Tuesday, July 14, 2026

ರಾಜಕೀಯ

ಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ..!

Hubli News: ಹುಬ್ಬಳ್ಳಿ: ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಯಾವುದೇ ತೀರ್ಮಾನ ತೆಗೆದುಕೊಳ್ಳದೇ ಇರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ. ನೂರಾರು ಕೋಟಿ ಅವ್ಯವಹಾರ ನಡೆದಿದ್ದರೂ ಕೂಡ ಯಾವುದೇ ತೀರ್ಮಾನಕ್ಕೆ ಬಾರದೇ ಇರುವುದು ಸಿಎಂ ಆಗಿ ವಿತ್ತ ಸಚಿವರಾಗಿರಲು ಯೋಗ್ಯರಲ್ಲ. ಈ ನಿಟ್ಟಿನಲ್ಲಿ ಸಿಎಂ ಸಿದ್ಧರಾಮಯ್ಯನವರು ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ...

ಧಾರವಾಡ ಪ್ರವೇಶಕ್ಕೆ ಮತ್ತೆ ಅನುಮತಿ ಕೋರಿದ್ದ ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾ

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ಮತದಾನ ಮಾಡಲು ಧಾರವಾಡಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ಶಾಸಕ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶ ಪ್ರಕರಣದಲ್ಲಿ ಬಂಧಿತರಾಗಿ...

ಬಿಜೆಪಿಗೆ ತೆಕ್ಕೆಗೆ ಮತ್ತೊಮ್ಮೆ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಪಾಲಿಕೆ

Hubli News: ಹುಬ್ಬಳ್ಳಿ: ಬಹು ಕುತೂಹಲ ಕೆರಳಿಸಿದ್ದ ರಾಜ್ಯದ ಎರಡನೇ ದೊಡ್ಡ ಮಹಾನಗರ ಪಾಲಿಕೆ ಎನಿಸಿಕೊಂಡಿರುವ ಹು-ಧಾ ಮಹಾನಗರ ಪಾಲಿಕೆಯ 23 ನೇ ಅವಧಿಯ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮತ್ತೊಮ್ಮೆ ಪಾಲಿಕೆ ಗದ್ದುಗೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ ಮೇಯರ್ ಅಭ್ಯರ್ಥಿ ರಾಮಪ್ಪಾ ಬಡಿಗೇರ್ ಅವರು 47 ಮತಗಳನ್ನು ಪಡೆದು...

ಲಾಡ್ ಗೆ ಮಾತಿನಲ್ಲೇ ಪ್ರಹ್ಲಾದ ಜೋಶಿ ಲಾಟಿ ಚಾರ್ಜ್: ಕಾಂಗ್ರೆಸ್ ವಿರುದ್ಧ ಕಿಡಿ..!

Hubli News: ಹುಬ್ಬಳ್ಳಿ: ಸಿಎಂ, ಡಿಸಿಎಂ ಬದಲಾವಣೆ ವಿಚಾರದಲ್ಲಿ ಸ್ವಾಮೀಜಿಗಳ ಪಾತ್ರಕ್ಕಿಂತ ಕಾಂಗ್ರೆಸ್ಸಿನ ಶಾಸಕರು ಹಾಗೂ ನಾಯಕರ ಪಾತ್ರವೇ ಹೆಚ್ಚಾಗಿದೆ. ಸ್ವಾಮೀಜಿಗಳು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅವರು ಹೇಳಿದಂತೆ ನಡೆದುಕೊಳ್ಳುತ್ತಿರುವುದು ಕಾಂಗ್ರೆಸ್ ಶಾಸಕರು ಎಂದು ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದರು. ಸಿಎಂ, ಡಿಸಿಎಂ ಬದಲಾವಣೆ ವಿಚಾರದಲ್ಲಿ ಸ್ವಾಮೀಜಿಗಳ ಹೇಳಿಕೆ ಕುರಿತು ಮಾಧ್ಯಮಕ್ಕೆ...

ಹುಬ್ಬಳ್ಳಿ- ಧಾರವಾಡ ಅವಳಿನಗರದ ಜ್ವಲಂತ ಸಮಸ್ಯೆಗೆ ಸ್ಪಂದಿಸುವೆ: ನೂತನ ಮೇಯರ್ ರಾಮಣ್ಣ ಬಡಿಗೇರ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ಮೇಯರ್ ಆಗಿ ಆಯ್ಕೆಯಾಗಿರುವುದು ಸಾಕಷ್ಟು ಖುಷಿ ತಂದಿದೆ. 23 ನೇ ಅವಧಿಗೆ ನನ್ನನ್ನು ಮೇಯರ್ ಆಗಿ ಆಯ್ಕೆ ಮಾಡಿರುವುದಕ್ಕೆ ಅಭಿನಂದನೆಗಳು ಎಂದು ನೂತನ ಮೇಯರ್ ರಾಮಣ್ಣ ಬಡಿಗೇರ ಹೇಳಿದರು. ಮೇಯರ್ ಆಗಿ ಆಯ್ಕೆಯಾದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅವಳಿ ನಗರದಲ್ಲಿ‌ ಸಾಕಷ್ಟು‌ ಸವಾಲುಗಳಿವೆ.ಸಾಕಷ್ಟು...

ಆಡಳಿತ ಪಕ್ಷದ ವಿರುದ್ಧ ಮಾತನಾಡುವುದೇ ಬಿಜೆಪಿ ಕೆಲಸ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಸಿಎಂ, ಡಿಸಿಎಂ ಹುದ್ದೆ ಖಾಲಿಯಿಲ್ಲ, ಅದನ್ನೆಲ್ಲ ಹೈ ಕಮಾಂಡ್ ತೀರ್ಮಾನ ಮಾಡುತ್ತೆ. ಒಕ್ಕಲಿಗ ಶ್ರೀಗಳ ಹೇಳಿಕೆಗೆ ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಿಕರಣ ಕೊಟ್ಟಿದ್ದಾರೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಬೇಕಾದ್ರೆ ಹೈಕಮಾಂಡ್, ಎಲ್ಲ ಶಾಸಕರು ನಿರ್ಧಾರದ ಮೇಲೆ ಆಗಬೇಕು, ಹೈಕಮಾಂಡ ಏನು ತೀರ್ಮಾನ ಮಾಡಿರುತ್ತೆ...

ಸಿದ್ಧರಾಮಯ್ಯನವರ ಕೈ ಕಟ್ಟಿ ಹಾಕುವ ಕೆಲಸ ನಡೆದಿದೆ: ಕಾಂಗ್ರೆಸ್ ಭವಿಷ್ಯ ನುಡಿದ ಸಂಸದ ಶೆಟ್ಟರ್..!

Hubli News: ಹುಬ್ಬಳ್ಳಿ: ಕಾಂಗ್ರೆಸ್‌ನಿಂದ ಸಿಎಂ ಸಿದ್ದರಾಮಯ್ಯ ಕೈ ಕಟ್ಟಿ ಹಾಕುವ ಪ್ರಯತ್ನ ನಡೆದಿದೆ. ಇದರಿಂದ ಆಡಳಿತ ಯಂತ್ರದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಪದವಿ ಕಿತ್ತಾಟ ತಾರಕಕ್ಕೆರಿದೆ. ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್...

ಜುಲೈ 3ರಂದು ಸಿಎಂ ಮನೆಗೆ ಮುತ್ತಿಗೆ : ಬಿ. ವೈ. ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಬೃಹತ್ ಹಗರಣ, ಭ್ರಷ್ಟಾಚಾರದ ಸಂಬಂಧ ಸಿಎಂ ರಾಜೀನಾಮೆಗೆ ಆಗ್ರಹಿಸಿ ಜುಲೈ 3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 3ರಂದು ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು...

2028ಕ್ಕೆ ನಾನೇ ರಾಜ್ಯದ ಸಿಎಂ ಸತೀಶ್‌ ಜಾರಕಿಹೊಳಿ, ಡಿಕೆಗೆ ಸೆಡ್ಡು

ಬೆಳಗಾವಿ: ಲೋಕಸಭೆ ಚುನಾವಣೆ ವೇಳೇ ಒಗ್ಗಟ್ಟಿನ ಮಂತ್ರ ಪಠಿಸಿದ್ದ ಕಾಂಗ್ರೆಸ್‌ ನಾಯಕರ ಮಧ್ಯೆ ಈಗ ಭಿನ್ನಾಭಿಪ್ರಾಯಗಳು ಮೂಡಿವೆ. ಅದರಲ್ಲೂ, ಮುಖ್ಯಮಂತ್ರಿ ಬದಲಾವಣೆ ವಿಚಾರವು ಮುನ್ನೆಲೆಗೆ ಬಂದಿದ್ದು, ಸ್ವಾಮೀಜಿಗಳು ಕೂಡ ಇದರ ಚರ್ಚೆಗೆ ಎಂಟ್ರಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ, ‘2028ರಲ್ಲಿ ನಾನು ಕೂಡ ಮುಖ್ಯಮಂತ್ರಿಯಾಗಲು ಹಕ್ಕು ಮಂಡಿಸುತ್ತೇನೆ’ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳುವ ಮೂಲಕ...

ರಾಹುಲ್​ ಗಾಂಧಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ರಾಹುಲ್ ಗಾಂಧಿಯವರನ್ನು ದೆಹಲಿಯ ನಿವಾಸದಲ್ಲಿ ಭೇಟಿ ಮಾಡಿದರು. ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.‌ ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ದರ್ಶನ್ ದ್ರುವನಾರಾಯಣ್,...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img