Wednesday, July 15, 2026

ರಾಜಕೀಯ

Siddaramaiah : ಚಾಮುಂಡಿ ತಾಯಿಗೆ ಶರಣಾದ ಸಿಎಂ – ಕುಂಕುಮ ಹಚ್ಚಿಸಿಕೊಂಡ ಸಿದ್ದು!

ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಇಂದು ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಕುತೂಹಲದ ಸಂಗತಿ ಎಂದರೆ, ದೇವಸ್ಥಾನದೊಳಗೆ ಎಂಟ್ರಿಕೊಡ್ತಿದ್ದಂತೆ ಸಿಎಂ ಹಣೆಗೆ ಅರ್ಚಕರು ಕುಂಕುಮ ಹಚ್ಚಿದ್ರು. ಸಿದ್ದರಾಮಯ್ಯ ಬೇಡ ಎನ್ನದೇ ಕುಂಕುಮವನ್ನು ಹಚ್ಚಿಸಿಕೊಂಡರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಇದರ ವಿರುದ್ಧ ಹೈಕೋರ್ಟ್​​ಗೆ ರಿಟ್...

ಚಾಮುಂಡಿ ತಾಯಿಗೆ ಶರಣಾದ ಸಿಎಂ- ಕುಂಕುಮ ಹಚ್ಚಿಸಿಕೊಂಡ ಸಿದ್ದು!

ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಇಂದು ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಕುತೂಹಲದ ಸಂಗತಿ ಎಂದರೆ, ದೇವಸ್ಥಾನದೊಳಗೆ ಎಂಟ್ರಿಕೊಡ್ತಿದ್ದಂತೆ ಸಿಎಂ ಹಣೆಗೆ ಅರ್ಚಕರು ಕುಂಕುಮ ಹಚ್ಚಿದ್ರು. ಸಿದ್ದರಾಮಯ್ಯ ಬೇಡ ಎನ್ನದೇ ಕುಂಕುಮವನ್ನು ಹಚ್ಚಿಸಿಕೊಂಡರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಇದರ ವಿರುದ್ಧ ಹೈಕೋರ್ಟ್​​ಗೆ ರಿಟ್...

ದೇವರಾಜೇಗೌಡ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್

Political News: ಹಾಸನ ಜಿಲ್ಲಾಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ, ವಕೀಲ ಜಿ.ದೇವರಾಜೇಗೌಡ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣದಲ್ಲಿ, ದೇವರಾಜೇಗೌಡರ ವಿರುದ್ಧ ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ನನ್ನ ವಿರುದ್ಧ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ದಾಖಲಿಸಿರುವ ಎಫ್‌ಐಆರ್ ರದ್ದು ಮಾಡಬೇಕು ಎಂದು ದೇವರಾಜೇಗೌಡ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ನಾಗಪ್ರಸನ್ನ...

kpsc exam : ಸಿದ್ದು ಸರ್ಕಾರಕ್ಕೆ ದೊಡ್ಡ ಹಿನ್ನಡೆ : ಹೋರಾಟಕ್ಕೆ ಮಣಿದ ಸರ್ಕಾರ!

ಮೊನ್ನೆ ನಡೆದ ಕೆಪಿಎಸ್​​ಸಿ ಪರೀಕ್ಷೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಮರು ಪರೀಕ್ಷೆಗೆ ಒತ್ತಾಯಿಸಿ ಸಾವಿರಾರು ಅಭ್ಯರ್ಥಿಗಳ ಹಾಗೂ ಕನ್ನಡ ಪರ ಹೋರಾಟಗಾರರು ಫ್ರೀಡಂ ಪಾರ್ಕ್​ನಲ್ಲಿ ಹೋರಾಟ ನಡೆಸಿದ್ರು. ಅಭ್ಯರ್ಥಿಗಳ ಪ್ರತಿಭಟನೆಗೆ ಮಣಿದಿರೋ ರಾಜ್ಯ ಸರ್ಕಾರ ಮರುಪರೀಕ್ಷೆ ನಡೆಸಲು ತೀರ್ಮಾನ ಮಾಡಿದೆ. ಕೆಪಿಎಸ್​ಸಿ ಎಡವಟ್ಟಿನ ವಿರುದ್ಧ ಹೋರಾಟ ನಡೆಸಿದ್ದ ಅಭ್ಯರ್ಥಿಗಳಿಗೆ ಜಯ ಸಿಕ್ಕಿದೆ 384 ಕೆಎಎಸ್ ಗೆಜೆಟೆಡ್...

Karnataka : ದನಕಾಯೋನು ಯಾರು? ಎಂ.ಬಿ.ಪಾಟೀಲ್ vs ನಿರಾಣಿ

ಉತ್ತರ ಕರ್ನಾಟಕದ ಪ್ರಮುಖ ರಾಜಕೀಯ ನಾಯಕರಾದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಮಾಜಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನಡುವೆ ಮಾತಿಕ ಸಮರ ನಡೀತಿದೆ. ಎಂ.ಬಿ.ಪಾಟೀಲ್​ಗೆ ನಿರಾಣಿ ತಾಕತ್ತಿನ ಪ್ರಶ್ನೆ ಹಾಕಿದ್ದಾರೆ. ಇದಕ್ಕೆ ಪ್ರತಿಯಾಗಿ ಎಂ.ಬಿ.ಪಾಟೀಲ್​, ನಿರಾಣಿಗೆ ಸವಾಲ್​ವೊಂದನ್ನು ಹಾಕಿದ್ದಾರೆ. ಭೂಮಿ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ...

R. V. Deshpande : ನಾನು ಸಿಎಂ ಆಗ್ತೀನಿ : ದೇಶಪಾಂಡೆ ಅಚ್ಚರಿ ಹೇಳಿಕೆ

ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಆದ್ರೆ, ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾವಿ ಹೊಲಿಸಿದರಂತೆ ಅನ್ನುವಂತೆ ರಾಜ್ಯ ಕಾಂಗ್ರೆಸ್​ನಲ್ಲಿ ದಿನದಿಂದ ದಿನಕ್ಕೆ ಸಎಂ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ...

K. Sudhakar 7,000 ಕೋಟಿ ಹಗರಣ : ಸಿದ್ದು vs ಸುಧಾಕರ್

ರಾಜ್ಯ ಸರ್ಕಾರ ವಿರುದ್ಧ ಮುಡಾ, ವಾಲ್ಮೀಕಿ ಹಗರಣ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಬಿಜೆಪಿಗೆ ಸರ್ಕಾರ ಶಾಕ್ ಕೊಟ್ಟಿದೆ. ಕೋವಿಡ್ ವೇಳೆ ನಡೆದಿದೆ ಎನ್ನಲಾದ ಹಗರಣದ ಕುರಿತ ವರದಿ ಸಿಎಂ ಕೈಸೇರಿದೆ. ಇದಕ್ಕೆ ಮಾಜಿ ಸಚಿವ ಸುಧಾಕರ್ ಕೂಡ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಕೋವಿಡ್ ಕಾಲದ ಹಗರಣ ಆರೋಪಕ್ಕೆ ಸಂಬಂಧಿಸಿದ ವರದಿರನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ...

ನಂಜನಗೂಡು ನಗರಸಭೆ ಚುನಾವಣೆ: ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

Political News: ನಂಜನಗೂಡು ನಗರಸಭೆ ಚುನಾವಣೆ ಸೆಪ್ಟೆಂಬರ್ 3ರಂದು ನಡೆಲಿದ್ದು, ಬಿಜೆಪಿ ನಾಯಕರಿಗೆ ವಿಪ್ ಜಾರಿ ಮಾಡಲಾಗಿದೆ. ಭಾನುವಾರ 4 ಮಂದಿ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದ್ದು, ಗಿರೀಶ್, ಗಾಯತ್ರಿ ಮುರುಗೇಶ್, ವಿಜಯಲಕ್ಷ್ಮೀ, ಮೀನಾಕ್ಷಿ ನಾಗರಾಜುಗೆ ವಿಪ್ ಜಾರಿ ಮಾಡಲಾಗಿದೆ. https://youtu.be/BPK9D3nFlPE ಇವರುಗಳ ಅನುಪಸ್ಥಿತಿಯಲ್ಲಿ ಬಿಜೆಪಿ ಅಧ್ಯಕ್ಷ ಸಿದ್ಧರಾಜು ನೇತೃತ್ವದಲ್ಲಿ ಇವರೆಲ್ಲರ ಮನೆ ಬಾಾಗಿಲಿಗೆ ವಿಪ್ ಅಂಟಿಸಲಾಗಿದೆ....

Yettinahole Water Project: ವಿವಾದಿತ ಎತ್ತಿನಹೊಳೆ ಯೋಜನೆಗೆ ಕೊನೆಗೂ ಮುಹೂರ್ತ ಫಿಕ್ಸ್​.. ಗೌರಿಹಬ್ಬದಂದೇ ಸಿಎಂ ಲೋಕಾರ್ಪಣೆ

ಬೆಂಗಳೂರು: ಹಲವು ಕಾರಣಗಳಿಗೆ ವಿವಾದಕ್ಕೆ ಗುರಿಯಾಗಿದ್ದ ಹಾಗೂ ಬರಪೀಡಿತ 7 ಜಿಲ್ಲೆ (Seven Districts)ಗಳಿಗೆ ನೀರೊದಗಿಸುವ ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿ (Yettinahole Integrated Drinking Water Supply Project) ಕೊನೆಗೂ ಪೂರ್ಣಗೊಂಡಿದ್ದು, ಸೆಪ್ಟೆಂಬರ್​ 6ನೇ ತಾರೀಖು ಅಂದ್ರೆ ಗೌರಿ ಹಬ್ಬದಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) 7 ವಿಯರ್​ಗಳ ಮೂಲಕ ನೀರನ್ನು...

Lakshmi Hebbalkar : ರೀಲ್ಸ್ ಮಾಡಿದ್ರೆ ಸಿಗುತ್ತಂತೆ ಭರ್ಜರಿ ಗಿಫ್ಟ್

ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಮತ್ತೊಂದು ಸಂತಸದ ಸುದ್ದಿ ತಂದಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭಾವಿಗಳಾದ ಮಹಿಳೆಯರಿಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಬುದಂತೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿಯ ಅವಕಾಶ ಒಂದನ್ನ ಯಜಮಾನಿಯರಿಗೆ ಕಲ್ಪಿಸಿಕೊಟ್ಟಿದ್ದಾರೆ. ಹೌದು ವೀಕ್ಷಕರೇ... ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಇದೀಗ ಬಂಪರ್...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img