Tuesday, July 14, 2026

ರಾಜಕೀಯ

ಸತ್ತ ಪ್ರಾಣಿ ತಿನ್ನಲು ರಣಹದ್ದುಗಳು ಕಿತ್ತಾಡೋ ಹಾಗೇ ಕಿತ್ತು ತಿನ್ನಲು ಕಚ್ಚಾಡುತ್ತಿದ್ದಾರೆ: ಗೋವಿಂದ ಕಾರಜೋಳ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ದೇಶದಲ್ಲಿ ಸುಮಾರು‌ 60 ವರ್ಷ ಆಡಳಿತ ನಡೆಸಿದೆ. 60 ವರ್ಷದ ಆಡಳಿತದಲ್ಲಿ ಕಾಂಗ್ರೆಸ್ 60 ಲಕ್ಷ ಕೋಟಿ ಹಗರಣ ಮಾಡಿದೆ. ಹಗಣರ ಮಾಡಿ ಸಿಕ್ಕಿ ಹಾಕಿಕೊಂಡು ಕೆಲವರು ಜೈಲಿನಲ್ಲಿದ್ದಾರೆ. ಇನ್ನೊಂದಿಷ್ಟು ಜನ ಬೇಲ್ ಮೇಲೆ ಹೊರಗಿದ್ದಾರೆ...

ಸಂತೋಷ್‌ ಲಾಡ್ ಚಾಟಿಗೆ ಸಿ ಟಿ ರವಿ, ಬಿಜೆಪಿ ತಬ್ಬಿಬ್ಬು

Political News: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ಸಂಬಂಧ ವಿಧಾನ ಪರಿಷತ್‌ನಲ್ಲಿ ಚರ್ಚೆ ವೇಳೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರ ಉತ್ತರದಿಂದ ಸದಸ್ಯ ಸಿ ಟಿ ರವಿ ಅವರು ತಬ್ಬಿಬ್ಬಾದ ಪ್ರಸಂಗ ನಡೆಯಿತು. ನಿಯಮ 68 ರಲ್ಲಿ ಅಡಿ ಮಾತನಾಡಿದ ಸಿ ಟಿ ರವಿ ರಾಜ್ಯದಲ್ಲಿ ನಡೆದ ಹಗರಣಗಳಿಗೆ ಹೋಲಿಸಿದರೆ ಇದು...

ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಜಿಲ್ಲೆಯಲ್ಲಿ ಅಕ್ರಮ ಬ್ಲಾಸ್ಟಿಂಗ್, ಹೇಳೋರಿಲ್ಲ ಕೇಳೋರಿಲ್ಲ

Dharwad News: ಧಾರವಾಡ: ಆ ಭಾಗದ ಜನರು ಕಷ್ಟಪಟ್ಟು ಮನೆಗಳನ್ನ ನಿರ್ಮಾಣ ಮಾಡಿಕೊಂಡು ಜೀವನ ಸಾಗಿಸ್ತಿದ್ದಾರೆ. ಆದ್ರೆ ರಾತ್ರೋರಾತ್ರಿ ಸುತ್ತಮುತ್ತಲಿರೋ ಕ್ರಷರ್‌ಗಳು ಮಾಡ್ತಿರೋ ಹಾವಳಿಗೆ ನಿದ್ದೆಗೆಟ್ಟು ಭಯದಲ್ಲಿ ವಾಸ ಮಾಡ್ತಿದ್ದಾರೆ. ಈಗಾಗಲೇ ಬೇರೆ ಬೇರೆ ಜಿಲ್ಲೆಗಳ ಕಲ್ಲಿನ‌ ಕ್ವಾರಿಗಳಲ್ಲಿ ಬ್ಲಾಸ್ಟ್ ಮಾಡುವ ಸಂದರ್ಭದಲ್ಲಿ ಅನೇಕ ಕಾರ್ಮಿಕರು ಮೃತ ಪಟ್ಟಿರೋ ಘಟನೆಗಳು ನಮ್ಮ ಕಣ್ಮುಂದಿದೆ. ಆದ್ರೂ ಧಾರವಾಡ...

ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಚಿವ ಲಾಡ್

Political News: ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತಕರ (ಕಲ್ಯಾಣ) ವಿಧೇಯಕ, 2024 ನ್ನು ರೂಪಿಸಿ ಜಾರಿಗೆ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ವಿಧಾನ ಮಂಡಲದಲ್ಲಿ ಸಹ ಅಂಗೀಕಾರ ಪಡೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ಈ ವಿಧೇಯಕದಿಂದ ಈ...

ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು: ಸಚಿವ ಸಂತೋಷ್ ಲಾಡ್ ದೊಡ್ಡ ನಿರ್ಧಾರ

Bengaluru News: ಬೆಂಗಳೂರು: ಖಾಸಗಿ ಕ್ಷೇತ್ರಗಳಲ್ಲಿ ದುಡಿಯುವ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸೋಮವಾರ ನಡೆದ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವುದಾಗಿ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್...

ಬಿಜೆಪಿ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ‌ಮಾಡತಾ ಇದೆ- ಡಿ. ಸುಧಾಕರ್

Hubli News: ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಯಾವುದೇ ಹುರುಳಿಲ್ಲ ಭಾರತೀಯ ಜನತಾ ಪಕ್ಷದವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ‌ಮಾಡತಾ ಇದ್ದಾರೆ ಎಂದು ಸಾಂಖ್ಯಿಕ ಹಾಗೂ ಯೋಜನಾ ಸಚಿವ ಡಿ ಸುಧಾಕರ ಅಸಮಾಧಾನ ವ್ಯಕ್ತಪಡಿಸಿದರು. https://youtu.be/hN_ymUBE7sU ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯಾ ನವರು ಮುಡಾ ಹಗರಣದ ರಾಜ್ಯದ ಜನತೆಗೆ ತಿಳಿಸಿದ್ದಾರೆ. ಅವರಿಗೆ...

ಸಚಿವರಿಂದ ಅಧ್ಯಾಪನ ವಿಜ್ಞಾನೋತ್ಸವ – 2024 ರ ಕಾರ್ಯಕ್ರಮದ ಲಾಂಛನ ಬಿಡುಗಡೆ

Mandya News:ಮಂಡ್ಯ.ಜು.14: ಅಧ್ಯಾಪನ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ ) ಮಂಡ್ಯ ರವರು ಮಂಡ್ಯ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಬೆಂಗಳೂರು ಹಾಗೂ ಇಂಡಿಯನ್ ಸೈನ್ಸ್ ರಿಸರ್ಚ್ ಆರ್ಗನೈಸೇಷನ್ (ISRO) ಬೆಂಗಳೂರು* ಸಂಸ್ಥೆಗಳ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ತರಂಗ...

ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಸಂಬಂಧ ಸ್ಥಳ ಪರಿಶೀಲನೆ

Mandya News: ಮಂಡ್ಯ.ಜು.12:- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಯಲಿದ್ದು, ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು ಸ್ಥಳ ಪರಿಶೀಲನೆ ನಡೆಸಿದರು. ಸದ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ಥಳ ನಿಗದಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಜಿಲ್ಲಾಡಳಿತ ಅಮರಾವತಿ...

ಕೃಷಿಕರ ಜಾಗೃತಿ ಸಮಾವೇಶ: ರೈತರು ಸದುಪಯೋಗ ಪಡೆದುಕೊಳ್ಳಿ: ಎನ್ ಚಲುವರಾಯಸ್ವಾಮಿ

Mandya News: ಮಂಡ್ಯ.ಜು.14: ಮಂಡ್ಯ ಜಿಲ್ಲೆಯಲ್ಲಿ ಇಂದು ಆಯೋಜಿಸಲಾಗಿರುವ ಕೃಷಿಕರ ಜಾಗೃತಿ ಸಮಾವೇಶದಲ್ಲಿ ಕೃಷಿ ಬಗ್ಗೆ ಅನೇಕ ಮಾಹಿತಿಯನ್ನು ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಮಂಡ್ಯ ಪಿ.ಇ.ಎಸ್ ವಿದ್ಯಾ ಸಂಸ್ಥೆಯ ಶ್ರೀ ವಿವೇಕಾನಂದ ಸಭಾಂಗಣದಲ್ಲಿ ಅಖಿಲ ಕರ್ನಾಟಕ...

ಬಾಗಲಕೋಟೆ ಐಡಿಬಿಐ ಬ್ಯಾಂಕ್ ನಿಂದ 2 ಕೋಟಿ 47 ಲಕ್ಷ ರೂ ಅಕ್ರಮ ವರ್ಗಾವಣೆಯಾಗಿದೆ: ಹೆಚ್‌.ಕೆ.ಪಾಟೀಲ್

Gadag News: ಗದಗ : ಗದಗದಲ್ಲಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್,  ಪ್ರವಾಸೊಧ್ಯಮ ಇಲಾಖೆ ಅಕ್ರಮ ಹಣ ವರ್ಗಾವಣೆ ವಿಷಯದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. https://youtu.be/-4jnmfa26tY ಬಾಗಲಕೋಟೆ ಐಡಿಬಿಐ ಬ್ಯಾಂಕ್ ನಿಂದ 2 ಕೋಟಿ 47 ಲಕ್ಷ ರೂ ಅಕ್ರಮ ವರ್ಗಾವಣೆಯಾಗಿದೆ. ಇದರ ಬಗ್ಗೆ ಈಗಾಗಲೇ ದೂರು ದಾಖಲಾಗಿದೆ. ನಮ್ಮ ಇಲಾಖೆ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ಇಂತಹ ಅಕೌಂಟ್ಗಳನ್ನು...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img