Tumakuru: ತುಮಕೂರು: ತುಮಕೂರಿನಲ್ಲಿಂದು ಮಾತನಾಡಿರುವ ಕೆ.ಎನ್.ರಾಜಣ್ಣ ಅವರು ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ್ದಾರೆ.
ಬ್ರೇಕ್ ಫಾಸ್ಟ್ ಮೀಟಿಂಗ್ ಬೀಗತನ ಮಾಡಿದಂತೆ. ಮೊದ್ಲು ಒಂದು ಕಡೆ ಹೆಣ್ಣು ನೋಡೋಕೆ ಬರ್ತಾರೆ.
ಆ ಮೇಲೆ ಗಂಡು ನೋಡೋಕೆ ಬರ್ತಾರೆ. ಆ ರೀತಿಯಾಗಿದೆ ಈ ಬ್ರೇಕ್ ಫಾಸ್ಟ್ ಮೀಟಿಂಗ್. ಇರೋದು ಏನಿದಿಯೋ ಅದೇ ಮುಂದುವರಿದುಕೊಂಡು ಹೋಗುತ್ತೆ. ಯಾವುದೇ...
Political News: ದೇಶದಲ್ಲಿ ಸಂಚಾರಿ ಸಾಥಿ ಆ್ಯಪ್ನ್ನು ಎಲ್ಲರೂ ಡೌನ್ಲೋಡ್ ಮಾಡಬೇಕು ಎಂದು ಹೇಳಲಾಗಿದೆ. ಆದರೆ ಇದು ಹೆಚ್ಚಾಗಿ ಸುದ್ದಿಯಾಗಲಿಲ್ಲ. ಸದ್ದು ಮಾಡಲಿಲ್ಲ. ಮುಂದೆ ಕಡ್ಡಾಯವಾಗುವ ಲಕ್ಷಣಗಳಿದೆ. ಆದರೆ ಈ ಆ್ಯಪ್ ಪ್ರತಿಯ``ಬ್ಬರೂ ಡೌನ್ಲೋಡ್ ಮಾಡಲೇಬೇಕು ಎಂದು ಹೇಳುವುದರ ಹಿಂದೆ ಯಾವುದೋ ಷಡ್ಯಂತ್ರವಿದೆ ಅಂತಾ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ...
Political News: ರಾಜ್ಯದಲ್ಲಿ ಸದ್ಯ ಸಿಎಂ ಯಾರಾಗ್ತಾರೆ ಅನ್ನೋ ಕುತೂಹಲ ಮೆನೆ ಮಾಡಿದೆ. ಅದೇ ರೀತಿ ದಿನ ಬೆಳಗಾದ್ರೆ ಬ್ರೇಕ್ಫಾಸ್ಟ್ ಮೀಟಿಂಗ್ದೇ ಸುದ್ದಿ. ಆದರೆ ಈ ಗದ್ದಲದ ನಡುವೆ ರಾಜ್ಯದಲ್ಲಿ ಉಂಟಾಗುತ್ತಿರುವ ಸಮಸ್ಯೆ ಬಗ್ಗೆ ಯಾರೂ ಮಾತನಾಡದಿರುವುದೇ ಬೇಸರ ಅಂತಾ ಬಿಜೆಪಿ ನಾಯಕರು ದಿನೇ ದಿನೇ ನೆನಪಿಸಿಕ``ಡುತ್ತಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ಈ ಬಗ್ಗೆ ಸೋಶಿಯಲ್...
ಬೆಳಗಾವಿ ಸುವರ್ಣಸೌಧದ ಚಳಿಗಾಲದ ಅಧಿವೇಶನಕ್ಕೆ ಉಗ್ರರ ಕರಿನೆರಳು ಆವರಿಸಿದ್ದು, ಕೇಂದ್ರ ಗುಪ್ತಚರ ಇಲಾಖೆ ದಾಳಿಯ ಎಚ್ಚರಿಕೆ ನೀಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ 8 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿ, ಸುವರ್ಣಸೌಧದ ಸುತ್ತಮುತ್ತ ಹೈ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಉಗ್ರ ದಾಳಿಯ ಭೀತಿ ಆವರಿಸಿರುವುದಾಗಿ ಕೇಂದ್ರ ಗುಪ್ತಚರ ಸಂಸ್ಥೆಗಳು ರಾಜ್ಯ...
ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್ಫಾಸ್ಟ್ ಮೀಟಿಂಗ್ನಲ್ಲಿ ಏನು ಚರ್ಚೆ ಆಯಿತು ಎಂಬುದು ನನಗೆ ತಿಳಿದಿಲ್ಲ. ಆದರೆ ಈಗ ಎಲ್ಲವೂ ತಿಳಿಯಾಗಿದೆ ಎಂದು ನಾವು ಅಂದುಕೊಂಡಿದ್ದೇವೆ.
ನಮ್ಮಲ್ಲಿ ಯಾವುದೇ ಗೊಂದಲವೇ ಇಲ್ಲ. ಅನಾವಶ್ಯಕವಾಗಿ ಕೆಲವು ಗೊಂದಲಗಳ...
ಏಕಾಏಕಿ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದು ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ.
ಸಿದ್ದರಾಮಯ್ಯ ಹೇಳಿದ್ದು ಸರಿಯಾಗಿದೆ. ಒಂದೇ ಪಕ್ಷದಲ್ಲಿದ್ದೇವೆ. ಇದೆಲ್ಲ ಸ್ವಾಭಾವಿಕ. ಇಲ್ಲಿ ಯಾರು ಕೂಡ ಶಾಶ್ವತವಲ್ಲ. 30 ತಿಂಗಳ ನಂತರ ಬಿಡಬೋದು...
ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡೋದು ನಿಶ್ಚಯ ಆದಂತಿದೆ. ಅವರ ಮಾತಿಂದ ನನಗೆ ಹಾಗೆ ಅನಿಸುತ್ತಿದೆ. ರಾಜೀನಾಮೆಗೆ ಕ್ಷಣಗಣನೆ ಶುರುವಾದಂತೆ ಕಾಣುತ್ತಿದೆ. ವೈರಾಗ್ಯದ ಮಾತು ಕೇಳಿದ್ರೆ ಜನವರಿಯಲ್ಲಿ ಸಿದ್ದರಾಮಯ್ಯ ಕುರ್ಚಿ ಬಿಡ್ತಾರೆ ಅಂತ...
ಇಂದು ಡಿಸಿಎಂ ಡಿಕೆಶಿವಕುಮಾರ್ ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ನಾಟಿ ಕೋಳಿ ಬ್ರೇಕ್ ಫಾಸ್ಟ್ ಅರೆಂಜ್ ಮಾಡಲಾಗಿತ್ತು. ಇಬ್ಬರು ಒಟ್ಟಿಗೆ ಕೂತು ಚರ್ಚೆ ಮಾಡುತ್ತಾ ಬ್ರೇಕ್ ಫಾಸ್ಟ್ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂಬ...
Mandya News: ಮಂಡ್ಯ: ಮಂಡ್ಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು. ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ,ಬಿಜೆಪಿ ರೈತ ಮೋರ್ಚದಿಂದ ಈ ಹೋರಾಟ ನಡೆದಿದೆ.
ಮಂಡ್ಯದ ಸಂಜಯ್ ವೃತ್ತದಲ್ಲಿ ಈ ಪ್ರತಿಭಟನೆ ನಡೆದಿದ್ದು, ಎತ್ತಿನ ಗಾಡಿಯಲ್ಲಿ ಹತ್ತಿ, ರಾಜ್ಯ ಸರ್ಕಾರ ಮತ್ತು ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಖರೀದಿ ಕೇಂದ್ರ ತೆರೆಯುವಲ್ಲಿ...
Tumakuru News: ತಿಪಟೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂದರ್ಭ ಒದಗಿ ಬಂದರೆ, ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ದಲಿತರ ಋಣ ತೀರಿಸಬೇಕು. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಂಚಾಘಟ್ಟ ಸುರೇಶ್ ಛಲವಾದಿ ಮುಖಂಡರು ಎಚ್ಚರಿಸಿದರು.
ತಿಪಟೂರು ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ...
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...