Wednesday, July 15, 2026

ರಾಜಕೀಯ

ರಾಹುಲ್ ಗಾಂಧಿ- ಡಿಕೆಶಿ ಅಮೆರಿಕದಲ್ಲಿ ಭೇಟಿಯಾದ ಬಗ್ಗೆ ಸಂತೋಷ್ ಲಾಡ್ ಹೀಗಂದ್ರು

Dharwad News: ಧಾರವಾಡ: ಬಿಜೆಪಿ ಹಗರಣಗಳ ಬಗ್ಗೆ ಸಮಿತಿ ರಚನೆ ವಿಚಾರದ ಬಗ್ಗೆ ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಸಮ್ಮತಿಗೆ ಸಿಎಂ ಎರಡು ತಿಂಗಳ ಕಾಲಾವಕಾಶವನ್ನು ನೀಡಿದ್ದಾರೆ. ಬಿಜೆಪಿಯಲ್ಲಿನ ಹಗರಣಗಳ ಬಗ್ಗೆ ಸಂಪೂರ್ಣ ತನಿಖೆ ಮಾಡಬೇಕು. ಸಿಎಂ ನಮಗೆ ತಾಕೀತು ಮಾಡಿದ್ದಾರೆ. ಹಗರಣ ಪ್ರಕರಣಗಳ ಸಮನ್ವಯ ಸಮಿತಿ ಸದಸ್ಯನನ್ನಾಗಿ ನನಗಡ ಸಿಎಂ ನೇಮಿಸಿದ್ದಾರೆ....

ದಲಿತರ ಮೀಸಲಾತಿ ರದ್ದು ಹೇಳಿಕೆಗೆ ಆಕ್ರೋಶ: ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ

Hubli Political News: ಹುಬ್ಬಳ್ಳಿ: ಅಮೇರಿಕಾದ ವಾಷಿಂಗ್ಟನ್ ನಲ್ಲಿ ಭಾರತದಲ್ಲಿ ಹಿಂದುಳಿದ ಹಾಗೂ ದಲಿತರ ಮೀಸಲಾತಿ ರದ್ದು ಪಡಿಸುವ ಇಂಗಿತವನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಅವರ ನಿಲುವನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ನಗರದಲ್ಲಿಂದು ಬೃಹತ್ ಪ್ರಮಾಣದ ಪ್ರತಿಭಟನೆ ಮಾಡಿದರು. https://youtu.be/YhqpSGXgxxw ಹುಬ್ಬಳ್ಳಿ...

Political News: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಮಹೇಶ ಟೆಂಗಿನಕಾಯಿ ವಾಗ್ದಾಳಿ

Hubli News: ಹುಬ್ಬಳ್ಳಿ; ವಾಲ್ಮೀಕಿ ಹಗರಣದಲ್ಲಿ ಸರ್ಕಾರ ದೊಡ್ಡ ಯಡವಟ್ಟು ಮಾಡಿದೆ. ಸಿಎಂ ಸಿದ್ಧರಾಮಯ್ಯನವರೇ ನಾಗೇಂದ್ರ ಅವರ ಹಾಗೂ ಇನ್ನಿತರ ಶಾಸಕರನ್ನು ಮರೆಮಾಚುವ ಕಾರ್ಯವನ್ನು ಮಾಡಿದ್ದಾರೆ. ಅಲ್ಲದೇ ಪೊಲೀಸ್ ಇಲಾಖೆಯು ಕೂಡ ಸರ್ಕಾರದ ಅಡಿಯಲ್ಲಿ ಯಾವ ರೀತಿಯಲ್ಲಿ ಕೆಲಸ‌ ಮಾಡಬೇಕು ಎಂಬುವುದೇ ಅರ್ಥವಾಗದಂತ ಸ್ಥಿತಿಯನ್ನು ತಲುಪಿದೆ ಎಂದು ರಾಜ್ಯ ಸರ್ಕಾರದ ನಡೆಯ ವಿರುದ್ಧ ಶಾಸಕ...

ರಾಹುಲ್ ಗಾಂಧಿ ಭಾರತದ ವಿರೋಧಿ ಪ್ರತ್ಯೇಕತಾವಾದಿ ನಾಯಕರಾಗಲು ಹೊರಟಿದ್ದಾರೆ: ಯೋಗಿ ಆದಿತ್ಯನಾಥ್

Political News: ರಾಹುಲ್ ಗಾಂಧಿ ಹಲವು ಬಾರಿ ವಿದೇಶಕ್ಕೆ ಹೋಗಿ, ಭಾರತದ ಬಗ್ಗೆ ವಿರುದ್ಧವಾಗಿಯೇ ಮಾತನಾಡಿದ್ದಾರೆ. ಈ ಬಾರಿಯೂ ಹಾಗೇ ಮಾಡಿದ್ದು, ಆರ್‌ಎಸ್‌ಎಸ್‌, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://youtu.be/ZsQupm8xx3I ಆರ್‌ಎಸ್‌ಎಸ್‌ನವರು ಹೆಣ್ಣು ಮಕ್ಕಳು ಮನೆಯಲ್ಲೇ ಇರಬೇಕು, ಅಡುಗೆ ಮಾಡಿಕೊಂಡು ಇರಬೇಕು ಎನ್ನುತ್ತಾರೆ. ಆದ್ರೆ ಕಾಂಗ್ರೆಸ್ ಹೆಣ್ಣು ಮಕ್ಕಳು ಮನೆಯಿಂದ ಹೊರಬಂದು, ಸಮಾಜದ ಎದುರು ಧೈರ್ಯದಿಂದ ಬದುಕಬೇಕು...

ಉಸಿರು ಫೌಂಡೇಶನ್‌ನಿಂದ ಸಾರ್ವಜನಿಕ ಗಣೇಶ ಮಂಡಳಿಗಳಿಗೆ ದೇಣಿಗೆ

Gadag News: ಪ್ರತೀ ವರ್ಷದಂತೆ ಈ ವರ್ಷ ಕೂಡ ಉಸಿರು ಸೋಶಿಯಲ್ ವೆಲ್‌ಫೇರ್ ಫೌಂಡೇಶನ್ ವತಿಯಿಂದ ಈ ವರ್ಷವೂ ಗದಗಿನಲ್ಲಿ ಕೂರಿಸುವ ಸಾರ್ವಜನಿಕ ಗಣೇಶ ಮಂಡಳಿಗಳಿಗೆ ದೇಣಿಗೆ ನೀಡಲಾಗುತ್ತಿದೆ. https://youtu.be/ZsQupm8xx3I ಕನಿಷ್ಟ 25 ಜನರನ್ನು ಮಾತ್ರ ಒಳಗೊಂಡಿರುವ ಗಣೇಶ ಮಂಡಳಿಗಳಿಗೆ ಅವಕಾಶವಿದ್ದು, 121 ಗಣೇಶ ಮಂಡಳಿಗಳಿಗೆ ಉಸಿರು ಫೌಂಡೇಶನ್ ದೇಣಿಗೆ ನೀಡಲಿದೆ. ಗದಗದ ಅಂಬೇಡ್ಕರ್ ಭವನದ ಬಳಿ...

ಮಹತ್ವಾಕಾಂಕ್ಷೆಯ ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ: ಡಾ.ಸಿ.ಎನ್.ಮಂಜುನಾಥ್

Political News: 4-5 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಕಾಮಗಾರಿಗೆ ಚಾಲನೆ ನೀಡಬೇಕೆಂದು ಮಾಜಿ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ಎಚ್.ಡಿ. ದೇವೇಗೌಡ ಅವರು ಹಾಗೂ ಸಂಸದರಾದ ಪದ್ಮಶ್ರೀ ಡಾ. ಸಿ ಎನ್ ಮಂಜುನಾಥ್ ರವರು ಸಂಸತ್ ಅಧಿವೇಶನದ ಸಂದರ್ಭದಲ್ಲಿ ಗೌರವಾನ್ವಿತ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು...

Dk Shivakumar : ಪ್ರಧಾನಿ ಮೋದಿ- ಡಿಸಿಎಂ ಡಿಕೆಶಿ ಭೇಟಿ : ಮುಡಾ ಕೇಸ್ ಬೆನ್ನಲ್ಲೇ ಮೋದಿ ಭೇಟಿ ಆಗಿದ್ದೇಕೆ?

ಮುಡಾ ಹಗರಣ ಬಯಲಿಗೆ ಬರ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಮೋದಿ ಭೇಟಿಗೆ ಬಿಜೆಪಿ ನಾಯಕರೇ ತಿಂಗಳುಗಳ ಕಾಲ ಕಾಯ್ತಾರೆ. ಅಂತಹದ್ರಲ್ಲಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲೇ ಇದ್ರೂ, ಡಿಕೆಶಿ ಒಬ್ಬರೇ ಮೋದಿ ಭೇಟಿಯಾಗಿದ್ಯಾಕೆ? ಇದು ಹೈಕಮಾಂಡ್ ನಾಯಕರನ್ನು ಕೆಂಡಾಮಂಡಲರಾಗುವಂತೆ ಮಾಡಿದೆ. ಹೈಕಮಾಂಡ್ ಕೇಳಿರೋ ಪ್ರಶ್ನೆಗಳಿಗೂ, ಡಿಕೆಶಿ ಕೊಟ್ಟಿರೋ ಉತ್ತರಕ್ಕೂ ಒಂದಕ್ಕೊಂದು...

Satish Jarkiholi : ಸಿಎಂ ಸ್ಥಾನದ ಕುರಿತು ಸತೀಶ್ ಹೇಳಿದ್ದೇನು – ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾದ್ರಾ ಸಾಹುಕಾರ್?

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ. ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಆಗ್ತಾರೆ ಅನ್ನೋ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್​ನ ಕೆಲವು ಸಚಿವರು ಕೂಡ ನಾನು ಸಿಎಂ ಆಕಾಂಕ್ಷಿ.. ನನಗೂ ಸಿಎಂ ಆಗೋ ಆಸೆಯಿದೆ ಎಂಬ ಹೇಳಿಕೆಗಳನ್ನು ಕೊಡ್ತಿದ್ದಾರೆ. ಅಲ್ಲದೇ, ಪರಮೇಶ್ವರ್ ಕೂಡ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ....

Siddaramaiah : ಮುಡಾ ಪ್ರಕರಣಕ್ಕೆ ಹೈಕೋರ್ಟ್ ಡೆಡ್​ಲೈನ್ : ಸೆ.12ಕ್ಕೆ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ ತೀರ್ಪು

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿರುವ ಮುಡಾ ಹಗರಣದ ಬಗ್ಗೆ ಕರ್ನಾಟಕ ಹೈಕೋರ್ಟ್‌ ಡೆಡ್‌ಲೈನ್‌ ನೀಡಿದೆ. ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ವಿಚಾರವಾಗಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ಕುರಿತು ಹೈಕೋರ್ಟ್‌ನಲ್ಲಿ ದೂರು- ಪ್ರತಿದೂರಿನ ವಿಚಾರಣೆ ಮುಂದುವರಿದಿದೆ. ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದ್ದು, ಸಿದ್ದರಾಮಯ್ಯ ಪರ ವಕೀಲರು ಅಂದೇ ಹೇಳಿಕೆ ದಾಖಲಿಸಲಿದ್ದಾರೆ. ಬಹುತೇಕ ಅಂದೇ ವಿಚಾರಣೆ...

Hubballi : ಜನತಾ ದರ್ಶನಕ್ಕೆ ಸಚಿವ ಸಂತೋಷ ಲಾಡ್ ಚಾಲನೆ: ಜನರ ಅಹವಾಲು ಆಲಿಸಿದ ಉಸ್ತುವಾರಿ ಸಚಿವರು

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜನತಾ ದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವ ಮೂಲಕ ಜನರ ಅಹವಾಲು ಸ್ವೀಕಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ. ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿಂದು ಧಾರವಾಡ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ,...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img