Sunday, July 12, 2026

ರಾಜಕೀಯ

ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ಕೆಲಸ ಮಾಡ್ತೀವಿ: ರೇವಣ್ಣ

Hassan News: ಹಾಸನದಲ್ಲಿಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇವರಿಗೆ ಕೆಲ ಜೆಡಿಎಸ್ ನಾಯಕರೂ ಸಾಥ್ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶವನ್ನು ಜನತೆಯ ಶಕ್ತಿಗೆ ಬಿಟ್ಟಿದ್ದೇನೆ. ಜನತೆಯ ತೀರ್ಪಿಗೆ ತಲೆ ಬಾಗುತ್ತೇವೆ. ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡಲ್ಲ. ಅಧಿಕಾರ ಇದ್ದರೂ ಕೆಲಸ ಮಾಡ್ತಿವಿ, ಅಧಿಕಾರ ಇಲ್ಲದ್ದಿದ್ಧರೂ ಕೆಲಸ ಮಾಡ್ತಿವಿ ಎಂದು ರೇವಮ್ಣ ಹೇಳಿದ್ದಾರೆ. ತಮ್ಮ...

ಸಿ.ಡಿ ಮಾಡಿಕೊಂಡಿದ್ದು ಜೆಡಿಎಸ್‌ನವರು, ಬಹಿರಂಗಗೊಳಿಸಿದ್ದು ಬಿಜೆಪಿಯವರು: ಶಾಸಕ ಹೆಚ್.ಸಿ ಬಾಲಕೃಷ್ಣ

Ramanagara News: “ಸಿ.ಡಿ ಮಾಡಿಕೊಂಡಿದ್ದು ಜೆಡಿಎಸ್ ನವರು, ಅದನ್ನು ಬಹಿರಂಗಗೊಳಿಸಿದ್ದು ಬಿಜೆಪಿಯವರು, ಆದರೆ ಕಾಂಗ್ರೆಸ್ ನವರನ್ನು ವಿಲನ್ ಮಾಡುತ್ತಿರುವುದೇಕೆ? ಇದ್ಯಾವ ನ್ಯಾಯ?” ಎಂದು ಶಾಸಕ ಬಾಲಕೃಷ್ಣ ಅವರು ಪ್ರಶ್ನಿಸಿದ್ದಾರೆ. ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬಾಲಕೃಷ್ಣ...

ಮಮತಾ ಬ್ಯಾನರ್ಜಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿ ಅಭ್ಯರ್ಥಿಗೆ 1 ದಿನದ ಪ್ರಚಾರ ನಿಷೇಧ

National Political News: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಗ್ಗೆ ಕೀಳುಮಟ್ಟದ ಹೇಳಿಕೆ ಕೊಟ್ಟ ಕಾರಣಕ್ಕಾಗಿ, ಬಿಜೆಪಿ ಸಂಸದ ಅಭಿಜೀತ್ ಗಂಗೋಪಾಧ್ಯಾಯಗೆ 1 ದಿನದ ಪ್ರಚಾರ ನಿಷೇಧಿಸಲಾಗಿದೆ. ಅಭಿಜೀತ್ ಮಮತಾ ಬ್ಯಾನರ್ಜಿ ವಿರುದ್ಧ ಕೀಳುಮಮಟ್ಟದ ಹೇಳಿಕೆ ಕೊಟ್ಟಿದ್ದು, ಮಮತಾ ಬ್ಯಾನರ್ಜಿ ನಿಮ್ಮ ಬೆಲೆ ಎಷ್ಟು..? 10 ಲಕ್ಷವೇ..? ಕೇಯಾ ಸೇಠ್‌ನಿಂದ ಮೇಕಪ್‌ ಮಾಡಿಸಿಕೊಳ್ಳುತ್ತೀರಾ..? ಮಮತಾ...

Anjali Case: ನಮ್ಮ ಸರ್ಕಾರದಲ್ಲಿ ಎನ್‌ಕೌಂಟರ್ ಆಗಿದ್ದರೆ ಇಂದು ಇಂಥ ಪ್ರಕರಣ ನಡೆಯುತ್ತಿರಲಿಲ್ಲ: ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಹಾಡಹಗಲೇ ಕೊಲೆಗಳಾಗುತ್ತಿವೆ. ಕೆಲ ತಿಂಗಳ ಹಿಂದೆ ನೇಹಾ ಹಿರೇಮಠ ಕೊಲೆ ಆಯ್ತು. ಈಗ ಅಂಜಲಿ ಕೊಲೆಯಾಗಿದೆ. ಕಾನೂನು‌ ಸುವ್ಯವಸ್ಥೆ ಹದಗೆಟ್ಟಿರುವುದೇ ಇದಕ್ಕೆ ಕಾರಣ ಎಂದ ರಾಜ್ಯ ಸರ್ಕಾರದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು. ಇಂದು ಅಂಜಲಿ‌ ಮನೆಗೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ,...

ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅದರ ಗಂಧಗಾಳಿಯೂ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

Political News: ಮೈಸೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳ ಹೊರತಾಗಿ ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ. ಇದು ಕಡಿಮೆಯೇ? ಗ್ಯಾರಂಟಿಗಳನ್ನು ಒಳಗೊಂಡಂತೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದ್ದೇವೆ. ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆಯ ಗಂಧಗಾಳಿಯೂ ಅವರಿಗೆ...

ಪೆನ್ ಡ್ರೈವ್ ಮೊದಲು ತಲುಪಿದ್ದೇ ಡಿಕೆಶಿಗೆ, ಪೆನ್ ಡ್ರೈವ್ ತಂದು ಕೊಟ್ಟಿದ್ದೇ ಚಾಲಕ ಕಾರ್ತಿಕ್ ಗೌಡ: ಹೆಚ್ಡಿಕೆ

Political News: ಬೆಂಗಳೂರು: ಮಾಜಿ ಪ್ರಧಾನಿ ದೇವೆಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ನೇರವಾಗಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಆಡಿಯೋ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ. ಅವರು...

ವಸಂತ್ ಬಂಗೇರಾ ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

Political News: ಕಾಂಗ್ರೆಸ್ ಮಾಜಿ ಶಾಸಕ ದಿವಂಗತ ವಸಂತ್ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿನಮನ ಕಾರ್ಯಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು. ನೇರ-ನಿಷ್ಠುರ ನಡೆ ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ...

G.Parameshwar Press Meet: ಹೆಚ್ಡಿಕೆ ಫೋನ್ ಟ್ರ್ಯಾಪ್ ಆರೋಪಕ್ಕೆ ತಿರುಗೇಟು ನೀಡಿದ ಗೃಹಸಚಿವರು

Hubli News: ಹುಬ್ಬಳ್ಳಿ: ಗೃಹಸಚಿವ ಜಿ.ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದು, ಹುಬ್ಬಳ್ಳಿಯ ನೇಹಾ ಮತ್ತು ಅಂಜಲಿ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದಾರೆ. ಏ.18 ರಂದು ನೇಹಾ ಎಂಬ ಹೆಣ್ಣು ಮಗಳನ್ನ ಫಯಾಜ್ ಕೊಲೆ ಮಾಡುತ್ತಾನೆ. ಈ ಕುರಿತು ನಾನು ಹೇಳುವುದಿಲ್ಲ. ತನಿಖೆ ನಡೆಯುತ್ತಿದೆ. ಈ ಘಟನೆ ಸರ್ಕಾರ ಗಮನಕ್ಕೆ ಬಂದ ಒಂದು ಗಂಟೆಯಲ್ಲಿ ಆರೋಪಿಯನ್ನು ಬಂಧನ ಮಾಡಲಾಗಿತ್ತು....

ಹುಬ್ಬಳ್ಳಿಯ ಕೊ* ಕೇಸ್: ನೇಹಾ ಮತ್ತು ಅಂಜಲಿ ಮನೆಗೆ ಭೇಟಿ ನೀಡಿದ ಗೃಹಸಚಿವ ಜಿ.ಪರಮೇಶ್ವರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಬಿವಿಬಿ‌ ಕಾಲೇಜಿನಲ್ಲಿ ಹತ್ಯೆಯಾಗಿದ್ದ ನೇಹಾ ನಿವಾಸಕ್ಕೆ ಸಚಿವ ಜೀ ಪರಮೇಶ್ವರ ಭೇಟಿ ನೀಡಿ, ಅಪ್ಪ ಅಮ್ಮನಿಗೆ ಸಾಂತ್ವನ ಹೇಳಿದ್ದಾರೆ. ನಗರದ ಬಿಡ್ನಾಳ‌ ಕ್ರಾಸ್ ನೇಹಾ ಹಿರೇಮಠ‌ ನಿವಾಸಕ್ಕೆ ಗೃಹ‌ ಸಚಿವರ‌ು ಭೇಟಿ ನೀಡಿದ್ದು, ನೇಹಾ ತಂದೆ ನಿರಂಜನ ಹಿರೇಮಠ ಹಾಗೂ ತಾಯಿಗೆ ಸಾಂತ್ವಾನ ಹೇಳಿದ್ದಾರೆ. ಈ ವೇಳೆ ನೇಹಾ ತಂದೆ ನಿರಂಜನ್ ಮಗಳ ಸಾವಿನ...

ವಕೀಲ ದೇವರಾಜೇಗೌಡರಿಗೆ ಜೈಲು ಫಿಕ್ಸ್: ಮೇ 24ರವರೆಗೂ ನ್ಯಾಯಾಂಗ ಬಂಧನ

Hassan News: ಹಾಸನ: ಪೆನ್‌ಡ್ರೈವ್ ವೈರಲ್ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ ಇಂದು ಅಂತ್ಯ ಹಿನ್ನೆಲೆ, ಇಂದು ದೇವರಾಜೇಗೌಡರನ್ನು ಎಸ್‌ಐಟಿ ಕೋರ್ಟ್‌ಗೆ ಕರೆತರಲಿದೆ. ಆದರೆ ಅದಕ್ಕೂ ಮುನ್ನ ದೇವರಾಜೇಗೌಡರನ್ನು ಮೆಡಿಕಲ್ ಟೆಸ್ಟ್‌ಗೆಂದು, ಜಿಲ್ಲಾಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಎಸ್‌ಐಟಿ ಟೀಂ ಕರೆತಂದಿದೆ. ಮೆಡಿಕಲ್ ಚೆಕಪ್ ಬಳಿಕ, ದೇವರಾಜೇಗೌಡರನ್ನು ನ್ಯಾಯಾಧೀಶರ ಎದುರು ಎಸ್‌ಐಟಿ ಟೀಂ ಹಾಜರುಪಡಿಸಿದೆ. ಹಾಸನದ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img