Chikkodi News:ಚಿಕ್ಕೋಡಿ : ಅಥಣಿಯಲ್ಲಿ ನಡೆದ 24×7 ನೀರು ಸರಬರಾಜು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮಾಧ್ಯಮದವರೊಂದಿಗೆ ಮಾತನಾಡಿದರು.
https://youtu.be/pFOdyomURog
ಲಕ್ಷ್ಮಣ್ ಸವದಿಗೆ ಮಂತ್ರಿ ಸ್ಥಾನ ನೀಡುವ ಊಹಾಪೋಹಗಳು ಇರುವ ಬಗ್ಗೆ ಮಾತನಾಡಿದ ಸವದಿ, ನನಗೆ ಮಂತ್ರಿಗಿರಿ ಅವಶ್ಯಕತೆ ಇಲ್ಲವೆಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಬಿಜೆಪಿಗೆ ಬಹುಮತ ಕುರಿತು ಸಚಿವ ಸತೀಶ...
Political News: Hubli News: ವಾಲ್ಮಿಕಿ ಹಗರಣದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರು ಭಾಗಿ ಆಗಿದ್ದಾರೆ. ಪ್ರಕರಣವನ್ನ ಮುಚ್ಚಿ ಹಾಕುವ ಪ್ರಯತ್ನ ನಡಿತಾ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಎಸ್ ಐ ಟಿ ಅವರು ಒಂದು ನೋಟಿಸ್ ಕೊಟ್ಟಿಲ್ಲ, ವಿಚಾರಣೆಗೆ ಕರೆದಿರಲಿಲ್ಲ. ಸದ್ಯ ಶಾಸಕ ದದ್ದಲ್ ನನ್ನನ್ನು ಬಂಧಿಸಿ ಅಂತ ಕೂತಿದ್ದಾರೆ....
Hubli News: ಹುಬ್ಬಳ್ಳಿ: ಮಾತಿನಂತೆ ನಡೆದುಕೊಂಡು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ದೇಸಾಯಿ ಕುಟುಂಬ ಸ್ವತಃ ಜೋಶಿ ಅವರ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಹ್ಲಾದ್ ಜೋಶಿ ಅವರ ಶ್ರಮದಿಂದ ಧಾರವಾಡದ ಪ್ರೊ.ಎಸ್.ಎಸ್.ದೇಸಾಯಿ ಅವರ ಮೊಮ್ಮಕ್ಕಳು ತಮ್ಮ ಮಡಿಲು ಸೇರಿದ್ದಾರೆ.
ಹೌದು,, ಧಾರವಾಡದ ಪ್ರೊ.ಎಸ್.ಎಸ್.ದೇಸಾಯಿ ಅವರ ಅವರ ಪುತ್ರಿ ಪ್ರಿಯದರ್ಶಿನಿ ಅವರು ಆಸ್ಟ್ರೇಲಿಯಾದಲ್ಲಿ ನಡೆದ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜೋಶಿ, ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ತನ್ನ ಹೈಕಮಾಂಡ್ ಬೆಂಬಲದಿಂದ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ. ರಾಹುಲ್ ಗಾಂಧಿಯವರ...
Chikkaballapura News: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಅಸಮಾಧಾನಗೊಂಡು ಮಾಜಿ ಶಾಸಕ ಮುನಿಯಪ್ಪ, ಜಿಲ್ಲಾಮಟ್ಟದ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರಕ್ಕೆ ರಾಜೀನಾಮೆ ನೀಡಿದ್ದಾರೆ.
https://youtu.be/SdZ4lQBJj50
ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರನ್ನಾಗಿ ಮುನಿಯಪ್ಪರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಮಾಡಿತ್ತು. ಆದರೆ ಶಾಸಕ ಪ್ರದೀಪ್ ಈಶ್ವರ್ ನಡುವಳಿಕೆಗೆ ಬೇಸತ್ತು, ಇದೀಗ ರಾಜೀನಾಮೆ ನೀಡಿದ್ದಾರೆ.
https://youtu.be/BS-2eE51oNM
ಈ ಬಗ್ಗೆ ಮಾತನಾಡಿರುವ...
Dharwad News: ಧಾರವಾಡ : ಮಾಜಿ ಸಚಿವ ನಾಗೇಂದ್ರರನ್ನ ಇಡಿ ವಶಕ್ಕೆ ಪಡೆದಿರುವ ವಿಚಾರ ನನಗೂ ಈಗ ಮಾಹಿತಿ ಬಂದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ವಶಕ್ಕೆ ಪಡೆದಿರುವ ವಿಚಾರ ಸಂಬಂಧ ಇಂದು...
Hassan News: ಹಾಸನ: ದೇಶದಲ್ಲಿ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ದೊರೆತರೆ ಮಾತ್ರ ಸಮಗ್ರ ಅಭಿವೃದ್ಧಿ ಹಾಗೂ ಆರ್ಥಿಕತ ಸುಸ್ಥಿರತೆ ಸಾಧ್ಯವಾಗ ಬಲ್ಲದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ
ಅಭಿಪ್ರಾಯ ಪಟ್ಟಿದ್ದಾರೆ.
ಕಾರೆ ಕೆರೆ ಕೃಷಿ ಮಹಾ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು
ಕೃಷಿಗೆ ನೀಡಿರುವ ಆದ್ಯತೆ ಕಡಿಮೆಯಾಗಿತ್ತು.ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರೆಡೂ ಸಮಾನ ಪ್ರಾಮುಖ್ಯತೆ ನೀಡಬೇಕು ಎಂದು...
Political News: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಸದಾಶಿವನಗರದ ಡಾಲರ್ಸ್ ಕಾಲೊನಿಯ ಮನೆಯಲ್ಲಿದ್ದ ನಾಗೇಂದ್ರ ಅವರನ್ನು ಇಡಿ ವಶಕ್ಕೆ ಪಡೆದಿದ್ದಾರೆ.
https://youtu.be/o-PrcDk4KDg
ಬಳಿಕ ನಾಗೇಂದ್ರ ಅವರನ್ನು ಇಡಿ ಕಚೇರಿಗೆ ಕರೆತರಲಾಗಿದೆ. ಈ ವೇಳೆ ಹಗರಣದ ಬಗ್ಗೆ ನನಗೇನೂ ಗೊತ್ತಿಲ್ಲ. ನನ್ನನ್ನು ಸುಮ್ಮನೆ ಇಲ್ಲಿ ಕರೆತಂದಿದ್ದಾರೆಂದು ನಾಗೇಂದ್ರ ಹೇಳಿದ್ದಾರೆ. ನಾಗೇಂದ್ರ ಮತ್ತು ದದ್ದಲ್ ಅವರ ಆಪ್ತ ಸಹಾಯಕರು,...
Political News: ಬೆಂಗಳೂರು: ಕರ್ನಾಟಕದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ದಲಿತ ವಿರೋಧಿ ಎಂಬುದಾಗಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಅಭಿಪ್ರಾಯಪಟ್ಟಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯ ಕುರಿತು ಅವರು...
Political News: ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರಕಾರವು ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿ ದಲಿತರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.
https://youtu.be/t5IsNMYv7vs
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ತಮ್ಮ ನೇತೃತ್ವದಲ್ಲಿ ಆರಂಭವಾದ ರಾಜ್ಯ ಪದಾಧಿಕಾರಿಗಳ ಸಭೆಯನ್ನು...
Gold Rate: ಜಾಗತಿಕ ಮಟ್ಟದಲ್ಲಿ ಅಮೆರಿಕ–ಇರಾನ್ ಸಂಘರ್ಷ, ಹಾರ್ಮುಜ್ ಜಲಸಂಧಿ ಸುತ್ತಲಿನ ಉದ್ವಿಗ್ನತೆ ಹಾಗೂ ಅಮೆರಿಕದ ಹೊಸ ಸುಂಕ ಘೋಷಣೆಗಳ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ...