Dharwad News: ಧಾರವಾಡ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಬೇಕು ಎಂದು ಪುಟಾಣಿಗಳು ಹಾಗೂ ಭಾರತ್ ನಗರ ಅಭಿವೃದ್ಧಿ ಸಮಿತಿಯ ಸದಸ್ಯರು ಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆದರು.
ಧಾರವಾಡ ನಗರದ ಭಾರತ್ ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಚರಿಸಿ ಮತದಾನ ಜಾಗೃತಿ ಮೂಡಿಸಿದರು. ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮೇ. 7...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ನಿವಾಸಕ್ಕೆ ಭೇಟಿ ನೀಡಿರುವ ಮಾಜಿ ಸಚಿವ ಮುರುಗೇಶ್ ನಿರಾಣಿ, ನೇಹಾ ತಂದೆ ತಾಯಿಗೆ ಸಾಂತ್ವಾನ ಹೇಳಿದ್ದಾರೆ.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯಾಗಿರುವದನ್ನ ನಾನು ಖಂಡಿಸಿಸುತ್ತೇನೆ. ಹತ್ಯೆ ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಈ ಕುಟುಂಬಕ್ಕೆ ನ್ಯಾಯ ಸಿಗಬೇಕು. ತಾಯಿ ಮುಂದೇನೆ ಈ ರೀತಿ ಹತ್ಯೆ ಆಗುತ್ತೆ ಅಂದರೆ ಆ...
Political News: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಪರ ಪ್ರಚಾರದ ನಿಮಿತ್ತ ಆಯೋಜಿಸಿದ್ದ "ಪ್ರಜಾಧ್ವನಿ- ಜನ ಸಮಾವೇಶ"ವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟಿಸಿದ್ದಾರೆ.
ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ವಾಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ , ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಪ್ರಧಾನಿ ನರೇಂದ್ರಮೋದಿ ಅವರು ಒಂದಷ್ಟು ಸುಳ್ಳು...
Political News: ಕರ್ನಾಟಕಕ್ಕೆ ಬರಬೇಕಾದ ಬರಪರಿಹಾರದಲ್ಲೇ, ಕೆಲವೇ ಕೆಲವರಷ್ಟು ಮೊತ್ತದ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಾಂಗ್ರೆಸ್ ಸರ್ಕಾರ ಇಂದು ಪ್ರತಿಭಟನೆ ಹಮ್ಮಿಕೊಂಡಿತ್ತು. ಬೆಂಗಳೂರಿನ ವಿಧಾನಸೌಧದ ಎದುರು ಇರುವ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು, ಸಿಎಂ, ಡಿಸಿಎಂ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.
ಈ ಬಗ್ಗೆ ಟ್ವೀಟ್...
Political News: ಚುನಾವಣೆ ಸಮಯದಲ್ಲಿ ರಾಜಕಾರಣಿಗಳ ಅಸಲಿ ಮುಖ ಬಯಲಿಗೆ ಬರುತ್ತದೆ ಅಂತಾ ಹಲವರಿಗೆ ಗೊತ್ತು. ಅದೇ ರೀತಿ ಈ ಲೋಕಸಭಾ ಚುನಾವಣೆಯ ವೇಳೆ ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಒಳಗೊಂಡ ಪೆನ್ಡ್ರೈವ್ ಹಾಸನದಲ್ಲಿ ಓಡಾಡುತ್ತಿದ್ದು, ಇದರಲ್ಲಿ ಪ್ರಜ್ವಲ್ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದಾರೆಂದು ಹೇಳಲಾಗಿದೆ.
ಪೆನ್ಡ್ರೈವ್ ಪ್ರಕರಣ ಬೆಳಕಿಗೆ...
Political News: ಮುಂಬೈ ದಾಳಿಯ ರೂವಾರಿ ಉಗ್ರ ಅಜ್ಮಲ್ ಕಸಬ್ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲರಾದ ಉಜ್ವಲ್ ನಿಕಮ್ ಅವರಿಗೆ ಈ ಬಾರಿ ಬಿಜೆಪಿ ಟಿಕೇಟ್ ನೀಡಿದೆ.
ಮುಂಬೈನ ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಉಜ್ವಲ್ ಅವರಿಗೆ ಟಿಕೇಟ್ ನೀಡಿದೆ. ಹೀಗಾಗಿ ಈ ಬಾರಿ ಪೂನಂ ಮಹಾಜನ್ಗೆ ಟಿಕೇಟ್ ಕೈ ತಪ್ಪಿದೆ. ಹಾಲಿ ಸಂಸದೆಯಾಗಿರುವ ಪೂನಂ...
National Political News: ಹೆಲಿಕ್ಯಾಪ್ಟರ್ ಹತ್ತುವ ವೇಳೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಎಡವಿದ್ದಾರೆ. ಈ ವೇಳೆ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.
ಬರ್ದ್ಮಾನ್ನ ದುರ್ಗಾಪುರದಲ್ಲಿ ಹೆಲಿಕ್ಯಾಪ್ಟರ್ ಹತ್ತಿ ಕುಳಿತುಕೊಳ್ಳಲು ಹೋದಾಗ, ಮಮತಾ ಬ್ಯಾನರ್ಜಿ ಎಡವಿ ಬಿದ್ದಿದ್ದಾರೆ. ತಕ್ಷಣ ರಕ್ಷಣಾ ಅಧಿಕಾರಿಗಳು ಅವರ ಬಳಿ ಧಾವಿಸಿ, ಅವರನ್ನು ಮೇಲಕ್ಕೆತ್ತಿದ್ದಾರೆ. ಬಳಿಕ ಅವರು ಅಸನ್ಸೋಲ್ಗೆ ಪ್ರಯಾಣ ಬೆಳೆಸಿದ್ದಾರೆ.
ಇದಕ್ಕೂ...
Political News: ಕೇಂದ್ರ ಸರ್ಕಾರದಿಂದ ಬರಪರಿಹಾರ ಬಂದಿದ್ದು, ನಾವು ಕೇಳಿದ್ದಕ್ಕಿಂತ ಕಡಿಮೆ ಪರಿಹಾರ ಕೊಟ್ಟಿದ್ದಾರೆಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.
ಕೇಂದ್ರ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು. ಎನ್ ಡಿ ಆರ್ ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ರೂ.18,171...
Dharwad News: ಧಾರವಾಡ: ನಾವು ನಮ್ಮ ರಾಜ್ಯಕ್ಕೆ 18,172 ಕೋಟಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೆವು. ಆದರೆ, ಕೇಂದ್ರ ಸರ್ಕಾರ ಕೇವಲ 3,454 ಕೋಟಿ ಮಾತ್ರ ಪರಿಹಾರ ನೀಡಿದೆ. ಈ ಪರಿಹಾರ ಸಾಕಾಗುವುದಿಲ್ಲ ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ಬರಗಾಲ ಎದುರಾದ ತಕ್ಷಣ ಕೇಂದ್ರ ಸರ್ಕಾರ ಪರಿಹಾರ ಕೊಡುವುದು ರೂಢಿ....
Political News: ಬಳ್ಳಾರಿ, ಏಪ್ರಿಲ್ 26: ಕರ್ನಾಟಕದ ರೈತರಿಗೆ ಬರ ಪರಿಹಾರಕ್ಕೆ ಹಣ ನೀಡಿ ಎಂದು ರಾಜ್ಯ ಸರ್ಕಾರ ಮನವಿ ಮಾಡಿದರೆ ಕೇಂದ್ರದ ಬಿಜೆಪಿ ಸರ್ಕಾರ ಬಿಡಿಗಾಸೂ ನೀಡದೆ ಚೊಂಬು ನೀಡಿತು. ಬಿಜೆಪಿ ಎಂದರೆ ಭಾರತೀಯ ಚೊಂಬು ಪಾರ್ಟಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದರು.
ಬಳ್ಳಾರಿಯ ಮುನ್ಸಿಪಲ್ ಮೈದಾನದಲ್ಲಿ...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...