Monday, July 13, 2026

ರಾಜಕೀಯ

ಕೃಷಿ ನವೋದ್ಯಮಗಳ ಪ್ರೋತ್ಸಹಕ್ಕೆ ಸದಾ ಸಿದ್ದ‌: ಎನ್.ಚಲುವರಾಯಸ್ವಾಮಿ

Bengaluru News: ಬೆಂಗಳೂರು: ಕೃಷಿ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದ ಎಂದು ಕೃಷಿ ಸಚಿವರಾದ ಎನ್ .ಚಲುವರಾಯಸ್ವಾಮಿ ತಿಳಿಸಿದ್ದಾರೆ‌. ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಪುಡ್ ಪಾರ್ಕ್ ಗಳ ಪುನಶ್ಚೇತನ ಹಾಗೂ ಸಿರಿಧಾನ್ಯಗಳಿಗೆ ಸಂಬಂಧಿತ ಕಾರ್ಯಾಚರಣೆಯಲ್ಲಿರುವ ಸ್ಟಾರ್ಟ್ ಅಪ್ ಉದ್ಯಮಗಳಿಗೆ ಇಲಾಖೆ ಸಹಭಾಗಿತ್ವದಲ್ಲಿ ರೈತರೊಂದಿಗೆ ಸಂಪರ್ಕಿಸುವ ಕುರಿತು ಸಭೆ...

VIDEO: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕಾರ!

ದೇಶದ ಅತ್ಯಂತ ಕಿರಿಯ ಸಂಸದೆ ಎನಿಸಿಕೊಂಡಿರುವ ಶಾಂಭವಿ ಚೌಧರಿ ಅವರು ಪೇಪರ್ ನೋಡದೆ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ. 26 ವರ್ಷ ವರ್ಷದ ಶಾಂಭವಿ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶಾಂಭವಿ ಅವರು ಬಿಳಿ ಬಣ್ಣದ ಸೀರೆ ಧರಿಸಿ ಪೇಪರ್ ನೋಡದೆ ಸಭೆಯನ್ನು ನೋಡಿಕೊಂಡೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ...

VIDEO: ಮೋದಿ ಕೈ ಕುಲುಕಿದ ರಾಹುಲ್

ಲೋಕಸಭೆಯ ಅಧಿವೇಶನದ 3ನೇ ದಿನವಾದ ಇಂದು ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾಯಿತು. ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು ಧ್ವನಿಮತದ ಮೂಲಕ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಸತತ ಎರಡನೇ ಅವಧಿಗೆ ಸ್ಪೀಕರ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಸಂಖ್ಯಾಬಲದ ಕೊರತೆ ಇದ್ದರೂ, ಬಿಜೆಪಿಯ ಮನೋಬಲವನ್ನು ಕುಗ್ಗಿಸುವ ಉದ್ದೇಶದಿಂದ...

ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣ: ಡಿಕೆಶಿ

ಬೆಂಗಳೂರು: "ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ವಿಚಾರವಾಗಿ ಬಿಜೆಪಿ ಟೀಕೆಗೆ ಉತ್ತರಿಸಿದರು. ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ...

ರಾಜೀನಾಮೆ ಕುರಿತು ಸಿಎಂ ತಕ್ಷಣ ತೀರ್ಮಾನ ಮಾಡಲಿ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಷಯದಲ್ಲಿ ಮುಖ್ಯಮಂತ್ರಿಗಳದು ಬೇಜವಾಬ್ದಾರಿ ನಡವಳಿಕೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಿಗಮದ ಹಗರಣವು ರೆಡ್ ಹ್ಯಾಂಡ್ ಆಗಿ ಸಿಕ್ಕಿದೆ. ಇದು ಆಪಾದನೆಯಲ್ಲ ಎಂದರು. ಇದು ಖಾತೆಗಳ ಮೂಲಕ...

ಬಿಜೆಪಿ, ಮೋದಿಯವರನ್ನು ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಹುಲ್ ಗಾಂಧಿ ಯವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ರಾಹುಲ್ ಗಾಂಧಿಯವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ...

ಜು. 28ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ: ಬಿ.ವೈ. ವಿಜಯೇಂದ್ರ

ದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಸಂಬಂಧ ಹಣಕಾಸು ಸಚಿವರಾದ ಮುಖ್ಯಮಂತ್ರಿಯವರು ಜವಾಬ್ದಾರಿ ಹೊರಬೇಕು. ಈ ಸಂಬಂಧ ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 28ರಂದು...

ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕುರಿಗಳು...

ಹಾಲಿನ ದರ ಹೆಚ್ಚಳವನ್ನು ಸಮರ್ಥಿಸಿಕೊಂಡ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಹಾಲಿನ ದರ ಹೆಚ್ಚಾಗಿದ್ದು, ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಹಾಲಿನ ದರ ಹೆಚ್ಚಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದಲ್ಲಿ ಏನೇನೂ ಏರಿಕೆ ಆಗಿದೆ ಅದರ ಬಗ್ಗೆ ವಿಪಕ್ಷದವರು ಮಾತನಾಡಲ್ಲ.ವಿಪಕ್ಷಗಳು ರಾಜ್ಯದಲ್ಲಿ ನಾವು ದರ ಹೆಚ್ಚಳ ಮಾಡಿದರ ಬಗ್ಗೆ ಮಾತನಾಡುತ್ತಾರೆ. ಕೇಂದ್ರದಲ್ಲಿ ಕಳೆದ 10 ವರ್ಷದಲ್ಲಿ ಎನೆನೂ ಹೆಚ್ಚಳವಾಗಿದೆ ಎಂಬುದನ್ನ ಅವರ...

ಕರ್ನಾಟಕಕ್ಕೆ ಕಾಂಗ್ರೆಸ್ ಕೂಡ ಶತ್ರೂ, ಬಿಜೆಪಿ ಕೂಡ ಶತ್ರು: ಚೇತನ್ ಅಹಿಂಸಾ ವಿಶೇಷ ಸಂದರ್ಶನ

Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿ ಜೊತೆ ಮಾತತನಾಡಿದ್ದು, ದೇಶದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಕರ್ನಾಟಕಕ್ಕೆ ಕಾಂಗ್ರೆಸ್ ಕೂಡ ಶತ್ರೂ, ಬಿಜೆಪಿ ಕೂಡ ಶತ್ರು. ನಮ್ಮ ದೇಶದ ಪ್ರಜಾಪ್ರಭುತ್ವದ ವಿಶೇಷತೆ ಅಂದ್ರೆ, ನಮಗೆ ನೂರಾರು ಪಕ್ಷಗಳು, ನೂರಾರು ಸಿದ್ಧಾಂತಗಳು ಬೆಳೆಯಲು ಅವಕಾಶವಿದೆ. ಕಮ್ಯುನಿಸ್ಟ್ ನಾಯಕರು ಆರ್ಥಿಕ ಸಮಸ್ಯೆಗಳನ್ನು...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img