗಿ‌ ಸ್ಮಶಾನದ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತಿದೆ. ಒಂದು ವೇಳೆ ಅಲ್ಲಿನ ಜನರು ಬೇಡಾ ಅಂದರೆ ಕ್ಯಾಂಟೀನ್ ಸ್ಥಳಾಂತರ ಮಾಡಲಾಗುತ್ತದೆ. ಕೆಲವು ಜನ ಕ್ಯಾಂಟೀನ್ ಬೇಕು ಎನ್ನುತ್ತಿದ್ದಾರೆ ಇನ್ನೂ ಕೆಲವು ಜನ ಬೇಕು ಎನ್ನುತ್ತಿದ್ದಾರೆ. ಹೀಗಾಯ ಜನರಿಂದ...

ರಾಜಕಾರಣದಲ್ಲಿ ಯಾವುದೂ ಶಾಶ್ವತವಲ್ಲ. ನಮ್ಮ ಮೂಲ ಉದ್ಯೋಗ ಎಂದಿಗೂ ಬಿಡಬಾರದು: ಹೊರಟ್ಟಿ

Dharwad News: ಧಾರವಾಡ: ಧಾರವಾಡದ ಅಲೂರು ವೆಂಟರಾವ್ ಸಭಾಭವನದಲ್ಲಿ ಜಿಲ್ಲಾಮಟ್ಟದ ವಿಶ್ವಕರ್ಮ ಜಯಂತಿ ಸಮಾರಂಭ ನಡೆಯಿತು. ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಇತರರು ಭಾಗಿಯಾಗಿದ್ದರು. https://youtu.be/1cCOfq8NTjU ಈ ವೇಳೆ ಮಾತನಾಡಿದ ಹೊರಟ್ಟಿ,...

ನಾನು ಸಿಎಂ ಆಗುತ್ತಿರುವ ಖುಷಿಗಿಂತ ನನ್ನ ಅಣ್ಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದು ಬೇಸರವಾಗಿದೆ: ಅತಿಶಿ

Delhi: ದೆಹಲಿಯ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ರಿಲೀಸ್ ಆದ ಬಳಿಕ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅದರಂತೆ, ಸಿಎಂ ಸ್ಥಾನಕ್ಕೆ ಕೇಜ್ರಿವಾಲ್ ರಿಸೈನ್ ಮಾಡಿದ್ರೆ, ಮುಂದಿನ ಸಿಎಂ ಆಗುವವರು ಯಾರು ಎಂಬ ಬಗ್ಗೆ ಇಂದು ಸಿಎಂ ನಿವಾಸದಲ್ಲಿ ಚರ್ಚೆ ನಡೆದಿತ್ತು. https://youtu.be/Qs6JupQEErs ಮನೀಷ್ ಸಿಸೋಡಿಯಾ ಮತ್ತು ಅತಿಶಿ ಹೆಸರನ್ನು ಮುನ್ನಲೆಗೆ ತರಲಾಗಿತ್ತು. ಅರವಿಂದ್...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img