ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಪ್ರಾಸಿಕ್ಯೂಷನ್ನಲ್ಲಿ ಸೆಕ್ಷನ್ 7, 9, 11, 12 ಹಾಗೂ 15ನ್ನು ಉಲ್ಲೇಖ ಮಾಡಲಾಗಿದೆ. ಹಾಗಾದ್ರೆ, ಯಾವ್ಯಾವ ಸೆಕ್ಷನ್ ಏನು ಹೇಳುತ್ತೆ ಅನ್ನೋದ್ರ ಮಾಹಿತಿ ಇಲ್ಲಿದೆ.
ಪ್ರಾಸಿಕ್ಯೂಷನ್ನಲ್ಲಿ ಭಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 7ನ್ನು ಉಲ್ಲೇಖ ಮಾಡಲಾಗಿದ್ದು, ಇದು ಅಧಿಕಾರ ದುರ್ಬಳಕೆಯಾಗಿದೆ. ಸೆಕ್ಷನ್...
ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣ ವಿಚಾರವಾಗಿ ರಾಜ್ಯಪಾರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಸಿಎಂ, ರಾಜ್ಯಪಾಲರ ನಿರ್ಧಾರವನ್ನು ನಾವು ನಿರೀಕ್ಷೆ ಮಾಡಿದ್ದೇವು. ರಾಜ್ಯಪಾಲ ನಿರ್ಧಾರ ಕಾನೂನು ಬಾಹಿರ. ಪ್ರಾಸಿಕ್ಯೂಷನ್ಗೆ ಕೊಟ್ಟಿದ್ದನ್ನು ವಿರೋಧಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ರು.
https://youtu.be/XGWgzd5qomY?feature=shared
ರಾಜ್ಯಪಾಲರು ಕೇಂದ್ರ...
ಸಿಎಂ ಸಿದ್ದರಾಮಯ್ಯ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್ಗೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಡಿಕೆಶಿ ಹೇಳಿದ್ದಾರೆ.
136 ಶಾಸಕರು ಸಿದ್ದರಾಮಯ್ಯ ಪರ ನಿಲ್ಲುತ್ತೇವೆ. ನಾವು ಎಲ್ಲಾ ರೀತಿಯ ಕಾನೂನು ಹೋರಾಟಕ್ಕೆ ಸಿದ್ಧವಾಗಿದ್ದೇವೆ ಎಂದು ಬೆಂಗಳೂರಿನಲ್ಲಿ ಡಿಕೆಶಿ ಕಿಡಿಕಾರಿದ್ದಾರೆ.
https://youtu.be/Axci47_qers?feature=shared
ಸಿದ್ದರಾಮಯ್ಯ...
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದು ಕಾನೂನು ಬದ್ದವಾದ ಅನುಮತಿಯಾಗಿದೆ. ಹೀಗಾಗಿ ಸಿದ್ದರಾಮಯ್ಯ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಲೇ...
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಪ್ಯಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್ ನಿಂತಿದೆ.
ಎಐಸಿಸಿ ನಾಯಕರು ಸಿಎಂಗೆ ಕರೆ ಮಾಡಿದ್ದು, ಏನೇ ಆದರೂ ಕಾನೂನು ಹೋರಾಟ ಮಾಡೋಣ. ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ ಎಂದು ತಿಳಿಸಿದೆ. ಇಂದು ಸಂಜೆಯೇ ರಣದೀಪ್ ಸುರ್ಜೇವಾಲ ಹಾಗೂ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ...
Hubli News: ಹುಬ್ಬಳ್ಳಿ: ಸಸ್ಪೆಂಡ್ ಆಗಿರೋ ಪೊಲೀಸಗೆ ಸಿಎಂ ಪದಕ ಘೋಷಣೆ ದುರ್ದೈವದ ಸಂಗತಿ ಎಂದು ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಅಸಮಾಧಾನ ಹೊರಹಾಕಿದ್ದಾರೆ.
https://youtu.be/D3CGmy39Dqw
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಹೇಶ್ ಟೆಂಗಿನಕಾಯಿ, ಹಲವು ಆರೋಪಗಳ ಹೊತ್ತು ಮೈಸೂರಿನ ಸಿಸಿಬಿ ಬ್ರ್ಯಾಂಚನ ಪಾಷಾ ಸಸ್ಪೆಂಡ್ ಆಗಿದ್ದಾರೆ. ಅಂತವರಿಗೆ ಈ ಸರ್ಕಾರ ಗೃಹ ಇಲಾಖೆ ಸಿಎಂ ಪದಕ ನೀಡುತ್ತಿದೆ. ಸಸ್ಪೆಂಡ್...
Political News: ಕೆಪಿಎಸ್ಸಿ ಪರೀಕ್ಷೆ ನಡೆಸುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದು, ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗ (KPSC) ಈ ತಿಂಗಳ 27ರಂದು 2023-24ರ KAS ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ...
Dharwad News: ಧಾರವಾಡ: ಗ್ಯಾರಂಟಿ ಯೋಜನೆ ಪರಿಷ್ಕರಣೆ ವಿಚಾರದ ಬಗ್ಗೆ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದು, ನನಗೆ ಮಾಹಿತಿ ಇಲ್ಲ. ಅದು ಕ್ಯಾಬಿನೆಟ್ ಗೆ ಬಂದಾಗ ಮಾತ್ರ ಮಾಹಿತಿ ಸಿಗುತ್ತದೆ. ಯಾರ ಆರ್ಥಿಕ ಪರಿಸ್ಥಿತಿ ಚೆನ್ನಾಗಿರುತ್ತದೆ. ಯಾರು ಅನುಕೂಲಕರಸ್ಥರು ಇರುತ್ತಾರೆ. ಅಂತವರನ್ನು ಪರಿಶೀಲಿಸಬೇಕು ಅಂತಾ ಮಾತಿರಬಹುದು. ಆದರೆ ಅದರ ಬಗ್ಗೆ...
Belagavi News: ಬೆಳಗಾವಿ : ಬೆಳಗಾವಿಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ, ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ್ದು, ಹಲವು ವಿಷಯಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
https://youtu.be/9CXKpwY4w3E
ಬೆಳಗಾವಿ ಜಿಲ್ಲೆ ಅಭಿವೃದ್ಧಿಗೆ ವಿಶೇಷ ಆದ್ಯತೆ ಕೊಡ್ತಿದ್ದೇವೆ. ಮಳೆಯಿಂದ ಹಾಳಾಗಿರೋ ರಸ್ತೆಗಳನ್ನ ಡಿಸೆಂಬರ್ ಒಳಗಾಗಿ ಸರಿ ಮಾಡ್ತೀವಿ.ಬೆಳಗಾವಿ ಜಿಲ್ಲೆ ವಿಭಜನೆ ಸಮಯ ಬಂದೇ ಬರುತ್ತದೆ. ಸಮಯ ಬರುವವರೆಗೂ ನಾವು ಕಾಯಿಲೆಬೇಕು....
Political News: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿಯನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಈ ಬಗ್ಗೆ ಕಾಂಗ್ರೆಸ್ ನಾಾಯಕರು ಆಕ್ರೋಶ ಹೊರಹಾಕಿದ್ದರು. ಸಚಿವ ದಿನೇಶ್ ಗುಂಡೂರಾವ್ ಕೂಡ, ಈ ಬಗ್ಗೆ ಅಸಮಾಧನ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದರು.
https://youtu.be/9CXKpwY4w3E
ಬಳಿಕ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ಕೊಟ್ಟು, ಗೌರಿ ಲಂಕೇಶ್ ಹತ್ಯೆ...