Political News: ಆರ್‌ಸಿಬಿ ಸತತ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಆರ್‌ಸಿಬಿ, ಪ್ಲೆ ಆಫ್‌ಗೆ ಲಗ್ಗೆ ಇಟ್ಟಿದೆ. ಈ ಕಾರಣಕ್ಕೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ವಿಶ್ ಮಾಡಿದ್ದಾರೆ.
ಶಹಬ್ಬಾಶ್ ಹುಡುಗ್ರಾ! ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆ ಫಲಿಸಿದೆ. ಕಪ್ ಗೆಲ್ಲುವ ಕನಸು ಜೀವಂತವಾಗಿದೆ. ಬದಲಾಗಿದೆ ಸಮಯ ಇದು RCBಯ ಹೊಸ ಅಧ್ಯಾಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪೊಲೀಸರು ವರ್ಗಾವಣೆಗೆ ದುಡ್ಡು ಕೊಟ್ಟು ಬರುವಂತಾಗಿದೆ. ಇಂಥವರು ದುಡ್ಡು ಎಲ್ಲಿಂದ ತೆಗಿಬೇಕು? ಕ್ರಿಮಿನಲ್‌ಗಳಿಂದ ಹಣ ವಸೂಲಿ ಮಾಡ್ತಾರೆ ಎಂದು ಶಾಸಕ ಅರವಿಂದ ಬೆಲ್ಲದ್ ಪೊಲೀಸರ ಕಾರ್ಯವೈಖರಿಗೆ ಕಿಡಿಕಾರಿದರು.
ಇಂದು ಹುಬ್ಬಳ್ಳಿಯ ನಿವಾಸಕ್ಕೆ ತೆರಳಿ ಕುಟುಂಬಸ್ಥರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ತಾವೇ...
Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ ಯಾಕೆ ಪ್ರಚಾರ ಮಾಡ್ತೀರಾ..? ದೇವರಾಜೆ ಗೌಡ ಇನ್ನೂ ಯಾರ ಹೆಸರು ಹೇಳ್ಬೇಕು ಅನ್ನೋ ಗೊಂದಲದಲ್ಲಿದ್ದಾರೆ. ಅವರ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಹಿಂದೆ ಕುಮಾರಸ್ವಾಮಿ ವಿರುದ್ಧವೂ...
Political News: ಮಂಡ್ಯ ಜಿಲ್ಲೆಯ ಹಲವೆಡೆ ಭ್ರೂಣ ಹತ್ಯೆ ನಡೆದ ಬಗ್ಗೆ ಸ್ವತಃ ನರ್ಸ್ ಒಪ್ಪಿಕೊಂಡಿದ್ದು, ಈ ಬಗ್ಗೆ ಬಿಜೆಪಿ ನಾಯಕಿ ಸುಮಲತಾ ಆತಂಕ ಹೊರಹಾಕಿದ್ದಾರೆ.
ಮಂಡ್ಯ ಜಿಲ್ಲೆಯ ಹಲವೆಡೆ ಹಲವು ತಿಂಗಳುಗಳ ಹಿಂದೆಯೇ ಬೆಳಕಿಗೆ ಬಂದ ಭ್ರೂಣಲಿಂಗ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಹಾಗೂ ತಪ್ಪಿತಸ್ಥರನ್ನು ಶಿಕ್ಷಿಸಲು ರಾಜ್ಯ ಸರ್ಕಾರ ವಿಫಲವಾಗಿರುವುದು ವಿಷಾದನೀಯ...
Hubli News: ಹುಬ್ಬಳ್ಳಿ: ಮೃತ ಅಂಜಲಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ನೇಹಾ ಹತ್ಯೆ ಘಟನೆ ನಡೆದ ನಂತರ ಇನ್ನೊಂದು ಘಟನೆ ನಡೆದಿದೆ. ಅಹಿತಕರ ಚಟುವಟಿಕೆಗಳಲ್ಲಿ ಯುವಕರು ಬಲಿಯಾಗ್ತಿದ್ದಾರೆ. ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಯುವಕರಿಗೆ ಜಾಗೃತಿ ಮೂಡಿಸಿವ ಕೆಲಸ ಮಾಡಬೇಕು. ಇದನ್ನ ಸಿಐಡಿ ತನಿಖೆಗೆ ಸರ್ಕಾರ ಕೊಡಬೇಕು...
Hubli News: ಹುಬ್ಬಳ್ಳಿ: ಶಾಸಕ ಪ್ರಸಾದ್ ಅಬ್ಬಯ್ಯ ಪೋಟೋ ಪೋಸ್ ಹೇಳಿಕೆಗೆ ಬಿಜೆಪಿ ಶಾಸಕ ತೆಂಗಿನಕಾಯಿ ತಿರುಗೇಟು ನೀಡಿದ್ದು, ಇಂತಹ ಘಟನೆ ನಡೆದಾಗ ಬಿಜೆಪಿ ತನ್ನ ಜವಾಬ್ದಾರಿಯನ್ನು ಅತ್ಯಂತ ಶಿಸ್ತು ಬದ್ಧವಾಗಿ ಮಾಡುತ್ತದೆ. ನಾವ್ಯಾರು ಇವರು ಬರಬೇಕೆಂದು ಅಪೇಕ್ಷೆ ಮಾಡಿಲ್ಲ. ನೋವಿನಲ್ಲಿರುವ ಕುಟುಂಬಕ್ಕೆ ಸಾಂತ್ವಾನ ಹೇಳುವುದು ನಮ್ಮ ಜವಾಬ್ದಾರಿ ಅದನ್ನು ನಾವು ಮಾಡಿದ್ದೇವೆ. ಮಾನವೀಯತೆಯ ದೃಷ್ಟಿಯಿಂದ...
Political News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೂ ನನಗೂ ಯಾವುದೇ ಸಂಬಂಧವಿಲ್ಲವೆಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಯಾವ ಪಾತ್ರವೂ ಇಲ್ಲದಿರುವುದರ ಬಗ್ಗೆ ಈ ಮೂಲಕ ಸ್ಪಷ್ಟ ಪಡಿಸುತ್ತೇನೆ.
ಈಗಾಗಲೇ ಬಂಧಿತನಾಗಿದ್ದು, ಆರೋಪಿ ಸ್ಥಾನದಲ್ಲಿರುವ ವಕೀಲ ದೇವರಾಜೇಗೌಡ ರಾಜ್ಯದ ಜನರ ಗಮನ ಬೇರೆಡಗೆ ಸೆಳೆಯಲು ಹಾಗೂ ಬೇರೆಯವರಿಗೆ...
Political News: ಇಂದು ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬವಾಗಿದ್ದು, ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಮೊಮ್ಮಗ ನಿಖಿಲ್ ಕುಮಾರ್ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ.
ಮಾಜಿ ಪ್ರಧಾನಿಗಳು, ಜನತಾದಳ ( ಜಾತ್ಯತೀತ) ಪಕ್ಷದ ವರಿಷ್ಠರಾದ ಹೆಚ್.ಡಿ ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮಗೆ ಇನ್ನಷ್ಟು ಕಾಲ ಆಯಸ್ಸು - ಉತ್ತಮ ಆರೋಗ್ಯವನ್ನು ದೇವರು ನೀಡಲಿ, ತಮ್ಮ...
Hubli News: ಹುಬ್ಬಳ್ಳಿ: ಕರ್ನಾಟಕ ರಾಜ್ಯ ಈಗ ಸಂಪೂರ್ಣ ಗೂಂಡಾ ರಾಜ್ಯವಾಗಿದೆ. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸ್ ವ್ಯವಸ್ಥೆ ಕುಸಿದಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಸಮಾಧಾನ ಹೊರಹಾಕಿದರು.
ಅಂಜಲಿ ಅಂಬಿಗೇರ ನಿವಾಸದ ಬಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇತ್ತೀಚಿಗೆ ನೇಹಾ ಹಿರೇಮಠ ಕೊಲೆಯಾದಾಗ ರಾಜ್ಯ ತಲ್ಲಣಗೊಂಡಿತ್ತು. ಕಾಲೇಜ್ ಕ್ಯಾಂಪಸ್ ನಲ್ಲಿ ಕೊಲೆಯಾಗಿದೆ....
Hubli News: ಹುಬ್ಬಳ್ಳಿ: ನಿನ್ನೆ ರಾತ್ರಿ ಮೃತ ಅಂಜಲಿ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಪೊಲೀಸರ ವಿರುದ್ಧ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡೋಕೆ ಆಗಲ್ಲ ಅಂದ್ರೆ ಜಾಗ ಖಾಲಿ ಮಾಡಿ. ಅಂಜಲಿ ಕೊಲೆ ಆಘಾತಕಾರಿ ಬೆಳವಣಿಗೆ. ಆರೋಪಗಳಿಗೆ ಕಾನೂನಿನ ಭಯವು ಇಲ್ಲ ಪೊಲೀಸರ ಭಯವೂ...