Hubli News: ಹುಬ್ಬಳ್ಳಿ: ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ್...
New delhi: ನವದೆಹಲಿ : ತೀಸೀ ಬಾರ್ ಮೋದಿ ಸರ್ಕಾರ್ ಎಂಬ ಬಿಜೆಪಿಯ ನಿನಾದ ಕಡೆಗೂ ನಿಜವಾಗುತ್ತಿದೆ. ಸತತ ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಾರೆ. ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ.
ಪ್ರಧಾನಿ ಮೋದಿ ಜೊತೆಗೆ ಅವರ ನೂತನ...
Political News: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣಕಾಸು ದುರ್ವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಬಂದಿದೆ. ಆ ಕಾರಣಕ್ಕೇನೆ ಸಚಿವ ನಾಗೇಂದ್ರ ಅವರನ್ನ ಮೊದಲೆ ಬಲಿ ಕೊಡುವ ಕೆಲಸವನ್ನ ಸಿಎಂ ಮಾಡಿದ್ದಾರೆಂದು ಶಾಸಕ ಮಹೇಶ್ ಟೆಂಗಿನಕಾಯಿ ಆರೋಪಿಸಿದರು.
ಹುಬ್ಬಳ್ಳಿಯಲ್ಲಿ ಮಾದ್ಯಮದ ಜತೆಗೆ ಮಾತನಾಡಿದ ಅವರು, ನಾಗೇಂದ್ರ ರಾಜೀನಾಮೆಯೊಂದಿಗೆ ಇದು ನಿಲ್ಲೊದಿಲ್ಲ. ಪ್ರಕರಣದಲ್ಲಿ...
Political News: ಸತೀಶ್ ಜಾರಕಿಹೊಳಿ ಕೆಂಗಣ್ಣಿಗೆ ಗುರಿಯಾಗಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಮಹೇಂದ್ರ ತಮ್ಮಣ್ಣವರ್ ಗೌಪ್ಯ ಮಾತುಕತೆ ನಡೆಸಿದ್ದಾರೆ.
ಅಥಣಿಯಲ್ಲಿರುವ ಲಕ್ಷ್ಮಣ್ ಸವದಿ ಮನೆಗೆ ಮಹೇಂದ್ರ ತಮ್ಮಣ್ಣವರ್ ಭೇಟಿ ನೀಡಿ, ಮಾತುಕತೆ ನಡೆಸಿದ್ದು, ಈ ಮಾತುಕತೆ ಬಗ್ಗೆ ಇಬ್ಬರೂ ನಾಯಕರು ಎಲ್ಲಿಯೂ ಮಾತನಾಡಿಲ್ಲ.
ಇನ್ನು ಮೊನ್ನೆಯಷ್ಟೇ ಕಾರ್ಯಕರ್ತರಿಗೆ ಧನ್ಯವಾದ ಹೇಳಲು ಸತೀಶ್ ಜಾರಕಿಹೊಳಿ, ಸಭೆ...
Hubli News: ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈಗ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈಗ ರಾಷ್ಟ್ರ ರಾಜಕಾರಣದಲ್ಲಿ ಮಂತ್ರಿಯಾಗುವ ಸಾಧ್ಯತೆ ಹೆಚ್ಚಿದ್ದು, ಶೆಟ್ಟರ್ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗುತ್ತದೆ. ಹಾಗಿದ್ದರೆ ಇಲ್ಲಿದೆ ನೋಡಿ ಶೆಟ್ಟರ್ ಟ್ರ್ಯಾಕ್ ರೆಕಾರ್ಡ್.
1990 ಬಿಜೆಪಿ ಹುಬ್ಬಳ್ಳಿ ಗ್ರಾಮಾಂತರ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಶೆಟ್ಟರ್, 1994 ಬಿಜೆಪಿ ಧಾರವಾಡ ಜಿಲ್ಲಾ ಘಟಕದ...
Hassan News: ಹಾಸನ : ಎಸ್ಐಟಿ ತಂಡ ಭರ್ಜರಿಯಾಗಿ ಪ್ರಜ್ವಲ್ ರೇವಣ್ಣ ಅವರ ವಿಚಾರಣೆ ನಡೆಸಿದ್ದು, ಇಂದು ಹಾಸನದಲ್ಲಿರುವ ಚೆನ್ನಾಂಬಿಕಾ ನಿವಾಸಕ್ಕೆ ಕರೆ ತಂದಿದ್ದರು.
ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಮಾಧ್ಯಮದವರ ಕಣ್ತಪ್ಪಿಸಿ ಹೋಗಲು, ಎಸ್ಐಟಿ ತಂಡ ಕ್ಯೂಆರ್ಟಿ ವಾಹನ ಬಳಸಿತ್ತು. ವಾಹನ ಫುಲ್ ಕವರ್ ಆಗಿದ್ದು, ಪ್ರಜ್ವಲ್ ರೇವಣ್ಣ ಅವರು ಕಾಣದಂತೆ...
Hubli News: ಹುಬ್ಬಳ್ಳಿ : ಅವರು ಮೂವರು ರಾಜಕೀಯ ದಿಗ್ಗಜ ನಾಯಕರು. ಇಬ್ಬರು ಮಾಜಿ ಸಿಎಮ್ ಗಳು. ಮೂವರು ಒಂದೇ ನಗರದವರು ಅನ್ನೋದು ಮತ್ತೊಂದು ವಿಶೇಷ. ಒಬ್ಬರು ಮೋದಿ ಸನಿಹ ಇದ್ದವರು. ಮೂವರು ಈ ಸಾರಿ ಒಂದೇ ಬಾರಿಗೆ ದೆಹಲಿಗೆ ಹೊರಟಿದ್ದಾರೆ. ಮೂವರು ಲೋಕಸಭೆ ಚುನಾವಣೆಯಲ್ಲಿ ಗೆದ್ದು, ಸಂಸತ್ ಪ್ರವೇಶ ಮಾಡಿದ್ದಾರೆ. ಇಬ್ಬರು ಮಾಜಿ...
Chikkaballapura News: ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ವರ್ತನೆಗೆ ಸ್ವಪಕ್ಷೀಯರೇ ಬೇಸತ್ತು ಹೋಗಿದ್ದಾರೆ. ಪ್ರದೀಪ್ ವಿರುದ್ಧ ಸ್ವತಃ ಕಾಂಗ್ರೆಸ್ಸಿಗರೇ, ಆಕ್ರೋಶ ಹೊರಹಾಕಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಗೆದ್ದರೆ, ತಾನು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ, ಪ್ರದೀಪ್ ಈಶ್ವರ್ ಹೇಳಿದ್ದರು. ಆದರೆ ಇದೀಗ ಪ್ರದೀಪ್ ಉಲ್ಟಾ ಹೊಡೆದಿದ್ದು, ನಾನು ಆಗ ಚಾಲೆಂಜ್ ಮಾಡಿದ್ದೆ....
Political News: ಬೆಂಗಳೂರಿನಲ್ಲಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಇಂದು ನೂತನ ಸಂಸದರು ಹಾಗೂ ಪರಾಜಿತ ಅಭ್ಯರ್ಥಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಕನ್ನಡಿಗರ ಹಕ್ಕಿಗಾಗಿ ಸಂಸತ್ನಲ್ಲಿ ಧ್ವನಿಯಾಗಿರುವಂತೆ ಹಾಗೂ ಹೆಚ್ಚು ಸಮಯ ಕ್ಷೇತ್ರದಲ್ಲೇ ಇರುವಂತೆ ಕಿವಿ ಮಾತು ಹೇಳಿದ್ದಾರೆ ಎಂದರು.
ಸೋತ ಅಭ್ಯರ್ಥಿಗಳೂ ಕೂಡ ಕ್ಷೇತ್ರದಲ್ಲೇ ಇದ್ದು...
Political News: ಸಿಎಂ ಸಿದ್ದಾರಾಮಯ್ಯ ನೀಟ್ ಪರೀಕ್ಷೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಸಿಎಂ ಮೋದಿಗೆ ನೀಟ್ ಪರೀಕ್ಷೆ ಬಗ್ಗೆ ಪರೀಕ್ಷಿಸಿದ್ದಾರೆ. ಅವರ ಟ್ವೀಟ್ ಇಂತಿದೆ.
ನೀಟ್ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು,...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...