Political News: ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿರುವ ನೇಹಾ ಹಿರೇಮಠ್ ಮನೆಗೆ ಭೇಟಿ ನೀಡಿದ ಜೆಪಿ ನಡ್ಡಾ, ನೇಹಾ ತಂದೆ ನಿರಂಜನ್ ಹಿರೇಮಠ್ ಹಾಗೂ ತಾಯಿ ಗೀತಾ ಹಿರೇಮಠ್‌ಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಈ ಪ್ರಕರಣ ಅತ್ಯಂತ...
Kolar News: ಕೋಲಾರ: ಕೋಲಾರದಲ್ಲಿ ಮಾತನಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಪ್ರದಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ. ಜೂನ್.4 ಕ್ಕೆ ನಾವು ಕಾಯುತ್ತಿದ್ದೇವೆ, ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು. ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಇಂದಿರಾಗಾಂಧಿ ಕೂತಿದ್ದ ಸೀಟಲ್ಲಿ ಬಂದು...
Political News: ಕೋಲಾರ ಜಿಲ್ಲೆಯಲ್ಲಿ ಆಯೋಜಿಸಿದ್ದ ರೋಡ್ ಶೋನಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.
ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ನರೇಂದ್ರ ಮೋದಿ...
Kolar News: ಕೋಲಾರ: ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ , ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ...
Kolar News: ಕೋಲಾರ: ಇಂದು ಕೋಲಾರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಕೋಲಾರ ಲೋಕಸಭಾ ಅಭ್ಯರ್ಥಿ ಗೌತಮ್ ಪರವಾಗಿ ಮುಖ್ಯಮಂತ್ರಿ ಮತಯಾಚಿಸಿದರು.
ಕೋಲಾರದ ಬಂಗಾರಪೇಟೆಯಲ್ಲಿ ಬೃಹತ್ ರೋಡ್ ಶೋ ನಲ್ಲಿ ಸಿಎಂ ಭಾಗವಹಿಸಿದ್ದು, ಬಂಗಾರಪೇಟೆ ನಗರದ ಪ್ರಮುಖ ರಸ್ಯೆಯಲ್ಲಿ ಎರಡು ಕಿಲೋಮೀಟರ್ ಗೂ ಅಧಿಕ ರೋಡ್ ಶೋ ನಡೆದಿದೆ. ಸಚಿವರಾದ ಬೈರತಿ ಸುರೇಶ್ ಸೇರಿ ಕೋಲಾರ ಜಿಲ್ಲೆಯ ಶಾಸಕರುಗಳು...
Hubli News: ಹುಬ್ಬಳ್ಳಿ: ಲೋಕಸಭೆ ಚುನಾವಣಾ ಕಾವು ಏರುತ್ತಿದೆ. ಅಭ್ಯರ್ಥಿಗಳು ಕೂಡ ಮತದಾರರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ರೆ ಚುನಾವಣಾ ಆಯೋಗ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದೆ.
ಆದ್ರೆ ಚುನಾವಣಾ ಆಯೋಗ ಮಾಡುವ ಕಾರ್ಯವನ್ನು ಭಾಂಡಗೆ ಬಂಧುಗಳು ಮಾಡಿದ್ದಾರೆ. ನಗರದ ಗಂಗೂಬಾಯಿ ರಾಮಕೃಷ್ಣ ಭಾಂಡಗೆ ಇವರ ಮೊಮ್ಮಗ ವಿಶಾಲ ಮದುವೆ ಕಾರ್ಯವನ್ನು ಚನ್ನಪೇಟೆಯ ಎಸ್.ಎಸ್ ಕೆ...
Hubli News: ಹುಬ್ಬಳ್ಳಿ: ನೇಹಾ ಸಾವಿನಲ್ಲಿ ಅನ್ಯ ಕೋಮಿನ ಯುವಕ ಭಾಗಿಯಾಗಿರುವ ಕಾರಣಕ್ಕೆ ಚುನಾವಣೆ ಹತ್ತಿರವಿರುವದಕ್ಕೆ ಸಾವಿನ ಮೇಲೆ ರಾಜಕಾರಣ ಮಾಡಿ ಗೆಲ್ಲುವ ಪ್ರಯತ್ನವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಆರೋಪಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಸಂದರ್ಭದಲ್ಲಿ ಎಲ್ಲರ ಜವಾಬ್ದಾರಿ ಇರುತ್ತದೆ. ಅಂತರಾಳದಲ್ಲಿ ಮಾನವೀಯತೆ ಇಟ್ಟುಕೊಂಡು, ಸಂತ್ರಸ್ತ ಕುಟುಂಬಕ್ಕೆ...
Political News: ಧಾರವಾಡ: ಈಶ್ವರಪ್ಪ ಹೇಳಿಕೆಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು, ಅವರು ಈ ರೀತಿ ಮೊದಲಿನಿಂದಲೂ ಮಾತನಾಡ್ತಾರೆ. ಅವರ ಬಗ್ಗೆ ನನಗೆ ಬಹಳ ಗೌರವ ಇದೆ. ನಮ್ಮ ಕುಟುಂಬದಲ್ಲಿ ಈ ರೀತಿಯಾಗಿ ಅವರಿಗೆ ಖುಷಿ ಆಗೋದಾದ್ರೆ. ಈ ರೀತಿ ಮಾತನಾಡಿ ಅವರಿಗೆ ತೃಪ್ತಿ ಆಗೋದಾದ್ರೆ. ಈಗ ಆಗಿರೋ ಘಟನೆಯಿಂದ ಅವರಿಗೆ ತೃಪ್ತಿ ಆಗೋದಾದ್ರೆ...
Political News: ಒಂದು ಕಡೆ ಲೋಕಸಭೆ ಚುನಾವಣಾ ಪ್ರಚಾರ ನಡೆಯುತ್ತಿದ್ದರೆ, ಇನ್ನೊಂದೆಡೆ ನೇಹಾ ಹತ್ಯೆ ಪ್ರಕರಣದ ಕಾವು ಜೋರಾಗುತ್ತಿರುವ ಹೊತ್ತಲ್ಲೇ ಏಪ್ರಿಲ್ 21ರಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸುತ್ತಿದ್ದಾರೆ. ಈಗಾಗಲೇ ನೇಹಾ ಹತ್ಯೆ ಖಂಡಿಸಿ ರಾಜ್ಯದಲ್ಲಿ ಜನರು ಆಕ್ರೋಶಗೊಂಡಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜೆಪಿ ನಡ್ಡಾ...
Hubli News: ಹುಬ್ಬಳ್ಳಿ: ನೇಹಾಳ ಪ್ರಕರಣ ಅತ್ಯಂತ ಕೆಟ್ಟ ಪ್ರಕರಣವಾಗಿದೆ. ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು. ನೇಹಾಳ ಕೊಲೆಯ ನಂತರ ಇನ್ನೊಂದು ಈ ತರಹದ ಘಟನೆ ರಾಜ್ಯದಲ್ಲಿ ನಡೆಯಬಾರದು ಎಂದು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ನೇಹಾಳ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...