Tuesday, July 14, 2026

ರಾಜಕೀಯ

ಎಎಪಿ ಮುಖಂಡರನ್ನು ಜೈಲಿನಲ್ಲಿಡಲು ಕೇಂದ್ರ ಸಂಚು ಮಾಡಿದೆ: ಮೋಹನ್ ದಾಸರಿ

ಬೆಂಗಳೂರು: ಕೇಂದ್ರ ಸರ್ಕಾರ ಆಮ್ ಆದ್ಮಿ ಪಾರ್ಟಿಯ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಜೈಲಿಗೆ ಕಳುಹಿಸಿದೆ. ಅಧಿಕಾರ ದುರುಪಯೋಗಪಡಿಸಿಕೊಂಡು ಎದುರಾಳಿಗಳನ್ನು ಮುಗಿಸಲು ಸಂಚು ಮಾಡಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮೇಲೆ ಇಡಿ, ಸಿಬಿಐ...

ಹು- ಧಾ ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿಯ ರಾಮಣ್ಣ ಬಡಿಗೇರ ಆಯ್ಕೆ

ತೀವ್ರ ಕುತೂಹಲ ಮೂಡಿಸಿದ್ದ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಕೇಕೆ ಹಾಕಿದೆ. ನೂತನ ಮೇಯರ್ ಆಗಿ ಬಿಜೆಪಿಯ ರಾಮಣ್ಣ ಬಡಿಗೇರ ಹಾಗೂ ಉಪಮೇಯರ್ ಆಗಿ ಕಮಲ ಪಾಳಯದ ದುರ್ಗಮ್ಮ ಬಿಜವಾಡ ಆಯ್ಕೆಯಾಗಿದ್ದಾರೆ. ಈ ಮೂಲಕ ಪಾಲಿಕೆಯ 23 ನೇ ಅವಧಿಯ ಅಧಿಕಾರವೂ ಕೂಡ ಬಿಜೆಪಿಗೆ ಒಲಿದಿದೆ. ಮೇಯರ್ ಹುದ್ದೆಗೆ ಸ್ಪರ್ಧಿಸಿದ್ದ...

ಡಿಸಿಎಂಗೆ ಇಟ್ಟ ಡೈನಾಮೇಟ್ ಸಿಎಂ ಬುಡಕ್ಕೆ ಬಂತಾ..?

ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂದು ಸಿಎಂ ಸಿದ್ದರಾಮಯ್ಯಗೆ ಒಕ್ಕಲಿಗ ಸ್ವಾಮೀಜಿ ಮನವಿ ಮಾಡಿದ ನಂತರ ಲಿಂಗಾಯತ ಸ್ವಾಮೀಜಿಯೊಬ್ಬರು ವೀರಶೈವ ಲಿಂಗಾಯತರಿಗೆ ಸಿಎಂ ಹುದ್ದೆ ಕೊಡಬೇಕೆಂದು ಆಗ್ರಹಿಸಿದ್ದಾರೆ. https://youtu.be/YIE25xvj0rs?si=vyL-ZCNW1bpZH_rB ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ಸ್ವಾಮೀಜಿ ಶ್ರೀಶೈಲ ಜಗದ್ಗುರು ಚಿನ್ನ ಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ, ಒಂದು ವೇಳೆ ರಾಜ್ಯದಲ್ಲಿ ಸಿಎಂ ಬದಲಾವಣೆಯಾದರೆ, ತಮ್ಮ ಸಮುದಾಯದ ಸಚಿವರನ್ನು...

ಹೆಚ್ಚುವರಿ ಡಿಸಿಎಂ ಬಗ್ಗೆ ಮಾತನಾಡಿದ್ರೆ ನೋಟಿಸ್, ಬಾಯಿಗೆ ಬೀಗ ಹಾಕೊಂಡಿರಿ: ಡಿಕೆಶಿ

ಬೆಂಗಳೂರು: ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರವಾಗಿ ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇದ್ರ ಬೆನ್ನಲ್ಲೇ ಕ್ರಮಕ್ಕೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್​ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ನೋಟಿಸ್ ನೀಡಲಾಗುವುದು. ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ...

ಕೇಂದ್ರ ಗೃಹ ಸಚಿವ ಅಮಿತ್‌ ಷಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು. ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ...

ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಕೆಶಿ

ಬೆಂಗಳೂರು: ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಮತ್ತು ಸಂಸದರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ರಾತ್ರಿ ಪ್ರತಿಕ್ರಿಯಿಸಿದರು. "ರಾಜ್ಯದ ಅಭಿವೃದ್ಧಿ, ಬಾಕಿ ಇರುವ ಯೋಜನೆಗಳು, ಅನುದಾನದಲ್ಲಿ ನ್ಯಾಯ ಒದಗಿಸುವ, ರಾಜ್ಯದ ಬೇಡಿಕೆಗಳ ವಿಚಾರವಾಗಿ...

ಎಡೆಕುಂಟೆ ಹೊಡೆದು ಡೋಣ್ ಯೂರಿಯಾ ಸಿಂಪಡಿಸುವ ಮೂಲಕ ನ್ಯಾನೋಕಾರ್ಯ ವೀಕ್ಷಿಸಿದ ಕೃಷಿ ಸಚಿವ

Dharwad News: ಧಾರವಾಡ: ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಧಾರವಾಡ ತಾಲೂಕಿನ ಹೆಬ್ಬಳ್ಳಿ, ಕವಲಗೇರಿ, ಚಂದನಮಟ್ಟಿ ಗ್ರಾಮಗಳಲ್ಲಿ ಕೃಷಿ ಪ್ರಾತ್ಯಕ್ಷಿಕೆ ಹಾಗೂ ಫಲಾನುಭವಿಗಳಿಗೆ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದರು. ರೈತರ ಜಮೀನುಗಳಿಗೆ ತೆರಳಿದ ಕೃಷಿ ಸಚಿವರು ಅಲ್ಲಿ ಮಾನವ ಆಧಾರಿತ ಎಡೆಕುಂಟೆ ಹೊಡೆಯುವ ಸೈಕಲ್‌ಗಳನ್ನು ಫಲಾನುಭವಿ ರೈತರಿಗೆ ವಿತರಿಸಿದರು. ಅಲ್ಲದೇ ಸ್ವತಃ ತಾವೇ ಹೊಲದಲ್ಲಿ ಆ...

ಯಾರಾಗ್ತಾರೆ ಅವಳಿನಗರದ ಪ್ರಥಮ ಪ್ರಜೆ: ನಾಳೆ ಮೇಯರ್-ಉಪಮೇಯರ್ ಚುನಾವಣೆ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್, ಉಪಮೇಯರ್ ಆಯ್ಕೆಗೆ ಇನ್ನೇನು ಒಂದು ದಿನ ಬಾಕಿ ಉಳಿದಿದೆ. ಬಣ ರಾಜಕಾರಣದಲ್ಲಿ ಯಾರಾಗುತ್ತಾರೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರಥಮ ಪ್ರಜೆ ಎಂಬುವುದು ಯಕ್ಷ ಪ್ರಶ್ನೆಯಾಗಿದೆ. ಮಹಾನಗರ ಪಾಲಿಕೆ ಮೇಯರ್ ,ಉಪಮೇಯರ್ ಸ್ಥಾನಕ್ಕೆ ನಾಳೆ‌ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ ಹಿಂದುಳಿದ ವರ್ಗ...

ಸಿಎಂ ಬದಲಾವಣೆ ವಿಚಾರದಲ್ಲಿ ಸ್ವಾಮೀಜಿಗಳು ಮೂಗು ತೂರಿಸುವುದು ಸರಿಯಲ್ಲ: ಚಲುವರಾಯಸ್ವಾಮಿ

Hubli News: ಹುಬ್ಬಳ್ಳಿ: ಮುಖ್ಯಮಂತ್ರಿ ಸ್ಥಾನ ಬದಲಾವಣೆ, ಸ್ವಾಮೀಜಿ ಬಾಯಿ ತೂರಿಸೋದು ಸರಿ ಅಲ್ಲ ಎಂದು ಹುಬ್ಬಳ್ಳಿಯಲ್ಲಿ ಸಚಿವ ಚೆಲುವರಾಯಸ್ವಾಮಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನವನ್ನು ಡಿ‌ ಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತಿದೆ. ಪಕ್ಷದ ನಾಯಕರು,ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಕೂತು ತೀರ್ಮಾನ...

ನಮ್ಮ ಕುಟುಂಬದ ಯಾವುದೇ ಸದಸ್ಯರು ರಾಜಕೀಯಕ್ಕೆ ಬರಲ್ಲಾ : ಡಿಕೆಶಿ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯ ಬಗ್ಗೆ ಕುತೂಹಲ ಇರುವ ನಡುವೆಯೇ ಉಪಮುಖ್ಯಮಂತ್ರಿ .ಕೆ.ಶಿವಕುಮಾರ್‌ ಅವರು ತಮ್ಮ ಕುಟುಂಬದಿಂದ ಬೇರೆ ಯಾರೂ ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. https://youtu.be/5BE7nl7MwQY?si=HE1QJ0TMjcQcAzTz ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಪೋಸ್ಟ್‌ ಮಾಡಿರುವ ಡಿ.ಕೆ.ಶಿ ವಕುಮಾರ್‌, ನಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img