Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾಧ್ಯಮದ ಜೊತೆ ಮಾತನಾಡಿದ್ದು, ರಾಜ್ಯದಲ್ಲಿ ಬೇಸಿಗೆಯ ಉಷ್ಣತೆ ಜಾಸ್ತಿಯಾಗುತ್ತಿದೆ. ಕುಡಿಯುವ ನಿರ್ವಹಣೆ ಅತ್ಯಂತ ಮಹತ್ವದ ಕೆಲಸ. ಕುಡಿಯುವ ನಿರ್ವಹಣೆ ಕುರಿತು ಸಂಪುಟಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಪ್ರಮುಖ ಜಲಾಶಯಗಳಿಂದ ಕುಡಿಯುವ ನೀರು ಸಮರ್ಪಕವಾಗಿ ಬಿಡುಗಡೆ ಮಾಡುವಕುರಿತು ಚರ್ಚೆ ಮಾಡಲಾಗಿದೆ. ರಾಜ್ಯದಾದ್ಯಂತ ಈ ಬಗ್ಗೆ ಸೂಕ್ತ ನಿರ್ಣಯ ತೆಗೆದುಕೊಳ್ಳುವ...
National Political News: ಭಾರತದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ನಂತರ ಕಳೆದ 10 ವರ್ಷಗಳಲ್ಲಿ ಆರ್ಥಿಕ ಕ್ರಾಂತಿಯಾಗಿದೆ. ಜಾಗತಿಕ ಮಟ್ಟದಲ್ಲಿಯೇ ಅತ್ಯಂತ ವೇಗವಾಗಿಯೇ ಭಾರತವು ಆರ್ಥಿಕತೆಯಲ್ಲಿ ಬೆಳವಣಿಗೆ ಹೊಂದಿರುವ ರಾಷ್ಟ್ರವಾಗಿ ಎದ್ದು ನಿಲ್ಲುವಂತಾಗಿದೆ. ಅಲ್ಲದೆ ಪ್ರಮಖವಾಗಿ ಭಾರತದ ಜಿಡಿಪಿಯು ಈ 10 ವರ್ಷಗಳಲ್ಲಿ ಡಬಲ್ ಆಗಿರುವುದಕ್ಕೆ ಅಂತರಾಷ್ಟ್ರೀಯ ಹಣಕಾಸು ನಿಧಿ ಅಂದರೆ...
Political News: ರಾಜ್ಯ ರಾಜಕಾರಣದಲ್ಲಿನ ಹನಿಟ್ರ್ಯಾಫ್ ಪ್ರಕರಣಕ್ಕೆ ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ದಿನಕಳೆದಂತೆಲ್ಲ ತಮ್ಮದೇ ರೀತಿಯಲ್ಲಿ ಟ್ವಿಸ್ಟ್ ನೀಡುತ್ತಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಡಿಐಜಿ ಕಚೇರಿಗೆ ದೂರು ನೀಡಿದ ಬಳಿಕ ಇಂದು ತುಮಕೂರು ಎಸ್‌ಪಿ ಅವರಿಗೆ ಆಡಿಯೋ ಸಾಕ್ಷ್ಯ ಸಮೇತ ಕಂಪ್ಲೇಂಟ್ ನೀಡಿ ಪ್ರಕರಣ ಇನ್ನಷ್ಟು ಕುತೂಹಲ ಕೆರಳುವಂತೆ ಮಾಡಿದ್ದಾರೆ.
https://youtu.be/U5MkUEQgBjk
ಇನ್ನೂ ಎಸ್‌ಪಿ ಅವರಿಗೆ ದೂರು...
Political News: ರಾಜ್ಯ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿದ್ದ ಮುಡಾ ಹಗರಣದಲ್ಲಿ ತನಗೆ ಯಾವುದೇ ತನಿಖೆಯನ್ನು ಕೈಗೊಳ್ಳಲು ಆಗುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯ ಇ.ಡಿ. ತನ್ನ ಅಸಹಾಯಕತೆ ವ್ಯಕ್ತಪಡಿಸಿದೆ. ಇನ್ನೂ ಪ್ರಮುಖವಾಗಿ ಈ ಪ್ರಕರಣದಲ್ಲಿ ಆರೋಪಿಗಳಿಗೆ ನೀಡಲಾಗಿದ್ದ ಸಮನ್ಸ್ ವಜಾಗೊಂಡಿರುವ ಹಿನ್ನೆಲೆಯಲ್ಲಿ ಇಡೀ ಪ್ರಕರಣದ ತನಿಖೆಯೇ ನಿಂತು ಬಿಟ್ಟಿದೆ ಎಂದು ಹೇಳಿಕೊಂಡಿದೆ.
ಇನ್ನೂ...
Bengaluru News: ಬೆಂಗಳೂರು: ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರ ಆಧ್ಯಾತ್ಮಿಕ ಸಲಹೆಗಾರರಾದ ಜಾನ್ ಮಾರ್ಕ್ ಬರ್ನ್ಸ್, ಮಾರ್ಕ್ ಬರ್ನ್ಸ್ ಕಚೇರಿಯ (ಯುಎಸ್ಎ) ಮುಖ್ಯಸ್ಥೆ ಶ್ರೀಮತಿ ಏಪ್ರಿಲ್ ಡೆನಿಸ್ ಫೆಲ್ಪ್ಸ್ ಮತ್ತು ಮಾರ್ಕ್ ಬರ್ನ್ಸ್ ಅವರ ಕಾರ್ಯದರ್ಶಿ ವೆರೋನಿಕಾ ಲಿನ್ ಓಶೀಲ್ಡ್ ಅವರು ಬೆಂಗಳೂರಿನಲ್ಲಿ ಕರ್ನಾಟಕ ಅನಿವಾಸಿ ಭಾರತೀಯ ವೇದಿಕೆಯ ಉಪಾಧ್ಯಕ್ಷರಾದ ಡಾ. ಆರತಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ವಿದ್ಯುತ್ ಮತ್ತು ಹಾಲಿನ ದರ ಏರಿಕೆ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಜನ ಬಯಸದಿರುವ ಭಾಗ್ಯವನ್ನು ನೀಡುತ್ತಿದೆ. ಐದು ಗ್ಯಾರಂಟಿಗಳ ಜತೆಗೆ ಬಯಸದೇ ಕೇಳದಿರುವ ಬೆಲೆ ಏರಿಕೆ ಗ್ಯಾರಂಟಿ ನೀಡುತ್ತಿದೆ. ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬುತ್ತಿದೆ. ಆದರೆ...
International News: ತನ್ನ ದೇಶದ ಅಂತರಿಕ ವಿಚಾರಗಳ ಹೊರತುಪಡಿಸಿ ಇತರ ದೇಶಗಳ ವಿಷಯದಲ್ಲಿ ಮೂಗು ತೋರಿಸುವ ಅಮೆರಿಕ ಇದೀಗ ಭಾರತದ ಮೇಲೆ ತನ್ನ ಕೀಳು ಅಭಿರುಚಿಯ ಆರೋಪವನ್ನು ಮಾಡಿದೆ. ಅಲ್ಲದೆ ತನ್ನ ಅಂತಾರಾಷ್ಟ್ರೀಯ ಧಾರ್ಮಿಕ ಆಯೋಗದ ವರದಿಯಲ್ಲಿ ಭಾರತವು ಮುಸ್ಲಿಮರನ್ನು ಕೆಟ್ಟದ್ದಾಗಿ ನಡೆಸಿಕೊಳ್ಳುತ್ತಿದೆ ಎಂಬ ಆಪಾದನೆ ಮಾಡಿದೆ. ಈ ಕುರಿತ ವಾರ್ಷಿಕ ವರದಿಯನ್ನು ಟ್ರಂಪ್...
Political News: ರಾಜ್ಯವನ್ನು ಗರ್ಭಕಂಠ ಕ್ಯಾನ್ಸರ್ ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಮಹಿಳೆಯರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಾಪಾಡಲು ಲಸಿಕೆ ನೀಡುವ ನಿರ್ಧಾರ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಗರ್ಭಕಂಠ ಕ್ಯಾನ್ಸರ್ ಮುಕ್ತ ಕರ್ನಾಟಕ’ ಧ್ಯೇಯ ಹೊಂದಿರುವ ನಮ್ಮ ಸರ್ಕಾರ ಭವಿಷ್ಯದಲ್ಲಿ ಮಹಿಳೆಯರನ್ನು ಗರ್ಭಕಂಠದ...
Political News: ರಾಜ್ಯದಲ್ಲಿ ನಂದಿನಿ ಹಾಲಿನ ದರ 4 ರೂಪಾಯಿ ಹೆಚ್ಚಾಗಿದ್ದು, ಈ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಪಂಚ ಭಾಗ್ಯಗಳನ್ನು ನಿರ್ವಹಿಸಲು ಹೆಣಗಾಡುತ್ತಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರಿಗೆ ಬೆಲೆ ಏರಿಕೆಯ ದೌರ್ಭಾಗ್ಯವನ್ನು ನಿರಂತರ ಹೇರುತ್ತಲೇ ಬರುತ್ತಿದೆ. ಕುಡಿಯುವ ನೀರು, ವಿದ್ಯುತ್ ಬಿಲ್, ಸಾರಿಗೆ, ಅಗತ್ಯ ವಸ್ತುಗಳು ಹೀಗೆ ಒಂದರ ಮೇಲೊಂದರಂತೆ...
Political News: ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಡೆಯೊಡ್ಡುತ್ತಿದ್ದಾರೆಂಬ ಆರೋಪ ಕೇಳಿಬಂದಿದ್ದು, ಈ ಆರೋಪಕ್ಕೆ ಕುಮಾರಸ್‌ವಾಮಿ ಪ್ರತಿಕ್ರಿಯಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ಬೇಸರ ಹೊರಹಾಕಿರುವ ಕುಮಾರಸ್‌ವಾಮಿ, ಇದೊಂದು ಷಡ್ಯಂತ್ರವೆಂದು ಹೇಳಿದ್ದಾರೆ.
ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ ಬಗ್ಗೆ ಹುಟ್ಟಿಕೊಂಡಿರುವ ಸಂದೇಹಾತ್ಮಕ, ರಾಜಕೀಯ ದುರುದ್ದೇಶದ ಅಪಪ್ರಚಾರದ ನಡವಳಿಕೆ ದುಃಖಕರ. ಜಿಲ್ಲೆಯಲ್ಲಿ ಕೃಷಿ...