Saturday, March 21, 2026

ರಾಜಕೀಯ

ಮುಖ್ಯಮಂತ್ರಿ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಸರ್ಕಾರ ದಿಕ್ಕನ್ನು ಕಳೆದುಕೊಂಡಿದೆ: ನಿಖಿಲ್ ಕುಮಾರ್

Political News: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಜಟಾಪಟಿ ನಡಿತಿದೆ. ಈ ಕಾರಣಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಮುಖ್ಯಮಂತ್ರಿ ಬದಲಾವಣೆಯ ಮಾತುಕತೆ ಪ್ರೀತಿಯಿಂದ ನಡೆಯುವುದಿಲ್ಲ; ಶಾಸಕರು ವಿಶ್ವಾಸ ಕಳೆದುಕೊಂಡಾಗ ಅದು ನಡೆಯುತ್ತದೆ ಎಂದಿದ್ದಾರೆ. ಕರ್ನಾಟಕದ ಜನರು ಕಾಂಗ್ರೆಸ್‌ಗೆ ಬಲವಾದ ಜನಾದೇಶವನ್ನು ನೀಡಿದರು ಕೂಡ ತಮ್ಮದೇ ಆದ ಮುಖ್ಯಮಂತ್ರಿಯನ್ನು ನಂಬಲು ಸಾಧ್ಯವಾಗದ ಪರಿಸ್ಥಿತಿಗೆ...

Mandya: ನಾನು ಸಾಮಾನ್ಯ ವ್ಯಕ್ತಿ, ಆದರೆ ನನ್ನ ಕೆಲಸ ಸಾಮಾನ್ಯ ಅಲ್ಲ: ಎನ್.ಚಲುವರಾಯಸ್ವಾಮಿ

Mandya News: ನಾನೊಬ್ಬ ಸಾಮಾನ್ಯ ವ್ಯಕ್ತಿಯೆ ಆದರೆ ನಾನು ಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳು ಸಾಮಾನ್ಯ ಅಲ್ಲ. ಜಿಲ್ಲೆಗೆ ಅನೇಕ ಉಪಯುಕ್ತವಾಗುವ ಕೆಲಸವನ್ನು ಮಾಡಿದ್ದೇನೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಮಂಡ್ದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ 4 ಕೃಷಿ ವಿಶ್ವವಿದ್ಯಾಲಯಗಳು...

CM ಕುರ್ಚಿಗಾಗಿ ದೇವರ ಮೊರೆ : ಕೆರೆ ಅಜ್ಜಯ್ಯನ ಗದ್ದುಗೆ ಡಿಕೆಶಿ ಮನೆಗೆ

ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆ ಕುರಿತು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಶೀತಲ ಸಮರ ಮತ್ತಷ್ಟು ತೀವ್ರಗೊಂಡಿದೆ. ಇದುವರೆಗೆ ಪರಿಸ್ಥಿತಿಯನ್ನು ದಿನ ದೂಡುತ್ತಿದ್ದ ಹೈಕಮಾಂಡ್, ಈಗ ಕುರ್ಚಿ ಕದನಕ್ಕೆ ಬ್ರೇಕ್ ಹಾಕಲೇಬೇಕಾದ ಅನಿವಾರ್ಯತೆಯಲ್ಲಿದೆ. ಈ ನಡುವೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ದೇವರ ಮೊರೆ ಹೋಗುವ ಪ್ರಯತ್ನವನ್ನು ಮುಂದುವರಿಸಿದ್ದಾರೆ. ಇತ್ತೀಚೆಗೆ ಕಾಶಿಯಿಂದ ಆಗಮಿಸಿದ ನಾಗಸಾಧುಗಳು ಡಿ.ಕೆ....

ಸಿದ್ದರಾಮಯ್ಯ ಆಪ್ತರು ಡಿ.ಕೆ. ಶಿವಕುಮಾರ್‌ ಭೇಟಿ ಮಾಡಿದ್ದೇಕೆ?

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ನಿವಾಸ, ಕಾಂಗ್ರೆಸ್‌ ರಾಜಕಾರಣದ ಕೇಂದ್ರ ಬಿಂದುವಾಗಿ ಮಾರ್ಪಟ್ಟಿದೆ. ಉಭಯ ನಾಯಕರ ನಿವಾಸಕ್ಕೆ ಬಂದು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದ ಮೇಲಂತೂ, ಬಣ ಬಡಿದಾಟ ಜೋರಾಗಿದೆ. ಈ ಮಧ್ಯೆ ಸಿದ್ದು ಬಣದಲ್ಲಿ ಗುರುತಿಸಿಕೊಂಡಿರುವ ಸಚಿವರು, ಡಿಕೆಶಿ ಭೇಟಿಯಾಗಿರೋದು ಭಾರೀ ಕುತೂಹಲ ಮೂಡಿಸಿದೆ. ಡಿಕೆಶಿ...

ಸಂಧಾನಕ್ಕೆ ಮುಹೂರ್ತ ಫಿಕ್ಸ್, CM – DCM ದೆಹಲಿಗೆ ಬುಲಾವ್!?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ದೆಹಲಿಗೆ ವಾಪಸ್ಸಾಗಿದ್ದಾರೆ. ಅವರ ಮುಂದಿನ ಹೆಜ್ಜೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಎದ್ದಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಸಂಧಾನ ಮಾತುಕತೆಗೆ ಹೈಕಮಾಂಡ್ ದಿನಾಂಕ ನಿಗದಿ ಮಾಡಿದೆ ಎಂಬ ಎಕ್ಸ್‌ಕ್ಲೂಸಿವ್ ಮಾಹಿತಿ...

CM ಕುರ್ಚಿ ಡಿಕೆಶಿಗೂ ಸಿಗಬೇಕಿತ್ತು : DK ಪರ ಪ್ರತಾಪ್‌ ಸಿಂಹ ಬ್ಯಾಟಿಂಗ್

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತು ಮತ್ತೆ ರಾಜಕೀಯ ಚರ್ಚೆ ಶುರುವಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಸಿಎಂ ಸ್ಥಾನ ಡಿ.ಕೆ. ಶಿವಕುಮಾರ್‌ ಅವರಿಗೆ ನ್ಯಾಯಯುತವಾಗಿ ಸಿಗಬೇಕಾಗಿತ್ತು. ಆದರೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ರಾಜಕೀಯವಾಗಿ ಬಲಹೀನರಾಗಿದ್ದಾರೆ. ಎಲ್ಲರಿಗೂ ಹೆದರಿಕೊಳ್ಳುವ ಹೈಕಮಾಂಡ್‌ನ ಕಾರಣ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು ಎಂದು ಆರೋಪ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್...

ಕನ್ನಡದ ಅಪ್ಪಟ ಬ್ರ್ಯಾಂಡ್‌ ನಂದಿನಿಯ ಘಮಲು ಜಗದಗಲ ವ್ಯಾಪಿಸುತ್ತಿದೆ: ಸಿಎಂ ಸಿದ್ದರಾಮಯ್ಯ

Political News: ಹಲವು ದೇಶಗಳಿಗೆ ಈಗಾಗಲೇ ನಮ್ಮ ನಂದಿನಿ ಉತ್ಪನ್ನಗಳು ರಫ್ತಾಗುತ್ತಿದೆ. ಇದೀಗ ಇನ್ನೂ ಹಲವು ದೇಶಗಳಿಗೆ ನಂದಿನಿ ತುಪ್ಪ ರಫ್ತಾಗಲು ರೆಡಿಯಾಗಿದೆ. ಈ ಕಾರಣಕ್ಕೆ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಕನ್ನಡದ ಅಪ್ಪಟ ಬ್ರ್ಯಾಂಡ್‌ ನಂದಿನಿಯ ಘಮಲು ಜಗದಗಲ ವ್ಯಾಪಿಸುತ್ತಿದೆ ಎಂದಿದ್ದಾರೆ. ಪ್ರಸ್ತುತ ದುಬೈ, ಕತಾರ್‌, ಬ್ರುನೈ, ಮಾಲ್ಡೀವ್ಸ್‌ ಹಾಗೂ ಸಿಂಗಾಪುರ್‌ ದೇಶಗಳು ಸೇರಿದಂತೆ...

ರೈತರ ಬೆಳೆ ಖರೀದಿಸಲು ಹಣವಿಲ್ಲ, ಶಾಸಕರಿಗೆ ಕೋಟಿ – ಕೋಟಿ ಹಣ!

ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಬೆಳೆ ಖರೀದಿಸಲು ಸರ್ಕಾರಕ್ಕೆ ಹಣವಿಲ್ಲ. ಆದರೆ ಶಾಸಕರನ್ನು ಖರೀದಿಸಲು ಕೋಟಿ ಕೋಟಿ ರೂಪಾಯಿ ಇದೆ ಎಂದು ಟೀಕಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಒಬ್ಬೊಬ್ಬ ಶಾಸಕನಿಗೆ 50–60 ಕೋಟಿ ರೂಪಾಯಿ ಕೊಡಲಾಗುತ್ತಿದೆ ಎಂಬ ಮಾಹಿತಿ...

ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ ರೈತರನ್ನು ಉಳಿಸುವ ಶಕ್ತಿ, ಯೋಗ್ಯತೆ ಇಲ್ಲ: ನಿಖಿಲ್ ಕುಮಾರ್

Sindhanooru: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಮತ್ತು ಜೆಡಿಎಸ್ ಕಾರ್ಯಕರ್ತರೆಲ್ಲ ಸೇರಿ, ತುಂಗಭದ್ರಾ ಆಣೆಕಟ್ಟಿನಿಂದ‌ 2 ನೇ ಬೆಳೆಗೆ ನೀರಿಗಾಗಿ ಆಗ್ರಹಿಸಿ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಯಚೂರು ಜಿಲ್ಲೆಯ ಸಿಂಧನೂರಿನ ಕೋಟೆ ಈರಣ್ಣಸ್ವಾಮಿ ದೇವಸ್ಥಾನದಿಂದ‌ ಎಪಿಎಂಸಿ ಆವರಣದ ವರೆಗೆ ಪಕ್ಷದ ವತಿಯಿಂದ‌ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ, ಅನ್ನದಾತರ ಪರವಾಗಿ ಕಾಂಗ್ರೆಸ್...

Political News: ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ?: ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

Political News: ಬಿಜೆಪಿ ವಿರುದ್ಧ ಸದಾ ಕಿಡಿಕಾರುವ ಸಚಿವ ಪ್ರಿಯಾಂಕ್ ಖರ್ಗೆ ಅದೇ ತಕರಾರು ಮುಂದುವರೆಸಿದ್ದು, ಬಿಜೆಪಿಗೆ ವ್ಯಂಗ್ಯವಾಗಿ ಪ್ರಶ್ನೆ ಮೇಲೆ ಪ್ರಶ್ನೆ ಕೇಳಿದ್ದಾರೆ. ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂದು ಪ್ರಿಯಾಂಕ್ ಪ್ರಶ್ನಿಸಿದ್ದಾರೆ. ಮೊದಲ ಅವಧಿಯ ಅಧಿಕಾರದಲ್ಲಿ 3 ಮುಖ್ಯಮಂತ್ರಿಗಳನ್ನು...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img