ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆರೋಪ ಹಿನ್ನಲೆ ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ಗೆ ಹೈಕೋರ್ಟ್ ನೋಟಿಸ್ ನೀಡಿದೆ.
ಪ್ರಭಾ ಮಲ್ಲಿಕಾರ್ಜುನ್ ಅವರು ಚುನಾವಣೆಯಲ್ಲಿ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಅವರ ಆಯ್ಕೆ ಅಸಿಂಧುಗೊಳಿಸಬೇಕೆಂದು ಕೋರಿ ಬಿಜೆಪಿಯ ಗಾಯತ್ರಿ ಸಿದ್ದೇಶ್ವರ್ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಗ್ಯಾರಂಟಿ ಕಾರ್ಡ್, 1 ಲಕ್ಷ ಕೊಡ್ತಿವಿ ಎಂದು ಮತದಾರರಿಗೆ ಆಮಿಷವೊಡ್ಡಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯಿದೆಗೆ...
ಮುಡಾದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಸೈಟ್ ಪಡೆದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸೈಟ್ ಕೇಳಿ ಪಾರ್ವತಿ ಬರೆದಿದ್ದ ಪತ್ರವನ್ನು ಸಿಎಂ ಇತ್ತೀಚಿಗೆ ಟ್ವೀಟ್ ಮಾಡಿದ್ರು. ಮುಡಾದಿಂದ ಸೈಟ್ ಕೇಳಿದ್ದ ಬೇರೆ ಪತ್ರವನ್ನು ಸಿಎಂ ಪೋಸ್ಟ್ ಮಾಡಿದ್ರಾ ಎಂಬ ಅನುಮಾನ ಮೂಡಿದೆ.
ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ನಿ ಮುಡಾಗೆ ಬರೆದಿದ್ದ...
Gangavatthi News: ಗಂಗಾವತಿಯಲ್ಲಿ ಬಿಜೆಪಿ ನಗರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಹೆಚ್ಚು ಬೆಂಬಲವಿದ್ದರೂ ಕೂಡ ಕಾಂಗ್ರೆಸ್ ಪಕ್ಷ ಸೋಲನಪ್ಪಿದೆ.
https://youtu.be/M3u-lv0fqhg
ಅಧ್ಯಕ್ಷರಾಗಿ ಬಿಜೆಪಿಯ ಮೌಲಸಾಬ್, ಉಪಾಧ್ಯಕ್ಷರಾಗಿ ಶರಣಬಸವೇಶ್ವರ ಕ್ಯಾಂಪಿನ ಪಾರ್ವತಮ್ಮ ದೊಡ್ಮನಿ ಗೆಲುವು ಸಾಧಿಸಿದ್ದಾರೆ. ಗಾಲಿ ಜನಾರ್ಧನ ರೆಡ್ಡಿಯವರ ಮತ ಸೇರಿ 26 ಮತ ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ನಿಂದ ಗದ್ವಾಲ ಕಾಶಿಂಸಾಬ್, ಉಪಾಧ್ಯಕ್ಷ ಸ್ಥಾನಕ್ಕೆ ಹುಲಿಗೆಮ್ಮ...
Political news: ನಗರಸಭೆಯಲ್ಲಿ 17 ಸದಸ್ಯರು ಬಿಜೆಪಿ ಬೆಂಬಲಿತರಿದ್ದರೂ, ಚಿತ್ರದುರ್ಗ ನಗರಸಭೆ ಎಲೆಕ್ಷನ್ನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಮತದಾನದ ವೇಳೆ ನಾಲ್ಕು ಜನ ಬಿಜೆಪಿ ಸದಸ್ಯರು ವಿಪ್ ಉಲ್ಲಂಘಿಸಿದ ಹಿನ್ನೆಲೆ, ಬಿಜೆಪಿ ಸೋಲನುಭವಿಸಬೇಕಾಯಿತು. ಅಲ್ಲದೇ, ಮೈತ್ರಿ ಪಕ್ಷ ಜೆಡಿಎಸ್ ಬೆಂಬಲಿಗರು ಕೂಡ ಬಿಜೆಪಿಗೆ ಕೈಕೊಟ್ಟ ಕಾರಣ, ಬಿಜೆಪಿ ಗೆಲ್ಲಲು ಸಾಧ್ಯವಾಗಲಿಲ್ಲ.
https://youtu.be/M3u-lv0fqhg
ಅಧ್ಯಕ್ಷ ಸ್ಥಾನಕ್ಕೆ ಬಿ.ಎಂ.ಸುಮಿತಾ ಜೊತೆಗೆ...
Raybhag News: ರಾಯಭಾಗ್ ತಾಲೂಕಿನ ಕುಡಚಿ ಪುರಸಭೆ ಎಲೆಕ್ಷನ್ ನಡೆದಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದೆ. ಅಧಕ್ಷ್ಯ ಸ್ಥಾನ ಕಾಂಗ್ರೆಸ್ಗೆ ಒಲಿದರೆ, ಉಪಾಧ್ಯಕ್ಷ ಸ್ಥಾನ ಬಿಜೆಪಿಗೆ ಒಲಿದಿದೆ.
23 ಸದಸ್ಯರ ಪುರಸಭೆಯಲ್ಲಿ ಕಾಂಗ್ರೆಸ್ 14 ಸ್ಥಾನ, ಬಿಜೆಪಿ 8 ಮತತ್ತು 1 ಸ್ವಾತಂತ್ರ್ಯ ಅಭ್ಯರ್ಥಿಗಳಿದ್ದು, ಎರಡನೇಯ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮತ್ತು...
Political news: ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಉಪಚುನಾವಣೆ ನಡೆಯಲಿದ್ದು, ನಾ ಮುಂದು ತಾಮುಂದು ಅಂತಾ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನಾಯಕರು, ಕ್ಷೇತ್ರವನ್ನು ಗೆಲ್ಲಲು ಸತತ ಪ್ರಯತ್ನ ಮಾಡುತ್ತಿದ್ದಾರೆ.
https://youtu.be/M3u-lv0fqhg
ಚೆನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಓಡಾಟ ಶುರು ಮಾಡಿದ್ದು, ಮತ್ತೊಮ್ಮೆ ಜೆಡಿಎಸ್ ಗೆದ್ದರೆ, ಅತ್ಯುತ್ತಮವಾಗಿ ಕೆಲಸ ಮಾಡುತ್ತೇವೆ ಎನ್ನುವ ಭರವಸೆ ನೀಡುತ್ತಿದ್ದಾರೆ. ಇನ್ನು ಕಾಂಗ್ರೆಸ್ನನ್ನು ಗೆಲ್ಲಿಸಲೇಬೇಕು ಎಂದು ಡಿಸಿಎಂ...
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಆರಂಭವಾದ ಅನುದಾನ ಸಿಗದೇ ಅಭಿವೃದ್ಧಿ ಕೆಲಸಗಳೇ ಆಗ್ತಿಲ್ಲ ಅನ್ನೋ ಆರೋಪಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ರಾಜ್ಯಾದ್ಯಂತ ಮೂರು ತಿಂಗಳಿನಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರಿಗೆ ವೇತನ ಪಾವತಿಯಾಗಿಲ್ಲ. ಕೊಡುವ ಅಲ್ಪ ವೇತನವೂ ಪಾವತಿಯಾಗದೇ ಹಿನ್ನಲೆ ಕಾರ್ಯಕರ್ತೆಯರು ಹಾಗೂ ಸಹಾಯಕಿರು ಹೈರಾಣಾಗಿದ್ದಾರೆ. ಮನೆ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸ, ವೃದ್ಧರ ಆರೈಕೆ ಸೇರಿದಂತೆ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ (Congress Government) ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ವರ್ಷ ಕಳೆದಿದೆ. ಆದ್ರೆ, ಕಳೆದ 1 ವರ್ಷದಲ್ಲಿ ಆ 10 ಪ್ರಕರಣಗಳು ರಾಜ್ಯ ಸರ್ಕಾರ ಅದ್ರಲ್ಲೂ ಗೃಹ ಸಚಿವ ಡಾ. ಜಿ.ಪರಮೇಶ್ವರ್ (Home Minister G Parameshwara) ಅವರ ಇಮೇಜ್ ಡ್ಯಾಮೇಜ್ ಆಗುವಂತೆ ಮಾಡಿಬಿಟ್ಟಿದೆ.
ಡಾ....
Bengaluru News: ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ಯುವ ಮೋರ್ಚಾ ರಾಷ್ಟೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿಸೂರ್ಯ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜ್, ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಇಂದು ಸಂಜೆ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
https://youtu.be/Cl8FxPwZMs8
https://youtu.be/lQ1HnmI7hro
https://youtu.be/QaVK8HV6ooA
ನವದೆಹಲಿ: ರೈತರ ಹೋರಾಟ (Farmers Protest)ವನ್ನು ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ನಿಭಾಯಿಸದೇ ಇದ್ದಿದ್ದರೆ ನಮ್ಮ ದೇಶದಲ್ಲೂ ಬಾಂಗ್ಲಾ ದೇಶದ ಪರಿಸ್ಥಿತಿ ಎದುರಾಗುತ್ತಿತ್ತು ಎಂದು ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹೊತ್ತಲ್ಲೇ ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ...