Political News: ರಾಜ್ಯದಲ್ಲಿ ಪುಂಡ ಪೋಕರಿಗಳ ಕಾಟ ಹೆಚ್ಚಾಗಿದ್ದು, ಕಾಂಗ್ರೆಸ್ ಆಡಳಿತ ವೈಖರಿಯ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ದಾವಣಗೆರೆ, ಉಡುಪಿ ಕೇಸ್ಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದು, ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಪೋಲೀಸರು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ, ಪರಿಣಾಮವಾಗಿ ರಾಜ್ಯವನ್ನು ಉಗ್ರರು ಅಡಗುತಾಣವನ್ನಾಗಿ ಮಾಡಿಕೊಂಡಿದ್ದಾರೆ, ಮಾಫಿಯಾಗಳು-ರೌಡಿಗಳ ಅಟ್ಟಹಾಸ ಮೇರೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಪೊಲೀಸರು ಪ್ರತಿ ಎರಡು ಗಂಟೆಗೆ ಡ್ರೀಲ್ ಮಾಡಬೇಕು ಎನ್ನುವ ಆದೇಶ ಹಿನ್ನೆಲೆ, ಮೊದಲು ಸಿಎಂ ಗೆ ಮತ್ತು ಹೋಮ್ ಮಿಸ್ಟರ್ ಗೆ ಡ್ರೀಲ್ ಮಾಡಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಪೊಲೀಸರಿಗೆ ಸಾಕಷ್ಟು ಒತ್ತಡ ಇದೆ. ಇಂದು ಪೊಲೀಸರು ದೊಡ್ಡ ಒತ್ತಡದಲ್ಲಿ ಕೆಲಸ ಮಾಡಬೇಕಿದೆ. ಔರಾಧ್...
Political News: ಮೈಸೂರಿನ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮುಂಜಾನೆ, ಮೈಸೂರಿನ ಪ್ರಸಿದ್ಧ ಹೊಟೇ್ಲ್ಗಳಲ್ಲಿ ಒಂದಾದ ಮೈಲಾರಿ ಹೊಟೇಲ್ನಲ್ಲಿ ತಿಂಡಿ ತಿಂದಿದ್ದಾರೆ. ಅಲ್ಲದೇ, ತಮ್ಮ ಹಳೆಯ ನೆನಪುಗಳನ್ನು ಸಹ ಸಿಎಂ ಮೆಲುಕು ಹಾಕಿದ್ದಾರೆ.
ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ...
Political News: ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ. ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದು, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು...
National Political News: ನಿನ್ನೆಯಷ್ಟೇ ಬಾಂಗ್ಲಾದೇಶದ ಸಂಸದ ಅನಾರೋಗ್ಯ ನಿಮಿತ್ತವಾಗಿ ಚಿಕಿತ್ಸೆ ಪಡೆಯಲು ಪಶ್ಚಿಮ ಬಂಗಾಳಕ್ಕೆ ಬಂದಿದ್ದರು. ಆದರೆ ಅನ್ವರುಲ್ ಕೆಲ ದಿನಗಳಲ್ಲಿ ನಾಪತ್ತೆಯಾಗಿ, ಮತ್ತೆ ಶವವಾಗಿ ಪತ್ತೆಯಾಗಿದ್ದರು ಎಂಬ ಸುದ್ದಿಯ ಬಗ್ಗೆ ಹೇಳಿದ್ದವು. ಪೊಲೀಸರ ವಿಚಾರಣೆ ಬಳಿಕ ತಿಳಿದು ಬಂದ ಸುದ್ದಿಯೆಂದರೆ, ಸಂಸದ ಅನ್ವರುಲ್ ಸಾವಿಗೂ ಮುನ್ನ ಅವರಿಗೆ ಹನಿಟ್ರ್ಯಾಪ್ ಮಾಡಲಾಗಿತ್ತು.
ಹತ್ಯೆ ಮಾಡಿರುವ...
Political News: ಕಾಮಕಾಂಡಗಳನ್ನು ನಡೆಸಿ, ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು, ಎಸ್ಐಟಿ ತಂಡ ಹುಡುಕಾಟ ನಡೆಸಿದೆ.
ಆದರೆ 6ರಿಂದ 7 ಬಾರಿ ಭಾರತಕ್ಕೆ ಬರುವ ಟಿಕೇಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ ಲಕ್ಷ ಲಕ್ಷ ರೂಪಾಯಿ ವೇಸ್ಟ್ ಮಾಡಿದ್ದಾರೆ ವಿನಃ ಭಾರತಕ್ಕಂತೂ ಬಂದಿಲ್ಲ. ಹೀಗಾಗಿ ವಿದೇಶಾಂಗ ಸಚಿವಾಲಯ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೊಟೀಸ್...
Political News: ಸಿಎಂ ಸಿದ್ದರಾಮಯ್ಯ ಜನಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಅವರು, ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ...
Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಮತಾ ಸರ್ಕಾರವಿರುವಾಗ, ಯಾವ ರೀತಿ ಮೀಸಲಾತಿ ಹಂಚಲಾಗುತ್ತಿದೆ ಮತ್ತು ಆ ಮೀಸಲಾತಿಯಿಂದ ಪೊಲೀಸ್ ಇಲಾಖೆ ಮೇಲೆ ಎಂಥ ಪರಿಣಾಮ ಬೀರಿದೆ ಎಂದು ಯತ್ನಾಳ್ ಹೇಳಿದ್ದಾರೆ.
2011 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ...
National Political News: ಕಾಂಗ್ರೆಸ್ ಎಸ್ಸಿ ಎಸ್ಟಿ ಮೀಸಲಾತಿ ತೆಗೆದುಕೊಂಡು ಮುಸ್ಲಿಂರಿಗೆ ನೀಡಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಧಿಕಾರದಲ್ಲಿದ್ದಾಗ, 2011ರಲ್ಲಿ ಕಾಂಗ್ರೆಸ್ ಸರ್ಕಾರ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯವನ್ನು ಅಲ್ಪಸಂಖ್ಯಾತರ ವಿದ್ಯಾಸಂಸ್ಥೆ ಎಂದು ಘೋಷಿಸಿತು. ಇದಾದ ನಂತರ ಶೇ.50ರಷ್ಟು ಮೀಸಲಾತಿಯನ್ನು ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ. ಆದರೆ ಈ ವಿಶ್ವವಿದ್ಯಾನಿಲಯದಲ್ಲಿ ಮೊದಲು ಎಸ್ಸಿ,ಎಸ್ಟಿ...
Political News: ವಿಧಾನಪರಿಷತ್ತಿನ ಪದವಿಧರರು ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣಾ ಪ್ರಚಾರ ಭರಾಟೆ ನಡುವೆ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯೂ ಘೋಷಣೆಯಾಗಿದೆ.
ಒಟ್ಟು 11 ಸ್ಥಾನಗಳಿಗೆ ಜೂ.13ರಂದು ನಡೆಯುವ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ತೀವ್ರ ಪೈಪೋಟಿ ನಡೆಯುತ್ತಿದೆ. ಕೆಳಮನೆಯ ಆಯಾ ಪಕ್ಷಗಳ ಸದಸ್ಯರ ಬಲದ ಮೇಲೆ ಕಾಂಗ್ರೆಸ್ 7, ಬಿಜೆಪಿ3,ಜೆಡಿಎಸ್ 1 ಸ್ಥಾನ ಪಡೆಯಬಹುದಾಗಿದೆ.
ಜೆಡಿಎಸ್ನ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...