Spiritual: ನಮ್ಮ ಜೀವನದಲ್ಲಿ ನೆಮ್ಮದಿ ಇರಬೇಕು ಅಂದ್ರೆ, ನಾವು ನೆಲೆಸಿರುವ ಸ್ಥಳ ಸರಿಯಾಗಿ ಇರಬೇಕು. ಸುತ್ತಮುತ್ತಲೂ ಒಳ್ಳೆಯ ಜನರಿರಬೇಕು. ಆಗ ನಾವು ನೆಮ್ಮದಿಯಿಂದ ಬದುಕಬಹುದು. ಆದರೆ ನಾವು ಇರುವ ಸ್ಥಳ ಸರಿಯಾಗಿ ಇಲ್ಲ. ನಮ್ಮ ಸುತ್ತಮುತ್ತಲಿರುವವರು, ಕೆಟ್ಟ ಮನಸ್ಥಿತಿಯವರು, ಸ್ವಾರ್ಥಿಗಳಾಗಿದ್ದರೆ, ಅಂಥ ಸ್ಥಳ ನರಕಕ್ಕಿಂತ ಕಡೆಯಾಗಿರುತ್ತದೆ. ಹಾಗಾಗಿ ಚಾಣಕ್ಯರು, ಕೆಲವು ಸ್ಥಳದಲ್ಲಿ ನೆಲೆಸಬಾರದು ಎಂದು...
Belagavi News: ಬೆಳಗಾವಿ: ಬೆಳಗಾವಿಯ ಗೋಕಾಕ್ನ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಬಳಿಕ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದರು.
https://youtu.be/U7LqAVh2Sus
ಆ ಬಳಿಕ ಮಾಧ್ಯಮದವರ ಜೊತೆ ಮಾತಾನಾಡಿರುವ ಸಿಎಂ, ಬೆಳಗಾವಿ ಜಿಲ್ಲೆಯಲ್ಲಿ 62 ರಷ್ಟು ಮಳೆ ಪ್ರಮಾಣ ಹೆಚ್ಚಳವಾಗಿದೆ. ಆರು ಜನ ಮಳೆಯಿಂದ ಮೃತಪಟ್ಟಿದ್ದಾರೆ. ಎಲ್ಲರಿಗೂ ಐದು ಲಕ್ಷ ರೂಪಾಯಿ ಪರಿಹಾರ....
Belagavi News: ಬೆಳಗಾವಿ: ಬೆಳಗಾವಿಯ ಸಾಂಬ್ರಾ ಏರ್ಪೋರ್ಟ್ನಲ್ಲಿಂದು ಸಿಎಂ ಸಿದ್ದರಾಮಯ್ಯ ಮಾಧ್ಯಮದವರರೊಂದಿಗೆ ಮಾತನಾಡಿದರು.
ಮಳೆಯಲ್ಲಿ ಆಗುವ ತೊಂದರೆಗಳನ್ನ ನೋಡಲು ಬಂದಿದ್ದೇನೆ. ಇವತ್ತು ಬೆಳಗಾವಿಗೆ ಬಂದಿದ್ದೆನೆ ಪರಿಹಾರ ಕೊಡುವ ಕೆಲಸವನ್ನ ಸರಕಾರ ಮಾಡುತ್ತಿದೆ. ಜನಜಾನುವಾರುಗಳು ಮನಷ್ಯರ ಪ್ರಾಣಿಹಾನಿಗೆ ಪರಿಹಾರ ಕೊಡುತ್ತಿದೆ. ಮುಂದಿನವಾರ ಹೆಚ್ಚಿನ ಮಳೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ. ಸರಕಾರ ಮಳೆಯನ್ನು ಎದುರಿಸಲು...
Dharwad News: ಧಾರವಾಡ: ಧಾರವಾಡದಲ್ಲಿ ಮನೆ ಕುಸಿದು ಸಾವನ್ನಪ್ಪಿದ್ದ ಗ್ರಾಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದರು. ಇಲ್ಲಿನ ವೆಂಕಟಾಪೂರ ಗ್ರಾಮದಲ್ಲಿ ಮನೆ ಬಿದ್ದು, ಯಲ್ಲಪ್ಪ ಹಿಪ್ಪಿ ಎನ್ನುವವರು ಸಾವನ್ನಪ್ಪಿದ್ದು, ಅವರ ಮನೆಗೆ ಭೇಟಿ ನೀಡಿದ ಜೋಶಿ, ಅವರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಅಲ್ಲದೇ ಧನನ ಸಹಾಯವೂ ಮಾಡಿದ್ದಾರೆ.
https://youtu.be/Fq7IqSSw52w
ಬಳಿಕ ಮಾಧ್ಯಮದ ಜೊತೆ ಮಾತನಾಡಿರುವ...
Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಗೃಹ ಸಚಿವ ಅಮೀತ್ ಶಾಗೆ ಶಿವಸೇನಾ ಮುಖಂಡ ಉದ್ಧವ ಠಾಕ್ರೆ ಅಹ್ಮದ ಶಾ ಎಂದು ಹೇಳಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
https://youtu.be/usxP0UP6ho4
ಉದ್ಧವ ಠಾಕ್ರೆ ಹತಾಶರಾಗಿದ್ದಾರೆ. ಇವತ್ತು ಪಾಕಿಸ್ತಾನ ಹಾಗೂ ಚೈನಾಗೆ ಅತ್ಯಂತ ಗಟ್ಟಿಯಾಗಿ ನಿರ್ವಹಣೆ ಮಾಡಿದ್ದರೆ ಅದು ನರೇಂದ್ರ ಮೋದಿ. ಇವರ...
Political News: ಕೊಡಗು ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ...
Political News: ಬೆಂಗಳೂರು: ಬೆಂಗಳೂರು ಇಂಡಿಯಾ ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ' ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ'ವನ್ನು ಸರ್ಕಾರ ಶೀಘ್ರದಲ್ಲೇ ಆಯೋಜಿಸುತ್ತದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
13ನೇ ಬೆಂಗಳೂರು ನ್ಯಾನೋ ತಂತ್ರಜ್ಞಾನ ಸಮ್ಮೇಳನದ ಉದ್ಘಾಟರ ಸಮಾರಂಭದಲ್ಲಿ ಮಾತನಾಡಿದ ಅವರು " ತಂತ್ರಜ್ಞಾನ ಮನುಷ್ಯನ ಭವಿಷ್ಯದ ಬದುಕಿಗೆ ಪೂರಕವಾಗಿ ಇರಬೇಕು. ನ್ಯಾನೋ ಮತ್ತು ಕ್ವಾಂಟಮ್...
Political News: ಜಿ ಎಸ್ ಎಫ್ ಫೌಂಡೇಶನ್. ಭೂ ಸಿರಿ ರೈತ ಉತ್ಪಾದಕರ ಕಂಪನಿ. ಕಂದಾಯ ಇಲಾಖೆ. ಕೃಷಿ ಇಲಾಖೆ. ಅರಣ್ಯ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಬಿತ್ತನೆ ರಾಗಿ ವಿತರಣೆ ಹಾಗೂ ರೈತರ ರತ್ನ ಪ್ರಶಸ್ತಿ ವಿತರಣಾ ಸಮಾರಂಭ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಎ. ಪಿ. ಎಂ....
Belagavi News: ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರನ್ನು ಸಂತೈಸಿದರು.
ಪ್ರವಾಹದಿಂದಾಗಿ ಮನೆ ಕಳೆದುಕೊಂಡವರು, ಆಸ್ತಿ ಕಳೆದುಕೊಂಡವರನ್ನು ಭೇಟಿ ಮಾಡಿ, ಮಾಹಿತಿ ಪಡೆದ ಸಚಿವರು, ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಆರ್ಥಿಕ ಸಹಾಯವನ್ನೂ ನೀಡಿದರು. ಜೊತೆಗೆ...