Tuesday, September 15, 2026

ರಾಜಕೀಯ

ಇತಿಹಾಸದಲ್ಲಿ ಜನ ನಿಮ್ಮನ್ನು ಗೃಹ ಸಚಿವಗಿರಿಂತ ನ್ಯೂಸ್ ಪೆಡ್ಲರ್ ಸಚಿವ ಎಂದು ನೆನಪಿಡುತ್ತಾರೆ: ಆರ್.ಅಶೋಕ್

Political News: ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜಿನ ಬಳಿ ಡ್ರಗ್ಸ್ ಮಾರುವವರ ಸಂಖ್ಯೆ ಹೆಚ್ಚಾಗಿದ್ದು, ಈ ಬಗ್ಗೆ ಆರ್.ಅಶೋಕ್ ಆತಂಕ ವ್ಯಕ್ತಪಡಿಸಿದ್ದಲ್ಲದೇ, ವಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆಅವರೇ, ನಿಮ್ಮ ಪ್ರಕಾರ HM ಅಂದರೆ ಹೋಮ್ ಮಿನಿಸ್ಟರೋ ಅಥವಾ ಹೆಡ್ಲೈನ್ ಮಿನಿಸ್ಟರೋ? ಇಂದು ಕರ್ನಾಟಕದ ಯುವಜನತೆ ಎದುರಿಸುತ್ತಿರುವ ಅತಿದೊಡ್ಡ ಅಪಾಯ ಡ್ರಗ್ಸ್...

Hubli News: ಆಮೆಯಂತೆ ನಿಧಾನಗತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ: ಸಾರ್ವಜನಿಕರಿಂದ ಅಸಮಾಧಾನ

Hubli News: ಸಾವಿನ ಹೆದ್ದಾರಿ ಎಂದೇ ಕುಖ್ಯಾತಿ ಪಡೆದಿರುವ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಅಪಘಾತಗಳ ಸರಣಿ ಮುಂದುವರಿದಿದ್ದರೂ, ರಸ್ತೆ ಅಗಲೀಕರಣ ಕಾಮಗಾರಿ ಮಾತ್ರ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. ನೂರಾರು ಜೀವಗಳನ್ನು ಬಲಿ ಪಡೆದಿರುವ ಈ ರಸ್ತೆಯ ಕಾಮಗಾರಿ ವಿಳಂಬ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ರಸ್ತೆ ಅಲ್ಲ… ನೂರಾರು ಕುಟುಂಬಗಳ ಕಣ್ಣೀರಿಗೆ ಕಾರಣವಾದ...

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ ಸೂರ್ಯ, ಬೆಂಗಳೂರಿನಲ್ಲಿ ಉತ್ತಮ ರಸ್ತೆ ನಿರ್ಮಿಸಲು ನಗರಾಭಿವೃದ್ಧ ಸಚಿವರ ಬಳಿ ಆಗ್ರಹಿಸಿದ್ದಾರೆ. ₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ. ಬೆಂಗಳೂರಿನ ರಸ್ತೆಗಳ ಹೆಸರಲ್ಲಿ...

ರೆಸಾರ್ಟ್ ರಾಜಕಾರಣ ಬಿಟ್ಟು ಬರಿದಾಗುತ್ತಿರುವ ರಿಸರ್ವಾಯರ್ ಗಳ ಕಡೆ ಗಮನ ಕೊಡಿ: ಆರ್.ಅಶೋಕ್

Political News: ರಾಜ್ಯ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟ ವಿಸ್ತರಣೆ, ರೆಸಾರ್ಟ್ ರಾಜಕೀಯದ ಬಗ್ಗೆ ಚರ್ಚೆ ಜೋರಾಗಿದೆ. ಈ ಕಾರಣಕ್ಕೆ ವಿರೋಧ ಪಕ್ಷದರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದ ಅಭಿವೃದ್ಧಿ ಬಗ್ಗೆಯೂ ಗಮನ ನೀಡಿ ಎಂದು ಆಗ್ರಹಿಸಿದ್ದಾರೆ.  ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ...

ಗೃಹಲಕ್ಷ್ಮಿಯ ಹೆಸರಿನಲ್ಲಿ ಸರ್ಕಾರದ ಬೊಕ್ಕಸ ಬರಿದಾಗಿ, ಕಾಂಗ್ರೆಸಿಗರ ಖಜಾನೆ ತುಂಬಿದ್ದೇ ಒಂದು ಸಾಧನೆ!: ಸಿ.ಟಿ.ರವಿ

Political News: ಗೃಹಲಕ್ಷ್ಮೀ ಯೋಜನೆಯಲ್ಲಿ ಗೋಲ್‌ಮಾಲ್ ಆಗುತ್ತಿತ್ತು ಎಂಬ ಆರೋಪ ಕೇಳಿಬಂದಿದ್ದು, 10 ಸಾವಿರಕ್ಕೂ ಹೆಚ್ಚು ಜನರ ಹಣ ಒಂದೇ ಖಾತೆಗೆ ಜಮಾ ಆಗುತ್ತಿತ್ತು ಎಂದು ಆರೋಪಿಸಲಾಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 19,020 ಫಲಾನುಭವಿಗಳ ಗೃಹಲಕ್ಷ್ಮಿ ಹಣ ಒಂದೇ ಖಾತೆಗೆ ಜಮಾ ಆಗುತ್ತಿತ್ತು ಎಂದರೆ, ಈ ಯೋಜನೆಯ ಹಿಂದೆ...

ಕರಾವಳಿಯಲ್ಲೇ ಕ್ಯಾಬಿನೆಟ್; ಪ್ರವಾಸೋದ್ಯಮ ಮತ್ತು ಆರ್ಥಿಕ ವಿಕಾಸಕ್ಕೆ ನಮ್ಮ ಸರ್ಕಾರದ ಹೆಜ್ಜೆ: ಸಿಎಂ

Political News: ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಇಂದು ವಿಧಾನಸೌಧದಲ್ಲಿ ಸಭೆ ನಡೆಯಿತು. ಸಿಎಂ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ನಿರ್ದೇಶಕ ರಿಷಬ್ ಶೆಟ್ಟಿ ಸೇರಿ ಅಧಿಕಾರಿಗಳು, ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕರ್ನಾಟಕವನ್ನು ಜಾಗತಿಕ ಮಟ್ಟದ ಪ್ರಮುಖ ಕರಾವಳಿ ಪ್ರವಾಸಿ ತಾಣವಾಗಿ ರೂಪಿಸುವ ಉದ್ದೇಶದೊಂದಿಗೆ, ವಿಶ್ವದರ್ಜೆಯ ಸುಸ್ಥಿರ ಪ್ರವಾಸೋದ್ಯಮ...

Hubli Political News: ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

Political News: ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅವರ ಬೆಂಬಲಿಗರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಕಿತ್ತೂರು ಕರ್ನಾಟಕ ಭಾಗಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದರು. ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಜಮಾಯಿಸಿ ಎಂಎಲ್‌ಸಿ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ...

ಇದು ಕೇವಲ ಕಂಟ್ರಾಕ್ಟರ್‌ಗಳಿಗೆ ಲಾಭ ಮಾಡುವ ಆಡಳಿತ: ಕಾಂಗ್ರೆಸ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆರೋಪ

Political News: ಸುರಂಗ ರಸ್ತೆಯ ನೆಪ ಹೇಳಿ ಕಾಂಗ್ರೆಸ್ ಸರ್ಕಾರ ‘ವೆಟರಿನರಿ ಕಾಲೇಜ್’ ನಿಲ್ದಾಣವನ್ನು ಕೈಬಿಟ್ಟಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ತೇಜಸ್ವಿ ಸೂರ್ಯ, ಇದು ಕೇವಲ ಕಂಟ್ರಾಕ್ಟರ್‌ಗಳಿಗೆ ಲಾಭ ಮಾಡುವ ಆಡಳಿತ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಕಂಟ್ರಾಕ್ಟರ್-ಕೇಂದ್ರಿತ, ಕಾರುಗಳಿಗೆ ಮಾತ್ರ ಆದ್ಯತೆ...

Political News: ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಮಾರ್ಷಲ್‌ಗಳಿಂದಲೇ ಹಣ ಲೂಟಿ!: ಆರ್ ಅಶೋಕ್ ಆರೋಪ

Political News: ಕಸ ಸಂಗ್ರಹಣೆ ನೆಪದಲ್ಲಿ ಸರ್ಕಾರ ದುಡ್ಡು ಮಾಡಲು ಶುರು ಮಾಡಿದೆ. ಮಾರ್ಷಲ್‌ಗಳು ಲೂಟಿ ಮಾಡುವುದರಲ್ಲಿ ನಿರತರಾಗಿದ್ದಾರೆಂದು ಆರ್.ಅಶೋಕ್ ಆರೋಪಿಸಿದ್ದಾರೆ. ಬ್ಯಾಂಡ್ ಬೆಂಗಳೂರು ಯೋಜನೆ ಬಗ್ಗೆ ಮತ್ತೆ ವ್ಯಂಗ್ಯವಾಡಿರುವ ಆರ್.ಅಶೋಕ್, ಬ್ರಾಂಡ್ ಬೆಂಗಳೂರು ಅಲ್ಲ, ಇದು ‘ಸ್ಕ್ಯಾಮ್ ಬೆಂಗಳೂರು’! ಲೂಟಿಯಲ್ಲೂ ಆವಿಷ್ಕಾರ ಇದು ಕಾಂಗ್ರೆಸ್ ಸರ್ಕಾರದ Innovative Loot! ನಮ್ಮ ಸಿಲಿಕಾನ್ ಸಿಟಿಯಲ್ಲಿ ಕೊನೆಗೆ...

Political News: ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ.ಶಿವಕುಮಾರ್

Political News: ಸಿಎಂ ಆದ ಬಳಿಕ ಇದೇ ಪ್ರಪ್ರಥಮ ಬಾರಿಗೆ ಡಿ.ಕೆ.ಶಿವಕುಮಾರ್ ಅವರು ಪತ್ನಿ ಜತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ. ಡಿಕೆಶಿ ದಂಪತಿಯ ಜತೆ ಪುತ್ರ ಮತ್ತು ಅಳಿಯ ಕೂಡ ತಿಮ್ಮಪ್ಪನ ದರ್ಶನ ಪಡೆದು ಪುನೀತರಾದರು. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಶೇರ್ ಮಾಡಿರುವ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img