Tuesday, July 14, 2026

ರಾಜಕೀಯ

ಸಂಸತ್ತಿಗೆ ಬರುವ ಮುನ್ನ ರಾಹುಲ್ ಗಾಂಧಿಗೆ ಈ ಪರೀಕ್ಷೆ ಮಾಡಿಸಿ ಎಂದ ನಟಿ, ಸಂಸದೆ ಕಂಗನಾ ರಾಣಾವತ್

Movie News: ರಾಹುಲ್ ಗಾಂಧಿ ಸಂಸತ್ತಿಗೆ ಬರುವಾಗ, ಕುಡಿದವರ ಥರ ಕಾಣಿಸುತ್ತಾರೆ, ಡ್ರಗ್ಸ್ ತೆಗೆದುಕೊಂಡವರ ಥರ ಕಾಣಿಸುತ್ತಾರೆ. ಅವರು ಮದ್ಯ ಸೇವಿಸಿದ್ದಾರೋ ಇಲ್ಲವೋ ಅನ್ನೋದನ್ನ ಮೊದಲು ಪರೀಕ್ಷೆ ಮಾಡಿಸಿ, ಬಳಿಕ, ಅವರನ್ನು ಸಂಸತ್ತಿನೊಳಗೆ ಬಿಡಬೇಕು ಎಂದು ಕಂಗನಾ ರಾಣಾವತ್ ಹೇಳಿದ್ದಾರೆ. ಸಂಸತ್ ಅಧಿವೇಶನ ಶುರುವಾದಾಗಿನಿಂದ ರಾಹುಲ್ ಗಾಂಧಿ ಪ್ರತಿದಿನ ಒಂದಲ್ಲ ಒಂದು ವಿಷಯವಾಗಿ ಸುದ್ದಿಯಾಗುತ್ತಿದ್ದಾರೆ. ತಮಗೆ...

ಬಿಜೆಪಿ ಕೇಂದ್ರ ಸರಕಾರ-ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನೆ

Hassan News: ಹಾಸನ: ದ್ವೇಷದ ರಾಜಕಾರಣಕ್ಕಾಗಿ ಬಿಜೆಪಿಯ ಸತ್ಯ ಮರೆಮಾಚಿಸಿ ಕೇಂದ್ರ ಸರಕಾರದ ಏಜೆಂಟರಂತೆ ವರ್ತಿಸಿ ನೋಟಿಸ್ ನೀಡಿರುವುದನ್ನು ಕೂಡಲೇ ಹಿಂಪಡೆಯದೇ ಮುನ್ನುಡಿ ಬರೆಯುವುದಾದರೇ ಕರ್ನಾಟಕದಲ್ಲಿ ರಕ್ತಕ್ರಾಂತಿಗೆ ಸಿದ್ದರಾಗಬೇಕಾಗತ್ತದೆ ಎಂದು ಕರೆ ನೀಡಿ ರಾಜ್ಯಪಾಲರ ವಿರುದ್ಧ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ನೇತೃತ್ವದಲ್ಲಿ ಪ್ರತಿಭಟಿಸಿ ಜಿಲ್ಲಾಧಿಕಾರಿ ಡಿಸಿ ಸಿ. ಸತ್ಯಭಾಮ ಅವರಿಗೆ ಮನವಿ...

ವಯನಾಡಿನ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದ ಕನ್ನಡಿಗರಿಗೆ ಪರಿಹಾರ ಘೋಷಿಸಿದ ಸಿಎಂ

Political News: ವಯನಾಡಿನಲ್ಲಿ ಭೂಕುಸಿತವಾಗಿ, ಕೇರಳದವರಷ್ಟೇ ಅಲ್ಲದೇ, ಕರ್ನಾಟಕದ ಹಲವರು ಸಾವನ್ನಪ್ಪಿದ್ದಾರೆ. ಹಾಗಾಗಿ ಕರ್ನಾಟಕ ಸರ್ಕಾರ, ಕೇರಳದ ಭೂಕುಸಿತದಲ್ಲಿ ಸತ್ತ ಸಂತ್ರಸ್ತರ ಕುಟುಂಬಸ್ಥರಿಗೆ ಪರಿಹಾರ ಘೋಾಣೆ ಮಾಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಡಿದ ಟ್ವೀಟ್ ಇಂತಿದೆ. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ...

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವ್ಯವಸ್ಥಿತವಾಗಿದೆ. ಕೈಮೀರಿ ಹೋಗಿಲ್ಲ: ಡಾ.ಜಿ.ಪರಮೇಶ್ವರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್,  ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವ್ಯವಸ್ಥಿತವಾಗಿದೆ. ಯಾವುದೇ ಸಂದರ್ಭದಲ್ಲಿ ಕೈಮೀರಿ ಹೋಗಿಲ್ಲ. ಸ್ವಾಭಾವಿಕವಾಗಿ ಕೆಲ ಘಟನೆಗಳು ನಡೆಯುತ್ತವೆ, ನಡಿದಿವೆ. ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ಬಂದು ಕಾನೂನು ಸುವ್ಯವಸ್ಥೆ ಕಟ್ಟಿದೆ ಎಂದಿದ್ರು. ಕೈಗಾರಿಕೆಗಳು ಬರ್ತಿಲ್ಲ ಎಂದು ದೊಡ್ಡ ಅಪವಾದ ಮಾಡಿದ್ದಾರೆ. ಇದು ಸತ್ಯಕ್ಕೆ...

ಮುಖ್ಯಮಂತ್ರಿಗಳ‌ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

Political News: ದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. https://youtu.be/ZPapKQykK5I ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು...

ಭೈರತಿ ಸುರೇಶ್ ಮಂತ್ರಿ ಅಲ್ಲ ಕಂತ್ರಿ: ಪರಿಷತ್ ಸದಸ್ಯ ಎಚ್.ವಿಶ್ವನಾಥ್

Political News: ಭೈರತಿ ಸುರೇಶ್ ಓರ್ವ ರಿಯಲ್ ಎಸ್ಟೇಟ್ ಗಿರಾಕಿ. ಅವನು ಮಂತ್ರಿ ಅಲ್ಲ ಕಂತ್ರಿ. ಮಂತ್ರಿ ಥರ ಆಡು ಅಂದ್ರೆ ಕಂತ್ರಿ ಥರ ಆಡುತ್ತಾನೆ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಭೈರತಿ ಸುರೇಶ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. https://youtu.be/H0gMJgZNLr0 ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮೂಡಾ ಹಗರಣ ವಿಚಾರಕ್ಕಾಗಿ ಆರೋಪ ಮಾಡಿರುವ ಹಿನ್ನೆಲೆ,...

ಸುಳ್ಳು ಸಂಶೋಧಕ ಸಿದ್ದರಾಮಯ್ಯನವರೇ, ನಿಮ್ಮ ಸಿದ್ದಾಲಜಿ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ: ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ, ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅವರು ಮಾಡಿರುವ ಟ್ವೀಟ್ ಇಂತಿದೆ. •ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ...

ಪ್ರಕೃತಿ ವಿಕೋಪ ಯಾವುದೇ ಕ್ಷಣದಲ್ಲಿ ಬಂದೆರಗುವ ಅಪಾಯವನ್ನು ನಿರ್ಲಕ್ಷಿಸಬಾರದು: ಹೆಚ್.ಡಿ.ಕುಮಾರಸ್ವಾಮಿ

Political News: ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು, ಕೇರಳದ ವಯನಾಡಿನಲ್ಲಿ ನಡೆದ ಗುಡ್ಡ ಕುಸಿತ ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಪ್ರಕೃತಿ ವಿಕೋಪವನ್ನು ನಿರ್ಲಕ್ಷಿಸಬೇಡಿ ಎಂದು ಎಚ್ಚರಿಸಿದ್ದಾರೆ. ಅವರು ಮಾಡಿದ ಟ್ವೀಟ್ ಇಂತಿದೆ. •ನೆರೆಯ ಕೇರಳದಲ್ಲಿ ಸಂಭವಿಸಿರುವ ಭಾರೀ ಭೂ ಕುಸಿತದಿಂದ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ. ಕೊಡಗು ಜಿಲ್ಲೆಯು ದುರಂತ ಸ್ಥಳ ವಯನಾಡಿನ ಪಕ್ಕದಲ್ಲೇ...

ಬಿಜೆಪಿ- ಜೆಡಿಎಸ್‌ನವರು ಯಾರ ವಿರುದ್ಧ ಪಾದಯಾತ್ರೆ ಮಾಡ್ತಾರೋ ಗೊತ್ತಿಲ್ಲ: ಚಲುವರಾಯಸ್ವಾಮಿ

Political News: Mandya: ಮಂಡ್ಯದಲ್ಲಿ ಜೆಡಿಎಸ್- ಬಿಜೆಪಿ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಸಚಿವ ಎನ್.ಚಲುವರಾಾಯಸ್ವಾಮಿ, ಅವರು ಯಾಕೆ ಪಾದಯಾತ್ರೆ ಮಾಡ್ತಾರೆ ಗೊತ್ತಿಲ್ಲ. 150 ಜನರ ಹಗರಣ ಸಿಎಂ ದಾಖಲೆ ಬಿಡುಗಡೆ ಮಾಡಿದ್ದಾರೆ. ಜೆಡಿಎಸ್-ಬಿಜೆಪಿ ಅಷ್ಟು ಜನ ಅನಾಧಿಕೃತವಾಗಿ ಸೈಟ್ ತಕೊಂಡಿದ್ದಾರೆ. ಯಾರ ವಿರುದ್ಧ ಹೋರಾಟ ಮಾಡ್ತಾರೋ ಗೊತ್ತಿಲ್ಲ. ಮುಖ್ಯಮಂತ್ರಿಗಳ ಶ್ರೀಮತಿ ಅವರ ಲ್ಯಾಂಡ್ ಹೋಗಿರೋದಕ್ಕೆ ಪರ್ಯಾಯವಾಗಿ...

ನಾವು ಅಧಿಕಾರಕ್ಕೆ ಬಂದಾಗಲೆಲ್ಲಾ ಉತ್ತಮ ಕೆಲಸವನ್ನೇ ಮಾಡಿದ್ದೇವೆ: ಸಚಿವ ಚಲುವರಾಯಸ್ವಾಮಿ

Mandya Political News: ಮಂಡ್ಯ: ಮಂಡ್ಯದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಮಾತನಾಡಿದ್ದು,  ನಾವು ಯಾವಾಗಲೂ ಶುಭ ಕಾರ್ಯ ಮಾಡ್ತೇವೆ. 2004, 2006ರಲ್ಲಿ ಮಂತ್ರಿಯಾದಾಗ ಅನೇಕ ಕಾರ್ಯಕ್ರಮ ಕೊಟ್ಟಿದ್ದೇವೆ. ಆರೋಗ್ಯ ಇಲಾಖೆಯ ಸಚಿವನಾದ, ಮೆಡಿಕಲ್ ಕಾಲೇಜು ಕೊಟ್ಟೆವು. ಸಾರಿಗೆ ಮಂತ್ರಿಯಾದಾಗ ಡಿವಿಷನ್‌, ಡಿಪೋ ತಂದೆವು. ಕೃಷಿ ಮಂತ್ರಿಯಾಗಿ ಕೃಷಿ ವಿವಿ ಆಗ್ತಿದೆ. ಹೊಸ ಫ್ಯಾಕ್ಟರಿ ಆದ್ರೆ ಸಂಪೂರ್ಣ ಕಾರ್ಖಾನೆ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img