Political News: ಪೋಕ್ಸೋ ಪ್ರಕರಣದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಗೂ ಮೊದಲು ದಾಖಲಾಗಿದ್ದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಬೆಳವಣಿಗೆ ಕಂಡಿದ್ದು, ಯಡಿಯೂರಪ್ಪ ಅವರ ಬಂಧನ ನಿಶ್ಚಿತ ಎನ್ನುವ ಹಂತಕ್ಕೆ ತಲುಪಿದೆ.
ಬಿಎಸ್ವೈಗೆ ಸಿಐಡಿ ಮಂಗಳವಾರ ದಿಢೀರ್ ನೋಟಿಸ್ ನೀಡಿ ಬುಧವಾರವೇ ವಿಚಾರಣೆಗೆ...
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೂನ್ 18ರವರೆಗೆ ಪ್ರಜ್ವಲ್ ರೇವಣ್ಣಗೆ ಸೈಬರ್ ಕ್ರೈಮ್ ಎಫ್ಐಆರ್ ನಂ 22024 ರಲ್ಲಿ ಎಸ್ಐಟಿ ಕಸ್ಟಡಿಗೆ ನೀಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 12 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಆತನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ...
National Political News: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮತ್ತು ಮಂತ್ರಿಯಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಚಂದ್ರಬಾಬು ನಾಯ್ಡು 4ನೇ ಬಾರಿಗೆ ಆಂಧ್ರ ಸಿ.ಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದಂತಾಗಿದೆ.
ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐ.ಟಿ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್.ಅಬ್ದುಲ್...
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಗೊಂದಲದಲ್ಲಿದ್ದಾರೆ. ರಾಯ್ ಬರೇಲಿ ಮತ್ತು ವಯನಾಡು ಈ 2ಕ್ಷೇತ್ರಗಳಲ್ಲಿ ಯಾವ ಸ್ಥಾನ ಉಳಿಸಿಕೊಳ್ಳಬೇಕು ಎನ್ನುವ ಗೊಂದಲದಲ್ಲಿದ್ದೇನೆ ಎಂದು ಸ್ವತಃ ರಾಹುಲ್ ಹೇಳಿದ್ದಾರೆ.
ಚುನಾವಣಾ ಗೆಲುವಿನ ಬಳಿಕ ಮೊದಲ ಬಾರಿಗೆ ಬುಧವಾರ ವಯನಾಡಿಗೆ ಆಗಮಿಸಿದ ರಾಹುಲ್, ಸಾರ್ವಜನಿಕರನ್ನು ಉದ್ದೇಶಿಸಿ...
Political News: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ 2 ಸ್ಥಾನಗಳಲ್ಲೂ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಗೊಂದಲದಲ್ಲಿದ್ದಾರೆ. ರಾಯ್ ಬರೇಲಿ ಮತ್ತು ವಯನಾಡು ಈ 2ಕ್ಷೇತ್ರಗಳಲ್ಲಿ ಯಾವ ಸ್ಥಾನ ಉಳಿಸಿಕೊಳ್ಳಬೇಕು ಎನ್ನುವ ಗೊಂದಲದಲ್ಲಿದ್ದೇನೆ ಎಂದು ಸ್ವತಃ ರಾಹುಲ್ ಹೇಳಿದ್ದಾರೆ.
ಚುನಾವಣಾ ಗೆಲುವಿನ ಬಳಿಕ ಮೊದಲ ಬಾರಿಗೆ ಬುಧವಾರ ವಯನಾಡಿಗೆ ಆಗಮಿಸಿದ ರಾಹುಲ್, ಸಾರ್ವಜನಿಕರನ್ನು...
Political News: ಪೋಕ್ಸೋ ಕೇಸ್ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ (B.S.Yadiyurappa) ಸಿಐಡಿ ನೋಟಿಸ್ ನೀಡಿದೆ. ಇಂದೇ ಸದಾಶಿವನಗರ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣಗೆ ಸಹಕರಿಸುವಂತೆ ಸಿಐಡಿ ಬಿಎಸ್ವೈ ನೋಟಿಸ್ ನೀಡಿದೆ.
ಮಾಜಿ ಸಿಎಂ ಯಡಿಯೂರಪ್ಪ ಅವರು ತಮ್ಮ ಅಪ್ರಾಪ್ತ ವಯಸ್ಸಿನ ಮಗಳೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಾರ್ಚ್ 14ರಂದು...
Political News: ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಮೂರು ಡಿಸಿಎಂ ಸ್ಥಾನ ಬೇಡಿಕೆ ಹುಟ್ಟಿಕೊಂಡಿದೆ. ಚುನಾವಣೆ ಆರಂಭದಲ್ಲೆ ಸಚಿವ ರಾಜಣ್ಣ ಅವರು ಹಲವು ಬಾರಿ ಮೂರು ಡಿಸಿಎಂ ಸ್ಥಾನ ಸೃಷ್ಟಿ ಬಗ್ಗೆ ಮಾತನಾಡಿದ್ದರು. ಆದರೆ, ಚುನಾವಣೆ ಮುಗಿಯುತ್ತಿದ್ದಂತೆ ಮೂರು ಡಿಸಿಎಂ ಸ್ಥಾನದ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿದೆ. ಈ ಮೂಲಕ ಕಾಂಗ್ರೆಸ್ನಲ್ಲಿ ಬಣ...
Sandalwood News: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿದ್ದಾರೆ. ಯಾವುದೇ ಕಾರಣಕ್ಕೂ ಈ ಕೇಸ್ನಲ್ಲಿ ಭಾಗಿಯಾಗಿದಂತೆ ಸಿಎಂ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಅವರಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
ಚಾಲೆಜಿಂಗ್ ಸ್ಟಾರ್ ದರ್ಶನ್ ಹಾಗೂ ಸಚಿವ ಜಮೀರ್ ಇಬ್ಬರೂ ಆಪ್ತರು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿರುವ ಸಂಗತಿ. ಜಮೀರ್...
National Political News: ದೇಶದ ಸಾರ್ವತ್ರಿಕ ಚುನಾವಣೆ ಮುಗಿದಿದ್ದು ಬಿಜೆಪಿ ಅಂದುಕೊಂಡಿದ್ದ 400 ಸ್ಥಾನವಿರಲಿ ಕನಿಷ್ಟ ಬಹುಮತವಾದ 272 ಸ್ಥಾನದ ಗುರಿಯನ್ನು ಕೂಡ ದಾಟಲಿಲ್ಲ. ಬಿಜೆಪಿ ಕೇವಲ 240 ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ನಿರೀಕ್ಷಿತ ಸ್ಥಾನಗಳಿಸದ ಬಿಜೆಪಿ ಬಗ್ಗೆಇದೀಗ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ಆರೆಸ್ಸೆಸ್ ಸಂಬಂಧಿ ನಿಯತಕಾಲಿಕೆ ಆರ್ಗನೈಸರ್ ಚಾಟಿ ಬೀಸಿದೆ.
ಸಮಾರಂಭವೊಂದರಲ್ಲಿ ಮಾತನಾಡಿದ...
Dharwad News: ಧಾರವಾಡ: ಬೆಣ್ಣಿ ಹಳ್ಳ ಹಾಗೂ ತುಪ್ರಿ ಹಳ್ಳಕ್ಕೆ ಮತ್ತು ಮಳೆಯಿಂದ ಹಾನಿಗೀಡಾದ ಮನೆಗಳಿಗೆ ಸಚಿವ ಸಂತೋಷ ಲಾಡ್ ಭೇಟಿ ನೀಡಿದ್ದರು. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಶಿ, ಶಿರಕೋಳ ಗ್ರಾಮಕ್ಕೆ ಭೇಟಿ, ಕಾಮಗಾರಿ ವೀಕ್ಷಣೆ ಮಾಡಿದ್ದಾರೆ.
ಇನ್ನೊಂದು ಹೊಸ ಟೆಂಡರ್ ಕರೆಯಲಿದ್ಧೆವೆ. ಇದರಿಂದ ಆಧುನಿಕವಾಗಿ ಹಳ್ಳದ ಕಾಮಗಾರಿ ಮಾಡುವ ಉದ್ದೇಶ ಇದೆ. ಪಾರ್ಟ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...